alex Certify ಅನುದಾನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಾಲೆಗಳ ನಿರ್ವಹಣಾ ಮೊತ್ತ ಹೆಚ್ಚಳ: 120 ಕೋಟಿ ರೂ. ಅನುದಾನ

ಬೆಂಗಳೂರು: ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ಮೊತ್ತವನ್ನು ಸರ್ಕಾರ ಹೆಚ್ಚಳ ಮಾಡಿದೆ. ಪ್ರಸಕ್ತ ಸಾಲಿಗೆ ಶಾಲೆಗಳ ನಿರ್ವಹಣೆಗೆ 120 ಕೋಟಿ ರೂಪಾಯಿ ಅನುದಾನ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕಲ್ಯಾಣ ಕರ್ನಾಟಕದಲ್ಲಿ 2618 ಅತಿಥಿ ಶಿಕ್ಷಕರ ನೇಮಕಾತಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 2618 ಅತಿಥಿ ಶಿಕ್ಷಕರ ನೇಮಕಾತಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ Read more…

BIGG NEWS : ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಶಾಸಕ ಎಸ್.ಟಿ. ಸೋಮಶೇಖರ್ ಕ್ಷೇತ್ರಕ್ಕೆ ಅನುದಾನ ಮಂಜೂರು

ಬೆಂಗಳೂರು : ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಭರ್ಜರಿ ಅನುದಾನ ಮಂಜೂರು ಮಾಡಲಾಗಿದೆ. ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ರಸ್ತೆಗಿಳಿಯಲಿವೆ 1200 ಕ್ಕೂ ಅಧಿಕ ಹೊಸ ಬಸ್

ಬೆಂಗಳೂರು: ಶಕ್ತಿ ಯೋಜನೆ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 1,200ಕ್ಕೂ ಅಧಿಕ ಹೊಸ ಬಸ್ ಗಳ ಖರೀದಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, 4 ನಿಗಮಗಳಿಗೆ ಬಸ್ ಖರೀದಿಗೆ Read more…

ಶಕ್ತಿ ಯೋಜನೆ : ರಾಜ್ಯ ಸರ್ಕಾರದಿಂದ 4 ಸಾರಿಗೆ ನಿಗಮಗಳಿಗೆ 125. 48 ಕೋಟಿ ರೂ. ಬಿಡುಗಡೆ

ಬೆಂಗಳೂರು : ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಜೂನ್-2023ರ ಮಾಹೆಯಲ್ಲಿ ಉಚಿತವಾಗಿ ಪ್ರಯಾಣಿಸಿರುವ ಪ್ರಯಾಣ ವೆಚ್ಚದ ಮರುಪಾವತಿಗಾಗಿ ನಾಲ್ಕು ಸಾರಿಗೆ Read more…

ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಮಹತ್ವದ ಕ್ರಮ

ಮಂಗಳೂರು: ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ Read more…

ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1 ತಿಂಗಳಲ್ಲಿ 368 ಕೋಟಿ ರೂ. ವೆಚ್ಚ

ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜಾರಿಗೊಳಿಸಿದ ಶಕ್ತಿ ಯೋಜನೆ ಒಂದು ತಿಂಗಳು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ 15.57 ಕೋಟಿ ಮಹಿಳಾ ಪ್ರಯಾಣಿಕರು ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. Read more…

ಕರ್ನಾಟಕ ಬಜೆಟ್ : ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ!

ಬೆಂಗಳೂರು : ಶುಕ್ರವಾರ ಐತಿಹಾಸಿಕ 14 ನೇ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಮೇಕೆದಾಟು ಯೋಜನೆ ಜಾರಿ Read more…

ವಸತಿ ರಹಿತರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ಈ ವರ್ಷ 3 ಲಕ್ಷ ಮನೆ ನಿರ್ಮಾಣ!

ಬೆಂಗಳೂರು : ವಸತಿ ರಹಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷ ರಾಜ್ಯದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯ Read more…

ಉಚಿತ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ‘ಗೃಹಜ್ಯೋತಿ’ ಯೋಜನೆಗೆ 13,910 ಕೋಟಿ ರೂ.

ಬೆಂಗಳೂರು: ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂಪಾಯಿ ಅನುದಾನ ಕಾಯ್ದಿರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಗೃಹಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ ಅವರ Read more…

ರಾಜ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: 22 ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ 784 ಕೋಟಿ ರೂ.

ನವದೆಹಲಿ: ರಾಜ್ಯದ ರೈಲ್ವೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರದಿಂದ 784 ಕೋಟಿ ರೂ. ಅನುದಾನ ನೀಡಲಾಗಿದೆ. ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯ ಸೇತುಬಂಧನ್ ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ 784 Read more…

ಅಲ್ಪಸಂಖ್ಯಾತರಿಗೆ ಸಿಎಂ ಗುಡ್ ನ್ಯೂಸ್: ಹೆಚ್ಚಿನ ಅನುದಾನ, ಯೋಜನೆ ಪುನಾರಂಭ

ಬೆಂಗಳೂರು: ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನಾರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮುಸ್ಲಿಂ ಚಿಂತಕರ ಚಾವಡಿ ಕೇಂದ್ರ ಮಂಡಳಿ ನಿಯೋಗದಿಂದ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆ ಒಳಗೊಂಡ ಮನವಿ Read more…

ಮಠಗಳಿಗೆ ಬಿಜೆಪಿ ಸರ್ಕಾರ ನೀಡಿದ್ದ ಅನುದಾನಕ್ಕೆ ತಡೆ: ಭಕ್ತರ ಆಕ್ರೋಶ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾಗದ ಕಾಮಗಾರಿಗಳ ಮರುಪರಿಶೀಲನೆ ಸಲುವಾಗಿ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ. ಮಠ ಮಾನ್ಯಗಳ ಕಾಮಗಾರಿಗಳಿಗೂ ತಡೆ ಬಿದ್ದಿದ್ದು, Read more…

ಸಿದ್ದಗಂಗಾ ಮಠದ ಹಾಸ್ಟೆಲ್ ಅನುದಾನ ಮುಂದುವರೆಸಲು ಸಿಎಂ ಸೂಚನೆ

ಬೆಂಗಳೂರು: ತುಮಕೂರು ಸಿದ್ದಗಂಗಾ ಮಠಕ್ಕೆ ಅನುದಾನ ಮುಂದುವರೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಿದ್ದಗಂಗಾ ಮಠದ ವಸತಿ ನಿಲಯದ ಟೆಂಡರ್ ಮುಂದುವರಿಸುವಂತೆ ಸಿಎಂ ತಿಳಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ Read more…

ಚುನಾವಣೆ ಹೊತ್ತಲ್ಲೇ ರಾಜ್ಯಕ್ಕೆ ಭರ್ಜರಿ ಕೊಡುಗೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರದಿಂದ ರಾಜ್ಯದ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಭರ್ಜರಿ ಕೊಡುಗೆ ನೀಡಲಾಗಿದೆ. ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ Read more…

ಚುನಾವಣೆ ಹೊತ್ತಲ್ಲೇ ಇಂದು ಸಿಎಂ ಜನಪ್ರಿಯ ಬಜೆಟ್: ರೈತರು, ರಾಜ್ಯದ ಜನತೆಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಎರಡನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.  ಇಂದು ಬೆಳಗ್ಗೆ 10.15 ಕ್ಕೆ 2023 ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಬಜೆಟ್ ಮಂಡನೆಗೆ ಮೊದಲು Read more…

ಇಂದು ಬೊಮ್ಮಾಯಿ ಜನಪ್ರಿಯ ಬಜೆಟ್: ಸರ್ಕಾರಿ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್ ಕೊಡುಗೆ ನಿರೀಕ್ಷೆ

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣೆ ವರ್ಷವಾಗಿರುವುದರಿಂದ ಜನಪ್ರಿಯ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಬಜೆಟ್ ಮಂಡನೆಗೆ ಮೊದಲು ದೇವಾಲಯಕ್ಕೆ ತೆರಳಲಿದ್ದಾರೆ. ನಾಡಿನ ಜನರ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಖಾತೆಗೆ ಸೈಕಲ್, ಶೂ ಅನುದಾನ ಜಮಾ

ಬೆಂಗಳೂರು: ಶಾಲಾ ಮಕ್ಕಳ ಖಾತೆಗೆ ಸೈಕಲ್, ಶೂ ಅನುದಾನ ಜಮಾ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಇದು ಜಾರಿಯಾಗುವ ಸಾಧ್ಯತೆ ಇದೆ. ಗುಣಮಟ್ಟದ ಬಗ್ಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ‘ಗುಡ್ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಮಾಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗುವಂತೆ ಮಾಡಲಾಗುತ್ತದೆ. Read more…

86ನೇ ಸಾಹಿತ್ಯ ಸಮ್ಮೇಳನ ಆತಿಧ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್

ಹಾವೇರಿ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆತಿಥ್ಯ ವಹಿಸಿದ್ದ ಹಾವೇರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಹಾವೇರಿ ಜಿಲ್ಲಾ ಘಟಕಕ್ಕೆ 3 ಕೋಟಿ ರೂಪಾಯಿ ಅನುದಾನ Read more…

ಸಂಘ –ಸಂಸ್ಥೆಗಳ ಅನುದಾನ 5 ಲಕ್ಷ ರೂ.ಗೆ ಹೆಚ್ಚಳ: ನಿರ್ಬಂಧ ಸಡಿಲಿಸಿ ಪರಿಷ್ಕೃತ ಆದೇಶ

ಬೆಂಗಳೂರು: ಸಂಘ ಸಂಸ್ಥೆಗಳ ಅನುದಾನ ಮಿತಿ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಸಂಘಗಳಿಗೆ ನೀಡಲಾಗುವ ಧನಸಹಾಯ ಕುರಿತಾದ ನಿಬಂಧನೆಗಳನ್ನು Read more…

ಮಠ, ಮಂದಿರ, ಸಂಘ –ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು: ಮಠ, ಮಂದಿರಗಳು, ಸಂಘ-ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಸರ್ಕಾರ 23.95 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. 55 ಮಠಗಳು, 81 ದೇವಾಲಯಗಳು, 25 ಸಂಘ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಹೆಚ್ಚುವರಿ 10 ಕೋಟಿ ರೂ. ಅನುದಾನ ಘೋಷಣೆ

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ, ರೈತರ ಆರ್ಥಿಕ ಬೆನ್ನೆಲುಬು ಆಗಿರುವ, ಅಡಕೆ ತೋಟಗಳು, ಎಲೆ ಚುಕ್ಕೆ ರೋಗದಿಂದ ಭಾದಿತವಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ 8 ಕೋಟಿ ರೂಪಾಯಿಗಳ Read more…

ರೈತರಿಗೆ ಸಚಿವರಿಂದ ಗುಡ್ ನ್ಯೂಸ್: ಅನುದಾನ ಸದ್ಬಳಕೆಗೆ ಸಲಹೆ

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರ್ಕಾರ ಒಟ್ಟು 8 ಕೋಟಿ ರೂಪಾಯಿಗಳಷ್ಟು ಅನುದಾನ ನಿಗಡಿಮಾಡಿ, Read more…

ಶಿಕ್ಷಕರ ದಿನದಂದೇ 5 ಹೊಸ ಯೋಜನೆ ಪ್ರಾರಂಭಿಸಿದ ಯುಜಿಸಿ

ನವದೆಹಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗ(ಯುಜಿಸಿ) ಶಿಕ್ಷಕರ ದಿನದ ಸಂದರ್ಭದಲ್ಲಿ ಹೊಸ ಸಂಶೋಧನಾ ಫೆಲೋಶಿಪ್ ಮತ್ತು ಸಂಶೋಧನಾ ಅನುದಾನ ಯೋಜನೆಗಳನ್ನು ಪ್ರಾರಂಭಿಸಿದೆ. ಒಂಟಿ ಹೆಣ್ಣು ಮಗುವಿಗೆ ಸಾವಿತ್ರಿಬಾಯಿ ಜ್ಯೋತಿರಾವ್ ಫುಲೆ Read more…

ಒತ್ತುವರಿದಾರರಿಗೆ ಬಿಗ್ ಶಾಕ್: ಮುಲಾಜಿಲ್ಲದೇ ಒತ್ತುವರಿ ತೆರವಿಗೆ ಕ್ರಮ: ಸಚಿವ ಬಿ.ಎ. ಬಸವರಾಜ ಮಾಹಿತಿ

ಬೆಂಗಳೂರು: ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಮಾಡಿಸಲಾಗುವುದು ಎಂದು ನಗರ ಅಭಿವೃದ್ಧಿ ಸಚಿವ ಬಿ.ಎ. ಬಸವರಾಜ ಹೇಳಿದ್ದಾರೆ. ಭಾರಿ ಮಳೆ, ಪ್ರವಾಹದ ಸಂದರ್ಭದಲ್ಲಿ ಅನಾಹುತಗಳು ಸಂಭವಿಸುತ್ತವೆ. Read more…

ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಳೆ ನೀರು ಕೊಯ್ಲು, ಕುಡಿಯುವ ನೀರು, ನೈರ್ಮಲ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ Read more…

ಮಾಸಾಶನ ಫಲಾನುಭವಿಗಳಿಗೆ ಸಿಹಿ ಸುದ್ದಿ: ಸರ್ಕಾರದಿಂದ 3 ತಿಂಗಳ ಮಾಸಾಶನ ಬಿಡುಗಡೆ, ಮಾಜಿ ದೇವದಾಸಿಯರಿಗೆ ಪಾವತಿ

ಬೆಂಗಳೂರು: ಮಾಜಿ ದೇವದಾಸಿಯರ ಮಾಸಾಶನ ಪಾವತಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 12,14,59,500 ರೂಪಾಯಿ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏಪ್ರಿಲ್. ಮೇ. ಜೂನ್ ತಿಂಗಳ Read more…

ಮಹಿಳೆಯರಿಗೆ PMFME ಯೋಜನೆಯಡಿ 40,000 ರೂ. ಅನುದಾನ ನೀಡಲು ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಾವಣಗೆರೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದ, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ Read more…

1 ಕೆಜಿ ತೂಕ ಇಳಿಸಿದ್ರೆ 1 ಸಾವಿರ ಕೋಟಿ ಕೊಡ್ತೀನಿ ಅಂದ್ರು ನಿತಿನ್ ಗಡ್ಕರಿ: 15 ಕೆಜಿ ತೂಕ ಇಳಿಸಿದ ಉಜ್ಜಯಿನಿ ಸಂಸದ

ಪ್ರತಿ ಕೆಜಿ ತೂಕ ಇಳಿಸಲು 1000 ಕೋಟಿ ರೂಪಾಯಿಗಳ ಅಭಿವೃದ್ಧಿ ನಿಧಿಯನ್ನು ಕೊಡುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ ನಂತರ ಉಜ್ಜಯಿನಿ ಸಂಸದ 15 ಕೆಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...