alex Certify ಅಪಘಾತ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾಸ್ ಟ್ಯಾಂಕರ್ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ನಗರದ ಕೂರ್ಗಳ್ಳಿ ಬಳಿ ನಡೆದಿದೆ. ಕೂರ್ಗಳ್ಳಿ Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ. ಬಿಕಾನೇರ್ Read more…

VIDEO | ಫೋಟೋ ಶೂಟ್ ಮಾಡುವಾಗ ನಡೆದಿದ್ದೇನು ಅಂತ ನೋಡಿದ್ರೆ ‘ಬೆಚ್ಚಿ ಬೀಳ್ತೀರಾ’

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಜೋಗಮಂಡಿ ರೈಲ್ವೆ ಸೇತುವೆಯಲ್ಲಿ ಪತಿ ಮತ್ತು ಪತ್ನಿ ಫೋಟೋ ಶೂಟ್ ಮಾಡುತ್ತಿದ್ದರು. ಈ ಸಮಯದಲ್ಲಿ ರೈಲು ಬಂದಿದೆ. Read more…

KSRTC ಬಸ್ ಪಲ್ಟಿ: ವಿದ್ಯಾರ್ಥಿನಿ ಸ್ಥಿತಿ ಗಂಭೀರ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 6 ಜನರು ಗಾಯಗೊಡಿದ್ದು, ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಸಗಮಕುಂಟಾ Read more…

BREAKING NEWS: ಭೀಕರ ಅಪಘಾತ: 6 ಪ್ರಯಾಣಿಕರು ದುರ್ಮರಣ

ಅಹಮದಾಬಾದ್: ಟ್ರಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಆನಂದ Read more…

ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ. ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೋಕಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಕಡಿವಾಣ Read more…

ಏಕಾಏಕಿ ಮಗುಚಿ ಬಿದ್ದ ಟ್ರ್ಯಾಕ್ಟರ್: ಯುವಕ ಸ್ಥಳದಲ್ಲೇ ದುರ್ಮರಣ

ಮೈಸೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಯುವ ರೈತನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹಳೆಮಿರ್ಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. Read more…

ಕುಡಿದ ಮತ್ತಿನಲ್ಲಿ ವಾಹನದಡಿ ಮಲಗಿದ ಭೂಪ: ವ್ಯಕ್ತಿಯ ಮೇಲೆ ಹರಿದು ಹೋದ ಟ್ರಕ್

ಚಿತ್ರದುರ್ಗ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಿಂತಿದ್ದ ಟ್ರಕ್ ಕೆಳಗೆ ಮಲಗಿದ್ದು, ಆತನ ಮೇಲೆಯೇ ಟ್ರಕ್ ಹರಿದು ಹೋದ ಪರಿಣಾಮ ಸ್ಥಳದಲ್ಲೇಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ಗೇಟ್ ಬಳಿಯ Read more…

BIG NEWS: ತಿರುಪತಿಗೆ ಹೊರಟಿದ್ದ ಬಸ್ ಭೀಕರ ಅಪಘಾತ: 9 ಜನರು ದುರ್ಮರಣ

ಕೋಲಾರ: ತಿರುಪತಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಕೋಲಾರದ ಬಳಿ ನಡೆದಿದೆ. ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಕರನ್ನು ಹೊತ್ತು Read more…

BIG NEWS: ಕಾರು-ಆಟೋ ಭೀಕರ ಅಪಘಾತ: 6 ಜನರು ದುರ್ಮರಣ

ಪಾಟ್ನಾ: ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಬೆಗುಸರಾಯ್ ನಲ್ಲಿ ನಡೆದಿದೆ. ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ Read more…

ಅಂದು ಪೋರ್ಶೆ, ಇಂದು BMW ಕಾರು ಡಿಕ್ಕಿ: ಮಹಿಳೆ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಮುಂಬೈ: ಪತಿಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ವರ್ಲಿಯ ಕೋಳಿವಾಡ Read more…

ಗೆಳೆಯನ ರೀಲ್ಸ್ ಗೆ ಪೋಸ್ ನೀಡಲು ಹೋಗಿ ದುರಂತ….ಕ್ಷಣಾರ್ಧದಲ್ಲೇ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಯುವಕ ಸಾವು

ರೀಲ್ಸ್ ಹುಚ್ಚಾಟಕ್ಕೆ ಯುವ ಜನತೆ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದರೂ ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಇಲ್ಲೋರ್ವ ಯುವಕ ರೀಲ್ಸ್ ಗಾಗಿ ಕ್ಯಾಮರಾಗೆ ಪೋಸ್ ನೀಡಲು ಹೋಗಿ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮೊಪೆಡ್ ವಾಹನ ಡಿಕ್ಕಿಯಾಗಿ ಮೊಪೆಡ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಸವಟ್ಟಿ ಗೇಟ್ ಬಳಿ ನಡೆದಿದೆ. ಕಮರವಾಡಿ ಗ್ರಾಮದ Read more…

BREAKING NEWS: ಬಸ್-ಕಾರು ಭೀಕರ ಅಪಘಾತ: ಪಲ್ಟಿಯಾದ ಬಸ್ ನಡಿ ಸಿಲುಕಿದ ಕಾರು ಚಾಲಕ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ Read more…

BREAKING: ಕಾರ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಮಂದಿ ಸಾವು

ರಾಜಸ್ಥಾನದ ಕರೌಲಿಯಲ್ಲಿ ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಕರೌಲಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಕರೌಲಿ-ಮಂಡ್ರಾಯಲ್ Read more…

BREAKING NEWS: ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಮೈಸೂರು ತಾಲೂಕಿನ ಹೊಸಕೋಟೆ ಬಳಿ ನಡೆದಿದೆ. ಮೈಸೂರು ನಗರ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ Read more…

BREAKING NEWS: 4 ವರ್ಷದ ಬಾಲಕನ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ಸಾವು

ಬಾಗಲಕೋಟೆ: ನಾಲ್ಕು ವರ್ಷದ ಬಾಲಕನ ಮೇಲೆ ಖಾಸಗಿ ಶಾಲೆಯ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ನಡೆದಿದೆ. Read more…

BREAKING NEWS: ಶಿರಾಡಿಘಾಟ್ ನಲ್ಲಿ ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಟೆಂಪೊ

ಮಂಗಳೂರು: ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದು ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ಹಳ್ಳಕ್ಕೆ ಬಿದ್ದ Read more…

ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿಯ ನಾಗೇಶ್ Read more…

ಟ್ರಾಕ್ಟರ್ ಡಿಕ್ಕಿ: ಜನಸ್ಪಂದನ ಮುಗಿಸಿ ಬರುತ್ತಿದ್ದ ಆಹಾರ ಇಲಾಖೆ ಅಧಿಕಾರಿ ಸಾವು

ಚಾಮರಾಜನಗರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಆಹಾರ ನಿರೀಕ್ಷಕ ಸಾವನ್ನಪ್ಪಿದ್ದಾರೆ. ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ Read more…

ಹಾವೇರಿ ಅಪಘಾತ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, ಮೃತರು ಭದ್ರಾವತಿಯವರು

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ನಿಂತಿದ್ದ Read more…

ಬಸ್ -ರೈಲು ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಜೆಕ್ ರಾಜಧಾನಿ ಪ್ರೇಗ್‌ನಿಂದ ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ ಗೆ ಪ್ರಯಾಣಿಸುತ್ತಿದ್ದ ರೈಲು ದಕ್ಷಿಣ ಸ್ಲೋವಾಕಿಯಾದಲ್ಲಿ ಬಸ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ Read more…

BREAKING: ರಾಜ್ಯದಲ್ಲಿ ಘೋರ ದುರಂತ: ಹಾವೇರಿಯಲ್ಲಿ ಭೀಕರ ಅಪಘಾತದಲ್ಲಿ 10 ಜನ ಸಾವು

ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಟಿಟಿ ವಾಹನ Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ವಿಜಯನಗರ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ Read more…

BREAKING NEWS: ಬೈಕ್-ಲಾರಿ ಭೀಕರ ಅಪಘಾತ: 3 ವರ್ಷದ ಮಗು ಸ್ಥಳದಲ್ಲೇ ದುರ್ಮರಣ

ದೊಡ್ಡಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಕಸ್ತೂರು ಗೇಟ್ ಬಳಿ ನಡೆದಿದೆ. ಚಲಿಸುತ್ತಿದ್ದ ಬೈಕ್ Read more…

ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊಸದರೋಜಿ Read more…

ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗೆ ಸ್ಥಳದಲ್ಲೇ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಸಂಸದ ಡಾ.ಮಂಜುನಾಥ್

ರಾಮನಗರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ ಗಾಯಾಳುಗೆ ಸ್ಥಳದಲ್ಲೇ ಚಿಕಿತ್ಸೆ ನೀಡುವ ಮೂಲಕ ಬಿಜೆಪಿ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಮಾನವೀಯತೆ ಮೆರೆದಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ-ಸಾತನೂರು ಮಾರ್ಗ Read more…

ಟ್ರಕ್ ಡಿಕ್ಕಿಯಾಗಿ ನಾಲ್ವರು ಕಾರ್ಮಿಕರು ಸಾವು: 18 ಮಂದಿಗೆ ಗಾಯ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮುರಾದ್‌ ನಗರ ಬಳಿ ಟ್ರಕ್‌ಗೆ ಹಿಂದಿನಿಂದ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ Read more…

BREAKING NEWS: ಅಲಕನಂದಾ ನದಿಗೆ ಉರುಳಿಬಿದ್ದ ಟಿಟಿ ವಾಹನ; 10 ಪ್ರಯಾಣಿಕರು ದುರ್ಮರಣ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೆಂಫೋ ಟ್ರಾವೆಲರ್ ಒಂದು ರುದ್ರಪ್ರಯಾಗ ಜಿಲ್ಲೆಯ ರೈತೋಲಿ ಬಳಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 10 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ರುಷಿಕೇಶ-ಭದ್ರಿನಾಥ ಹೆದ್ದಾರಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...