alex Certify ಅಪಘಾತ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿಗೆ ಕಾರ್ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು

ಕೊಪ್ಪಳ: ಲಾರಿಗೆ ಕಾರ್ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭೀಕರ ಅಪಘಾತ ನಡೆದಿದೆ. ಕಾರ್ ನ ಟೈಯರ್ ಸ್ಪೋಟಗೊಂಡು ಎದುರಿಗೆ Read more…

ಸಾರ್ವಜನಿಕರಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ಸಮಗ್ರ ಕವರೇಜ್ ವಿಮೆ ಜಾರಿ ಸಾಧ್ಯತೆ

ಈವರೆಗೆ ಸಾರ್ವಜನಿಕರು ಆರೋಗ್ಯ, ಆಸ್ತಿ ರಕ್ಷಣೆ, ಅಪಘಾತ ಹೀಗೆ ಪ್ರತಿಯೊಂದಕ್ಕೂ ಪ್ರತ್ಯೇಕವಾಗಿ ವಿಮೆ ಮಾಡಿಸಬೇಕಾಗಿತ್ತು. ಈಗ ಇದಕ್ಕೆ ಅಂತ್ಯ ಹಾಡಲು ನಿರ್ಧರಿಸಲಾಗಿದ್ದು ಈ ಎಲ್ಲ ಕವರೇಜ್ ಗಳನ್ನು ಒಳಗೊಂಡ Read more…

ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು….!

ಅತಿ ವೇಗವಾಗಿ ಬಂದ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ರೇಲಿಂಗ್ ಮೇಲೆ ಹತ್ತಿ ನಿಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ಮಲವಗೊಪ್ಪ ಬಳಿ Read more…

ಸುರಂಗದಲ್ಲಿ ನೆಟ್ ವರ್ಕ್ ಇಲ್ಲದೇ ತೊಂದರೆ; ಅಪಘಾತಕ್ಕೊಳಗಾದ ಯುವಕನನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಲು ಸಾಧ್ಯವಾಗದೆ ಸಾವು

ಆಘಾತಕಾರಿ ಘಟನೆಯೊಂದರಲ್ಲಿ 19 ವರ್ಷದ ಯುವಕ ದೆಹಲಿಯ ಪ್ರಗತಿ ಮೈದಾನದ ಸುರಂಗದಲ್ಲಿ ಬೈಕ್ ಅಪಘಾತಕ್ಕೀಡಾಗಿ ತುರ್ತು ಕರೆ ಮಾಡಲು ನೆಟ್ ವರ್ಕ್ ಸಿಗ್ನಲ್ ಸಿಗದೇ ಆಸ್ಪತ್ರೆಗೆ ತಲುಪಿಸಲು ತಡವಾಗಿ Read more…

BIG NEWS: ಬೈಕ್-ಟ್ರ್ಯಾಕ್ಟರ್ ಡಿಕ್ಕಿ; ಪಿಡಿಒ ಸ್ಥಳದಲ್ಲೇ ಸಾವು

ಧಾರವಾಡ: ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಶಿವಾನಂದ ಹಡಪದ ಮೃತ Read more…

ತಡರಾತ್ರಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿ ಸಾವು

ದಾವಣಗೆರೆ: ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ತಡರಾತ್ರಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ Read more…

ತಂದೆಗೆ ಅಪಘಾತ, ಮಗ ಆತ್ಮಹತ್ಯೆ: ಆಘಾತಕ್ಕೊಳಗಾದ ಕುಟುಂಬ

ಶಿವಮೊಗ್ಗ: ಆಂಬುಲೆನ್ಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಸಂತೆಕಡೂರು ಸಮೀಪದ ರಾಂಪುರ ನಿವಾಸಿ Read more…

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ; ಎಸ್‌ಯುವಿ ಪಲ್ಟಿ, ಪವಾಡ ಸದೃಶ ರೀತಿಯಲ್ಲಿ ಪಾರು

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ ಪ್ರಕರಣ ವರದಿಯಾಗಿದೆ. ಗುರುವಾರ ಬೆಳಗ್ಗೆ ಹೊಸ ಬೂದನೂರು ಗ್ರಾಮದ ಬಳಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಮೈಸೂರಿಗೆ ತೆರಳುತ್ತಿದ್ದ Read more…

ಆಟೋ-ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ 9 ಮಂದಿ ಸಾವು

ಫತೇಪುರ್: ಇಲ್ಲಿನ ಜೆಹಾನಾಬಾದ್ ಪ್ರದೇಶದಲ್ಲಿ ಮಂಗಳವಾರ ಆಟೋ ರಿಕ್ಷಾವೊಂದು ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಘಟಂಪುರದಿಂದ 11 ಮಂದಿ ಆಟೋ ರಿಕ್ಷಾದಲ್ಲಿ Read more…

ಕುಡಿದ ಅಮಲಿನಲ್ಲಿ ಸ್ನೇಹಿತನಿಂದ ಕಾರು ಚಾಲನೆ: ಅಪಘಾತದಲ್ಲಿ ಗಗನಸಖಿ ಸಾವು

ನವದೆಹಲಿ: ಮುಂಬೈಗೆ ಬಂದಿದ್ದ ದೆಹಲಿ ಮೂಲದ 29 ವರ್ಷದ ಯುವತಿಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ, ಕುಡಿದ ಅಮಲಿನಲ್ಲಿ ಬಿಎಂಡಬ್ಲ್ಯು ಚಲಾಯಿಸುತ್ತಿದ್ದ ಆಕೆಯ ಸ್ನೇಹಿತ ವಾಹನದ ನಿಯಂತ್ರಣ ಕಳೆದುಕೊಂಡ ನಂತರ ಕಾರು Read more…

ಪಾರ್ಶ್ವವಾಯು ಸಮಸ್ಯೆ ದೂರ ಮಾಡಲು ಈ ಮಾರ್ಗಗಳನ್ನು ಅನುಸರಿಸಿ

ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ಹಲವು ರೋಗಲಕ್ಷಣಗಳು ಕಂಡುಬರುತ್ತವೆ. ಶೀತ, ಕೆಮ್ಮು, ಕಫ, ಜ್ವರ, ಗಂಟಲು ನೋವಿನಂತಹ ಸಾಮಾನ್ಯ ಕಾಯಿಲೆಯ ಜೊತೆಗೆ ಕೆಲವೊಮ್ಮೆ ಪಾರ್ಶ್ವವಾಯು ರೋಗ ಕೂಡ ಕಾಡಬಹುದು. ಚಳಿಗಾಲದಲ್ಲಿ Read more…

BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ

ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ. Read more…

ಭೀಕರ ಅಪಘಾತದಲ್ಲಿ 7 ಜನ ಯಾತ್ರಿಗಳು ಸಾವು

ಅನಂತಪುರಂ: ಆಂದ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್ ವಾಹನವು ಕೊಂಡಾಪುರಂ ಮಂಡಲದ ಏಟೂರು ಚಿತ್ರಾವತಿ ಸೇತುವೆ ಬಳಿ ಎದುರಿಗೆ ಬರುತ್ತಿದ್ದ Read more…

ಹೃದಯ ವಿದ್ರಾವಕ ಘಟನೆ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ನರಳಿ ಪ್ರಾಣಬಿಟ್ಟ ಬೈಕ್ ಸವಾರ

ಹಾಸನ ಜಿಲ್ಲೆಯಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ರಸ್ತೆ ಬದಿ ನರಳುತ್ತ ಬಿದ್ದಿದ್ದ ಬೈಕ್ ಸವಾರ ಸಕಾಲಕ್ಕೆ ಅಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಸ್ಥಳದಲ್ಲೇ Read more…

ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಿಹಳ್ಳಿ ಗರಗ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ Read more…

BIG NEWS: ಭೀಕರ ಅಪಘಾತ; 5 ವರ್ಷದ ಮಗು ದುರ್ಮರಣ

ಶಿವಮೊಗ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಹೊನ್ನಾಳಿಯ ಮಾಸಡಿ ಗ್ರಾಮದ ಸೃಜನ್ Read more…

BIG NEWS: ಅಪಘಾತವಾಗಿ ಗಂಟೆಯಾದರೂ ಬಾರದ ಆಂಬುಲೆನ್ಸ್; ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹಾಸನ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಇಬ್ಬೀಡು Read more…

ಕಾರು-ಟಿಟಿ ವಾಹನದ ನಡುವೆ ಭೀಕರ ಅಪಘಾತ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಮತ್ತಿಘಟ್ಟ ಕ್ರಾಸ್ ಬಳಿ ನಡೆದಿದೆ. Read more…

BREAKING NEWS: ಸೇತುವೆಯಿಂದ ಕೆಳಗುರುಳಿದ ಬಸ್; 15 ಮಂದಿ ಸಾವು

ಮಧ್ಯಪ್ರದೇಶದಲ್ಲಿ ಇಂದು ನಡೆದ ಭೀಕರ ಬಸ್ ಅಪಘಾತದಲ್ಲಿ 15 ಮಂದಿ ಮೃತಪಟ್ಟು 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕಾರ್ಗೊಂವ್ ಸೇತುವೆಯಿಂದ ಬಸ್ ಕೆಳಗುರುಳಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ Read more…

ಟ್ರಕ್ -ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 11 ಜನ ಸ್ಥಳದಲ್ಲೇ ಸಾವು

ಛತ್ತೀಸ್‌ಗಢದ ಧಮ್ತಾರಿ ಜಿಲ್ಲೆಯಲ್ಲಿ ಬುಧವಾರ ಟ್ರಕ್‌ – ಬೊಲೆರೋ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದು, Read more…

ಅಪಘಾತಕ್ಕೊಳಗಾಗಿ ನರಳಾಡುತ್ತಿದ್ದ ಯುವಕನಿಗೆ ನೆರವು; ಯೋಧರ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

ಭಾರತೀಯ ಯೋಧರು ಗಡಿ ಕಾಯುವ ಮೂಲಕ ದೇಶ ರಕ್ಷಣೆ ಜೊತೆ ಜೊತೆಗೆ ನಾಗರೀಕರನ್ನೂ ಸಹ ಶತ್ರು ರಾಷ್ಟ್ರಗಳ ಅಪಾಯದಿಂದ ರಕ್ಷಿಸುತ್ತಾರೆ. ಅಷ್ಟೇ ಅಲ್ಲ, ಸಂದರ್ಭ ಬಂದಾಗ ದೇಶದೊಳಗಿನ ನಾಗರಿಕರ Read more…

ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ Read more…

ಟ್ರ್ಯಾಕ್ಟರ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಲಖನೌ: ಅಹಿರೌಲಾ ಪ್ರದೇಶದ ಪೂರ್ವಾಂಚಲ ಎಕ್ಸ್‌ ಪ್ರೆಸ್‌ವೇ ಯಲ್ಲಿ ಎಸ್‌ಯುವಿ -ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

BIG NEWS: ಕಾರು ಅಪಘಾತ; ಕರ್ತವ್ಯ ನಿರತ ಪಿಎಸ್ಐ ದುರ್ಮರಣ

ಹುಬ್ಬಳ್ಳಿ: ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕರ್ತವ್ಯನಿರತ ಪಿ ಎಸ್ ಐ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮಲ್ಲಿಕಾರ್ಜುನ Read more…

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್​

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರೇಕ್ ಫೇಲ್ ಆದ ನಂತರ ಟ್ರಕ್ ವಾಹನಕ್ಕೆ ಡಿಕ್ಕಿ Read more…

ಅಪಘಾತದ ಸಂದರ್ಭದಲ್ಲಿ ಜತನದಿಂದ ನೋಡಿಕೊಂಡ ಭಾವಿ ವರ; ಭಾವುಕ ಪೋಸ್ಟ್‌ ಹಂಚಿಕೊಂಡ ವಧು

ಮದುವೆಗೂ ಮುಂಚೆ ವಧು ಅಪಘಾತಕ್ಕೀಡಾಗಿದ್ದು, ಆಕೆಯ ಸಂಗಾತಿ ವಧುವನ್ನು ಮದುವೆಯಾಗುವ ಕ್ಷಣದವರೆಗೂ ನೋಡಿಕೊಂಡ ರೀತಿ ನೆಟ್ಟಿಗರ ಹೃದಯ ಗೆದ್ದಿದೆ. ಪ್ರಸೂತಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುವ ಶತಾಕ್ಷಿ ಅವರು Read more…

ಬಸ್ ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ: ಅಪಘಾತದಲ್ಲಿ 4 ಜನ ಸಾವು: 18 ಮಂದಿ ಗಾಯ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭಾನುವಾರ ಬಸ್‌ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವಸ್ಥಾನದ ಬಳಿ Read more…

ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಇನೋವಾಗೆ ಆಲ್ಟೊ ಕಾರ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ Read more…

ಮರಕ್ಕೆ ಕಾರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು, ಮಕ್ಕಳಿಬ್ಬರಿಗೆ ಗಾಯ

ಚಿಕ್ಕಮಗಳೂರು: ಮರಕ್ಕೆ ಕಾರ್ ಡಿಕ್ಕಿಯಾಗಿ ದಂಪತಿ ಸಾವು ಕಂಡಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಶ್ರೀನಿವಾಸ ಮತ್ತು Read more…

BREAKING: ಭೀಕರ ಅಪಘಾತದಲ್ಲಿ ಬಸ್ ನಲ್ಲಿದ್ದ 7 ಜನ ಸಾವು, 25 ಕ್ಕೂ ಅಧಿಕ ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ರಾಯಗಢದಲ್ಲಿ ಬಸ್ ಅಪಘಾತದಲ್ಲಿ 7 ಸಾವು ಕಂಡಿದ್ದು, 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಹಾರಾಷ್ಟ್ರದ ರಾಯಗಡದ ಖೋಪೋಲಿ ಪ್ರದೇಶದಲ್ಲಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...