alex Certify ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯ ವಿದ್ರಾವಕ ಘಟನೆ: ತಂದೆ ಸಾವಿನ ಸುದ್ದಿ ತಿಳಿಸದೇ ಪುತ್ರಿಯ ಮದುವೆ

ಚಿಕ್ಕಮಗಳೂರು: ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಪುತ್ರಿಯ ಮದುವೆ ನಿಲ್ಲಬಾರದೆಂಬ ಕಾರಣಕ್ಕೆ ಮನೆಯಲ್ಲಿ ವಿಷಯ ತಿಳಿಸದೇ ಮದುವೆ ನೆರವೇರಿಸಲಾಗಿದೆ. ಆರತಕ್ಷತೆ, ಮದುವೆ ಸೇರಿ ವಿವಾಹದ ಕಾರ್ಯಗಳೆಲ್ಲ ಮುಗಿದ ಬಳಿಕ Read more…

BREAKING NEWS: ಕಾರು ಹಾಗೂ ಲಾರಿ ಭೀಕರ ಅಪಘಾತ: ಮೂವರು ದುರ್ಮರಣ

ಕಲಬುರಗಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲುಕಿನ ಮಗದಂಪುರ ಬಳಿ ನಡೆದಿದೆ. ಬೀದರ್ ನಿಂದ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ!

ಬೆಂಗಳೂರು: ಬೆಂಗಳೂರಿನ ಈಜಿಪುರ ಬಳಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಐದಾರು Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದಲ್ಲಿ ನಡೆದಿದೆ. Read more…

BREAKING: ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಇಂಜಿನಿಯರ್ ಸ್ಥಳದಲ್ಲೇ ಸಾವು

ಶಿವಮೊಗ್ಗ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಂಜಿನಿಯರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪದ ಚಿನ್ಮನೆ ಗ್ರಾಮದ ಬಳಿ ನಡೆದಿದೆ. ರಿಪ್ಪನ್ ಪೇಟೆಯಿಂದ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ನರೇಗಾ ಎಂಜಿನಿಯರ್ ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನರೇಗಾ ಎಂಜಿನಿಯರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಬಳಿಯ ಬಸಾಪುರ Read more…

BMTC ಬಸ್ ಬ್ರೇಕ್ ಫೇಲ್: ಡಾಬಾ ಅಂಗಡಿಗೆ ನುಗ್ಗಿದ ಬಸ್

ಬೆಂಗಳೂರು: ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಡಾಬಾ ಅಂಗಡಿಗೆ ನುಗ್ಗಿದ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ. ಶಿರ್ಕೆ ಸರ್ಕಲ್ ನಿಂದ ನಾಗವಾರದ ಕಡೆಗೆ ತೆರಳುತ್ತಿದ್ದ ಚಲಿಸುತ್ತಿದ್ದ ಬಸ್ Read more…

BREAKING: ಲಾರಿಗೆ ಕಾಲೇಜು ಬಸ್ ಡಿಕ್ಕಿ: ಇಬ್ಬರು ಸಾವು, ಎಂಟು ಮಂದಿ ಗಂಭೀರ

ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಗಜಪತಿನಗರ ಮಂಡಲದ ಮಧುಪಾದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಿಲ್ ನೀರುಕೊಂಡ ದಂತ ವಿಜ್ಞಾನ ಸಂಸ್ಥೆಯ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಒಡಿಶಾದಿಂದ Read more…

BREAKING: ಟ್ರ್ಯಾಕ್ಟರ್- ಕಾರ್ ಡಿಕ್ಕಿ: ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾರಂದೂರು ಸಮೀಪ ಟ್ರಾಕ್ಟರ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃತಿ(21) ಮೃತಪಟ್ಟ ವಿದ್ಯಾರ್ಥಿನಿ Read more…

BREAKING NEWS: ಪಿಕಪ್ ವಾಹನ-ಬೈಕ್ ಭೀಕರ ಅಪಘಾತ: ತುಂಡಾಗಿ ಬಿದ್ದ ಬೈಕ್ ಸವಾರನ ರುಂಡ! ವ್ಯಕ್ತಿ ಸ್ಥಳದಲ್ಲೇ ಸಾವು

ವಿಜಯಪುರ: ಬೊಲೆರೋ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ರುಂಡವೇ ತುಂಡಾಗಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ Read more…

BIG NEWS: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಧಾರಾವಾಹಿ ನಟ ದುರ್ಮರಣ

ಮುಂಬೈ: ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂದಿ ಧಾರಾವಾಹಿ ನಟ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ನಟ ಅಮನ್ ಜೈಸ್ವಾಲ್ (23) Read more…

BIG NEWS: ಭೀಕರ ಅಪಘಾತ: 9 ಜನರು ದುರ್ಮರಣ

ಟೆಂಪೋ ಹಾಗೂ ಟ್ರಕ್ ನಡುವೆ ಸಂಭವಿಸ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ-ನಾಸಿಕ್ ಹೆದ್ದಾರಿಯಲ್ಲಿ ನಡೆದಿದೆ. ಟೆಂಪೋವೊಂದು ಟ್ರಕ್ ಗೆ ಡಿಕ್ಕಿ Read more…

BIG NEWS: ಮೊಬೈಲ್ ನಲ್ಲಿ ಚಾಟಿಂಗ್ ಮಾಡುತ್ತಾ ಕಾರು ಚಾಲನೆ: ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದ ಕಾರು; ಇಬ್ಬರು ದುರ್ಮರಣ

ಭೋಪಾಲ್: ವಾಹನ ಚಲಾಯಿಸುವಾಗ ಮೊಬೈಲ್ ಬಳಸುವುದು ಅಪಾಯಕಾರಿ ಎಂಬುದು ಗೊತ್ತಿದ್ದರೂ ಮೊಬೈಲ್ ನಲ್ಲಿ ಮಾತನಾಡುತ್ತಾ ಬೈಕ್, ಕಾರು ಓಡಿಸುವುದು, ವಾಟ್ಸಪ್ ಚಾಟಿಂಗ್ ಮಾಡುತ್ತಾ ಚಲಾಯಿಸುವುದು ಮಾಡುತ್ತಲೇ ಇರುತ್ತೇವೆ. ಇಲ್ಲೋರ್ವ Read more…

BREAKING: ಬಸ್ ಪಲ್ಟಿಯಾಗಿ ಘೋರ ದುರಂತ: ಅಪಘಾತದಲ್ಲಿ ನಾಲ್ವರು ಸಾವು, 22 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಟೂರಿಸ್ಟ್ ಬಸ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ತೂರು ಸಮೀಪದ ಗಂಗಾಸಾಗರಂ ಗ್ರಾಮದ ಬಳಿ ಘಟನೆ ನಡೆದಿದೆ. ಬಸ್ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, 22 ಜನ ಗಾಯಗೊಂಡಿದ್ದಾರೆ. ತಿರುಪತಿಯಿಂದ Read more…

BREAKING: ಬೈಕ್ –ಗೂಡ್ಸ್ ಆಟೋ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಬೈಕ್, ಗೂಡ್ಸ್ ಆಟೋ ಮಧ್ಯ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಸವಾರ Read more…

ಟ್ರಕ್ ಗೆ ಸ್ಕಾರ್ಪಿಯೋ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಲಡಾಖ್‌ ನ ಕಾರ್ಗಿಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಶಿಲಿಕ್‌ ಚೇ ಬೈಪಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರ್ಗಿಲ್‌ ನಿಂದ Read more…

BREAKING NEWS: ಏಕಾಏಕಿ ಕ್ಯಾಂಟೀನ್ ಗೆ ನುಗ್ಗಿದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಹಾಸನ: ಮಕರ ಸಂಕ್ರಾಂತಿ ದಿನದಂದೇ ಸಾಲು ಸಾಲು ಅಪಘಾತ ಘಟನೆಗಳು ನಡೆದಿವೆ. ರಸ್ತೆ ಬದಿಯ ಕ್ಯಾಂಟೀನ್ ಗೆ ಲಾರಿಯೊಂದು ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುರುಡಿ ಕ್ರಾಸ್ ಸಮೀಪ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಮುರುಡಿ ಕ್ರಾಸ್ ಬಳಿ Read more…

BREAKING NEWS: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ: ಬೆಳಗಾವಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಐವರು ಸಾವು; 17 ಜನರ ಸ್ಥಿತಿ ಗಂಭೀರ

ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. 22 ಪ್ರಯಾಣಿಕರಿದ್ದ ಬಸ್ ಪೌರಿ Read more…

BREAKING NEWS: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಸಾಗರ್ ಬೈಚದಾಳ್ (21) ಹಾಗೂ ಸುದೀಪ್ Read more…

BIG NEWS: ಹುಟ್ಟುಹಬ್ಬದ ದಿನದಂದೇ ಭೀಕರ ಅಪಘಾತ: 12 ವರ್ಷದ ಬಾಲಕ ಸಾವು

ಬೆಂಗಳೂರು: ಹುಟ್ಟುಹಬ್ಬದ ದಿನದಂದೇ ಭೀಕರ ಆಪಘಾತದಲ್ಲಿ 12 ವರ್ಷ ಬಾಲಕ ಸಾವನ್ನಪ್ಪಿರುವ ಘಟಬೆ ಬೆಂಗಳೂರಿನ ಹೆಣ್ಣೂರು ಬಂಡೆ ಮುಖ್ಯರಸ್ತೆಯಲ್ಲಿ ನಡೆದಿದೆ. ಭಾನುತೇಜ ಸಾವನ್ನಪ್ಪಿದ 12 ವರ್ಷದ ಬಾಲಕ. ಐಷರ್ Read more…

BIG NEWS: ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳ ಭೀಕರ ಅಪಘಾತ: ಓರ್ವನ ಸ್ಥಿತಿ ಗಂಭೀರ

ಮಂಡ್ಯ: ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ Read more…

BIG NEWS: ಅಪಘಾತದಲ್ಲಿ ಗಾಯಗೊಂಡವರಿಗೆ ‘ನಗದು ರಹಿತ ಚಿಕಿತ್ಸೆ’, ಮೃತರ ಕುಟುಂಬಕ್ಕೆ ಪರಿಹಾರ ಯೋಜನೆ ಜಾರಿ ಘೋಷಣೆ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು “ನಗದು ರಹಿತ ಚಿಕಿತ್ಸೆ” ಯೋಜನೆಯನ್ನು ಘೋಷಿಸಿದ್ದಾರೆ, ಇದರ ಅಡಿಯಲ್ಲಿ ರಸ್ತೆ ಅಪಘಾತ ಸಂತ್ರಸ್ತರಿಗೆ 7 ದಿನಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು Read more…

BREAKING: ದುಬೈನಲ್ಲಿ ಖ್ಯಾತ ನಟ ಅಜಿತ್ ಕಾರ್ ರೇಸ್ ತರಬೇತಿ ವೇಳೆ ಭಾರೀ ಅಪಘಾತ | SHOCKING VIDEO

ಖ್ಯಾತ ನಟ ಅಜಿತ್ ಕುಮಾರ್ ದುಬೈನಲ್ಲಿ ಕಾರ್ ರೇಸ್ ತರಬೇತಿ ವೇಳೆಯಲ್ಲಿದ್ದಾಗ ಅವರ ಕಾರ್ ಅಪಘಾತಕ್ಕೀಡಾಗಿದೆ. ಮುಂಬರುವ ರೇಸಿಂಗ್ ಚಾಂಪಿಯನ್‌ಶಿಪ್‌ಗಾಗಿ ತಯಾರಿಯ ಭಾಗವಾಗಿ ಟ್ರ್ಯಾಕ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಈ Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ

ತುಮಕೂರು: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸುದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಓಬಳಾಪುರ ಬಳಿ ನಡೆದಿದೆ. ಮಮ್ತಾಜ್ (38) ಹಾಗೂ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಮ್ಮದ್ ಆಸಿಫ್(12), ಮಮ್ತಾಜ್(38), Read more…

ಟ್ರಕ್ ಹಾಗೂ ಕಾರು ಭೀಕರ ಅಪಘಾತ: ಬಿಜೆಪಿ ಇಬ್ಬರು ಮುಖಂಡರು ದುರ್ಮರಣ

ಭುವನೇಶ್ವರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಿಜೆಪಿ ಮುಖಂಡರು ಸಾವನ್ನಪ್ಪಿರ್ವ ಘಟನೆ ಒಡಿಶಾದ ಸಂಬಲ್ ಪುರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ದೇಬೇಂದ್ರ ನಾಯಕ್ Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪ್ರವಾಸಿಗರ ಬಸ್

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪ್ರವಾಸಿಗರ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಪ್ರವಾಸಿಗರು ಖಾಸಗಿ Read more…

BREAKING NEWS: ಬಿಬಿಎಂಪಿ ಕಸದ ಲಾರಿ ಡಿಕ್ಕಿ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರ ಮುಖ್ಯರಸ್ತೆಯಲ್ಲಿ ನಡೆದಿದೆ. ಬೈಕ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...