Tag: ಅಪಘಾತ

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ಕಲಬುರಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ…

ರಾಜ್ಯಕ್ಕೆ ಕರಾಳ ದಿನ: ಕೇವಲ 24 ಗಂಟೆಯಲ್ಲಿ ಅಪಘಾತಕ್ಕೆ 51 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಕೇವಲ 24 ಗಂಟೆ ಅವಧಿಯಲ್ಲಿ ಅಪಘಾತದಲ್ಲಿ 51 ಜನ ಸಾವನ್ನಪ್ಪಿದ್ದಾರೆ. ಹಾಸನ ಸೇರಿದಂತೆ…

ರೈಲಿನಿಂದ ಬಿದ್ದು ಮಹಿಳೆ ಸಾವು

ಚಿತ್ರದುರ್ಗ: ಚಲಿಸುತ್ತಿದ್ದ ರೈಲಿನಿಂದ ಕೆಳ ಬಿದ್ದು ಮಹಿಳೆ ಮೃತಪಟ್ಟ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು…

BREAKING: ವಾಟರ್ ಟ್ಯಾಂಕರ್ ಡಿಕ್ಕಿ; ಗೂಡ್ಸ್ ವಾಹನ ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ವಾಟರ್ ಟ್ಯಾಂಕರ್, ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಚಾಲಕ…

BREAKING: KSRTC ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ರಾಮನಗರ ಕನಕಪುರ ರಸ್ತೆಯ ಅವೇರಹಳ್ಳಿ ಕೆರೆ…

BIG NEWS: ಮತ್ತೊಂದು ಭೀಕರ ಅಪಘಾತ: 11 ಜನರು ದುರ್ಮರಣ

ಲಖನೌ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಉತ್ತರ…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಹಾಸನ: ಹಾಸನ ಹೊರ ವಲಯದ ಈಚನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನ…

BREAKING: ಡಿಕ್ಕಿ ಹೊಡೆದು ಬಸ್ ಮೇಲೆಯೇ ಲಾರಿ ಪಲ್ಟಿ: ಭೀಕರ ಅಪಘಾತದಲ್ಲಿ ಬಸ್ ನಲ್ಲಿದ್ದ 11 ಮಂದಿ ಸಾವು

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿಯಾಗಿ 11 ಮಂದಿ ಸಾವುಕಂಡಿದ್ದಾರೆ.…

BIG NEWS: ಅಯೋದ್ಯೆ ಬಳಿ ಭೀಕರ ಅಪಘಾತ: ಕಲಬುರಗಿ ಮೂಲದ ಮೂವರು ಭಕ್ತರು ದುರ್ಮರಣ

ಲಖನೌ: ಲಾರಿ ಹಾಗೂ ಟಿಟಿ ವಾಹನದ ನಡುವೆ ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ…

BREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ…