alex Certify ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಚುನಾವಣೆಯಲ್ಲೇ ಭರ್ಜರಿ ಜಯಗಳಿಸಿದ ಪ್ರಿಯಾಂಕಾ ಗಾಂಧಿಗೆ ಸಿಹಿ ತಿನ್ನಿಸಿ ಅಭಿನಂದಿಸಿದ ಖರ್ಗೆ

ನವದೆಹಲಿ: ಕೇರಳದ ವಯನಾಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಜಯಗಳಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಪ್ರಿಯಾಂಕಾ ಅವರಿಗೆ ಮಲ್ಲಿಕಾರ್ಜುನ ಖರ್ಗೆ Read more…

ಭರ್ಜರಿ ಜಯಗಳಿಸಿದ ಡೊನಾಲ್ಡ್ ಟ್ರಂಪ್ ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಭಿನಂದನೆ: ಶ್ವೇತಭವನಕ್ಕೆ ಆಹ್ವಾನ

ಯುಎಸ್ ಅಧ್ಯಕ್ಷ ಜೋ ಬಿಡನ್ ಅವರು ಮುಂದಿನ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆ ಮಾಡಿ ಅವರ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು ಎಂದು ಶ್ವೇತಭವನ ತಿಳಿಸಿದೆ. Read more…

BREAKING: ಅಯೋಧ್ಯೆಯಲ್ಲಿ 25 ಲಕ್ಷಕ್ಕೂ ಅಧಿಕ ಹಣತೆ ಬೆಳಗಿ ಎರಡು ಗಿನ್ನೆಸ್ ವಿಶ್ವದಾಖಲೆ: ಮೋದಿ ಅಭಿನಂದನೆ

 ಅಯೋಧ್ಯೆ: ಬುಧವಾರ ಸಂಜೆ ಎಂಟನೇ ಆವೃತ್ತಿಯ ದೀಪೋತ್ಸವ ಆಚರಣೆಯಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆಗಳನ್ನು ಸಾಧಿಸುವ ಮೂಲಕ ಅಯೋಧ್ಯೆ ಇತಿಹಾಸ ನಿರ್ಮಿಸಿದೆ. ಪವಿತ್ರ ನಗರದಲ್ಲಿ 25 ಲಕ್ಷಕ್ಕೂ ಹೆಚ್ಚು Read more…

ಎಐಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ: ಇಲ್ಲಿದೆ ಅವರ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ವರ್ಷಗಳನ್ನು ಪೂರೈಸಿದ್ದು, ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಹಲವಾರು ನಾಯಕರು ಪಕ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ. Read more…

ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಹತ್ಯೆ ಬೆನ್ನಲ್ಲೇ ಇಸ್ರೇಲ್ ಪ್ರಧಾನಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಬೈಡನ್ ಅಭಿನಂದನೆ

ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಹತ್ಯೆಯನ್ನು ಇಸ್ರೇಲ್ ದೃಢಪಡಿಸಿದೆ. ಗಾಜಾದಲ್ಲಿ ಸಿನ್ವಾರ್ ಸೇರಿದಂತೆ ಮೂವರು ಉಗ್ರರನ್ನು ಇಸ್ರೇಲ್ ಪಡೆ ಕೊಂದು ಹಾಕಿದೆ. ಇದರ ಬೆನ್ನಲ್ಲೇ ಇಸ್ರೇಲ್ Read more…

BREAKING NEWS: ಈ ಬೆಳ್ಳಿ ಪದಕ ನಮಗೆ ಚಿನ್ನದ ಪದಕವಿದ್ದಂತೆ: ನೀರಜ್ ಚೋಪ್ರಾಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತದ ಚಿನ್ನದ ಹುಡುಗ ನೀರಜ್ Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡಕ್ಕೆ ಮೋದಿ ಅಭಿನಂದನೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗಳಿಸಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸ್ಪೇನ್ ವಿರುದ್ಧ ಭಾರತ ತಂಡ 2-1 ಗೋಲುಗಳ ಅಂತರದಿಂದ Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಮನು ಭಾಕರ್ ಜತೆ ಪ್ರಧಾನಿ ಮೋದಿ ಮಾತು

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಭಾರತದ ಏಸ್ ಶೂಟರ್ ಮನು ಭಾಕರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ Read more…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಸಿಎಂಗೆ ರಕ್ಷಣಾ ವೇದಿಕೆಯಿಂದ ಅಭಿನಂದನೆ

ಬೆಂಗಳೂರು: ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ Read more…

ಟೀಂ ಇಂಡಿಯಾ ತನ್ನದೇ ಸ್ಟೈಲ್ ಮೂಲಕ ವಿಶ್ವಕಪ್ ಮನೆಗೆ ತಂದಿದೆ: ರಾಷ್ಟ್ರಪತಿ, ಪ್ರಧಾನಿ, ಸಿಎಂ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ T20 ವಿಶ್ವಕಪ್ ಫೈನಲ್ ಪಂದ್ಯವನ್ನು ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟಿ20 ವಿಶ್ವಕಪ್ Read more…

ಐರನ್ ಲೇಡಿ ಆಫ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜೀರ್ ಗೆ ಸಿಎಂ ಅಭಿನಂದನೆ

ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಐರನ್ ಲೇಡಿ ಆಫ್ ಇಂಡಿಯಾ ಖ್ಯಾತಿಯ ಖುದ್ಸಿಯಾ Read more…

ಮೂರನೇ ಬಾರಿಗೆ ಪ್ರಧಾನಿಯಾದ ಮೋದಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. “3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ Read more…

CSK ಬಗ್ಗು ಬಡಿದು ಪ್ಲೇಆಫ್ ಪ್ರವೇಶಿಸಿದ RCBಗೆ ವಿಜಯ್ ಮಲ್ಯ ಅಭಿನಂದನೆ

ಬೆಂಗಳೂರು: ಶನಿವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(CSK) ಅನ್ನು 27 ರನ್‌ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಐದು ಋತುಗಳಲ್ಲಿ ನಾಲ್ಕನೇ ಬಾರಿಗೆ ಪ್ಲೇಆಫ್ ತಲುಪಿದೆ. Read more…

BIG NEWS: ಶಾಸಕಿ ನಯನಾ ಮೋಟಮ್ಮ ಪತಿಗೆ ಪ್ರತಿಷ್ಠಿತ M&A ಪ್ರಶಸ್ತಿ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ಪತಿ, ಬಿಕಾಶ್ ಜವಾರ್ ಅವರಿಗೆ 2023 – 24 ರ ಬಿಡಬ್ಲ್ಯೂ ಲೀಗಲ್ ಅವಾರ್ಡ್ಸ್ ನಲ್ಲಿ Read more…

ಬಿದ್ದು ಬಿದ್ದು ನಗುವಂತೆ ಮಾಡುತ್ತೆ SSLC ಪಾಸಾದ ವಿದ್ಯಾರ್ಥಿಗೆ ಅಭಿನಂದಿಸಲು ಹಾಕಿದ ಪೋಸ್ಟರ್….!

ಈ ಬಾರಿಯ 10ನೇ ತರಗತಿ ಫಲಿತಾಂಶ ಗುರುವಾರದಂದು ಪ್ರಕಟವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಇಳಿಮುಖವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದು, ಫಲಿತಾಂಶ ಇಳಿಮುಖವಾದ ಕುರಿತು ಹಲವಾರು Read more…

UPSC ಪರೀಕ್ಷೆಯಲ್ಲಿ 101ನೇ Rank ಪಡೆದ ಸೌಭಾಗ್ಯ ಬೀಳಗಿಮಠಗೆ ಅಭಿನಂದನೆ

ದಾವಣಗೆರೆ: ದ್ವಿತೀಯ ಪಿಯುಸಿವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‍ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101 ನೇ ರ್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ Read more…

ಜೆಡಿಎಸ್ ನ ಕೋಮುವಾದಿ ಅವತಾರಕ್ಕೆ ಕಪಾಳಮೋಕ್ಷ: ಉಪ ಚುನಾವಣೆಯಲ್ಲಿ ಪುಟ್ಟಣ್ಣ ಗೆಲುವಿಗೆ ಸಿಎಂ ಅಭಿನಂದನೆ

ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಇದು ನಮ್ಮ ಸರ್ಕಾರದ 9 Read more…

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸಿದ ಮಾಜಿ ಸಿಎಂ ಯಡಿಯೂರಪ್ಪ

ತುಮಕೂರು: ರಾಜಕೀಯ ಬದ್ಧ ವೈರಿಗಳಂತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಒಂದೇ ವೇದಿಕೆ ಹಂಚಿಕೊಂಡಿದ್ದು, ಸ್ವತ: ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅವರನ್ನು Read more…

404 ರನ್ ಗಳಿಸಿ ದಾಖಲೆ ಬರೆದ ಪ್ರಖರ್ ಚತುರ್ವೇದಿಗೆ ಸಿಎಂ ಅಭಿನಂದನೆ

ಬೆಂಗಳೂರು: ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ ದಾಖಲೆ ಬರೆದಿರುವ ಕರ್ನಾಟಕದ ಪ್ರತಿಭಾವಂತ ಯುವ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ. Read more…

ಇಸ್ರೋ ಚಂದ್ರಯಾನ-3 ಉಡಾವಣೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ: ಪ್ರಧಾನಿ ಮೋದಿ| PM Modi

ನವದೆಹಲಿ: ಚಂದ್ರಯಾನ -3 ರ ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ಸ್ಥಳಾಂತರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯನ್ನು Read more…

ವಿಶ್ವಕಪ್ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾಗೆ ಮೋದಿ ಅಭಿನಂದನೆ

ನವದೆಹಲಿ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ ಭಾರತ ತಂಡ ಫೈನಲ್ ಪ್ರವೇಶಿದ್ದು, ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯಶ್ರೇಷ್ಠ ಪುರಸ್ಕೃತ Read more…

ಏಷ್ಯನ್ ಪ್ಯಾರಾ ಗೇಮ್ಸ್ 2023 ರಲ್ಲಿ ಭಾರತಕ್ಕೆ 100 ಪದಕಗಳು : ಸ್ಪರ್ಧಿಗಳಿಗೆ ಪ್ರಧಾನಿ ಮೋದಿ ಅಭಿನಂದನೆ|PM Modi

ನವದೆಹಲಿ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತ ಐತಿಹಾಸಿಕ ಸಾಧನೆ  ಮಾಡಿದ್ದು, ಇದೇ ಮೊದಲ ಬಾರಿಗೆ 100 ಪದಕಗಳನ್ನು ಗೆದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ Read more…

ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಸಶಸ್ತ್ರ ಪಡೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ : 25 ಲಕ್ಷ ರೂ. ಬಹುಮಾನ ಘೋಷಣೆ

ನವದೆಹಲಿ : ಚೀನಾದ ಹ್ಯಾಂಗ್ಝೌನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 19 ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಶಸ್ತ್ರ ಪಡೆಗಳ ವಿಜೇತರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು. ಪದಕಗಳು ಮತ್ತು Read more…

ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ: ಪ್ರಧಾನಿ ಮೋದಿಗೆ ಮಹಿಳಾ ಸಂಸದರು ಅಭಿನಂದಿಸಿದ್ದು ಹೀಗೆ…

ನವದೆಹಲಿ: ಗುರುವಾರ ರಾತ್ರಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ, ನಾರಿ ಶಕ್ತಿ ವಂದನ್ ಅಧಿನಿಯಂ ಅಂಗೀಕಾರದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಂಸದರನ್ನು ಭೇಟಿ ಮಾಡಿ Read more…

ಬಿಜೆಪಿ -ಜೆಡಿಎಸ್ ಮೈತ್ರಿ ಚರ್ಚೆ ಹೊತ್ತಲ್ಲೇ ಮೋದಿ ಭೇಟಿಯಾದ ಸಂಸದೆ ಸುಮಲತಾ: ರಾಜಕೀಯ ಕುತೂಹಲ

ನವದೆಹಲಿ: ಬಿಜೆಪಿ -ಜೆಡಿಎಸ್ ಮೈತ್ರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಾತುಕತೆ ನಡೆಸಿದ್ದಾರೆ. ಅವರ ಈ ಬೇಟಿ ರಾಜಕೀಯ Read more…

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ : `ನೀರಜ್ ಚೋಪ್ರಾ’ಗೆ ಪ್ರಧಾನಿ ಮೋದಿ ಅಭಿನಂದನೆ|PM Modi

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಚಿನ್ನದ ಪದಕ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು Read more…

ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೀಗೊಂದು ಅಭಿನಂದನೆ: ಮಕ್ಕಳಿಗೆ ವಿಕ್ರಮ್, ಪ್ರಗ್ಯಾನ್ ಹೆಸರಿಟ್ಟು ದೇಶಾಭಿಮಾನ ಮೆರೆದ ಕುಟುಂಬ

ಯಾದಗಿರಿ: ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್ ಆಗಿದ್ದು, ಇಡೀ ವಿಶ್ವವೇ ಇಸ್ರೋ ವಿಜ್ಞಾನಿಗಳ ಸಾಧನೆಗೆ ಬೆರಗಾಗಿದೆ. ಈ ಯಶಸ್ಸಿಗೆ ಇಸ್ರೋ ಸಂಸ್ಥೆಗೆ ಮತ್ತು ವಿಜ್ಞಾನಿಗಳಿಗೆ ಅಭಿನಂದನೆಗಳ Read more…

ಇಸ್ರೋ ವಿಜ್ಞಾನಿಗಳ ಅಭಿನಂದಿಸಲು ವಿದೇಶದಿಂದ ನೇರವಾಗಿ ಬೆಂಗಳೂರಿಗೆ ಬಂದ ಮೋದಿ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ‘ನಮ್ಮ ವಿಜ್ಞಾನಿಗಳ ಶಕ್ತಿ ಸಾಮರ್ಥ್ಯ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ, ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿ ಮಾಡಲು ಬಂದಿದ್ದೇನೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಗ್ರಾಪಂ ಗ್ರಂಥಪಾಲಕರು, ಮೇಲ್ವಿಚಾರಕರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳ ಗ್ರಂಥಪಾಲಕರು ಮತ್ತು ಮೇಲ್ವಿಚಾರಕರಿಗೆ ಕನಿಷ್ಠ ವೇತನ ಏರಿಕೆ ಮಾಡಲಾಗಿದೆ. ಕನಿಷ್ಠ ವೇತನ ನಿಗದಿಪಡಿಸುವುದರೊಂದಿಗೆ ಇತರೆ ಭತ್ಯೆಗಳನ್ನು ನೀಡುವ ಮೂಲಕ ನೌಕರರ ಕುಟುಂಬಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...