alex Certify ಅನಾರೋಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ ರಚನೆ ಪ್ರಕ್ರಿಯೆ ನಡುವೆ ಏಕನಾಥ್ ಶಿಂಧೆಗೆ ಅನಾರೋಗ್ಯ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರ ರಚನೆಯ ಪ್ರಯತ್ನದ ನಡುವೆಯೇ ಸಿಎಂ ಏಕನಾಥ್ ಶಿಂಧೆ ಅವರ ಆರೋಗ್ಯ ಹದಗೆಟ್ಟಿದೆ. ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹುಟ್ಟೂರಾದ ಸತಾರಾದಲ್ಲಿದ್ದು, Read more…

ಗೊರಕೆ ಸಮಸ್ಯೆಯಿಂದ ನಿದ್ರೆ ಬರ್ತಿಲ್ವಾ….? ಇಲ್ಲಿದೆ ನೋಡಿ ಮನೆ ಮದ್ದು

ಗೊರಕೆ ಒಂದು ತಲೆನೋವಿನ ಸಮಸ್ಯೆ. ಗೊರಕೆ ಹೊಡೆಯುವವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಕ್ಕಪಕ್ಕದಲ್ಲಿ ಮಲಗಿರುವವರಿಗೆ ಇದು ನಿದ್ರೆ ನೀಡುವುದಿಲ್ಲ. ಉಸಿರಾಟ ವ್ಯವಸ್ಥೆಯಲ್ಲಿ ಅಡಚಣೆ ಉಂಟಾದಾಗ ಆಂತರಿಕ ಅಂಗಾಂಶಗಳ ಕಂಪನ ಉಂಟಾಗುತ್ತದೆ. Read more…

ನಟ ಸುದೀಪ್ ತಾಯಿ ಸರೋಜಾ ಅಂತ್ಯಕ್ರಿಯೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರ ಅಂತ್ಯಕ್ರಿಯೆ ಇಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ Read more…

ಅನಾರೋಗ್ಯಕ್ಕೀಡಾದ ಆರೋಪಿಗೆ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಅನಾರೋಗ್ಯಕ್ಕೀಡಾದ ವ್ಯಕ್ತಿಗೆ ಜಾಮೀನು ನೀಡಬಹುದು ಎಂದು ಸಿಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್ ಎ) ಬಹಳ ಕಠಿಣವಾಗಿದ್ದರೂ ಆರೋಪಿ ಅನಾರೋಗ್ಯಕ್ಕೀಡಾದಾಗ ಆತನಿಗೆ Read more…

‘ಟೀ’ ಕುಡಿಯುವಾಗ ಸಿಗರೇಟ್ ಸೇದ್ತೀರಾ ? ಹಾಗಾದ್ರೆ ಓದಿ ಈ ಶಾಕಿಂಗ್ ಸುದ್ದಿ….!

ಕಚೇರಿಯಲ್ಲಿ ಕೆಲಸ ಮಾಡಿದರೂ ಅಥವಾ ಹೊರಗಿನ ಕೆಲಸಕ್ಕೆ ಹೋದರೂ ಕೆಲಸದ ಮಧ್ಯದಲ್ಲಿ ದಣಿವು ಉಂಟಾಗದಿರಲೆಂದು ಅನೇಕರು ಕೆಲಸದ ಮಧ್ಯೆ ರಿಫ್ರೆಶ್ ಮಾಡಿಕೊಳ್ಳಲು ಚಹಾ ವಿರಾಮ ತೆಗೆದುಕೊಳ್ಳುತ್ತಾರೆ. ಆದರೆ ಅನೇಕರು Read more…

ಹೃದಯಾಘಾತದಿಂದ ಹಿಡಿದು ಸಕ್ಕರೆ ಕಾಯಿಲೆವರೆಗೆ; ಕಡಿಮೆ ನಿದ್ದೆ ಮಾಡುವುದರಿಂದ ಕಾಡುತ್ತೆ ಹತ್ತಾರು ಸಮಸ್ಯೆ…..!

ಕೆಲಸದ ಒತ್ತಡ ಎಲ್ಲರಿಗೂ ಸಾಮಾನ್ಯ. ಆದರೆ ಅನೇಕರಿಗೆ ಪ್ರತಿನಿತ್ಯ ದೇಹ ಮತ್ತು ಮನಸ್ಸಿಗೆ ಅಗತ್ಯವಾದ ನಿದ್ರೆಯನ್ನು ಪೂರ್ಣಗೊಳಿಸಲು ಸಹ ಸಮಯವಿಲ್ಲ. ತಡವಾಗಿ ಮನೆಗೆ ಬರುವ ಮೂಲಕ ಮತ್ತು ಬೆಳಗ್ಗೆ Read more…

ಮೂಳೆ ದುರ್ಬಲಗೊಳ್ಳಲು ಕಾರಣವಾಗ್ಬಹುದು ನಿಮ್ಮ ಈ ‘ಆಹಾರ’

ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಕೆಫೀನ್ ಸೇವನೆ ಮಾಡುವವರಿದ್ದಾರೆ. ಈ ಕೆಫೀನ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಅನೇಕ ಸಮಸ್ಯೆಗಳಿಗೆ ಕೆಫೀನ್ ಕಾರಣವಾಗುತ್ತದೆ. ಹೆಚ್ಚು ಕೆಫೀನ್ ಸೇವನೆಯು ನಿಮ್ಮ ಮೂಳೆಗಳನ್ನು ದುರ್ಬಲಗೊಳಿಸುತ್ತದೆ. Read more…

ಖುಷಿಯಾಗಿರಬೇಕೆಂದ್ರೆ ‌ʼದಾನʼ ಮಾಡ್ಬೇಡಿ ಈ ರೀತಿಯ ವಸ್ತು

ಕಲಿಯುಗದಲ್ಲಿ ಪುಣ್ಯ ಸಿಗಬೇಕೆಂದ್ರೆ ದಾನ ಮಾಡಬೇಕೆಂಬ ನಂಬಿಕೆಯಿದೆ. ದಾನ ಮಾಡಿದ್ರೆ ಪುಣ್ಯ ಪ್ರಾಪ್ತಿಯಾಗುತ್ತದೆ ನಿಜ. ಆದ್ರೆ ದಾನ ಮಾಡುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ತಿಳಿದಿರಬೇಕಾಗುತ್ತದೆ. ಕೆಲವೊಂದು ವಸ್ತುಗಳನ್ನು Read more…

ಆರೋಗ್ಯವಾಗಿದ್ದೇನೆ: ಆತಂಕಬೇಡ ಎಂದ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ. ಅನಗತ್ಯ ವದಂತಿಗಳನ್ನು ನಂಬುವುದು ಬೇಡ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಕೆಲ ವದಂತಿಗಳು ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ Read more…

ಮಾಜಿ ಸಚಿವ ಸುರೇಶ್ ಕುಮಾರ್ ಗೆ ಚಿಕೂನ್ ಗುನ್ಯಾ: ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ರಾಜಾಜಿನಗರ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರೇಶ್ ಕುಮಾರ್ ಚಿಕೂನ್ ಗುನ್ಯಾ Read more…

ʼಗುಗ್ಗೆʼ ತೆಗೆಯಲು ಕಿವಿಗೆ ನೀವೂ ಹಾಕ್ತೀರಾ ಇಯರ್‌ ಬಡ್…..?‌ ಹಾಗಾದ್ರೆ ಈ ಸುದ್ದಿ ಓದಿ

ಮಾನವನ ಕಿವಿ ಒಂದು ಅದ್ಭುತ ಅಂಗ ವ್ಯವಸ್ಥೆಯಾಗಿದೆ. ಇದು ಸ್ವಯಂ ಶುಚಿಗೊಳಿಸುವಿಕೆ ಮಾಡಿಕೊಳ್ಳುವ ಕಾರಣ ಕಾಲಕಾಲಿಕ ನಿರ್ವಹಣೆ ಅಗತ್ಯವಿಲ್ಲ. ಆದರೂ, ನಾವು ಮೆಡಿಕಲ್ ಅಥವಾ ದಿನಸಿ ಅಂಗಡಿಗೆ ಭೇಟಿ Read more…

ಸೆಲೆಬ್ರಿಟಿಗಳನ್ನೂ ಬಿಟ್ಟಿಲ್ಲ ಅನಾರೋಗ್ಯ, ಗಂಭೀರ ಕಾಯಿಲೆಯಿಂದ ಬಳಲಿದ್ದಾರೆ ದಕ್ಷಿಣದ ಸ್ಟಾರ್‌ಗಳು…!

ಕೆಲವೊಂದು ಮಾರಕ ಗಂಭೀರ ಕಾಯಿಲೆಗಳು ಜನಸಾಮಾನ್ಯರು ಮಾತ್ರವಲ್ಲ ಸೆಲೆಬ್ರಿಟಿಗಳನ್ನೂ ಕಂಗೆಡಿಸಿವೆ. ಅದರಲ್ಲೂ ಚಿತ್ರರಂಗದ ಸ್ಟಾರ್‌ ನಟ ನಟಿಯರು ಸಹ ಇಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ನಟ-ನಟಿಯರ ಐಷಾರಾಮಿ ಜೀವನ Read more…

BIG NEWS: ಬಾಹ್ಯಾಕಾಶದಲ್ಲೇ ಉಳಿದ ಭಾರತ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಗೆ ಅನಾರೋಗ್ಯ

ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಗಗನಯಾತ್ರಿ ಸುನೀತಾ ವಿಲಿಯಮ್ಸ್ ದೃಷ್ಟಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ಸಮಸ್ಯೆಯು ದೀರ್ಘಾವಧಿಯ ಮೈಕ್ರೋಗ್ರಾವಿಟಿ ಮಾನ್ಯತೆಗೆ ಸಂಬಂಧಿಸಿದೆ ಮತ್ತು ಇದನ್ನು ಸ್ಪೇಸ್‌ಫ್ಲೈಟ್ ಅಸೋಸಿಯೇಟೆಡ್ Read more…

ಹೀಗೆ ಮಲಗಿದ್ರೆ ʼಅನಾರೋಗ್ಯʼ ಕಾಡೋದು ಗ್ಯಾರಂಟಿ

ಪ್ರತಿಯೊಬ್ಬರೂ ಮಲಗುವ ವಿಧಾನ ಬೇರೆ ಬೇರೆಯಿರುತ್ತದೆ. ಆದ್ರೆ ನಾವು ಮಲಗುವ ವಿಧಾನ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅನೇಕರು ಹೊಟ್ಟೆಯನ್ನು ಅಡಿ ಹಾಕಿ (ಕವುಚಿ) ಮಲಗುತ್ತಾರೆ. ಆದ್ರೆ Read more…

ಮಳೆಗಾಲದಲ್ಲಿ ಕಾಡುವ ಹೊಟ್ಟೆನೋವಿಗೆ ಈ ಮನೆಮದ್ದುಗಳನ್ನು ಟ್ರೈ ಮಾಡಿ, ತಕ್ಷಣ ಸಿಗುತ್ತೆ ಪರಿಹಾರ….!

ಮಳೆಗಾಲದಲ್ಲಿ ಹೊಟ್ಟೆಯನ್ನು ಸರಿಯಾಗಿಟ್ಟುಕೊಳ್ಳುವುದು ದೊಡ್ಡ ಸವಾಲು. ಪದೇ ಪದೇ ಅಜೀರ್ಣ, ಬೇಧಿಯ ಸಮಸ್ಯೆ ಆಗಬಹುದು. ಈ ಸಮಯದಲ್ಲಿ, ಬ್ಯಾಕ್ಟೀರಿಯಾಗಳು ಹೆಚ್ಚು ಬೆಳೆಯುತ್ತವೆ ಮತ್ತು ಕಲುಷಿತ ಆಹಾರದಿಂದಾಗಿ ಹೊಟ್ಟೆಯಲ್ಲಿ ಏರುಪೇರಾಗುತ್ತದೆ. Read more…

BREAKING: ತಡರಾತ್ರಿ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ, ಭಾರತ ರತ್ನ ಪುರಸ್ಕೃತ ಎಲ್‌.ಕೆ. ಅಡ್ವಾಣಿ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಎಐಐಎಂಎಸ್) ಗೆ Read more…

ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ತಿನ್ನುವುದು ಅನಾರೋಗ್ಯಕರ

ಇಂದಿನ ಧಾವಂತದ ಬದುಕಿನಲ್ಲಿ ಎಲ್ಲರಿಗೂ ಸಮಯದ ಅಭಾವ. ತಾಜಾ ಆಹಾರವನ್ನು ಸೇವಿಸದೇ ಅದನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುತ್ತಾರೆ. ಕೆಲವರು ಆಹಾರವನ್ನು ಫ್ರಿಡ್ಜ್‌ನಲ್ಲಿಟ್ಟು ಅದನ್ನು ಮತ್ತೆ ಬಿಸಿ Read more…

ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರವಾಸೋದ್ಯಮ ಅಭಿವೃದ್ಧಿ Read more…

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಮೃತ ಚಂದ್ರಶೇಖರ್ ಪತ್ನಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿದೆ. ಈ ನಡುವೆ ಚಂದ್ರಶೇಖರ್ ಪತ್ನಿ Read more…

ಮಾವಿನ ಹಣ್ಣಿನ ಬಣ್ಣ ನೋಡಿ ಮರುಳಾಗದಿರಿ….! ಗಮನದಲ್ಲಿಟ್ಟುಕೊಳ್ಳಿ ಈ ವಿಷಯ

ಮಳೆಗಾಲ ಶುರುವಾಗ್ತಾ ಇದೆ. ಮಾರುಕಟ್ಟೆಗೆ ಬರುವ ಮಾವಿನ ಹಣ್ಣಿನ ಪ್ರಮಾಣ ಕಡಿಮೆಯಾಗುತ್ತಿದೆ. ಮಾವು ಪ್ರಿಯರು ಋತುವಿನ ಹಣ್ಣಿನ ಸವಿ ಸವಿಯುತ್ತಿದ್ದಾರೆ. ಆದ್ರೆ ಮಾವಿನ ಹಣ್ಣು ಖರೀದಿ ಮಾಡುವಾಗ ಕೆಲವೊಂದು Read more…

ತೂಕ ಹೆಚ್ಚಳ, ಕುತ್ತಿಗೆಯಲ್ಲಿ ಊತ……ಥೈರಾಯ್ಡ್‌ನ ಈ ಆರಂಭಿಕ ಲಕ್ಷಣ ಗುರುತಿಸಿ

ಥೈರಾಯ್ಡ್‌ ಬಹುತೇಕ ಎಲ್ಲರನ್ನೂ ಕಾಡುವ ಸಾಮಾನ್ಯ ಸಮಸ್ಯೆಗಳಲ್ಲೊಂದು. ಥೈರಾಯ್ಡ್‌ ಅನ್ನು ಆರಂಭದಲ್ಲೇ ಪತ್ತೆ ಮಾಡುವುದು ಬಹಳ ಮುಖ್ಯ. ರೋಗದ ಕೆಲವು ಸಾಮಾನ್ಯ ಲಕ್ಷಣಗಳನ್ನು ತಿಳಿದುಕೊಳ್ಳಬೇಕು. ಇವುಗಳಲ್ಲಿ ಪ್ರಮುಖವಾದವೆಂದರೆ ಆಯಾಸ, Read more…

ತಲೆದಿಂಬಿಲ್ಲದೆ ಮಲಗಿದರೆ ದೇಹದಲ್ಲಾಗುತ್ತೆ ಈ ಬದಲಾವಣೆ

ಮಾರುಕಟ್ಟೆಗೆ ನಾನಾ ರೀತಿಯ ತಲೆ ದಿಂಬುಗಳು ಲಗ್ಗೆ ಇಟ್ಟಿವೆ. ಅನೇಕರಿಗೆ ತಲೆ ದಿಂಬು ಇಲ್ಲದೆ ನಿದ್ರೆ ಮಾಡಲು ಸಾಧ್ಯವೇ ಇಲ್ಲ. ಒಂದು ವೇಳೆ ಅವರಿಷ್ಟದ ತಲೆ ದಿಂಬು ಸಿಕ್ಕಿಲ್ಲವೆಂದ್ರೆ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದುಡುಕಿನ ನಿರ್ಧಾರ ಕೈಗೊಂಡ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನೆಟ್ಟಾರಿನಲ್ಲಿ ನಡೆದಿದೆ. ನೆಟ್ಟಾರು ನವಗ್ರಾಮದ ಚರಣ್(20) ಆತ್ಮಹತ್ಯೆ Read more…

ಪದೇ ಪದೇ ಬಾಯಿ-ಗಂಟಲು ಒಣಗುತ್ತಿದ್ದರೆ ಲಘುವಾಗಿ ತೆಗೆದುಕೊಳ್ಳಬೇಡಿ, ಇದು ಅಪಾಯಕಾರಿ ಕಾಯಿಲೆಯ ಲಕ್ಷಣ !

ಬಿರು ಬೇಸಿಗೆಯಿಂದ ಜನರು ತತ್ತರಿಸಿದ್ದಾರೆ. ಸೆಖೆಯಲ್ಲಿ ಬಾಯಾರಿಕೆ ಸಹಜ. ಪದೇ ಪದೇ ನೀರು ಕುಡಿದರೂ ಬಾಯಿ ಒಣಗುತ್ತದೆ. ಆದರೆ ಈ ರೀತಿ ಬಾಯಿ-ಗಂಟಲು ಒಣಗುವಿಕೆ ಸಹಜವಲ್ಲ. ಏಕೆಂದರೆ ಇದು Read more…

ಹೃದಯಕ್ಕೇ ನೇರ ಹಾನಿ ಮಾಡುತ್ತದೆ ಅತಿಯಾದ ಕೋಪ; ಹೃದಯಾಘಾತಕ್ಕೂ ಇದು ಕಾರಣವಾಗುವುದು ಹೇಗೆ ಗೊತ್ತಾ….?

ಕೋಪ ಅತ್ಯಂತ ಸಹಜವಾದ ಭಾವನೆಗಳಲ್ಲೊಂದು. ಆದರೆ ಪದೇ ಪದೇ ಕೋಪ ಬರುವುದು, ಅದನ್ನು ನಿಯಂತ್ರಿಸಲು ಸಾಧ್ಯವಾಗದೇ ಇರುವುದು ಸಹಜವಲ್ಲ. ತುಂಬಾ ಆಕ್ರಮಣಕಾರಿ ರೀತಿಯಲ್ಲಿ ಪ್ರತಿಕ್ರಿಯಿಸುವಿಕೆ ಸ್ವಯಂ-ವಿನಾಶಕ್ಕೆ ಕಾರಣವಾಗಬಹುದು. ಏಕೆಂದರೆ Read more…

ʼಮೊಟ್ಟೆʼ ಜೊತೆ ಸೇವಿಸಬೇಡಿ ಈ ಆಹಾರ

ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದ ಸಂಗತಿ. ಇತ್ತೀಚಿನ ದಿನಗಳಲ್ಲಿ ಸಸ್ಯಹಾರಿಗಳು ಕೂಡ ಮೊಟ್ಟೆ ಸೇವನೆ ಶುರು ಮಾಡಿದ್ದಾರೆ. ಮೊಟ್ಟೆ ಸೇವನೆ ಬಗ್ಗೆ ಸರಿಯಾಗಿ ತಿಳಿದಿರಬೇಕು. ಕೆಲವೊಮ್ಮೆ Read more…

ಟ್ರಾಫಿಕ್ ಶಬ್ಧದಿಂದಾಗಿ ನಿಂತೇ ಹೋಗಬಹುದು ನಮ್ಮ ಹೃದಯದ ಬಡಿತ; ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಯಲು…..!

ಕಳೆದ ಕೆಲವು ವರ್ಷಗಳಿಂದ ಹೃದ್ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ. ಇದಕ್ಕೆ ಹೊಸ ಕಾರಣಗಳು ಬಹಿರಂಗವಾಗುತ್ತಿವೆ. ಇತ್ತೀಚೆಗೆ ಪ್ರಕಟವಾದ ಅಧ್ಯಯನದ ಪ್ರಕಾರ ಟ್ರಾಫಿಕ್ Read more…

BREAKING: ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಿಧಿವಶ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ನಿವೃತ್ತಿ ಘೋಷಿಸಿದ್ದ ಶ್ರೀನಿವಾಸ್ ಪ್ರಸಾದ್ ಅವರನ್ನು Read more…

ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯವಾಗಿದ್ದಾರೆ: ವದಂತಿಗಳಿಗೆ ಕಿವಿಗೊಡಬೇಡಿ

ಬೆಂಗಳೂರು: ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ. ಶ್ರೀನಿವಾಸ ಪ್ರಸಾದ್ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ Read more…

ಅನಾರೋಗ್ಯ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...