alex Certify ಅಪಘಾತ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮತ್ತೊಬ್ಬರಿಗೆ ಗಾಯ

ಚಾಮರಾಜನಗರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ದೊಡ್ಡ Read more…

BREAKING NEWS: ಸಂಕ್ರಾಂತಿ ಹಬ್ಬದಂದೇ ಸಾಲು ಸಾಲು ಅಪಘಾತ; ಬೊಲೆರೊ ಪಲ್ಟಿಯಾಗಿ ಮೂವರು ದುರ್ಮರಣ

ದಾವಣಗೆರೆ: ಮಕರ ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆದಿದ್ದು, ಬೊಲೆರೊ ವಾಹನ ಪಲ್ಟಿಯಾಗಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

BIG NEWS: ಹಬ್ಬದ ದಿನವೇ ಮತ್ತೊಂದು ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಸವಾಡಿ ಬಳಿ ನಡೆದಿದೆ. ಬಾಣಸವಾಡಿಯ ಸಿಎಂ Read more…

ಇದೆಂತಹ ದುರ್ವಿಧಿ….ಕಬ್ಬಿನ ಗದ್ದೆಯಲ್ಲಿದ್ದ ಕುರಿಗಾಹಿಗಳ ಮೇಲೆ ಹರಿದ ಲಾರಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಸಾವು ಎನ್ನುವುದು ಯಾವ ರೂಪದಲ್ಲಿ ಯಾವ ಕ್ಷಣ್ದಲ್ಲಾದರೂ ಬರಬಹುದು. ಕಬ್ಬಿನ ಗದ್ದೆಯಲ್ಲಿ ಕುರಿಗಳನ್ನು ಕಟ್ಟಿಹಾಕಿ, ಅಲ್ಲಿಯೇ ಮಲಗಿದ್ದ ಕುರಿಗಾಹಿಗಳ ಮೇಲೆ ಲಾರಿಯೊಂದು ಹರಿದು ಇಬ್ಬರು ಕುರಿಗಾಹಿಗಳು ಮೃತಪಟ್ಟಿರುವ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಆಳಂದ ಬಳಿಯ ಮಿನಿ ವಿಧಾನಾಸೌಧ Read more…

BREAKING : ಕಿಲ್ಲರ್ ‘BMTC’ ಬಸ್ ಗೆ ಬೆಂಗಳೂರಲ್ಲಿ ಮತ್ತೊಂದು ಬಲಿ : ಸ್ಥಳದಲ್ಲೇ ಬೈಕ್ ಸವಾರ ಸಾವು

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ದಿನಕ್ಕೊಬ್ಬರನ್ನು ಬಲಿ ಪಡೆಯುತ್ತಿದೆ. ಬೈಕ್ ಸವಾರನೊಬ್ಬ ಬಿಎಂಟಿಸಿ ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ಸವಾರನಿಗೆ ಡಿಕ್ಕಿ ಹೊಡೆದ Read more…

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಪ್ಪನಕೊಪ್ಪಲು ಗ್ರಾಮದ ಬಳಿ ಅಪಘಾತ ನಡೆದಿದೆ. ಅಮಾನುಲ್ಲಾ ಖಾನ್, ಮುನಾವರ್ ಮೃತಪಟ್ಟವರು Read more…

BIG NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಎರಡು ಸರ್ಕಾರಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, Read more…

ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆ Read more…

BREAKING NEWS: 2 ಕಾರ್, ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ನಾಲ್ವರು ದುರ್ಮರಣ

ಧಾರವಾಡ: ಮುಂಬೈ -ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಕಾರು, ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ Read more…

ಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಉಡುಪಿ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ. ವೇಗವಾಗಿ ಬಂದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ Read more…

BREAKING NEWS: ಗೋವಾ ಪ್ರವಾಸದಿಂದ ವಾಪಾಸ್ ಆಗುವಾಗ ದುರಂತ; ಭೀಕರ ಅಪಘಾತದಲ್ಲಿ ಓರ್ವ ದುರ್ಮರಣ

ದಾವಣಗೆರೆ: ಹೊಸ ವರ್ಷಾಚರಣೆಗೆಂದು ಗೋವಾ ಪ್ರವಾಸಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ದುರಂತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ದೇವಿಕೆರೆ ಬಳಿ ಸಂಭವಿಸಿದೆ. ವೇಗವಾಗಿ Read more…

ಪುಕ್ಸಟ್ಟೆ ಕೋಳಿಗಳ ತೆಗೆದುಕೊಳ್ಳಲು ಮುಗಿಬಿದ್ದ ಜನ

ಲಖ್ನೋ: ಉತ್ತರ ಪ್ರದೇಶದ ಆಗ್ರಾದಲ್ಲಿ ಬುಧವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟಮಂಜಿನ ಕಾರಣ 12 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಟ್ರಕ್ ನಲ್ಲಿದ್ದ ಕೋಳಿಗಳನ್ನು Read more…

Viral Video | ಕೋಳಿ ಸಾಗಿಸುತ್ತಿದ್ದ ಲಾರಿ ಅಪಘಾತ; ಪುಕ್ಕಟೆ ಕೋಳಿಗಾಗಿ ಮುಗಿಬಿದ್ದ ಜನ

ಆಗ್ರಾ: ಕೋಳಿ ಸಾಗಿಸುತ್ತಿದ್ದ ಲಾರಿಯೊಂದು ದಟ್ಟ ಮಂಜಿನಿಂದಾಗಿ ಅಪಘಾತಕ್ಕೀಡಾಗಿದ್ದು, ಈ ವೇಳೆ ಪುಕ್ಸಟ್ಟೆ ಕೋಳಿಗಾಗಿ ಜನರು ಮುಗಿ ಬಿದ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಆಗ್ರಾದಲ್ಲಿ ದಟ್ಟ Read more…

BIG NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ; 30 ಜನರಿಗೆ ಗಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ ಬಳಿಯ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು Read more…

ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾತ್ರಿ Read more…

BREAKING NEWS: 2 ಕಾರ್ ಗಳ ನಡುವೆ ಡಿಕ್ಕಿ: ಐವರು ಸಾವು

ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆ ಮಕ್ತಲ್ ತಾಲೂಕಿನ ಜಕ್ಲೇರ್ ಗ್ರಾಮದ ಬಳಿ ನಡೆದಿದೆ. ರಾಜ್ಯದ ಯಾದಗಿರಿ ಜಿಲ್ಲೆಯ ಮೂವರು Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ಪಲ್ಟಿಯಾಗಿ ಗದ್ದೆಗೆ ಉರುಳಿದ ಬಸ್

ರಾಯಚೂರು: ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಗದ್ದೆಗೆ ಉರುಳಿರುವ ಘಟನೆ ರಾಯಚೂರು ಜಿಲ್ಲೆಯ ದೆವದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಕೆಕೆಆರ್ ಟಿಸಿ ಬಸ್ ಚಾಲಕನ ನಿಯಂತ್ರಣ Read more…

BREAKING NEWS: ಭೀಕರ ಅಪಘಾತ; ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು

ಕಾರವಾರ: ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲೆಯ ಹೆಡ್ ಮಾಸ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡಿಯಲ್ಲಿ Read more…

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ. ಮೃತಪಟ್ಟವರು Read more…

KKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ

ಕಲಬುರ್ಗಿ: ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದಲ್ಲಿ ನಡೆದಿದೆ. ನಂದೂರು ಕೈಗಾರಿಕಾ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 Read more…

ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಕೊಲೆ ಮಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಳಾದ ಮಡ್ಡಿಸಾಬ್ ಗಲಗಲಿ(55) ಕೊಲೆಯಾದ Read more…

BREAKING: ಮದುವೆ ಸಮಾರಂಭದಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ 6 ಮಂದಿ ದುರ್ಮರಣ

ನಾಗ್ಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಹೊರವಲಯದಲ್ಲಿ ನಡೆದಿದೆ. ನಾಗ್ಪುರದ ಸೋನಖಾಂಬ್ ಗ್ರಾಮದ ಬಳಿ Read more…

ಶಬರಿಮಲೆ ಯಾತ್ರಿಕರಿದ್ದ ಬಸ್, ಆಟೋ ಡಿಕ್ಕಿ: ಐವರು ಸಾವು

ಮಲಪ್ಪುರಂ: ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮಲಪುರಂ ಜಿಲ್ಲೆಯ Read more…

Shocking Video | ಆಟೋದಲ್ಲಿದ್ದ ಯುವಕನಿಂದ ಹುಚ್ಚಾಟ; ಸೈಕಲ್‌ ಸವಾರನ ಪ್ರಾಣಕ್ಕೆ ತಂದಿತ್ತು ʼಕುತ್ತುʼ

ಉತ್ತರ ದೆಹಲಿಯ ಸಿಗ್ನೇಚರ್ ಫ್ಲೈಓವರ್‌ನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ವ್ಯಕ್ತಿಯೊಬ್ಬ ಸ್ಟಂಟ್ ಮಾಡುತ್ತಾ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು ಪೊಲೀಸರು ಈ ಬಗ್ಗೆ ತನಿಖೆ ಮಾಡ್ತಿದ್ದಾರೆ. ಆಟೋದಲ್ಲಿದ್ದ Read more…

ಬೈಕ್ ಡಿಕ್ಕಿ: ಕಾಂಗ್ರೆಸ್ ಶಾಸಕನ ತಾಯಿ ಸಾವು

ಕಲಬುರಗಿ: ಬೈಕ್ ಡಿಕ್ಕಿಯಾಗಿ ಕಾಂಗ್ರೆಸ್ ವಿಧಾನ ಪರಿಷತ್ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯ ಟೊಯೋಟಾ ಶೋರೂಮ್ ಬಳಿ ಘಟನೆ ನಡೆದಿದೆ. Read more…

ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ದುರ್ಮರಣ

ಚಿತ್ರದುರ್ಗ: ಬೊಮ್ಮಕ್ಕನಹಳ್ಳಿ ಸಮೀಪ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಅಪಘಾತ ನಡೆದಿದೆ. ಕೋನಾನಾಪುರ ನಿವಾಸಿಗಳಾದ ಮಾರಣ್ಣ(45), Read more…

BIG NEWS: ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ Read more…

BREAKING NEWS: ಕಾರ್ -ಟ್ರಕ್ ಡಿಕ್ಕಿಯಾಗಿ ಭಾರಿ ಸ್ಪೋಟ: 8 ಮಂದಿ ಸಜೀವ ದಹನ

ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಡಂಪರ್ ಮತ್ತು ಕಾರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಎಂಟು ಜನರು ಸಜೀವ ದಹನಗೊಂಡಿದ್ದಾರೆ. ಉತ್ತರಾಖಂಡದ ಕಿಚ್ಚಾದಿಂದ ಮರಳು ಮತ್ತು Read more…

ತುಂಬು ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ಗೆ ಡಿಕ್ಕಿ; ತಾಯಿ, ಹೊಟ್ಟೆಯಲ್ಲಿಯೇ ಮಗು ದುರ್ಮರಣ

ವಿಜಯಪುರ: ಗರ್ಭಿಣಿಯನ್ನು ಹೆರಿಗೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ. ಭಾಗ್ಯಶ್ರೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...