alex Certify ಅನೈತಿಕ ಸಂಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯ ಅನೈತಿಕ ಸಂಬಂಧ ; ಯೋಗ ಶಿಕ್ಷಕನನ್ನು ಜೀವಂತ ಹೂತ ಪತಿ !

ಹರ್ಯಾಣದ ರೋಹ್ಟಕ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಬಾಡಿಗೆದಾರನನ್ನು ಆತನ ಪತಿಯೇ ಸ್ನೇಹಿತರ ಸಹಾಯದಿಂದ ಅಪಹರಿಸಿ 7 ಅಡಿ ಆಳದ ಗುಂಡಿಯಲ್ಲಿ ಜೀವಂತವಾಗಿ Read more…

ಅನೈತಿಕ ಸಂಬಂಧ : ಪತಿ ಹಾಗೂ ಜೊತೆಗಿದ್ದ ಮಹಿಳೆಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಥಳಿಸಿದ ಪತ್ನಿ |VIDEO

ಉತ್ತರ ಪ್ರದೇಶದ ರಾಜಪುರ ತಾಲೂಕಿನ ಕೇಸರ್‌ಪುರ ಗ್ರಾಮದಲ್ಲಿ ನಡೆದ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಲ್ಲಿನ  ವ್ಯಕ್ತಿಯೋರ್ವ ಮಹಿಳೆಯ ಜೊತೆ   ಅನೈತಿಕ ಸಂಬಂಧದಲ್ಲಿ ತೊಡಗಿದ್ದು, ಅವರ ಪತ್ನಿಯರ Read more…

ಯುವತಿಯೊಂದಿಗೆ ಸಿಕ್ಕಿಬಿದ್ದ ಪತಿ ; ಹಿಗ್ಗಾಮುಗ್ಗಾ ಥಳಿಸಿದ ಪತ್ನಿ | Viral Video

ಹೈದರಾಬಾದ್‌ನ ಹಯಾತ್‌ನಗರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪತಿಯ ಅನೈತಿಕ ಸಂಬಂಧವನ್ನು ರೆಡ್ ಹ್ಯಾಂಡ್‌ ಆಗಿ ಹಿಡಿದ ಪತ್ನಿ, ಆತನ ಪ್ರೇಯಸಿಗೆ ಹಿಗ್ಗಾಮುಗ್ಗಾ ಥಳಿಸಿದ Read more…

ಯುವತಿಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಪತಿ ; ಪತ್ನಿಯಿಂದ ಹಿಗ್ಗಾಮುಗ್ಗಾ ಥಳಿತ | Viral Video

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಪತ್ನಿಯೊಬ್ಬರು ತಮ್ಮ ಪತಿಯನ್ನು ಮತ್ತೊಬ್ಬ ಮಹಿಳೆಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಅನೈತಿಕ ಸಂಬಂಧದಲ್ಲಿ ತೊಡಗಿದ್ದಾಗ ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ. Read more…

ಮತ್ತೊಬ್ಬಳೊಂದಿಗೆ ʼರೆಡ್‌ ಹ್ಯಾಂಡ್ʼ ಆಗಿ ಸಿಕ್ಕಿಬಿದ್ದ ಅಧಿಕಾರಿ; ಜನರಿಂದ ಹಿಗ್ಗಾಮುಗ್ಗಾ ಗೂಸಾ | Watch Video

ಹೈದರಾಬಾದ್‌ನ ವಾರಸಿಗುಡದಲ್ಲಿ ಜಿ.ಹೆಚ್‌.ಎಂ.ಸಿ ಜಂಟಿ ಆಯುಕ್ತರಾದ ಜನಕರಾಮ್ ಅವರು ತಮ್ಮ ಪತ್ನಿಯಿಂದ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜನಕರಾಮ್ ಅವರು ತಮ್ಮ ಕಚೇರಿಯಲ್ಲಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು Read more…

ಪರಪುರುಷನೊಂದಿಗೆ ಸಿಕ್ಕಿಬಿದ್ದ ವಿವಾಹಿತ ಮಹಿಳೆ; ʼಆಘಾತʼ ದಿಂದ ಸಾವು

ಮಲ್ಕಾನ್‌ಗಿರಿ: ಒಡಿಶಾದ ಕಾಳಿಮೇಲಾ ಪೊಲೀಸ್ ಠಾಣಾ ವ್ಯಾಪ್ತಿಯ ಗುಮ್ಕಾ ಗ್ರಾಮದಲ್ಲಿ ಬುಧವಾರ ವಿವಾಹಿತ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ನಂತರ ಆಘಾತದಿಂದ ಸಾವನ್ನಪ್ಪಿದ್ದಾಳೆ. ಮೃತಳನ್ನು ಸಿಂಗೆ ಮಡ್ಕಾಮಿ Read more…

ಪತಿ ವಿರುದ್ದ ʼಅನೈತಿಕʼ ಸಂಬಂಧದ ಸುಳ್ಳು ಆರೋಪ ಹೊರಿಸುವುದು ಮಾನಸಿಕ ಕಿರುಕುಳಕ್ಕೆ ಸಮ; ಹೈಕೋರ್ಟ್ ಮಹತ್ವದ ತೀರ್ಪು

ಪತ್ನಿ, ತನ್ನ ಪತಿ ಸಹೋದ್ಯೋಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾರೆಂದು ಆಧಾರ ರಹಿತವಾಗಿ ಆರೋಪಿಸುವುದು ಮಾನಸಿಕ ಕಿರುಕುಳಕ್ಕೆ ಸಮಾನ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಸಬ್ಯಸಾಚಿ Read more…

Shocking: ಒಬ್ಬನೊಂದಿಗೆ ತಾಯಿ – ಮಗಳ ಅನೈತಿಕ ಸಂಬಂಧ; ಪತಿ ವಿರೋಧಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹತ್ಯೆ

ಬಿಹಾರದ ಭಾಗಲ್ಪುರದಲ್ಲಿ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬರಿ ರಾಮಾಸಿ ಗ್ರಾಮದಲ್ಲಿ ಕೈಲು ದಾಸ್ (35) ಎಂಬಾತನನ್ನು ಅವರ ಪತ್ನಿ, ಮಗಳು ಹಾಗೂ ಮಗಳ ಪ್ರಿಯಕರ ಸೇರಿ Read more…

BREAKING: ದಾರಿ ತಪ್ಪಿದ ಪತ್ನಿ: ಮರ್ಯಾದೆಗೆ ಅಂಜಿ ಬರ್ಬರವಾಗಿ ಹತ್ಯೆಗೈದು ಠಾಣೆಗೆ ಶರಣಾದ ಪತಿ

ಮೈಸೂರು: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಬರ್ಬರವಾಗಿ ಹತ್ಯೆ ಮಾಡಿದ್ದ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ದೇವರಾಜು ಎಂಬಾತ ಪತ್ನಿ ತೇಜು(26) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮೈಸೂರು ಜಿಲ್ಲೆ Read more…

BREAKING: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ, ಮನೆಯವರಿಗೆ ಚಾಕು ಇರಿತ

ಬೆಂಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯೊಬ್ಬ ಪತ್ನಿ ಮತ್ತು ಮನೆಯವರಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ನಡೆದಿದೆ. ಪತ್ನಿ ಮಮ್ತಾಜ್, ಅತ್ತೆ ಶಬೀನಾ, ಅಣ್ಣ Read more…

BREAKING: ತಮ್ಮನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದ ಯುವಕನ ಬರ್ಬರವಾಗಿ ಹತ್ಯೆಗೈದ ಅಣ್ಣ

ಹಾವೇರಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಕಾಶ್ ಓಲೆಕಾರ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ Read more…

ವಿವಾಹಿತೆಯೊಂದಿಗೆ ಪರಾರಿಯಾದ ವ್ಯಕ್ತಿ: ಪತಿ, ಪತ್ನಿ ಹುಡುಕಿ ಕೊಡಲು ಪ್ರತ್ಯೇಕ ದೂರು

ಬೆಂಗಳೂರು: ವಿವಾಹಿತನೊಬ್ಬ ವಿವಾಹಿತೆ ಜೊತೆ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಪುಟ್ಟಿನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಇಲಿಯಾಸ್ ನಗರದ ವಾಸೀಂ ಮತ್ತು ಕುಮಾರಸ್ವಾಮಿ ಲೇಔಟ್ ದಿಲ್ಶಾದ್ Read more…

SHOCKING NEWS: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆಂದು ಹೆತ್ತ ಕಂದಮ್ಮನನ್ನೇ ಕೊಂದ ತಾಯಿ !

ಪಾಪಿ ತಾಯಿಯೊಬ್ಬಳು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಹೆತ್ತ ಕಂದಮ್ಮನನ್ನೇ ಹೊಳೆಗೆ ಎಸೆದು ಹತ್ಯೆಗೈದಿದ್ದಾಳೆ. ಇಂತಹದೊಂದು ಆಘಾತಕಾರಿ ಘಟನೆ ಚನ್ನಪಟ್ಟಣ ತಾಲೂಕಿನ ಬಾಣಗಹಳ್ಳಿಯಲ್ಲಿ ನಡೆದಿದ್ದು‌, ಪೊಲೀಸರು Read more…

ಅನೈತಿಕ ಸಂಬಂಧ ಶಂಕೆ : ಹೆಂಡತಿಯ ತಲೆ ಕತ್ತರಿಸಿ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಗಂಡ!

ಒಡಿಶಾ :  ಒಡಿಶಾದ ನಯಾಗರ್ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು Read more…

ದೇಗುಲದಲ್ಲೇ ಹತ್ಯೆ: ಅನೈತಿಕ ಸಂಬಂಧದ ಶಂಕೆಯಿಂದ ಮಲಗಿದಲ್ಲೇ ವ್ಯಕ್ತಿ ಬರ್ಬರ ಕೊಲೆ

ಮೈಸೂರು: ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಚ್ಚಿನಿಂದ ಹಲ್ಲೆ ನಡೆಸಿ 39 Read more…

Video | ಪ್ರೇಯಸಿಯೊಂದಿಗೆ ಸರಸದಲ್ಲಿರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿರಾಯ

ಉತ್ತರ ಪ್ರದೇಶದ ಬಹ್ರಿಯಾಚ್‌ ಜಿಲ್ಲೆಯಲ್ಲಿ ಕಿರಿಯ ಅಭಿಯಂತರ (ಜೆಇ) ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ಮಡದಿ ಇಲ್ಲದ ವೇಳೆ ಅನ್ಯ ಸ್ತ್ರೀಯೊಂದಿಗೆ ಸಲ್ಲಾಪದಲ್ಲಿ ತೊಡಗಿದ್ದ ವೇಳೆ Read more…

ಮದುವೆಗೆ ಸಿದ್ಧವಾಗಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರಾಣಕ್ಕೆ ಕುತ್ತು ತಂತು ವಿವಾಹಿತೆ ಜೊತೆಗಿನ ಅನೈತಿಕ ಸಂಬಂಧ

ಇದೇ ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕ ಜೂನ್ 2ರಂದು ಹತ್ಯೆಯಾಗಿದ್ದು, ಕೃತ್ಯ ನಡೆದ ಕೇವಲ 48 ಗಂಟೆಗಳ ಒಳಗಾಗಿ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ತನಿಖೆ ವೇಳೆ ಬೆಚ್ಚಿ ಬೀಳಿಸುವ Read more…

ಅನೈತಿಕ ಸಂಬಂಧ ಶಂಕೆಯಿಂದ ಪತಿಯಿಂದಲೇ ಪತ್ನಿ ಹತ್ಯೆ

ಬೆಂಗಳೂರು: ಅನೈತಿಕ ಸಂಬಂಧದ ಆರೋಪದಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 32 ವರ್ಷದ ನಾಗರತ್ನ ಅವರನ್ನು ಪತಿ ಅಯ್ಯಪ್ಪ Read more…

ದೂರವಾದ ಪ್ರಿಯಕರನ ಮೇಲಿ ಬಿಸಿನೀರು ಚೆಲ್ಲಿದ ಮಹಿಳೆ….!

ತನ್ನ ಪ್ರಿಯಕರ ಬೇರೊಬ್ಬಳನ್ನು ಮದುವೆಯಾದ ಸಿಟ್ಟಿನಲ್ಲಿ ಆತನನ್ನು ಕೊಲ್ಲುವ ಯತ್ನದಲ್ಲಿ ನರ್ಸ್ ಒಬ್ಬರು ಆತನ ಮೇಲೆ ಬಿಸಿ ನೀರು ಚೆಲ್ಲಿ ತೀವ್ರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ. ಸಂತ್ರಸ್ತ ವಿಜಯ್ Read more…

ಪರಪುರುಷನೊಂದಿಗಿನ ಸಂಬಂಧವನ್ನು ಆಕಸ್ಮಿಕವಾಗಿ ರೆಕಾರ್ಡ್‌ ಮಾಡಿಕೊಂಡ ಮಹಿಳೆ; ವಿಡಿಯೋ ಬಹಿರಂಗವಾಗುತ್ತಲೇ ಹೇಳಿದ್ದೇನು ಗೊತ್ತಾ ?

’ಮ್ಯಾರೀಡ್ ಅಟ್ ಫರ್ಸ್ಟ್ ಸೈಟ್’ನ ಎಂಟನೇ ಸೀಸನ್‌ನಲ್ಲಿ ಕಾಣಿಸಿಕೊಂಡ ರೆಬೆಕ್ಕಾ ಜ಼ೆಮೆಕ್ ಅವರು ಜೇಕ್ ಎಡ್ವರ್ಡ್ಸ್ ಜೊತೆಗೆ ಭಾರೀ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದರು. ಖುದ್ದು ರೆಬೆಕ್ಕಾ ಶೂಟ್ ಮಾಡಿದ Read more…

ದಾವಣಗೆರೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪತ್ನಿ ಮತ್ತಾಕೆಯ ಪ್ರಿಯಕರನಿಂದಲೇ ಬರ್ಬರ ಹತ್ಯೆ

ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದಿದ್ದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯು ಪತ್ನಿ ಹಾಗೂ ಆಕೆಯ ಪ್ರಿಯಕರನಿಂದಲೇ ಬರ್ಬರವಾಗಿ ಹತ್ಯೆಯಾಗಿರುವುದು ಪೋಲಿಸ್ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, Read more…

ಕಾರಿನ ಮೂಲಕ ಬಯಲಾಯ್ತು ಪತ್ನಿಯ ಅನೈತಿಕ ಸಂಬಂಧ; ಠಾಣೆ ಮೆಟ್ಟಿಲೇರಿದ ಪತಿ

ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಎಲ್ಲವೂ ಬಟಾಬಯಲು. ಯಾವುದನ್ನೂ ಗುಟ್ಟೆಂದು ಮುಚ್ಚಿಡಲು ಆಗುವುದಿಲ್ಲ. ಇಂತಹುದೇ ಒಂದು ಪ್ರಕರಣದಲ್ಲಿ ಆಧುನಿಕ ಟೆಕ್ನಾಲಜಿ ಮೂಲಕ ಪತಿಯೊಬ್ಬ ತನ್ನ ಪತ್ನಿಯ ಅನೈತಿಕ ಸಂಬಂಧವನ್ನು Read more…

ಅಪ್ರಾಪ್ತ ಬಾಲಕಿ ಹತ್ಯೆಗೆ ಕಾರಣವಾಯ್ತು ತಾಯಿಯ ‘ಅನೈತಿಕ’ ಸಂಬಂಧ….!

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಹತ್ಯೆಗೆ ತಾಯಿ ಹೊಂದಿದ್ದ ಅನೈತಿಕ ಸಂಬಂಧವೇ ಕಾರಣವಾಗಿದೆ. ತಮ್ಮ ನಡುವಿನ ಸಂಬಂಧದ ಕುರಿತು ಎಲ್ಲರಿಗೆ ಹೇಳಿಬಿಡುತ್ತಾಳೆ ಎಂಬ ಕಾರಣಕ್ಕೆ ತಾಯಿಯ Read more…

ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಹತ್ಯೆ

ಮಹಿಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಳಿ ನಡೆದಿದೆ. ಮುತ್ತಳ್ಳಿ ಗ್ರಾಮದ 30 Read more…

ಅನೈತಿಕ ಸಂಬಂಧಕ್ಕೆ ವ್ಯಕ್ತಿ ಬಲಿ; ಲಾಡ್ಜ್ ನಲ್ಲೇ ಚಾಕುವಿನಿಂದ ಕತ್ತು ಇರಿದ ಮಹಿಳೆ

ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತಾನು ಸಂಪರ್ಕದಲ್ಲಿದ್ದ ಮಹಿಳೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಜಾವಗಲ್ ನ ಷೇಕ್ ಪರ್ವೇಜ್ Read more…

ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಪತ್ನಿಯ ಅನೈತಿಕ ಸಂಬಂಧದ ರಹಸ್ಯ ಬಿಚ್ಚಿಟ್ಟ ನಟ….!

ಕಿರುತೆರೆ ನಟ ಕರಣ್ ಮೆಹ್ರಾ ಹಾಗೂ ಆತನ ಮಾಜಿ ಪತ್ನಿ ನಿಶಾ ರಾವಲ್ ನಡುವಿನ ಜಗಳ ಈಗ ಮತ್ತೆ ಬೀದಿಗೆ ಬಂದಿದೆ. 2021 ರಲ್ಲಿ ಪರಸ್ಪರರ ವಿರುದ್ಧ ಅನೈತಿಕ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬೈಕ್ ನಲ್ಲಿ ತೆರಳುತ್ತಿದ್ದವನ ಬರ್ಬರ ಹತ್ಯೆ

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿಕೊಂಡು ಬಂದ ಗುಂಪು, ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ Read more…

ನಡುರಸ್ತೆಯಲ್ಲೇ ನಟಿಗೆ ಬಿತ್ತು ಗೂಸಾ ! ಪತಿಗೂ ಒದೆಕೊಟ್ಟ ನಟನ ಪತ್ನಿ

ಒಡಿಸ್ಸಾದಲ್ಲಿ ನಾಟಕೀಯ ಘಟನೆಯೊಂದು ನಡೆದಿದೆ. ತನ್ನ ಪತಿ ಸಹ ನಟಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಆತನ ಪತ್ನಿ ನಡು ರಸ್ತೆಯಲ್ಲೇ ಇಬ್ಬರಿಗೂ ಥಳಿಸಿದ್ದಾರೆ. ಇದರ ವಿಡಿಯೋ ಈಗ Read more…

Big News: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳ ಮುಂದೆ ಪತ್ನಿಯನ್ನೇ ಹತ್ಯೆಗೈದ ಪತಿ

ಅಕ್ರಮ ಸಂಬಂಧ ಹೊಂದಿದ ವ್ಯಕ್ತಿಯೊಬ್ಬ ಇದನ್ನು ಪತ್ನಿ ಪ್ರಶ್ನಿಸಿದಳೆಂಬ ಕಾರಣಕ್ಕೆ ಆಕೆಯನ್ನು ಮಕ್ಕಳ ಮುಂದೆಯೇ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆ ಹೊಸಹಳ್ಳಿ ಗ್ರಾಮದಲ್ಲಿ Read more…

Big News: ಪತ್ನಿಯ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಪತಿ

  ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ರುಂಡ-ಮುಂಡ ಬೇರ್ಪಡಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ಟನಹಳ್ಳಿ ಗ್ರಾಮದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...