alex Certify ಅನುದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಶಾಕ್: ರಿಂಗ್ ರಸ್ತೆಗೆ ನೀಡಿದ್ದ ಹಣ ವಾಪಸ್

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಅನುದಾನ ಖೋತಾ ಆಗಿದೆ. ಕೋಲಾರದ ರಿಂಗ್ ರಸ್ತೆಗೆ ಮೀಸಲಾಗಿಟ್ಟದ್ದ ಹಣ ವಾಪಸ್ ಪಡೆದುಕೊಂಡಿದೆ. ಅನುದಾನ ವಾಪಸ್ ಹೋಗಿರುವುದಕ್ಕೆ ಕೇಂದ್ರದವರು ಮಾಹಿತಿ ಇಲ್ಲದೆ ಹಣ Read more…

ದಿನಗೂಲಿ, ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ, ವೈದ್ಯಕೀಯ ವೆಚ್ಚ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ವೆಚ್ಚ ದಿನಗುಲಿ ನೌಕರರ ವೇತನ/ ಉಪದಾನ ಹೊರಗುತ್ತಿಗೆ ನೌಕರರ ವೇತನ ಮತ್ತು Read more…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ ಸೇರದೆ ಕಚೇರಿಗಳಿಗೆ ಅಲೆದಾಡುತ್ತಿರುವ ಸಂಗತಿ ಬಳಕೆಗೆ ಬಂದಿದೆ. ವೇತನದ ಜೊತೆ ಪ್ರೋತ್ಸಾಹ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷದಿಂದಲೇ ಶಾಲೆಗಳಲ್ಲಿ ವಿಜ್ಞಾನ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ವರ್ಷದಿಂದಲೇ ಯೋಜನೆ ಅನುಷ್ಠಾನವಾಗಲಿದ್ದು, Read more…

ಸರ್ಕಾರದ ವಿರುದ್ಧ ಬಂಡಾಯ: 40 ಕಾಂಗ್ರೆಸ್ ಶಾಸಕರ ರಾಜೀನಾಮೆ: ಕಾರಜೋಳ ಸ್ಪೋಟಕ ಹೇಳಿಕೆ

ಚಿತ್ರದುರ್ಗ: ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ 40 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ Read more…

ತಾಪಂ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವೇತನಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯವರ ವೇತನ ಮತ್ತು ವೇತನ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. 2024 -25 ನೇ ಆರ್ಥಿಕ Read more…

ಕೆರೆಗಳ ಅಭಿವೃದ್ಧಿಗೆ 100 ಕೋಟಿ ರೂ. ಬಿಡುಗಡೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಕೆರೆಗಳ ಸುಧಾರಣಾ ಕಾಮಗಾರಿಗೆ ಸರ್ಕಾರದಿಂದ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಮಳೆ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಕೆರೆಗಳ ಸುಧಾರಣೆ ಕಾಮಗಾರಿ ಕೈಗೊಳ್ಳಲು ರಾಜ್ಯ ವಿಪತ್ತು ನಿರ್ವಹಣಾ Read more…

ರಾಜ್ಯದಲ್ಲಿ 254 ಪಿಎಂಶ್ರೀ ಶಾಲೆಗಳಿಗೆ ಕೇಂದ್ರದ ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಪಿಎಂಶ್ರೀ ಯೋಜನೆಯಡಿ 254 ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. 2022 -23ನೇ ಸಾಲಿನಲ್ಲಿ ಮೊದಲ ಬಾರಿಗೆ 129 ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಹೊಸದಾಗಿ 254 Read more…

ಮೌಲ್ಯಾಂಕನ ಪರೀಕ್ಷೆ ವೆಚ್ಚ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಮೌಲ್ಯಾಂಕನ ಚಟುವಟಿಕೆಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಅನುದಾನ Read more…

ರೈತರಿಗೆ ಬರ ಪರಿಹಾರ ನೀಡಲು ನಿರ್ಲಕ್ಷ್ಯ ತೋರಿದ ಕೇಂದ್ರದ ವಿರುದ್ಧ ಕೇರಳ ರೀತಿ ಕೋರ್ಟ್ ಗೆ ಹೋಗಲು ರಾಜ್ಯ ಸರ್ಕಾರ ಚಿಂತನೆ

ಹಾವೇರಿ: ರೈತರಿಗೆ ಬರ ಪರಿಹಾರ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ. ಹೀಗಾಗಿ ಕೇರಳದ ರೀತಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಗೆ ಹೋಗಲು Read more…

ಅಲ್ಪಸಂಖ್ಯಾತ ಶಾಲಾ, ಕಾಲೇಜುಗಳಿಗೆ 284 ಕೋಟಿ ರೂ. ಅನುದಾನ

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜುಗಳ ಕಟ್ಟಡ, ಕೊಠಡಿ ಸೇರಿ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಯೋಜನೆಗೆ Read more…

ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ರಾಜಕಾರಣಿಗಳ ಹೆಸರಿಡಲು ಆಕ್ಷೇಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಸರ್ಕಾರಿ ಕಟ್ಟಡ ಮತ್ತು ಇತರೆ ನಿರ್ಮಾಣಗಳಿಗೆ ಜೀವಂತವಾಗಿರುವ ರಾಜಕಾರಣಿಗಳ ಹೆಸರು ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಿದ ಅರ್ಜಿಯ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ Read more…

ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಕೊಡುಗೆ: ತಲಾ 25 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ 9 ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ. ಭರ್ಜರಿ ಅನುದಾನ ನೀಡಲು Read more…

4078 ಕೋಟಿ ರೂ. ಮೊತ್ತದ ಪೂರಕ ಅಂದಾಜು ಮಂಡನೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಎರಡನೇ ಮತ್ತು ಅಂತಿಮ ಕಂತಿನ 4078.85 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ವಿಧಾನ ಮಂಡಲದಲ್ಲಿ ಸರ್ಕಾರ ಗುರುವಾರ ಮಂಡಿಸಿದೆ. 530 ಕೋಟಿ Read more…

ಕೇಂದ್ರದ ವಿರುದ್ಧ ಸಂಘರ್ಷ ಮುಂದುವರಿಕೆ: ಅನುದಾನ ತಾರತಮ್ಯ ವಿರೋಧಿಸಿ ನಿರ್ಣಯ ಅಂಗೀಕಾರ

ಬೆಂಗಳೂರು: ಕೇಂದ್ರ ಸರ್ಕಾರದ ಅನುದಾನ ತಾರತಮ್ಯದ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರ ನಿರ್ಣಯ ಕೈಗೊಂಡು Read more…

ಇಂದು ಸಿಎಂ ಸಿದ್ಧರಾಮಯ್ಯ ಬಜೆಟ್ ಮೇಲೆ ಹೆಚ್ಚಿದ ನಿರೀಕ್ಷೆ: ಹಳೆ ಪಿಂಚಣಿ ಜಾರಿ, ಹೊಸ ಜಿಲ್ಲೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನರ ನಿರೀಕ್ಷೆ ಹೆಚ್ಚಾಗಿದೆ. ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನ, ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. Read more…

BIG NEWS: ಬಜೆಟ್ ಹಂಚಿಕೆಯ ಶೇ. 68 ರಷ್ಟು ಮಾತ್ರ ಬಳಸಿಕೊಂಡ ಕೇಂದ್ರ ಸಚಿವಾಲಯಗಳು

ನವದೆಹಲಿ: ಹೆಚ್ಚಿನ ಸಂಖ್ಯೆಯ ಕೇಂದ್ರ ಸಚಿವಾಲಯಗಳು ಹಣಕಾಸು ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ 2023-24ನೇ ಸಾಲಿನ ತಮ್ಮ ಪರಿಷ್ಕೃತ ಬಜೆಟ್ ಹಂಚಿಕೆಗಳಲ್ಲಿ ಮೂರನೇ ಎರಡರಷ್ಟು ಮಾತ್ರ ಬಳಸಿಕೊಂಡಿವೆ. 56 Read more…

ನಿವೃತ್ತ ಸಿಬ್ಬಂದಿ ರಜೆ ನಗದೀಕರಣಕ್ಕೆ ಅನುದಾನ

ಬೆಂಗಳೂರು: ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಬೋಧಕರು, ಬೋಧಕೇತರ ಸಿಬ್ಬಂದಿಗಳ ಗಳಿಕೆ ರಜೆ ನಗದೀಕರಣಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

BIG NEWS: ಅನುದಾನ ತಾರತಮ್ಯ ವಿರೋಧಿಸಿ ಕೇಂದ್ರದ ವಿರುದ್ಧ ಕರ್ನಾಟಕದ ರಣಕಹಳೆ ಬೆನ್ನಲ್ಲೇ ಕೇರಳದಿಂದಲೂ ನಾಳೆ ದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿ: ಕೇಂದ್ರ ನಿಧಿ ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದೆ. ಕೇರಳ ಸರ್ಕಾರ ಕೂಡ ಇದೇ ವಿಚಾರಕ್ಕೆ ಜಂತರ್ ಮಂತರ್ Read more…

ಸಮಗ್ರ ಶಿಕ್ಷಣದಲ್ಲೂ ಕೇಂದ್ರದಿಂದ ತಾರತಮ್ಯ: ಮಕ್ಕಳಿಗೆ ಅನುದಾನ ಕೊಟ್ಟಿಲ್ಲ: ಮಧು ಬಂಗಾರಪ್ಪ

ಮೈಸೂರು: ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನ(ಸರ್ವ ಶಿಕ್ಷಣ ಅಭಿಯಾನ)ದಲ್ಲೂ ಕೇಂದ್ರ ಸರ್ಕಾರ ಅನುದಾನದ ತಾರತಮ್ಯ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ Read more…

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಭರ್ಜರಿ ಗಿಫ್ಟ್: ರೈಲ್ವೇ ಯೋಜನೆಗಳಿಗೆ 7524 ಕೋಟಿ ರೂ.

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ರೈಲ್ವೇ ಯೋಜನೆಗಳಿಗೆ 7524 ಕೋಟಿ ರೂ. ನೀಡಲಾಗಿದೆ. 2024-25ರ ಬಜೆಟ್‌ನಲ್ಲಿ ಇದುವರೆಗಿನ ಅತಿ ಹೆಚ್ಚು Read more…

ಯುಜಿಸಿಯಿಂದ ಹೊಸ ನಿಯಮ: ಅನುದಾನ ಪಡೆಯಲು ರೇಟಿಂಗ್ ಕಡ್ಡಾಯ

ನವದೆಹಲಿ: ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ)ದಿಂದ ಅನುದಾನ ಪಡೆಯಲು ಹೊಸ ನಿಯಮ ರೂಪಿಸಲಾಗಿದೆ. ಕಾಲೇಜುಗಳು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ(NAC), ನ್ಯಾಷನಲ್ ಬೋರ್ಡ್ ಆಫ್ ಆಕ್ರಿಡಿಟೇಶನ್(NBA) Read more…

ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 343 ಕೋಟಿ ರೂ. ಅನುದಾನ ಮಂಜೂರು

ನವದೆಹಲಿ: ಮಂಗಳೂರು -ತುಮಕೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ 10.8 ಕಿಲೋಮೀಟರ್ ದ್ವಿಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 343.74 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. Read more…

ಅಂಕಿ ಅಂಶ ಮುಚ್ಚಿಟ್ಟು ಅನುದಾನ ವಿಚಾರದಲ್ಲಿ ಕೇಂದ್ರದ ವಿರುದ್ಧ ಸುಳ್ಳು ಆರೋಪ: ಸಿ.ಟಿ. ರವಿ

ಹುಬ್ಬಳ್ಳಿ: ಅಂಕಿ ಅಂಶಗಳನ್ನು ಮುಚ್ಚಿಟ್ಟು ಅನುದಾನದ ವಿಚಾರದಲ್ಲಿ ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ಗಮನಿಸಿ : SFC ಮುಕ್ತ ನಿಧಿ ಅನುದಾನದಡಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಮಡಿಕೇರಿ ನಗರಸಭೆಯ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಡಿ 2023-24 ನೇ ಸಾಲಿನ ಅನುಮೋದಿತ ಕ್ರಿಯಾ ಯೋಜನೆಯಂತೆ ಶೇ.24.10 ರ ಪರಿಶಿಷ್ಟ ಜಾತಿ/ ಪಂಗಡದ, ಶೇ.7.25 ರ Read more…

ಮದರಸಗಳಿಗೆ ಅನುದಾನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ  : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸಲಾಗುತ್ತಿರುವ ಮುಸ್ಲಿಂ ಸಮುದಾಯದ ನೊಂದಾಯಿತ ಮದರಸಗಳ ಆಧುನಿಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು Read more…

5 ತಿಂಗಳಲ್ಲೇ ಖಾಲಿಯಾಯ್ತು ಶಕ್ತಿ ಯೋಜನೆಗೆ ಮೀಸಲಿಟ್ಟ ಶೇ. 71 ರಷ್ಟು ಅನುದಾನ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಆರಂಭಿಸಿದ ಶಕ್ತಿ ಯೋಜನೆಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಶೇಕಡ 71 ರಷ್ಟು ಅನುದಾನ ಐದು ತಿಂಗಳಲ್ಲೇ ಖಾಲಿಯಾಗಿದೆ. 2800 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, Read more…

ಕ್ಷೇತ್ರದ ಜನರಿಗಾಗಿ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳುತ್ತೇನೆ: ಮುನಿರತ್ನ ಹೇಳಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಮುನಿರತ್ನ, ನನ್ನ ಕ್ಷೇತ್ರದ ಜನರಿಗಾಗಿ ಡಿಸಿಎಂ ಡಿ.ಕೆ. Read more…

ಬಿಸಿಯೂಟ ಯೋಜನೆಗೆ 4 ತಿಂಗಳಿಂದ ಬಿಡುಗಡೆಯಾಗದ ಹಣ: ಶಿಕ್ಷಕರ ಪರದಾಟ

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಗಾಗಿ ಸರ್ಕಾರ ನಾಲ್ಕು ತಿಂಗಳಿಂದ ಅನುದಾನ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಶಿಕ್ಷಕರು ಬಿಸಿಯೂಟಕ್ಕೆ ಪದಾರ್ಥ ಹೊಂದಿಸಲು Read more…

ಬರ ಪರಿಸ್ಥಿತಿ ಹಿನ್ನಲೆ ಸಾಂಪ್ರದಾಯಿಕ ದಸರಾ ಆಚರಣೆ: 18 ಕೋಟಿ ರೂ. ಅನುದಾನ ಮಂಜೂರು

ಮೈಸೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆ ವೈಭವೂ ಅಲ್ಲದ ಸಾಧಾರಣವೂ ಅಲ್ಲದ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಸರಾಗೆ 18 ಕೋಟಿ ರೂ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...