ಗ್ರ್ಯಾಂಡ್ ಕ್ಯಾನ್ಯನ್ ಭೇಟಿ ನಂತರ ಕುಟುಂಬ ನಿಗೂಢ ಕಣ್ಮರೆ ; ಪತ್ತೆಗಾಗಿ ವ್ಯಾಪಕ ಕಾರ್ಯಾಚರಣೆ !
ಗ್ರ್ಯಾಂಡ್ ಕ್ಯಾನ್ಯನ್ಗೆ ಭೇಟಿ ನೀಡಿದ ನಂತರ ದಕ್ಷಿಣ ಕೊರಿಯಾದ ಕುಟುಂಬವೊಂದು ನಾಪತ್ತೆಯಾಗಿದೆ. ಜಿಯೋನ್ ಲೀ (33),…
BIG NEWS: ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ಯುವಾಗ ಲಾರಿ ಅಪಘಾತ: ತಂದೆ ಸ್ಥಳದಲ್ಲೇ ಸಾವು
ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಗೆಂದು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಬೈಕ್ ನಲ್ಲಿ ಕರೆದೊಯ್ಯುವಾಗ ಲಾರಿ ಡಿಕ್ಕಿ…
ಲೆವೆಲ್ ಕ್ರಾಸಿಂಗ್ನಲ್ಲಿ ಎಡವಟ್ಟು : ಅಪಘಾತದ ಆಘಾತಕಾರಿ ದೃಶ್ಯ ವೈರಲ್ | Video
ರಾಜಸ್ಥಾನದ ಸೂರತ್ಗಢ್ ಸೂಪರ್ ಥರ್ಮಲ್ ಪವರ್ ಪ್ಲಾಂಟ್ ಬಳಿಯ ಲೆವೆಲ್ ಕ್ರಾಸಿಂಗ್ನಲ್ಲಿ ಕೇಂದ್ರ ಪೊಲೀಸ್ ಪಡೆಯ…
BIG NEWS: ಬಸ್ ಪಲ್ಟಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು; 25 ಜನರಿಗೆ ಗಾಯ
ಬಸ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 25 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.…
BIG NEWS: ವಾಹನ ತಪಾಸಣೆ ವೇಳೆ ಪೊಲೀಸರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಬೆಂಗಳೂರು: ವಾಹನ ತಪಾಸಣೆ ವೇಳೆ ಪೊಲೀಸರ ಬೈಕ್ ಗೆ ಕಾರು ಗುದ್ದಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ…
BIG NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸ್ಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ…
BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮದುವೆಗೆ ಹೊರಟವರು ಮಸಣಕ್ಕೆ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ನಾಲ್ವರು ಸಾವು, ಐವರು ಗಂಭೀರ
ಬೇಗುಸರೈ: ಬಿಹಾರದ ಬೇಗುಸರೈನಲ್ಲಿ ಎಸ್ಯುವಿ ಕಾರ್ ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದು…
BREAKING: KSRTC ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಮೀಪ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ…
ರಸ್ತೆ ದಾಟುತ್ತಿದ್ದ ಯುವತಿಗೆ ಸ್ಕಾರ್ಪಿಯೋ ಡಿಕ್ಕಿ ; 20 ಅಡಿ ದೂರಕ್ಕೆ ಚಿಮ್ಮಿದ ಆಘಾತಕಾರಿ ದೃಶ್ಯ ಸೆರೆ | Watch
ದೇಶಾದ್ಯಂತ ವೇಗದ ಚಾಲನೆಯಿಂದ ಸಂಭವಿಸಿದ ಅಪಘಾತಗಳ ಸರಣಿಯಲ್ಲಿ ಅಮಾಯಕರು ಬಲಿಯಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಶುಕ್ರವಾರ ರಾತ್ರಿ,…
ಲಿಫ್ಟ್ ಕೇಳುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ ; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Watch
ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಸಾರಿಗೆಗಾಗಿ ಕಾಯುತ್ತಿದ್ದ ಯುವಕನಿಗೆ ವೇಗದ ಬೈಕ್ ಡಿಕ್ಕಿ ಹೊಡೆದಿದೆ. ಈ ವರ್ಷದ…