alex Certify ಅನುಮಾನಾಸ್ಪದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಕೊಲೆ ಶಂಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಶಿವಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ Read more…

ಪ್ರಿಯಕರನ ಜೊತೆಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಪ್ರಿಯಕರನ ಜೊತೆಗಿದ್ದ ಪ್ರಿಯತಮೆ ಅನುಮಾನಾಸ್ಪದ ಸಾವು ಕಂಡಿದ್ದಾರೆ. ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಅನುಷಾ ಗುಂತಪ್ಪನಹಳ್ಳಿಯ ಸಮೀಪ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗರ್ಭಿಣಿ ಅನುಷಾಗೆ Read more…

ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ತುಮಕೂರು: ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಯ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ. ಶಕುನಿ ತಿಮ್ಮನಹಳ್ಳಿ ಗ್ರಾಮದ Read more…

BIG UPDATE: ಪ್ರಖ್ಯಾತ ವೈದ್ಯೆ ಡಾ. ವಿದ್ಯಾಧರೆ ಅನುಮಾನಾಸ್ಪದ ಸಾವು: ಪತಿ ವಿರುದ್ಧ ಕೊಲೆ ಆರೋಪ

ಮೈಸೂರು: ಮೈಸೂರಿನ ಪ್ರಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರ ಪೋಷಕರು ಪತಿ ವಿರುದ್ಧ ಕಿರುಕುಳ, ಕೊಲೆ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. Read more…

BREAKING: ಖ್ಯಾತ ವೈದ್ಯೆ ಅನುಮಾನಾಸ್ಪದ ಸಾವು

ಮೈಸೂರು: ಮೈಸೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ. ಖ್ಯಾತ ಪ್ರಸೂತಿ ತಜ್ಞರಾದ ಡಾ. ಜಿ.ಎಸ್. ವಿದ್ಯಾಧರೆ ಮೃತಪಟ್ಟವರು ಎಂದು ಹೇಳಲಾಗಿದೆ. ಡೆನ್ಮಾರ್ ಅಪಾರ್ಟ್ಮೆಂಟ್ ನ ಮನೆಯಲ್ಲಿ ವೈದ್ಯೆ ವಿದ್ಯಾಧರೆ Read more…

BREAKING: ಬೆಂಗಳೂರು ಹೋಟೆಲ್ ನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಜ್ಬೇಕಿಸ್ತಾನದ ಜರೀನಾ ಮೃತಪಟ್ಟಿದ್ದಾರೆ. ಬಿಡಿಎ ಸೇತುವೆ ಸಮೇಪದ ಖಾಸಗಿ ಹೋಟೆಲ್ ನಲ್ಲಿ ಘಟನೆ Read more…

ಗೃಹಿಣಿ ಅನುಮನಾಸ್ಪದವಾಗಿ ಸಾವು; ಪತಿಯೇ ಕೊಲೆಗೈದಿರುವ ಶಂಕೆ; ಪೋಷಕರ ಆರೋಪ

ಹಾಸನ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುರಭಿ (24) ಮೃತ ಮಹಿಳೆ. Read more…

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಇಂದು ಬೆಳಿಗ್ಗೆ ಕಾಲೇಜು ಕಟ್ಟಡದಿಂದ ಬಿದ್ದು ಮೇಘಶ್ರೀ ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿ ಮೇಘಶ್ರೀ ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವಳು. Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ: ಸಾವಿನ ಬಗ್ಗೆ ಪೋಷಕರ ಅನುಮಾನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಕೋಲಾರ Read more…

ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಶಿಕ್ಷಕ, ಪತ್ನಿ, ಪುತ್ರಿ ಸಾವು

ಭಿವಾನಿ: ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮನೆಯಲ್ಲಿಯೇ ಸರ್ಕಾರಿ ಶಾಲೆ ಶಿಕ್ಷಕ, ಆತನ ಪತ್ನಿ ಮತ್ತು ಮಗಳ ಶವ ಪತ್ತೆಯಾಗಿವೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ ಮತ್ತು Read more…

ಲಾಡ್ಜ್ ನಲ್ಲಿ ಯುವಕನೊಂದಿಗಿದ್ದ ಯುವತಿಗೆ ಅದೇನಾಯ್ತು…? ಜೊತೆಗಿದ್ದವನ ಮೇಲೆಯೇ ಅನುಮಾನ

ಮೈಸೂರು: ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಸೂರು ರಸ್ತೆಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ Read more…

ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಅನುಮಾನಾಸ್ಪದ ಸಾವು, ಕೊಲೆ ಆರೋಪ

ಮೈಸೂರು: ಮೈಸೂರಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. 18 ವರ್ಷದ ಅಕ್ಷಯ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಸ್ವತಿಪುರಂ ಬಿಸಿಎಂ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. Read more…

BIG BREAKING: ಮಠದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮಹಾಂತ ನರೇಂದ್ರಗಿರಿ ಶವ ಪತ್ತೆ, ಅನುಮಾನಾಸ್ಪದ ಸಾವಿನ ತನಿಖೆಗೆ ಆಗ್ರಹ

ಪ್ರಯಾಗ್ ರಾಜ್ ನಲ್ಲಿ ಮಹಾಂತ ನರೇಂದ್ರ ಗಿರಿ ಅವರ ಶವ ಪತ್ತೆಯಾಗಿದೆ. ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆಗೆ ಒತ್ತಾಯಿಸಲಾಗಿದೆ. ಉನ್ನತ Read more…

ಮನೆಯ ಮಂಚದ ಕೆಳಗಿತ್ತು ಮೃತದೇಹ, ಶಂಕೆ ಮೂಡಿಸಿದ ಅನುಮಾನಾಸ್ಪದ ಸಾವು

ಮೈಸೂರು: ಬಂಚಳ್ಳಿ ಹುಂಡಿ ಗ್ರಾಮದಲ್ಲಿ ಮನೆಯಲ್ಲೇ ವೃದ್ಧೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. 65 ವರ್ಷದ ದೇವಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಂಚಳ್ಳಿ Read more…

ಬಾತ್​ ರೂಮ್​​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ನವ ದಂಪತಿ

ಕೆಲ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಜೋಡಿಯೊಂದು ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಚಿತ್ತೂರು ಜಿಲ್ಲೆಯ ಭಾರತಿಮಿಟ್ಟಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೃತ ದಂಪತಿಯನ್ನ 32 ವರ್ಷದ ಎಸ್​. ಅಲ್ತಫ್​​ Read more…

70ಕ್ಕೂ ಅಧಿಕ ಜಾನುವಾರುಗಳು ಅನುಮಾನಾಸ್ಪದ ಸಾವು

ಹರಿಯಾಣದ ಪಂಚಕುಲ ಮಾನ್ಸಾ ದೇವಿ ದೇವಸ್ಥಾನದ ಸಮೀಪದಲ್ಲಿರುವ ಗೋಮಾಳದಲ್ಲಿದ್ದ 70ಕ್ಕೂ ಹೆಚ್ಚು ಹಸುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿವೆ. ಪ್ರಕರಣ ಸಂಬಂಧ ಮಾತನಾಡಿದ ಪಶುಸಂಗೋಪನಾ ವಿಭಾಗದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...