alex Certify ಅನುದಾನ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕರಿಗೆ ಬಂಪರ್, ಮೂಲ ಸೌಕರ್ಯಕ್ಕೆ ಹೆಚ್ಚು ಅನುದಾನ

ಬೆಂಗಳೂರು: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ 3661 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಸರ್ಕಾರದಿಂದ ಬಂಪರ್ ಅನುದಾನ Read more…

BIG NEWS: ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಫೆಬ್ರವರಿ 25 ರ ವರೆಗೂ ಪೂರ್ವಭಾವಿ ಸಭೆ ನಡೆಸಲಿದ್ದು, Read more…

ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ಗುಡ್ ನ್ಯೂಸ್: 1 ಲಕ್ಷ ರೂ. ಸಾಲ ಸೌಲಭ್ಯ

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿ ತಲಾ 1 ಲಕ್ಷ ರೂ. ನೀಡಲಾಗುವುದು. ಇದಕ್ಕಾಗಿ ಸರ್ಕಾರ 75 ಕೋಟಿ Read more…

ಹೈಟೆಕ್ ಕೃಷಿ ಮಾಡುವವರಿಗೆ ಬಂಪರ್….! ಡ್ರೋನ್ ಬಳಸಲು ಭರ್ಜರಿ ಅನುದಾನ

ರೈತರಿಗೆ ಕೃಷಿ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸಲು , ಕೃಷಿಯ ಹೊಸ ತಂತ್ರಗಳನ್ನು ಉತ್ತೇಜಿಸಲಾಗುತ್ತಿದೆ. ಕೃಷಿಯ ಆಧುನಿಕ ಸಾಧನಗಳಲ್ಲಿ ಕೃಷಿಡ್ರೋನ್ ಗಳು ಕೂಡ ಒಂದಾಗಿದ್ದು, Read more…

ರೈತ ಸಮುದಾಯಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಸಿಹಿ ಸುದ್ದಿ

ಮೈಸೂರು: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ಎಪಿಎಂಸಿಗೆ 2 ರಿಂದ 15 ಕೋಟಿ ರೂಪಾಯಿವರೆಗೆ ಅನುದಾನ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. Read more…

ಪ್ರವಾಹ ಸಂತ್ರಸ್ಥರಿಗೆ ನೆರವು: ಸಿಎಂ ಯಡಿಯೂರಪ್ಪ ಭರವಸೆ

ಬೆಳಗಾವಿ: ಬೆಳಗಾವಿ ಜಿಲ್ಲೆ 7 ತಾಲ್ಲೂಕುಗಳ 113 ಗ್ರಾಮಗಳಲ್ಲಿ ಪ್ರವಾಹದಿಂದ ಹಾನಿಯಾಗಿದ್ದು, ಹಲವೆಡೆ ಸಂತ್ರಸ್ಥರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪ್ರವಾಹದಿಂದ ಹಾನಿಗೀಡಾದ Read more…

ಕೋವಿಡ್ ಪ್ಯಾಕೇಜ್: ಆಧಾರ್ ಜೋಡಣೆಯಾದ ಖಾತೆಗೆ 5 ಸಾವಿರ ರೂ. ಜಮಾ – ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ವಿವಿಧ ವರ್ಗದವರಿಗೆ ಸರ್ಕಾರದಿಂದ ನೆರವು ನೀಡಿದ್ದು, ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೂಡ ಪರಿಹಾರ ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. Read more…

BIG NEWS: ತವರು ರಾಜ್ಯ ಗುಜರಾತ್ ಗೆ 1000 ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ – ಶಿವಸೇನೆ, NCP ಚಾಟಿ

ಅಹಮದಾಬಾದ್: ಗುಜರಾತ್ ನಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ 1000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ತೌಕ್ತೆ Read more…

ಶೇಕಡ 100 ರಷ್ಟು ವ್ಯಾಕ್ಸಿನೇಷನ್ ಸಾಧಿಸುವ ಗ್ರಾಮಗಳಿಗೆ 10 ಲಕ್ಷ ರೂ.; ಪಂಜಾಬ್ ಸಿಎಂ

ಚಂಡೀಗಢ: ಶೇಕಡ 100 ರಷ್ಟು ಲಸಿಕೆ ಗುರಿ ಸಾಧಿಸುವ ಗ್ರಾಮಗಳಿಗೆ 10 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ. 4 ಸಾವಿರಕ್ಕೂ ಅಧಿಕ Read more…

ಮೀಸಲಾತಿ ಹೆಚ್ಚಳ: ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

ದಾವಣಗೆರೆ: ಮೀಸಲು ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ಸಮೀಪದ ಬೆಳ್ಳೂಡಿ ಕಾಗಿನೆಲೆ ಕನಕಗುರು ಪೀಠದ 5 Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲೆಗೊಂದು ಮಹತ್ವದ ಯೋಜನೆ ಒಳಗೊಂಡ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೋನಾ ಆರ್ಥಿಕ ಸಂಕಷ್ಟದ ನಡುವೆ ಇಂದು ಬಜೆಟ್ ಮಂಡಿಸಲಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯಾಗಿರುವ ಬಜೆಟ್ನಲ್ಲಿ ಜಿಲ್ಲೆಗೊಂದು ಮಹತ್ವದ ಯೋಜನೆ ಘೋಷಣೆ ಮಾಡುವ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವ ಶಂಕರ್

ಬೆಂಗಳೂರು: ತೋಟಗಾರಿಕೆ ಇಲಾಖೆಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತರುವುದಾಗಿ ತೋಟಗಾರಿಕೆ ಸಚಿವ ಆರ್. ಶಂಕರ್ ತಿಳಿಸಿದ್ದಾರೆ. ತೋಟಗಾರಿಕೆ ಇಲಾಖೆಯಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಹೊಸ ಯೋಜನೆಗಳಿಗೆ ಬಜೆಟ್ Read more…

BIG NEWS: ಹಣ ಕೊಡದೆ ಜನರ ಹಾದಿ ತಪ್ಪಿಸುತ್ತಿರುವ ಪ್ರಧಾನಿ, ಮೋದಿಗೆ ದೀದಿ ತಿರುಗೇಟು

ನವದೆಹಲಿ: ಪಶ್ಚಿಮ ಬಂಗಾಳದ ರೈತರಿಗೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯ ತಲುಪುತ್ತಿಲ್ಲ. ಇದಕ್ಕೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡೆ ನೀಡಿದ್ದಾರೆ. ಅವರು Read more…

ಗುಡ್ ನ್ಯೂಸ್: ಗ್ರಾಮ ಪಂಚಾಯ್ತಿಗಳಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

ರಾಮನಗರ: ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ Read more…

ಗುಡ್ ನ್ಯೂಸ್: ಪ್ರತಿ ಗ್ರಾಮ ಪಂಚಾಯ್ತಿಗೆ 1.5 ಕೋಟಿ ರೂ. ಅನುದಾನ

ರಾಮನಗರ: ಪ್ರತಿ ಗ್ರಾಮಪಂಚಾಯಿತಿಗಳಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ Read more…

ವಿವಾದದ ನಡುವೆಯೂ ವೀರಶೈವ-ಲಿಂಗಾಯತ ನಿಗಮಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮತಿ ನೀಡಿತ್ತು. Read more…

182 ಮಠ- ಮಂದಿರಗಳಿಗೆ ದೀಪಾವಳಿ ಕೊಡುಗೆ: ಅನುದಾನ ಬಿಡುಗಡೆಗೆ ಸಿಎಂ ಅಸ್ತು

ಬೆಂಗಳೂರು: ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. 182 ಧಾರ್ಮಿಕ ಸಂಸ್ಥೆಗಳಿಗೆ 88.75 ಕೋಟಿ Read more…

BPL, APL ಕಾರ್ಡ್ ದಾರರು, ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಣ್ಣ, ಅತಿ ಸಣ್ಣ ರೈತರಿಗೆ, ಎಪಿಎಲ್, ಬಿಪಿಎಲ್ ಕುಟುಂಬಗಳಿಗೆ ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುದಾನ ನೀಡಲಾಗುತ್ತದೆ. Read more…

ಮಾಸಾಶನ ಫಲಾನುಭವಿಗಳಿಗೆ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಹಲವಾರು ಕಾರಣಗಳಿಂದ ಸ್ಥಗಿತಗೊಂಡಿದ್ದ ನಾಡಿನ 2934 ಕಲಾವಿದರ ಮಾಸಾಶನವನ್ನು 15 ದಿನದೊಳಗೆ ಇತ್ಯರ್ಥಪಡಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

ಮಠಗಳಿಗೆ ಅನುದಾನ ನೀಡಲು ಮುಂದಾದ ಬಿಎಸ್‌ವೈ ಸರ್ಕಾರ

ರಾಜ್ಯದಲ್ಲಿರುವ 39 ಮಠಗಳಿಗೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಒಟ್ಟು 60 ಕೋಟಿ ಅನುದಾನ ನೀಡಲು ನಿರ್ಧಾರ ಮಾಡಿದ್ದರು. ಆದರೆ ಇದನ್ನು ಮರು ಹಂಚಿಕೆ ಮಾಡಿರುವ ಬಿಎಸ್‌ವೈ ಸರ್ಕಾರ 39 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...