Tag: ಅನ್ನಭಾಗ್ಯ ಯೋಜನೆ

BIG NEWS: ಕಾಂಗ್ರೆಸ್ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ, 15 ಕೆಜಿ ಅಕ್ಕಿ ಕೊಡಲಿ; ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯ

ಶಿವಮೊಗ್ಗ: ಕಾಂಗ್ರೆಸ್ ನವರು ಭರವಸೆ ಕೊಟ್ಟಂತೆ 10 ಕೆಜಿಯಲ್ಲ 15 ಕೆಜಿ ಅಕ್ಕಿ ಕೊಡಲಿ ಎಂದು…

BIG NEWS: ಜುಲೈ 1ರಿಂದ ಉಚಿತ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ; ಎಚ್ಚರಿಕೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಹೆಚ್ಚು ದಿನ ನಡೆಯಲ್ಲ. ಯೋಜನೆಗಳ ಬಗ್ಗೆ ಸರ್ಕಾರ ಒಂದೊಂದೆ…

ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ.…

BIG NEWS: ತೆಲಂಗಾಣದಿಂದಲೂ ಸಿಗದ ಅಕ್ಕಿ; 1.5 ಲಕ್ಷ ಟನ್ ನೀಡಲು ಸಿದ್ಧ ಎಂದ ಛತ್ತೀಸ್ ಗಢ ಸರ್ಕಾರ ಆದರೆ…… ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ವಿತರಣೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ…

BIG NEWS: ಅನ್ನಭಾಗ್ಯ ಯೋಜನೆಗೆ ತೆಲಂಗಾಣ ಸಿಎಂಗೆ ಅಕ್ಕಿಗೆ ಮನವಿ ಮಾಡಿದ ಸಿಎಂ

ಬೆಂಗಳೂರು: ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ, 2 ಕೆಜಿ ರಾಗಿ, ಜೋಳ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿದಾರರಿಗೆ 8 ಕೆಜಿ ಅಕ್ಕಿ ಜತೆಗೆ ಎರಡು ಕೆಜಿ…

BIG NEWS: ಕೇಂದ್ರ ಸರ್ಕಾರಕ್ಕೆ ಅಕ್ಕಿ ಕೊಡುವಂತೆ ನಾವೇನು ಪುಕ್ಸಟ್ಟೆ ಕೇಳ್ತಿಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಮೈಸೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ.…

BIG NEWS: ಕೇಂದ್ರ, ಹೊರ ರಾಜ್ಯಗಳ ಬದಲು ರಾಜ್ಯದ ರೈತರ ಬಳಿ ಅಕ್ಕಿ ಖರೀದಿಸಿ; ಸಿಎಂ ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ತಿರಸ್ಕರಿಸಿದೆ ಎಂಬ…

BIG NEWS: ಕೊಟ್ಟ ಮಾತಿನಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ‘ನಾಟಕ’ವಾಡುತ್ತಿದೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ…

BIG NEWS: ‘ಕೇಂದ್ರ ಸರ್ಕಾರ’ದಿಂದ ಮಲತಾಯಿ ಧೋರಣೆ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ…