alex Certify ಅಪಹರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ವ್ಯಕ್ತಿ ಅಪಹರಣ ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Watch

ಬಾಗ್‌ಪತ್‌ನಲ್ಲಿ ನಡೆದ ಆಘಾತಕಾರಿ ಘಟನೆಯ ದೃಶ್ಯಗಳು ವೈರಲ್ ಆಗಿವೆ. ದೆಹಲಿ-ಸಹರಾನ್‌ಪುರ ರಾಷ್ಟ್ರೀಯ ಹೆದ್ದಾರಿ 709 ಬಿ ಯಲ್ಲಿ ಹಗಲು ಹೊತ್ತಲ್ಲೇ ವ್ಯಕ್ತಿಯೊಬ್ಬರ ಮೇಲೆ ಭೀಕರ ಹಲ್ಲೆ ನಡೆಸಿ, ಅಪಹರಿಸಲಾಗಿದೆ. Read more…

ರಿಪ್ಲಿಂಗ್ ಸಹ-ಸಂಸ್ಥಾಪಕ ಪ್ರಸನ್ನ ಪತ್ನಿ ದಿವ್ಯಾರ ವಾಟ್ಸಾಪ್ ಚಾಟ್ ಬಹಿರಂಗ !

ರಿಪ್ಲಿಂಗ್‌ನ ಸಹ-ಸಂಸ್ಥಾಪಕ ಪ್ರಸನ್ನ ಶಂಕರ್ ಅವರ ವಿಚ್ಛೇದನ ಪ್ರಕರಣವು ಸಾರ್ವಜನಿಕ ಗಮನ ಸೆಳೆದಿದೆ. ಅವರ ಪತ್ನಿ ದಿವ್ಯಾ ಮಾಡಿದ ಆಘಾತಕಾರಿ ಆರೋಪಗಳಿಗೆ ಪ್ರಸನ್ನ ಶಂಕರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ Read more…

ಕಿಡ್ನಾಪ್ ಪ್ರಕರಣದ ಆರೋಪಿ ಅನುಪಮಾ‌ ; ಜಾಮೀನು ಸಿಕ್ಕಿದ ಬಳಿಕ ಇನ್ಸ್ಟಾಗ್ರಾಂನಲ್ಲಿ ಸಕ್ರಿಯ !

ಕೇರಳದ ಕೊಲ್ಲಂನ ಓಯೂರ್‌ನಲ್ಲಿ ನಡೆದ ಮಕ್ಕಳ ಅಪಹರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಅನುಪಮಾ ಪದ್ಮಕುಮಾರ್ ಮತ್ತೆ ಇನ್‌ಸ್ಟಾಗ್ರಾಮ್‌ನಲ್ಲಿ ಸಕ್ರಿಯರಾಗಿದ್ದಾರೆ. ಬೆಂಗಳೂರಿನಲ್ಲಿ ಎಲ್‌ಎಲ್‌ಬಿ ಕೋರ್ಸ್‌ ಸೇರಲು ಅನುಮತಿ ಕೋರಿದ್ದರಿಂದ Read more…

ಸ್ನೇಹಿತರಿಂದಲೇ ವಿದ್ಯಾರ್ಥಿಯ ಕಿಡ್ನ್ಯಾಪ್: ಬರ್ಬರವಾಗಿ ಹತ್ಯೆಗೈದು ಶವ ಬಿಸಾಕಿ ಹೋದ ದುರುಳರು

ಸ್ನೇಹಿತರೇ 9ನೇ ತರಗತಿಯ ವಿದ್ಯಾರ್ಥಿಯನ್ನು ಅಪಹರಣ ಮಾಡಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನವದೆಹಲಿಯ ವಜಿರಾಬಾದ್ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿಯನ್ನು ಅಪಹರಿಸಿದ್ದ ಕಿರಾತಕರು 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. Read more…

ಪತ್ನಿಯ ಅನೈತಿಕ ಸಂಬಂಧ ; ಯೋಗ ಶಿಕ್ಷಕನನ್ನು ಜೀವಂತ ಹೂತ ಪತಿ !

ಹರ್ಯಾಣದ ರೋಹ್ಟಕ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಬಾಡಿಗೆದಾರನನ್ನು ಆತನ ಪತಿಯೇ ಸ್ನೇಹಿತರ ಸಹಾಯದಿಂದ ಅಪಹರಿಸಿ 7 ಅಡಿ ಆಳದ ಗುಂಡಿಯಲ್ಲಿ ಜೀವಂತವಾಗಿ Read more…

ನಡುರಸ್ತೆಯಲ್ಲೇ ಪತಿಯಿಂದ ಪತ್ನಿ ಅಪಹರಣ ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Watch Video

ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡು ರಸ್ತೆಯಲ್ಲೇ ಮಹಿಳೆಯೊಬ್ಬರನ್ನು ಅಪಹರಿಸಿದ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದಿವೆ. ವರದಿಗಳ ಪ್ರಕಾರ, ಪತಿಯೊಬ್ಬ ತನ್ನ ಸ್ನೇಹಿತರ ಸಹಾಯದಿಂದ ಬೇರೆಯಾಗಿದ್ದ ಪತ್ನಿಯನ್ನು ಅಪಹರಿಸಿದ್ದಾನೆ Read more…

ಸುದೀಕ್ಷಾ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಕಡಲತೀರದಲ್ಲಿ ಬಟ್ಟೆ‌ ಪತ್ತೆ

ಡೊಮಿನಿಕನ್ ರಿಪಬ್ಲಿಕ್‌ನ ಕಡಲತೀರದಲ್ಲಿ ಭಾರತೀಯ ವಿದ್ಯಾರ್ಥಿನಿ ಸುದೀಕ್ಷಾ ಕೊಣಂಕಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸುದೀಕ್ಷಾಳ ಬಟ್ಟೆಗಳು ಕಡಲತೀರದ ಲಾಂಜ್ ಕುರ್ಚಿಯ ಮೇಲೆ ಪತ್ತೆಯಾಗಿವೆ. ಒಂದು ವಾರದ Read more…

ಆಘಾತಕಾರಿ ಘಟನೆ: ಅಪಹರಣ ಪ್ರಕರಣದ ವಿಚಾರಣೆಗೆ ಹೋದ ಪೊಲೀಸರ ಮೇಲೆ ಹಲ್ಲೆ, ಓರ್ವ ಸಿಬ್ಬಂದಿ ಸಾವು

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಶನಿವಾರ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಬುಡಕಟ್ಟು ಜನಾಂಗದ ಗುಂಪೊಂದು ವ್ಯಕ್ತಿಯೊಬ್ಬನನ್ನು ಅಪಹರಿಸಿ ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, Read more…

ಭಾರತೀಯ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ: ಕೊನೆ ವಿಡಿಯೋ ವೈರಲ್ | Watch

ಡೊಮಿನಿಕನ್ ಗಣರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿನಿ ನಿಗೂಢವಾಗಿ ಕಾಣೆಯಾಗಿದ್ದು, ಆಕೆಯ ಕೊನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುದೀಕ್ಷಾ ಕೋನಂಕಿ ಎಂಬ 20 ವರ್ಷದ ವಿದ್ಯಾರ್ಥಿನಿ ಕಡಲತೀರದಲ್ಲಿ ನಿಗೂಢವಾಗಿ Read more…

BREAKING: ಜಾಫರ್ ಎಕ್ಸ್ ಪ್ರೆಸ್ ಅಪಹರಿಸಿದ ಬಲೂಚ್ ಬಂಡುಕೋರರಿಂದ 30ಕ್ಕೂ ಹೆಚ್ಚು ಪಾಕ್ ಸೈನಿಕರ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನ ರೈಲ್ವೆ ನಿರ್ವಹಿಸುವ ಪ್ಯಾಸೆಂಜರ್ ರೈಲನ್ನು ಅಪಹರಿಸಿ ಬಲೂಚಿಸ್ತಾನದಲ್ಲಿ ಎಲ್ಲಾ 214 ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿರುವ ಉಗ್ರಗಾಮಿ ಗುಂಪು ಬಲೂಚ್ ಲಿಬರೇಶನ್ ಆರ್ಮಿ(ಬಿಎಲ್‌ಎ) ಮಂಗಳವಾರ ಹೊಣೆ ಹೊತ್ತುಕೊಂಡಿದೆ. Read more…

ಡೊಮಿನಿಕನ್ ನಲ್ಲಿ ಭಾರತೀಯ ವಿದ್ಯಾರ್ಥಿನಿ ನಾಪತ್ತೆ : ಶಂಕಾಸ್ಪದವಾಗಿದೆ ಸ್ನೇಹಿತನ ಹೇಳಿಕೆ !

ಅಮೆರಿಕಾದಿಂದ ಡೊಮಿನಿಕನ್ ರಿಪಬ್ಲಿಕ್ ಪ್ರವಾಸಕ್ಕೆ ಹೋಗಿದ್ದ ಭಾರತೀಯ ಮೂಲದ 20 ವರ್ಷದ ಸುದಿಕ್ಷಾ ಕೊನಂಕಿ ನಾಪತ್ತೆಯಾಗಿದ್ದಾರೆ. ಈ ಘಟನೆ ಈಗ ದೊಡ್ಡ ಸುದ್ದಿಯಾಗಿದೆ. ಸುದಿಕ್ಷಾ ಕೊನಂಕಿ ಅಯೋವಾದ ಜೋಶುವಾ Read more…

ಹಾಸ್ಟೆಲ್‌ನಲ್ಲಿ ಗುಪ್ತ ಕ್ಯಾಮೆರಾ, ಯುವತಿಯರಿಗೆ ಆತಂಕ; ಮಾಲೀಕ ಅರೆಸ್ಟ್

ತೆಲಂಗಾಣದ ಖಾಸಗಿ ಹಾಸ್ಟೆಲ್‌ನಲ್ಲಿ ಯುವತಿಯೊಬ್ಬರು ಮೊಬೈಲ್ ಚಾರ್ಜರ್‌ನಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿರುವುದನ್ನು ಪತ್ತೆ ಹಚ್ಚಿದ್ದಾರೆ. ಇದರಿಂದ ಹಾಸ್ಟೆಲ್‌ನಲ್ಲಿದ್ದ ಎಲ್ಲಾ ಯುವತಿಯರು ಆಘಾತಕ್ಕೊಳಗಾಗಿದ್ದಾರೆ. ಅಮೀನ್‌ಪುರ ಪೊಲೀಸರ ಪ್ರಕಾರ, ಸಂಗಾರೆಡ್ಡಿ ಜಿಲ್ಲೆಯ Read more…

ಕ್ಯಾಲಿಫೋರ್ನಿಯಾದಲ್ಲಿ ಭಯಾನಕ ಘಟನೆ: ಜನನಿಬಿಡ ರಸ್ತೆಯಲ್ಲೇ ಮಹಿಳೆ ಅಪಹರಣ | Video

ಕ್ಯಾಲಿಫೋರ್ನಿಯಾದ ಓಕ್ಲೆಂಡ್‌ನಲ್ಲಿ ಜನನಿಬಿಡ ರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳೆಯ ಸಹಾಯಕ್ಕಾಗಿ ಕೂಗಿದರೂ ಜನರು ನಿರ್ಲಕ್ಷಿಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪೊಲೀಸರ ಪ್ರಕಾರ, Read more…

ಮಗನನ್ನೇ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಮಹಿಳೆ!

ಮಹಿಳೆಯೊಬ್ಬಳು ತನ್ನ ಮಗನನ್ನೇ ಕಿಡ್ನ್ಯಾಪ್ ಮಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮನೆ ಕಟ್ಟಬೇಕು ಎಂಬ ಕಾರಣಕ್ಕೆ ಮಹಿಳೆ ಈ ಖತರ್ನಾಕ್ ಐಡಿಯಾ ಮಾಡಿ ಸಿಕ್ಕಿಬಿದ್ದಿದ್ದಾಳೆ. Read more…

ಗಂಡನಿಂದ ದೂರವಿದ್ದ 35ರ ಮಹಿಳೆ; 14 ವರ್ಷದ ಮಗನ ಗೆಳೆಯನೊಂದಿಗೆ ಪರಾರಿ !

ತನ್ನ ಮಗನ ಸ್ನೇಹಿತನಾದ 14 ವರ್ಷದ ಬಾಲಕನೊಂದಿಗೆ ಪರಾರಿಯಾಗಿದ್ದ 35 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ. 14 ವರ್ಷದ ಬಾಲಕನ ಪೋಷಕರ ದೂರಿನ Read more…

POCSO ಪ್ರಕರಣದಲ್ಲಿ ಯುವಕನಿಗೆ ಜಾಮೀನು; ಬಾಲಕಿಗೆ ʼಸಮ್ಮತʼ ಸಂಬಂಧವೆಂದು ಉಲ್ಲೇಖಿಸಿದ ಬಾಂಬೆ ಹೈಕೋರ್ಟ್

ಅಪಹರಣ ಮತ್ತು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬಾಲಕಿಯ “ಸಾಕಷ್ಟು ಜ್ಞಾನ” ಮತ್ತು ತನ್ನ ಕ್ರಿಯೆಗಳನ್ನು ಅರ್ಥಮಾಡಿಕೊಳ್ಳುವ Read more…

ಭಾರತೀಯ ‌ʼಬಿಲಿಯನೇರ್ʼ ಪುತ್ರಿ ಉಗಾಂಡದಲ್ಲಿ ಅಕ್ರಮವಾಗಿ ಅರೆಸ್ಟ್; ವಸುಂಧರಾ ಓಸ್ವಾಲ್ ಕಣ್ಣೀರು

ಭಾರತೀಯ ಬಿಲಿಯನೇರ್ ಪಂಕಜ್ ಓಸ್ವಾಲ್ ಅವರ ಪುತ್ರಿ ವಸುಂಧರಾ ಓಸ್ವಾಲ್, ಉಗಾಂಡದಲ್ಲಿ ತಮ್ಮ ಅಕ್ರಮ ಬಂಧನದ ಬಗ್ಗೆ ಮಾತನಾಡಿದ್ದಾರೆ. ಐದು ದಿನಗಳ ಕಾಲ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ವಸುಂಧರಾ, ಎರಡು Read more…

ಚಿನ್ನಾಭರಣ ಕದ್ದು ಪ್ರೇಮಿಗಳ ಜೊತೆ‌ ಗೋವಾ ಪ್ರವಾಸ; ವಿದ್ಯಾರ್ಥಿನಿಯರ ಕೃತ್ಯಕ್ಕೆ ಪೋಷಕರು ಶಾಕ್

ಇತ್ತೀಚೆಗೆ‌ ಗುಜರಾತಿನ ಅಹ್ಮದಾಬಾದ್ ನಗರದ ಪೋಲಿಸರು ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರನ್ನು ಗೋವಾದಲ್ಲಿ ಪತ್ತೆ ಹಚ್ಚಿದ್ದಾರೆ. ಸಿಬಿಎಸ್ಇ ಶಾಲೆಯ 10ನೇ ತರಗತಿಯಲ್ಲಿ ಓದುತ್ತಿದ್ದ ಈ ಬಾಲಕಿಯರು ತಮ್ಮ ಪ್ರೇಮಿಗಳೊಂದಿಗೆ ಓಡಿಹೋಗಿ Read more…

ಹಾಡಹಗಲೇ ಬಾಲಕನ ಅಪಹರಣ: ಸಿಸಿ ಟಿವಿಯಲ್ಲಿ ಶಾಕಿಂಗ್‌ ದೃಶ್ಯ ಸೆರೆ

ಗ್ವಾಲಿಯರ್, ಮಧ್ಯಪ್ರದೇಶ: ಗ್ವಾಲಿಯರ್‌ನಲ್ಲಿ ವ್ಯಾಪಾರಿಯೊಬ್ಬರ ಮಗನನ್ನು ಇಬ್ಬರು ಬೈಕ್ ಸವಾರರು ಬಹಿರಂಗವಾಗಿ ಅಪಹರಿಸಿರುವ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, Read more…

27 ವರ್ಷಗಳ ಬಳಿಕ ಅತ್ಯಾಚಾರ ಆರೋಪದಿಂದ ವ್ಯಕ್ತಿ ಖುಲಾಸೆ

27 ವರ್ಷಗಳ ಕಾಲ ಸುದೀರ್ಘ ಕಾನೂನು ಹೋರಾಟ ನಡೆಸಿದ್ದ ವ್ಯಕ್ತಿಯೊಬ್ಬರ ಮೇಲಿನ ಅತ್ಯಾಚಾರ ಆರೋಪವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ವ್ಯಕ್ತಿಯು ಅಪಹರಣ ಮತ್ತು ಅತ್ಯಾಚಾರ ಆರೋಪಕ್ಕೆ ಗುರಿಯಾಗಿದ್ದನು. Read more…

Shocking: ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಯುವತಿ ಅರೆಸ್ಟ್

ದಕ್ಷಿಣ ಮುಂಬೈನ ಪೊಲೀಸ್ ಠಾಣೆಯಲ್ಲಿ 24 ವರ್ಷದ ಯುವತಿಯನ್ನು 17 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಾಲಕಿಯ ಕುಟುಂಬ ಅಪಹರಣ ದೂರು ದಾಖಲಿಸಿದಾಗ Read more…

ಬೆಂಗಳೂರಿಗರೇ ಹುಷಾರ್! ಸಿಲಿಕಾನ್ ಸಿಟಿಗೂ ಎಂಟ್ರಿಕೊಟ್ಟಿದೆ ಗರುಡ ಗ್ಯಾಂಗ್: ಕಿಡ್ನ್ಯಾಪ್ ಮಾಡಿ ಹಣ ದೋಚುವುದೇ ಇವರ ಕೆಲಸ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಳ್ಳತನ, ದರೋಡೆ, ಕಿಡ್ನ್ಯಾಪ್, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇದೆ. ಜೀವಭಯದಲ್ಲೇ ಜನರು ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ಈ ನಡುವೆ ರಾಜ್ಯ ರಾಜಧಾನಿ Read more…

BREAKING: ಅಪಹರಣವಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ

ಬಳ್ಳಾರಿ: ಅಪಹರಣಕ್ಕೊಳಗಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ ಹಚ್ಚುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಸಮೀಪ ಜಮೀನೊಂದರಲ್ಲಿ ಅಪಹರಣಕಾರರು ಸುನಿಲ್ Read more…

BREAKING: ಹಾಡಹಗಲೇ ಪತ್ನಿಯನ್ನು ಅಪಹರಿಸಿದ ಪತಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಹಾಡಹಗಲೇ ಪತ್ನಿಯಯನ್ನು ಪತಿ ಅಪಹರಿಸಿದ ಘಟನೆ ನಡೆದಿದೆ. ಪತ್ನಿ ಆರುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಪತಿಯ Read more…

BIG NEWS: ನರ್ಸ್ ವೇಷದಲ್ಲಿ ಬಂದು ಆಸ್ಪತ್ರೆಯಲ್ಲಿದ್ದ ನವಜಾತ ಶಿಶು ಕಿಡ್ನ್ಯಾಪ್: ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ಗಂಡು ಶಿಶುವನ್ನು ಮಹಿಳೆಯರಿಬ್ಬರು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ನರ್ಸ್ ವೇಷದಲ್ಲಿ ಬಂದ ಮಹಿಳೆಯರಿಬ್ಬರು ನವಜಾತ ಶಿಶುವಿನ ರಕ್ತ ತಪಾಸಣೆ Read more…

ಯುವಕನ ಅಪಹರಿಸಿ ಹಣ, ಚಿನ್ನಾಭರಣ ಸುಲಿಗೆ: ಪ್ರೇಯಸಿ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಯುವಕನನ್ನು ಅಪಹರಿಸಿ ಹಣ, ಚಿನ್ನ ಸುಲಿಗೆ ಮಾಡಿದ್ದ 7 ಜನರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಮೋನಿಕಾ, ಹರೀಶ್, ಹರೇಕೃಷ್ಣ, ನರೇಶ್, ರಾಜಕುಮಾರ್, Read more…

ಪ್ರಿಯಕರರ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಅಪಹರಿಸಿದ ಅಣ್ಣ, ತಮ್ಮಂದಿರ ಪತ್ನಿಯರು

ಧಾರವಾಡ: ಹೆತ್ತ ಮಕ್ಕಳನ್ನೇ ಪ್ರಿಯಕರರ ಜೊತೆ ಸೇರಿ ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ತಾಯಂದಿರು ಸೇರಿ ಅವರ ಇಬ್ಬರು ಪ್ರಿಯಕರರನ್ನು ಹುಬ್ಬಳ್ಳಿ -ಧಾರವಾಡ ಪೊಲೀಸರು ಬಂಧಿಸಿದ್ದು, Read more…

ವ್ಯಕ್ತಿಯ ಮೇಲಿನ ದ್ವೇಷಕ್ಕೆ ಆತನ 3 ತಿಂಗಳ ಹಸುಗೂಸನ್ನೇ ಕೊಂದ ಕಿರಾತಕ

ಭೋಪಾಲ್: ವ್ಯಕ್ತಿಯೊಬ್ಬರ ಮೇಲಿನ ದ್ವೇಷಕ್ಕೆ ಕಿರಾತಕನೊಬ್ಬ ಆತನ ಮೂರು ತಿಂಗಳ ಮಗುವನ್ನೇ ಕೊಲೆಮಡಿರುವ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ. ದೇವಸ್ಥಾನದ ಬಳಿ ತಂದೆಯೊಂದಿಗಿದ್ದ ಮಗುವನ್ನು ಅಪಹರಿಸಿರುವ ಆರೋಪಿ, ಬಳಿಕ Read more…

ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ತಮ್ಮ

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧದಿಂದ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಯಲ್(3)ನನ್ನು ಅಪಹರಿಸಿದ್ದ ತರುಣ್(17) ನನ್ನು ಪೊಲೀಸರು Read more…

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ವಿಕೃತಿ ಮೆರೆದ ದುಷ್ಕರ್ಮಿಗಳು

8ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಎರಚಿ, ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಬಾಲಕಿಯನ್ನು ಆಕೆಯ ಮನೆಯಿಂದ ಕಿಡ್ನ್ಯಾಪ್ ಮಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...