alex Certify ಅನ್ನಭಾಗ್ಯ ಯೋಜನೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ, 15 ಕೆಜಿ ಅಕ್ಕಿ ಕೊಡಲಿ; ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯ

ಶಿವಮೊಗ್ಗ: ಕಾಂಗ್ರೆಸ್ ನವರು ಭರವಸೆ ಕೊಟ್ಟಂತೆ 10 ಕೆಜಿಯಲ್ಲ 15 ಕೆಜಿ ಅಕ್ಕಿ ಕೊಡಲಿ ಎಂದು ಶಾಸಕ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. Read more…

BIG NEWS: ಜುಲೈ 1ರಿಂದ ಉಚಿತ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ; ಎಚ್ಚರಿಕೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಹೆಚ್ಚು ದಿನ ನಡೆಯಲ್ಲ. ಯೋಜನೆಗಳ ಬಗ್ಗೆ ಸರ್ಕಾರ ಒಂದೊಂದೆ ಕುಂಟು ನೆಪಗಳನ್ನು ಹೇಳುತ್ತಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ Read more…

ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್. Read more…

BIG NEWS: ತೆಲಂಗಾಣದಿಂದಲೂ ಸಿಗದ ಅಕ್ಕಿ; 1.5 ಲಕ್ಷ ಟನ್ ನೀಡಲು ಸಿದ್ಧ ಎಂದ ಛತ್ತೀಸ್ ಗಢ ಸರ್ಕಾರ ಆದರೆ…… ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ವಿತರಣೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಲವು ರಾಜ್ಯಗಳ ಬಳಿ ಅಕ್ಕಿ ಬೇಡಿಕೆ ಇಟ್ಟಿದ್ದು, ಆದರೆ ಯಾವುದೇ ರಾಜ್ಯದಿಂದ Read more…

BIG NEWS: ಅನ್ನಭಾಗ್ಯ ಯೋಜನೆಗೆ ತೆಲಂಗಾಣ ಸಿಎಂಗೆ ಅಕ್ಕಿಗೆ ಮನವಿ ಮಾಡಿದ ಸಿಎಂ

ಬೆಂಗಳೂರು: ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿವಿಧ ರಾಜ್ಯಗಳ ಮೊರೆ ಹೋಗಿದ್ದಾರೆ. ಅಕ್ಕಿ ವಿತರಣೆ ಮಾಡುವಂತೆ ತೆಲಂಗಾಣ ಸಿಎಂ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ, 2 ಕೆಜಿ ರಾಗಿ, ಜೋಳ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ Read more…

BIG NEWS: ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವೇನು ಪುಕ್ಸಟ್ಟೆ ಕೇಳ್ತಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಮೈಸೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರದ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ನಾವೇನು ಪುಕ್ಸಟ್ಟೆ ಕೇಳ್ತಿಲ್ಲ ಎಂದು Read more…

BIG NEWS: ಕೇಂದ್ರ, ಹೊರ ರಾಜ್ಯಗಳ ಬದಲು ರಾಜ್ಯದ ರೈತರ ಬಳಿ ಅಕ್ಕಿ ಖರೀದಿಸಿ; ಸಿಎಂ ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ತಿರಸ್ಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ರಾಜ್ಯದ ರೈತರಿಂದಲೇ ಅಕ್ಕಿ ಖರೀದಿ Read more…

BIG NEWS: ಕೊಟ್ಟ ಮಾತಿನಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ‘ನಾಟಕ’ವಾಡುತ್ತಿದೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕಿಡಿ ಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಜನರಿಗೆ ಮೋಸ ಮಾಡಿ Read more…

BIG NEWS: ‘ಕೇಂದ್ರ ಸರ್ಕಾರ’ದಿಂದ ಮಲತಾಯಿ ಧೋರಣೆ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಸುತ್ತಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದು, ಈಗ ಅಕ್ಕಿ ನೀಡಲಾಗದೇ ಮೋದಿ ಸರ್ಕಾರದ Read more…

ರಾಜ್ಯದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ: 10 ಕೆಜಿ ಬದಲಿಗೆ ಕೇವಲ 6 ಕೆಜಿ ವಿತರಣೆ

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿದ್ದ 10 ಕೆಜಿ ಅಕ್ಕಿ ಬದಲಿಗೆ ಇನ್ನು ಮುಂದೆ ಕೇವಲ ಆರು ಕೆಜಿ ಅಕ್ಕಿ ನೀಡಲಾಗುವುದು. ಕೇಂದ್ರ ಸರ್ಕಾರ ನೀಡುವ Read more…

ಅನ್ನಭಾಗ್ಯ ಯೋಜನೆ: ಪಡಿತರ ಚೀಟಿದಾರರಿಗೆ ಇಲ್ಲಿದೆ ಮತ್ತೊಂದು ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆಯಡಿ 2022ರ ಜೂನ್ ಮಾಹೆಯಲ್ಲಿ ರಾಯಚೂರು ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 15 ಕೆಜಿ ಸಾರವರ್ಧಿತ(Fortified) ಅಕ್ಕಿ ಹಾಗೂ ಪಿ.ಹೆಚ್‌.ಹೆಚ್.(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ Read more…

BPL ಕಾರ್ಡ್ ಸೇರಿ ಅರ್ಹ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್, ಅನ್ನಭಾಗ್ಯ ಯೋಜನೆಯಡಿ ಉಚಿತ ರೇಷನ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜನವರಿ ಮಾಹೆಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ವಿತರಣೆ

ರಾಯಚೂರು: ಜಿಲ್ಲೆಯ ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು Read more…

‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ; ಮನೆಬಾಗಿಲಿಗೆ ರೇಷನ್

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಪಡಿತರ ಚೀಟಿದಾರರು ಇನ್ನು ಮುಂದೆ ಪಡಿತರ ಪಡೆದುಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಎದುರು ಸರತಿ ಸಾಲಿನಲ್ಲಿ ನಿಂತು ಕಾಯಬೇಕಿಲ್ಲ. ಪಡಿತರ Read more…

‘ಅನ್ನಭಾಗ್ಯ’ ಯೋಜನೆ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಿಸಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದೆ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೋನಿಗಳು, ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ ಕಾಲೋನಿಗಳಲ್ಲಿ ಹೊಸದಾಗಿ ನ್ಯಾಯಬೆಲೆ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಮೇ ತಿಂಗಳಿಂದ ರೇಷನ್ ಸ್ಥಗಿತ

ಬೆಂಗಳೂರು: ಆಹಾರ ಇಲಾಖೆ ವತಿಯಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳ ಪರಿಶೀಲನೆ ಕಾರ್ಯ ಆರಂಭಿಸಿದ್ದು, 1.31 ಲಕ್ಷ ಪಡಿತರ ಚೀಟಿಗಳು ಅನರ್ಹ ಎಂದು ಗುರುತಿಸಿದೆ. ಇಂತಹ ಕಾರ್ಡ್ Read more…

BPL, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಕುಚಲಕ್ಕಿ, ರಾಗಿ, ಜೋಳ ವಿತರಣೆ

ಬೆಳಗಾವಿ: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಮಾಸಿಕ 35 ಕೆಜಿ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಬಡತನ ರೇಖೆಗಿಂತ Read more…

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಿಗ್ ಶಾಕ್: ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ

ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಬದಲು ಎರಡು ಕೆಜಿ ಅಕ್ಕಿ ನೀಡಲಾಗುವುದು. ಈ ಮೂಲಕ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣವನ್ನು ಮತ್ತೆ ಕಡಿತ ಮಾಡಲಾಗಿದೆ. ಬಿಪಿಎಲ್ ಕಾರ್ಡ್ Read more…

BIG NEWS: ‘ಅನ್ನಭಾಗ್ಯ’ ಯೋಜನೆ BPL ಕಾರ್ಡ್ ದಾರರ ಅಕ್ಕಿ ಕಡಿತ, ಪಡಿತರಕ್ಕೆ ಹೊಸ ವ್ಯವಸ್ಥೆ -ರಾಗಿ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ 3 ಕೆಜಿ ರಾಗಿ ಹಾಗೂ ಪ್ರತಿ ಕಾರ್ಡ್ ಗೆ 2 ಕೆಜಿ Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಉಚಿತವಾಗಿ ನೀಡುತ್ತಿದ್ದು, ಇದಕ್ಕೆ ಕನಿಷ್ಠ ಬೆಲೆ ನಿಗದಿಪಡಿಸಲಾಗುತ್ತದೆ. ಅಕ್ಕಿ ಕೆಜಿಗೆ 2 -3 ರೂ. ದರ ವಿದಿಸಲಾಗುವುದು ಎಂದು Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಅಕ್ಕಿ ಮಾರಿದ್ರೆ 6 ತಿಂಗಳು ಸಿಗಲ್ಲ ರೇಷನ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುವ ಅಕ್ಕಿಯನ್ನು ಮಾರಾಟ ಮಾಡಿದರೆ ಆರು ತಿಂಗಳು ಪಡಿತರ ಚೀಟಿಯನ್ನು ಅಮಾನತು ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೈಸ್ ಪತ್ತೆ…?

 ಮಂಡ್ಯ: ಮಂಡ್ಯ ಜಿಲ್ಲೆಯ ಚಿಕ್ಕರಸಿನಕೆರೆ ಸೊಸೈಟಿಯಲ್ಲಿ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ ಎನ್ನಲಾಗಿದೆ. ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಣವಾಗಿದೆ ಎಂದು ಹೇಳಲಾಗಿದೆ. Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಮತ್ತೆ ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ – ರಾಗಿ, ಜೋಳ ವಿತರಣೆ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ 3 ತಿಂಗಳ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿತ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಲಿದೆ ಎನ್ನಲಾಗಿದೆ. Read more…

ಅನ್ನ ಭಾಗ್ಯ ಯೋಜನೆ: ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಮೂರು ತಿಂಗಳ ಹಿಂದೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿತ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ ಎರಡು ಕೆಜಿ ಅಕ್ಕಿಯನ್ನು ಕಡಿತಗೊಳಿಸಲಿದೆ ಎನ್ನಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...