alex Certify ಅನಾರೋಗ್ಯ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

30 ವರ್ಷಗಳ ಕಾಲ ಅನಾರೋಗ್ಯದ ನಾಟಕವಾಡಿದ್ದಳು ಈ ಮಹಿಳೆ……! ಕಾರಣವೇನು ಗೊತ್ತಾ….?

ಜಗತ್ತಿನಲ್ಲಿ ಚಿತ್ರ-ವಿಚಿತ್ರ ಖಾಯಿಲೆಗಳಿವೆ. ಕೆಲವೊಂದರ ಹೆಸರು ವಿಚಿತ್ರವಾಗಿದ್ರೆ ಮತ್ತೆ ಕೆಲವು ಖಾಯಿಲೆ ಲಕ್ಷಣ ಭಿನ್ನವಾಗಿರುತ್ತದೆ. ಇತ್ತೀಚಿಗೆ ಹುಡುಗಿಯೊಬ್ಬಳು ತನ್ನ ತಾಯಿಗೆ ಕಾಡಿದ್ದ ಖಾಯಿಲೆ ಬಗ್ಗೆ ಹೇಳಿಕೊಂಡಿದ್ದಾಳೆ. ನಾಟಿಂಗ್ಹ್ಯಾಮ್ ಮೂಲದ Read more…

ಸಾನಿಯಾ ಮಿರ್ಜಾ ಮಗನಿಗೆ ಅನಾರೋಗ್ಯ: ಮಹತ್ವದ ನಿರ್ಧಾರ ತೆಗೆದುಕೊಂಡ ಶೋಯೆಬ್ ಮಲಿಕ್

ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮಗನ ಆರೋಗ್ಯದಲ್ಲಿ ಏರುಪೇರಾಗಿದೆ. ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಹಿರಿಯ ಕ್ರಿಕೆಟರ್ ಶೋಯೆಬ್ ಮಲಿಕ್ ಈ ಸಂದರ್ಭದಲ್ಲಿ ಮಹತ್ವದ ನಿರ್ಧಾರ Read more…

ಅನಾರೋಗ್ಯದಿಂದ ಬೇಸತ್ತ ವೃದ್ಧ ದಂಪತಿಯಿಂದ ಕಠಿಣ ನಿರ್ಧಾರ; ಮನೆಗೆ ಬಂದ ಪುತ್ರಿಗೆ ಕಾದಿತ್ತು ಶಾಕ್​..!

ಡೆತ್​ ನೋಟ್​ ಬರೆದಿಟ್ಟು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆಯು ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ನಡೆದಿದೆ. ದಂಪತಿಯ ಪುತ್ರಿ ಅಂಕಿತಾ ಎಂಬವರು ಪೊಲೀಸರಿಗೆ ನೀಡಿದ ಮಾಹಿತಿ ಬಳಿಕ ಪ್ರಕರಣ Read more…

BIG NEWS: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ರಕ್ತ ಸೋಂಕಿನ ಕಾರಣದಿಂದ ಕ್ಯಾಲಿಫೋರ್ನಿಯಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿಂದಿನ ಹೃದಯದ ತೊಂದರೆ ಅಥವಾ ಕೋವಿಡ್ -19 ಗೆ ಸಂಬಂಧಿಸಿದ ಸಮಸ್ಯೆಯಲ್ಲ. ಅವರಿಗೆ Read more…

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್, ಹಿರಿಯ ನಟ ಸತ್ಯಜಿತ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್(72) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಸತ್ಯಜಿತ್ ಅವರು ಬೌರಿಂಗ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರ Read more…

BIG NEWS: ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ Read more…

ಖ್ಯಾತ ನಟ ಮನೋಜ್ ಬಾಜಪೇಯಿ ತಂದೆ ನಿಧನ

ನವದೆಹಲಿ: ನಟ ಮನೋಜ್ ಬಾಜಪೇಯಿ ಅವರ ತಂದೆ ಆರ್.ಕೆ. ಬಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಆರ್‌.ಕೆ. ಬಾಜಪೇಯಿ Read more…

ಮೈಗ್ರೇನ್ ಸಮಸ್ಯೆಯಿದ್ರೆ ಈ ಆಹಾರದಿಂದ ದೂರವಿರಿ

ಮೈಗ್ರೇನ್ ಸಮಸ್ಯೆ ಅನುಭವಿಸಿದವರಿಗೆ ಗೊತ್ತು. ಅನೇಕ ಕಾರಣಕ್ಕೆ ಮೈಗ್ರೇನ್ ಕಾಡುತ್ತದೆ. ತಲೆ ನೋವಿನ ಜೊತೆ ತಲೆ ಸುತ್ತು, ವಾಕರಿಕೆ ಕಾಣಿಸಿಕೊಳ್ಳುತ್ತದೆ. ದೊಡ್ಡ ಧ್ವನಿ ಹಾಗೂ ಅತಿಯಾದ ಬೆಳಕು ಕೂಡ Read more…

ಒತ್ತಡದ ಜೀವನ ನಿಮ್ಮದಾಗಿದ್ರೆ ತಪ್ಪದೇ ಓದಿ ಈ ಸುದ್ದಿ….!

ಮಾನಸಿಕ ಒತ್ತಡ ಹೆಚ್ಚಾದಷ್ಟೂ ದೇಹಕ್ಕೆ ಸಂಬಂಧಿತ ಅನಾರೋಗ್ಯ ಹೆಚ್ಚುವುದು ಖಚಿತ ಎಂದು ಅಧ್ಯಯನವೊಂದು ಹೇಳಿದೆ. ಜರ್ನಲ್ ಸೆಲ್ ಮೆಟಬಾಲಿಸಂನಲ್ಲಿ ಈ ಅಧ್ಯಯನದ ಅಂಶಗಳು ಪ್ರಕಟವಾಗಿದ್ದು, ಒತ್ತಡದಲ್ಲಿದ್ದಾಗ ಮನುಷ್ಯರು ಹೆಚ್ಚು Read more…

ಕೊರೊನಾ 3ನೇ ಅಲೆ ಕುರಿತು ತಜ್ಞರು ನೀಡಿದ್ದಾರೆ ಈ ಎಚ್ಚರಿಕೆ

ಭಾರತದಲ್ಲಿ ಕೊರೊನಾ ವೈರಸ್ ಸೋಂಕು ನಿರಂತರವಾಗಿ ಹೆಚ್ಚುತ್ತಿದೆ. ಪ್ರತಿದಿನ ಸುಮಾರು 30 ಸಾವಿರಕ್ಕೂ  ಹೊಸ ಪ್ರಕರಣಗಳು ವರದಿಯಾಗುತ್ತಿವೆ. ದೇಶದಲ್ಲಿ ಕೋವಿಡ್ -19 ರ ಮೂರನೇ ಅಲೆ ಯಾವಾಗ ಬರಲಿದೆ Read more…

‘ಸಿಂಹಾದ್ರಿಯ ಸಿಂಹ’ ನಿರ್ಮಾಪಕ ವಿಜಯಕುಮಾರ್ ವಿಧಿವಶ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ನಿರ್ಮಾಪಕ ಬಿ. ವಿಜಯಕುಮಾರ್(63) ಭಾನುವಾರ ನಿಧನರಾಗಿದ್ದಾರೆ. ನಟ ಸಾಹಸಸಿಂಹ ವಿಷ್ಣುವರ್ಧನ್ ಆಪ್ತರಾಗಿದ್ದ ವಿಜಯಕುಮಾರ್ ಅವರು ‘ಸಿಂಹಾದ್ರಿಯ ಸಿಂಹ’ ಸೇರಿದಂತೆ Read more…

ಅನಾರೋಗ್ಯದ ರಜೆಗೆ ಅರ್ಜಿ ಸಲ್ಲಿಸಲು ಬಲವಂತ ಮಾಡಿದ ಬಾಸ್‌ಗೆ ಈ ಮಹಿಳಾ ಉದ್ಯೋಗಿ ಮಾಡಿದ್ದೇನು ಗೊತ್ತಾ…..?

ತನಗೆ ಆರೋಗ್ಯ ಸರಿಯಾಗಿಲ್ಲವೆಂದು ಹೇಳಿದ ಮಹಿಳಾ ಉದ್ಯೋಗಿಯೊಬ್ಬರಿಗೆ ಅಧಿಕೃತವಾಗಿ ಸಿಕ್ ಲೀವ್‌ಗೆ ಅರ್ಜಿ ಹಾಕಲು ಆಕೆಯ ಉದ್ಯೋಗದಾತ ಸಂಸ್ಥೆ ತಿಳಿಸಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಈಕೆಗೆ ವೈದ್ಯರ ಬಳಿ Read more…

BREAKING NEWS: ‘ಲಗಾನ್’ ಖ್ಯಾತಿಯ ಹಿರಿಯ ನಟ ಅನುಪಮ್ ಶ್ಯಾಮ್ ವಿಧಿವಶ

ಮುಂಬೈ: ಭಾರತ ಚಿತ್ರರಂಗದ ಹಿರಿಯ ನಟ ಅನುಪಮ್ ಶ್ಯಾಮ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಗೋರೆಗಾಂವ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 63 ವರ್ಷದ Read more…

ವೈವಾಹಿಕ ಜೀವನದಲ್ಲಿ ಖುಷಿ ಕಾಣದ ಪುರುಷರಿಗೆ ಇಲ್ಲಿದೆ ಮಹತ್ವದ ಸುದ್ದಿ

ಮದುವೆ ಬಗ್ಗೆ 32 ವರ್ಷಗಳಿಂದ ನಡೆದ ಸರ್ವೆಯೊಂದರ ಫಲಿತಾಂಶ ಅಚ್ಚರಿಗೊಳಿಸುವಂತಿದೆ. ವೈವಾಹಿಕ ಜೀವನದಲ್ಲಿ ನಿರಾಶೆ ಮತ್ತು ಒತ್ತಡವಿರುವ ಪುರುಷರ ಸಾವಿನ ಅಪಾಯವು ಶೇಕಡಾ 19 ರಷ್ಟು ಹೆಚ್ಚಾಗುತ್ತದೆ ಎಂಬುದು Read more…

‘ಹುಲಿಯ ಹಾಲಿನ ಮೇವು’, ‘ಬಬ್ರುವಾಹನ’ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಹಾಗೂ ವಿತರಕರಾದ ಕೆಸಿಎನ್ ಚಂದ್ರಶೇಖರ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, Read more…

ಮನೆಯಲ್ಲೇ ಕುಳಿತು ಉಚಿತವಾಗಿ ವೈದ್ಯರ ಜೊತೆ ಮಾತನಾಡಲು ನೆರವಾಗುತ್ತೆ ಈ ಅಪ್ಲಿಕೇಷನ್

ಇ-ಸಂಜೀವಿನಿ ಒಟಿಪಿ ಸೌಲಭ್ಯವನ್ನು ಜನರು ಮನೆಯಲ್ಲೇ ಪಡೆಯಬಹುದು. ಹೇಗೆ ಇದ್ರ ಲಾಭ ಪಡೆಯಬಹುದೆಂದು ಮೂವರು ವೈದ್ಯರ ಸಮಿತಿ ಮಾಹಿತಿ ನೀಡಿದೆ. ಕೊರೊನಾ ಸಂದರ್ಭದಲ್ಲಿ ಇ-ಸಂಚೀವಿನಿ ಸೇವೆ ರೋಗಿಗಳಿಗೆ ವರದಾನವಾಗಲಿದೆ. Read more…

ಅನಾರೋಗ್ಯಕ್ಕೀಡಾದ ಆರೋಗ್ಯ ಸಚಿವ ಡಾ. ಸುಧಾಕರ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗದೇ ಗೈರಾಗಿದ್ದಾರೆ. ಕೋವಿಡ್‌ಗೆ ದೆಹಲಿ Read more…

ಅನಾರೋಗ್ಯದ ಹಿನ್ನೆಲೆ ನಿರೂಪಣೆಯಿಂದ ಹಿಂದೆ ಸರಿದ ಕಿಚ್ಚ…..! ಏನಾಗುತ್ತೆ ʼಬಿಗ್​ಬಾಸ್ʼ​ ಕತೆ….?

ನಟ ಹಾಗೂ ನಿರ್ದೇಶಕ ಕಿಚ್ಚ ಸುದೀಪ್​ ಅನಾರೋಗ್ಯದಲ್ಲಿ ಏರುಪೇರಾಗಿದ್ದು ಈ ವಾರದ ಬಿಗ್​ ಬಾಸ್​ ಶೋ ನಿರೂಪಣೆಯಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಸ್ವತಃ ನಟ ಸುದೀಪ್​ Read more…

BIG NEWS: ‘ಬಿಗ್ ಬಾಸ್’ ವಾರದ ಕಥೆಗೆ ಹೊಸ ನಿರೂಪಕ..?

 ಬೆಂಗಳೂರು: ಖ್ಯಾತ ನಟ ಹಾಗೂ ‘ಬಿಗ್ ಬಾಸ್’ ನಿರೂಪಕ ಕಿಚ್ಚ ಸುದೀಪ್ ಅವರಿಗೆ ಅನಾರೋಗ್ಯದ ಕಾರಣ ಈ ವಾರ ‘ಬಿಗ್ ಬಾಸ್’ ವಾರದ ಕಥೆ ನಡೆಸಿಕೊಡಲು ಬೇರೆ ನಿರೂಪಕರು Read more…

ಬೇಸಿಗೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುತ್ತೆ ಈ ಜ್ಯೂಸ್

ಬೇಸಿಗೆ ಕಾಲದಲ್ಲಿ ಮಕ್ಕಳು ಯಾವಾಗಲೂ ಅನಾರೋಗ್ಯಕ್ಕೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ಸರಿಯಾಗಿ ನೀರು ಕುಡಿಯದೇ ಇದ್ದರೆ ಮೂತ್ರದ ಸಮಸ್ಯೆ, ಮಲಬದ್ದತೆ ಮುಂತಾದ ಸಮಸ್ಯೆ ಕಾಡುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಮಕ್ಕಳ Read more…

BIG NEWS: ಲಾಲು ಪ್ರಸಾದ್ ಯಾದವ್ ಗಂಭೀರ

ಆರ್.ಜೆ.ಡಿ. ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನವದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ. ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು Read more…

BIG BREAKING: ಅಭಿಮಾನಿಗಳಿಗೆ ಶಾಕ್ ನೀಡಿದ ಸೂಪರ್ ಸ್ಟಾರ್ – ರಾಜಕೀಯಕ್ಕೆ ಬರಲ್ಲ ಎಂದ ರಜನಿಕಾಂತ್

ಚೆನೈ: ರಾಜಕೀಯಕ್ಕೆ ಎಂಟ್ರಿ ಕೊಡುವ ಮೂಲಕ ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸುವ ನಿರೀಕ್ಷೆ ಹುಟ್ಟಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದು, ತಾವು ರಾಜಕೀಯಕ್ಕೆ ಬರುವುದಿಲ್ಲ Read more…

ಆತಂಕದಲ್ಲಿದ್ದ ಅಭಿಮಾನಿಗಳಿಗೆ ರಜನಿಕಾಂತ್ ಸಹೋದರ ಸತ್ಯನಾರಾಯಣ್ ಸಿಹಿ ಸುದ್ಧಿ

ಹೈದರಾಬಾದ್: ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಇವತ್ತು ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ. ಅಧಿಕ ರಕ್ತದೊತ್ತಡದ ಕಾರಣ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಜನಿಕಾಂತ್ ಸಂಜೆ ಬಿಡುಗಡೆಯಾಗಲಿದ್ದಾರೆ. Read more…

ಆಂಧ್ರಪ್ರದೇಶದಲ್ಲಿ ವಿಚಿತ್ರ ಅನಾರೋಗ್ಯ: ಏರುತ್ತಲೇ ಇದೆ ಅಸ್ವಸ್ಥರ ಸಂಖ್ಯೆ

ಕೊರೊನಾ ಸಂಕಷ್ಟವೇ ಇನ್ನೂ ವಾಸಿಯಾಗಿಲ್ಲ. ಅಂತದ್ರಲ್ಲಿ ಆಂಧ್ರ ಪ್ರದೇಶದ ಏಲೂರು ನಗರದ 350ಕ್ಕೂ ಹೆಚ್ಚು ನಿವಾಸಿಗಳು ವಿಚಿತ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಭಾನುವಾರ ರಾತ್ರಿಯಿಂದ ಈವರೆಗೆ 76 ಮಂದಿಯನ್ನ ಆಸ್ಪತ್ರೆಗೆ Read more…

ಅನಾರೋಗ್ಯ ಸುದ್ದಿ: ಸೂಪರ್ ಸ್ಟಾರ್ ನೀಡಿದ ಸ್ಪಷ್ಟನೆಯೇನು…?

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅನಾರೋಗ್ಯದ ಬಗ್ಗೆ ಇತ್ತೀಚೆಗೆ ಪತ್ರವೊಂದು ಬಹಿರಂಗವಾಗಿ ಅಭಿಮಾನಿಗಳಲ್ಲಿ ಆತಂಕವನ್ನುಂಟುಮಾಡಿತ್ತು. ಈ ಬಗ್ಗೆ ಸ್ವತ: ಸ್ಪಷ್ಟನೆ ನೀಡಿರುವ ರಜನಿಕಾಂತ್, ಪತ್ರದಲ್ಲಿ ಉಲ್ಲೇಖವಾಗಿದ್ದ ಮಾಹಿತಿ ನಿಜ Read more…

ಶವದ ಮುಂದೆ ತಾಯಿ ಅಳ್ತಿರುವಾಗ ನಡೀತು ಅಚ್ಚರಿ

ಪಾಟ್ನಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಗನ ಶವದ ಮುಂದೆ ಕುಳಿತು ತಾಯಿ ಕಣ್ಣೀರು ಹಾಕ್ತಿದ್ದಳು. ಈ ವೇಳೆ ಮಗ ಉಸಿರಾಡಲು ಶುರು ಮಾಡಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ಅನಾರೋಗ್ಯದ ನೆಪವೊಡ್ಡಿ ವಿಚಾರಣೆ ತಪ್ಪಿಸಿಕೊಂಡ ನಟಿ: ಸಿಸಿಬಿ ಕಸ್ಟಡಿಯಲ್ಲೇ ರಾಗಿಣಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರಾಗಿಣಿ ಅನಾರೋಗ್ಯದ ನೆಪದಲ್ಲಿ ವಿಚಾರಣೆ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ರಾಗಿಣಿಗೆ ಬೆನ್ನು ನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಸಿಬಿ Read more…

ಸಾವಿನಲ್ಲೂ ಒಂದಾದ ದಂಪತಿ: ಪತಿ ಮೃತಪಟ್ಟ ಕೆಲವೇ ನಿಮಿಷದಲ್ಲಿ ಕೊನೆಯುಸಿರೆಳೆದ ಪತ್ನಿ

ಬೆಂಗಳೂರು: ಪತಿ ಸಾವಿನ ಸುದ್ದಿ ತಿಳಿದ ಪತ್ನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆಸಿ ನಗರದ ಕುರುಬರಹಳ್ಳಿ ನಿವಾಸಿ ಚಂದ್ರಶೇಖರ(75) ಹಾಗೂ ಸುಶೀಲಮ್ಮ(65) ಮೃತಪಟ್ಟ ದಂಪತಿ ಎಂದು Read more…

ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಂಗೇರಿಯ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. 650 ಕ್ಕೂ ಅಧಿಕ ಸಿನಿಮಾಗಳಲ್ಲಿ ರಾಜ್‌ Read more…

20 ಕೆಜಿಗಟ್ಟಲೆ ಚಿನ್ನಾಭರಣ ಧರಿಸುತ್ತಿದ್ದ ‘ಗೋಲ್ಡನ್ ಬಾಬಾ’ ನಿಧನ

ನವದೆಹಲಿ: ಕೆಜಿಗಟ್ಟಲೆ ಚಿನ್ನಾಭರಣ ಧರಿಸುತ್ತಿದ್ದ ಗೋಲ್ಡನ್ ಬಾಬಾ ಖ್ಯಾತಿಯ ಸುಧೀರ್ ಕುಮಾರ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 58 ವರ್ಷದ ಸುಧೀರ್ ಕುಮಾರ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...