alex Certify ಅನುಕೂಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ: ರಾಜ್ಯದಿಂದ ಶಬರಿಮಲೆಗೆ 3 ತಿಂಗಳು ವಿಶೇಷ ರೈಲು

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಮೂರು ತಿಂಗಳ ಕಾಲ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಶಬರಿಮಲೆ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಹೆಚ್ಚುವರಿ ಗೋಧಿ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲು ಅಕ್ಟೋಬರ್ ನಿಂದ ಗೋಧಿ ಹಂಚಿಕೆಯನ್ನು ಹೆಚ್ಚಳ ಮಾಡಲಾಗಿದೆ. 2022ರ ಮೇನಿಂದ ಯೋಜನೆಗೆ ನಿಗದಿಯಾಗಿದ್ದ 1.82 Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಪ್ರಕಟ ಬೆನ್ನಲ್ಲೇ ಹೆಸರು, ಉದ್ದು, ಸೂರ್ಯಕಾಂತಿ ಬೆಳೆ ದರ ಹೆಚ್ಚಳ

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ವ್ಯವಸ್ಥೆ ಮರು ಜಾರಿಯಾದ ನಂತರ ರೈತರ ಉತ್ಪನ್ನಗಳಿಗೆ ಬೆಲೆ ಹೆಚ್ಚಳವಾಗಿದೆ. ಎಪಿಎಂಸಿಗಳ ಆದಾಯವೂ ಹೆಚ್ಚಳವಾಗಿದೆ. ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೃಷಿ Read more…

ರೊಮ್ಯಾನ್ಸ್ ನಿಂದ ಇದೆ ಅದ್ಭುತ ಪ್ರಯೋಜನ: ದೈನಂದಿನ ʼದೈಹಿಕ ಸಂಬಂಧʼದಿಂದ ಇದೆ ಇಷ್ಟೆಲ್ಲಾ ಲಾಭ

ದೈನಂದಿನ ರೊಮ್ಯಾನ್ಸ್ ದೇಹಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಅವುಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಮದುವೆ ನಂತರದಲ್ಲಿ ದಂಪತಿ ನಡುವೆ ಪ್ರೀತಿ ಪ್ರಣಯ ಹೊಂದುವುದು ಸಾಮಾನ್ಯವಾಗಿರುತ್ತದೆ. ಮದುವೆಯ ನಂತರ Read more…

ನಿಮಗೆ ಗೊತ್ತಾ ‘ಗೋಳಗುಮ್ಮಟ’ದ ವಿಶೇಷತೆ….?

ಜಿಲ್ಲಾ ಕೇಂದ್ರವಾಗಿರುವ ವಿಜಯಪುರ ಬೆಂಗಳೂರಿನಿಂದ ಸುಮಾರು 520 ಕಿಲೋ ಮೀಟರ್ ದೂರದಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ಸ್ಥಳಗಳಿವೆ. ಹಿಂದೆ ಆದಿಲ್ ಶಾಹಿ ಅರಸರ ರಾಜಧಾನಿಯಾಗಿದ್ದ ವಿಜಯಪುರದಲ್ಲಿರುವ ಗೋಳಗುಮ್ಮಟ Read more…

ಹೊಳಲ್ಕೆರೆ ತಾಲ್ಲೂಕಿನ ಪ್ರಮುಖ ಯಾತ್ರಾ ಸ್ಥಳಗಳು

ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ ಶಿವಮೊಗ್ಗಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ, ಹೊಳಲ್ಕೆರೆ ಸಿಗುತ್ತದೆ. ಹೊಳಲ್ಕೆರೆ ತಾಲ್ಲೂಕು ಕೇಂದ್ರವಾಗಿದ್ದು, ಬಸ್ ಹಾಗೂ ರೈಲಿನ ಸಂಪರ್ಕವಿದೆ. ಇಲ್ಲಿನ ಗಣಪತಿ ದೇವಾಲಯ ನೋಡಬಹುದಾದ ಪ್ರಮುಖ Read more…

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಟನ್ ಗೆ 3150 ರೂ. FRP ನಿಗದಿ

ಬೆಂಗಳೂರು: 2023 -24ನೇ ಸಾಲಿನ ಕಬ್ಬು ನುರಿಸಲು ಅಕ್ಟೋಬರ್ 1ರಂದು ಚಾಲನೆ ನೀಡಲಾಗುವುದು. ದೇಶಾದ್ಯಂತ ಪ್ರತಿ ಟನ್ ಕಬ್ಬಿಗೆ 3150 ರೂಪಾಯಿ ಎಫ್‌ಆರ್‌ಪಿ ದರ ನಿಗದಿ ಮಾಡಲಾಗಿದ್ದು, ಐದು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಗ್ರಾಪಂ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಕಂದಾಯ ಇಲಾಖೆ ಮೋಜಣಿ ಸೇವೆಗೆ ಚಾಲನೆ

ಬೆಂಗಳೂರು: ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಮೋಜಣಿ ಸೇವೆಗೆ ಚಾಲನೆ ನೀಡಲಾಗುವುದು. ಭೂಮಾಪನ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯ ಯೋಜನೆ 11 ಇ ನಕ್ಷೆ, Read more…

ಮಳೆಯಲ್ಲಿ ನೆನೆಯಲು ಹಿಂಜರಿಯಬೇಡಿ; ‘ಮಳೆ ಸ್ನಾನ’ ದಿಂದ ದೇಹಕ್ಕೆ ಸಿಗುತ್ತೆ ಅದ್ಭುತ ಪ್ರಯೋಜನ…!

ಉತ್ತರ ಭಾರತದ ಎಲ್ಲಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ, ತಗ್ಗು ಪ್ರದೇಶಗಳಿಗೆಲ್ಲ ನೀರು ನುಗ್ಗಿದ್ದು ಜನಜೀವನ ದುಸ್ತರವಾಗಿದೆ. ಈ ಪ್ರಕೃತಿ ವಿಕೋಪವನ್ನು ನೋಡಿದಾಗ Read more…

ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್: ಹಲವು ಅನುಕೂಲ ಕಲ್ಪಿಸಲು ತಜ್ಞರ ಸಮಿತಿಯಿಂದ RBIಗೆ ಶಿಫಾರಸು

ಮುಂಬೈ: ಕೆವೈಸಿ ಅಪ್ಡೇಟ್ ಪ್ರಕ್ರಿಯೆ ಪೂರ್ಣಗೊಳ್ಳದಿರುವ ಸಂದರ್ಭದಲ್ಲಿ ಗ್ರಾಹಕರಿಗೆ ಒದಗಿಸುವ ಸೇವೆಗಳನ್ನು ಸ್ಥಗಿತಗೊಳಿಸಬಾರದು ಎಂಬುದು ಸೇರಿದಂತೆ ಬ್ಯಾಂಕ್ ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಕುರಿತಾದ ಹಲವು ಶಿಫಾರಸ್ಸು ಗಳನ್ನು ಆರ್‌ಬಿಐಗೆ Read more…

ಈ ರಾಜ್ಯದ ಸರ್ಕಾರಿ ನೌಕರರಿಗೆ ಸಿಗ್ತಿದೆ ವೇತನವನ್ನು ಮುಂಗಡವಾಗಿ ಪಡೆಯುವ ಅವಕಾಶ….!

ರಾಜಸ್ಥಾನ ಸರ್ಕಾರಿ ನೌಕರರು ಈಗ ತಮ್ಮ ವೇತನವನ್ನು ಮುಂಗಡವಾಗಿ ಪಡೆಯಬಹುದಾಗಿದೆ. ಮೇ 31 ರಂದು ರಾಜಸ್ಥಾನ ಸರ್ಕಾರದ ಹಣಕಾಸು ಇಲಾಖೆ ಈ ಘೋಷಣೆ ಮಾಡಿದೆ. ಇದರೊಂದಿಗೆ, ರಾಜಸ್ಥಾನವು ತನ್ನ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಡಿಎ ಶೇ. 4 ರಷ್ಟು ಹೆಚ್ಚಳ: ಜ. 1 ರಿಂದಲೇ ಅನ್ವಯ; ಮೋದಿ ಸಂಪುಟ ನಿರ್ಣಯ

ನವದೆಹಲಿ: ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) 4% ಹೆಚ್ಚಿಸಲು ಭಾರತ ಸರ್ಕಾರ ಘೋಷಿಸಿದೆ. ಇದು ಜನವರಿ 1, 2023 ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ. 47.58 ಲಕ್ಷ Read more…

ಬೆಳಗ್ಗೆ ಮಾತ್ರವಲ್ಲ ರಾತ್ರಿಯೂ ಹಲ್ಲುಜ್ಜುವುದು ಕಡ್ಡಾಯ; ಇಲ್ಲದಿದ್ದರೆ ಕಾಡಬಹುದು ಈ ರೋಗ

ಹಲ್ಲುಗಳ ಆರೋಗ್ಯದ ಬಗ್ಗೆ ಗಮನಹರಿಸುವುದು ಬಹಳ ಮುಖ್ಯ. ಹಲ್ಲುಗಳಿಲ್ಲದೇ ಬದುಕನ್ನು ಊಹಿಸಿಕೊಳ್ಳೋದು ಕೂಡ ಅಸಾಧ್ಯವೆನಿಸುತ್ತದೆ. ಹಲ್ಲುಗಳ ಬಗ್ಗೆ ಕಾಳಜಿ ವಹಿಸದೇ ಇದ್ದರೆ ಅದು ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ Read more…

ಅಂತರ್ಜಾತಿ ʼವಿವಾಹʼದಿಂದಾಗುವ ಲಾಭವೇನು ಗೊತ್ತಾ…..?

ಭಾರತ ಬಹು ಸಂಸ್ಕೃತಿಗಳ ನಾಡು. ಬೇರೆ ಬೇರೆ ಜನಾಂಗ, ಸಂಸ್ಕೃತಿ ಮತ್ತು ಭಾಷೆಯ ಜನರು ಇಲ್ಲಿ ವಾಸಿಸ್ತಾರೆ. ಅಂತರ್ಜಾತಿ ವಿವಾಹ ಅಂದಾಕ್ಷಣ ಮೂಗು ಮುರಿಯುವವರೇ ಹೆಚ್ಚು. ಬೇರೆ ಜಾತಿಯವರೊಂದಿಗೆ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ‘ಸ್ವಾವಲಂಬಿ’ ವೆಬ್ಸೈಟ್ ನಿಂದ ಸಾಕಷ್ಟು ಅನುಕೂಲ

ತತ್ಕಾಲ್ ಪೋಡಿ, ಭೂ ಪರಿವರ್ತನೆಗಾಗಿ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ‘ಸ್ವಾವಲಂಬಿ’ ವೆಬ್ಸೈಟ್ ಸಹಕಾರಿಯಾಗಿದೆ. ರೈತರು ಈ ವೆಬ್ಸೈಟ್ ಮೂಲಕ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಪಿಎಂ ಕಿಸಾನ್ ಯೋಜನೆ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಕೆ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ವೆಬ್ಸೈಟ್ ನಲ್ಲಿ ಕನ್ನಡ ಅಳವಡಿಸಲಾಗಿದೆ. ಈ ಮೊದಲು ಕನ್ನಡ ಕಡೆಗಣಿಸಲಾಗಿತ್ತು. ಇದರ ಬಗ್ಗೆ ಕನ್ನಡ ಪರ ಸಂಘಟನೆಗಳು, ರೈತರಿಂದ ತೀವ್ರ Read more…

ಮನ ಸೆಳೆಯುವ ಉಡುಪಿಯ ʼಮಲ್ಪೆ ಬೀಚ್ʼ

ಶ್ರೀಕೃಷ್ಣನ ನಾಡು ಉಡುಪಿಯಿಂದ ಸುಮಾರು 6 ಕಿಲೋ ಮೀಟರ್ ದೂರದಲ್ಲಿರುವ ಮಲ್ಪೆ, ಕಡಲ ತೀರವನ್ನು ಹೊಂದಿದ ಪಟ್ಟಣವಾಗಿದೆ. ಮಲ್ಪೆ, ರಾಜ್ಯದ ಕರಾವಳಿಯ ಪ್ರಮುಖ ಮತ್ಸ್ಯ ಕೈಗಾರಿಕಾ ತಾಣಗಳಲ್ಲಿ ಒಂದಾಗಿದೆ. Read more…

ಯುವಜನತೆಗೆ ಗುಡ್ ನ್ಯೂಸ್: ದೇಶದ ಮೊದಲ ‘ಸ್ಕಿಲ್ ಇಂಪ್ಯಾಕ್ಟ್ ಬಾಂಡ್’ ಪ್ರಾರಂಭ; 50 ಸಾವಿರ ಯುವಕರಿಗೆ ಅನುಕೂಲ

ನ್ಯಾಷನಲ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್(ಎನ್‌ಎಸ್‌ಡಿಸಿ) ಮಂಗಳವಾರ ಜಾಗತಿಕ ಪಾಲುದಾರರ ಸಹಯೋಗದೊಂದಿಗೆ ಭಾರತದಲ್ಲಿ ಕೌಶಲ್ಯಕ್ಕಾಗಿ ಮೊದಲ ಅತಿದೊಡ್ಡ ‘ಸ್ಕಿಲ್ ಇಂಪ್ಯಾಕ್ಟ್ ಬಾಂಡ್’ ಬಿಡುಗಡೆ ಮಾಡಿದೆ. ಉಬರ್ ಚಾಲಕನಿಗೆ ಲಾಟರಿಯಲ್ಲಿ ಬಂತು Read more…

ಬಡವರು, ಮಧ್ಯಮ ವರ್ಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು: ಪ್ಲಾಟ್ ಖರೀದಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಲ್ಡರ್ ನಿಂದ ನೇರ ಖರೀದಿಯ ಮೊದಲ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇಕಡ 5 ರಿಂದ ಶೇಕಡ 3 ಕ್ಕೆ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ಬಹುನಿರೀಕ್ಷಿತ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ-2021 ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. 2019ರಲ್ಲಿ ಕಡ್ಡಾಯ ವರ್ಗಾವಣೆಗೆ ಒಳಗಾದವರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಾಥಮಿಕ ಶಿಕ್ಷಕರು 2019- 20 ನೇ ಸಾಲಿನಲ್ಲಿ Read more…

ಅಕ್ರಮ –ಸಕ್ರಮ ಯೋಜನೆಯಡಿ 15 ಲಕ್ಷ ಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಯಡಿ 15 ಲಕ್ಷ ಜನರಿಗೆ ನೆಮ್ಮದಿ ನೀಡಲು ಸರ್ಕಾರ ಮುಂದಾಗಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ತೆರಿವಿಗೆ ಸರ್ಕಾರ ಪ್ರಯತ್ನ ನಡೆಸಿದೆ. ಪ್ರಕರಣ ಇತ್ಯರ್ಥಕ್ಕೆ Read more…

ಗಮನಿಸಿ…! ಭವಿಷ್ಯ ನಿಧಿಯ ಹೊಸ ತೆರಿಗೆ ನಿಯಮ ಜಾರಿ; 2.5 ಲಕ್ಷ ರೂ ಗಿಂತ ಹೆಚ್ಚು ಹಣಕ್ಕೆ ಟ್ಯಾಕ್ಸ್ -2 ಖಾತೆ ನಿರ್ವಹಣೆ

ನವದೆಹಲಿ: ಭವಿಷ್ಯ ನಿಧಿಯ ಹೊಸ ತೆರಿಗೆ ನಿಯಮ ಜಾರಿಯಾಗಿದೆ. ಇಪಿಎಫ್ ಖಾತೆಗೆ ವಾರ್ಷಿಕ 2.5 ಲಕ್ಷ ರೂಪಾಯಿಗಿಂತ ಹೆಚ್ಚು ಹಣ ಜಮಾ ಆದರೆ ತೆರಿಗೆ ಅನ್ವಯವಾಗಲಿದೆ. ನೇರ ತೆರಿಗೆಗಳ Read more…

ಸಖತ್ ಬ್ಯೂಟಿಫುಲ್ ಬಾಳೆಬರೆ ಫಾಲ್ಸ್

ಮಳೆಗಾಲದಲ್ಲಿ ಪಶ್ಚಿಮಘಟ್ಟ ನಳನಳಿಸುತ್ತದೆ. ಹಸಿರನ್ನೇ ಹೊದ್ದುಕೊಂಡ ಬೆಟ್ಟಗಳು, ಬೆಟ್ಟಕ್ಕೆ ಮುತ್ತಿಕ್ಕುವ ಮೋಡಗಳು, ಮಳೆಗಾಲದಲ್ಲಿ ಜೀವಕಳೆ ಪಡೆದುಕೊಳ್ಳುವ ಜಲಪಾತಗಳು…ಹೀಗೆ ಹೊಸತೊಂದು ಲೋಕವೇ ಧರೆಗಿಳಿದ ಅನುಭವವಾಗುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲಿರುವ ಬಾಳೆಬರೆ ಫಾಲ್ಸ್ Read more…

ರೈತರು, ಮಾಸಾಶನ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಸಂಪುಟ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ ದಿನವೇ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ರೈತರ ಮಕ್ಕಳ‌‌ ಉನ್ನತ ಶಿಕ್ಷಣಕ್ಕಾಗಿ Read more…

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ: ‘ಗ್ರಾಮ ಒನ್’ ಕೇಂದ್ರಕ್ಕೆ ಸಿಎಂ ಚಾಲನೆ

ಬೆಂಗಳೂರು: ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರುವ ‘ಗ್ರಾಮ ಒನ್’ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೃಹ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೇವೆಗಳಿಗೆ ಡಿಜಿಟಲ್ ಸ್ಪರ್ಶ ನೀಡಲಾಗುವುದು. ‘ಗ್ರಾಮ ಒನ್’ ನಾಗರಿಕ ಸೇವಾ ಕೇಂದ್ರ ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು. Read more…

ಬಳಕೆದಾರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ರಿಲಯನ್ಸ್ ಜಿಯೋ, ಜೂಮ್ ಆಪ್ ಗೆ ‘ಜಿಯೋ ಮೀಟ್’ ಸಡ್ಡು

ಮುಂಬೈ: ಅಮೆರಿಕ ಮೂಲದ ಚೀನಾ ವ್ಯಕ್ತಿ ಒಡೆತನದ ಜೂಮ್ ವಿಡಿಯೋ ಕಾನ್ಫರೆನ್ಸ್ ಆಪ್ ಗೆ ಸೆಡ್ಡು ಹೊಡೆಯುವಂತೆ ಜಿಯೋ ಮೀಟ್ ಹೊಸ ವಿಡಿಯೋ ಕಾನ್ಫರೆನ್ಸ್ ಆಪ್ ಬಿಡುಗಡೆ ಮಾಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...