alex Certify ಅಭಿನಂದನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Chandrayaan-3 : ಭಾರತದ ಐತಿಹಾಸಿಕ ಚಂದ್ರಯಾನ -3 ಯಶಸ್ಸು : ರಷ್ಯಾ, ಯುಎಸ್, ಜಪಾನ್ ಅಭಿನಂದನೆ

ನವದೆಹಲಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತೀಯ ಚಂದ್ರಯಾನವನ್ನು ಯಶಸ್ವಿಯಾಗಿ ಇಳಿಸಿದ್ದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ Read more…

ಇಸ್ರೋಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ

ಬೆಂಗಳೂರು: ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳನ್ನು Read more…

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಂತೆ ಟೀಂ ಇಂಡಿಯಾ ತಾರೆಯರ ಸಂಭ್ರಮ: ಇಸ್ರೋಗೆ ರೋಹಿತ್, ಕೊಹ್ಲಿ ಸೆಲ್ಯೂಟ್

ಬಾಹ್ಯಾಕಾಶ ಪರಿಶೋಧನೆಯ ಗಮನಾರ್ಹ ಸಾಧನೆಯಲ್ಲಿ ಭಾರತ ತನ್ನ ಬಾಹ್ಯಾಕಾಶ ನೌಕೆ ಚಂದ್ರಯಾನ -3 ಅನ್ನು ಬುಧವಾರ ಚಂದ್ರನ ದಕ್ಷಿಣ ಧ್ರುವದ ಬಳಿ ಯಶಸ್ವಿಯಾಗಿ ಇರಿಸಿತು. 6:04 IST ಕ್ಕೆ Read more…

ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಇಸ್ರೋ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನದ ವಿಕ್ರಮ್ ಲ್ಯಾಂಡರ್ Read more…

ಚಂದ್ರಯಾನ -3 ಸಂಪೂರ್ಣ ಯಶಸ್ಸು ಸಾಧಿಸುವ ವಿಶ್ವಾಸ: ಮಾಜಿ ಸಿಎಂ ಕುಮಾರಸ್ವಾಮಿ

ಚಂದ್ರಯಾನ 3 ಯಶಸ್ವಿ ಉಡಾವಣೆ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದು, ವಿಜ್ಞಾನಿಗಳ ಸಾಧನೆ ಶ್ಲಾಘಿಸಿದ್ದಾರೆ. ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ. ಭಾರತ ಹೆಮ್ಮೆಪಡುತ್ತದೆ. 45 Read more…

10 ಕೆಜಿ ಅಕ್ಕಿ ಜತೆಗೆ ಸಕ್ಕರೆ, ಉಪ್ಪು, ಸೀಮೆಎಣ್ಣೆ ವಿತರಿಸಲು ಪಡಿತರ ವಿತರಕರಿಂದ ಸಿಎಂಗೆ ಮನವಿ

ಬೆಂಗಳೂರು: ಅನ್ನ ಭಾಗ್ಯ ಯೋಜನೆ ಅಡಿ ಬಿಪಿಎಲ್ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ Read more…

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಮುಖ್ಯಮಂತ್ರಿಯಾಗಿ ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು, ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ Read more…

ಭರ್ಜರಿ ಬಹುಮತ ಗಳಿಸಿದ ಕಾಂಗ್ರೆಸ್ ಗೆ ಮೋದಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಅವರಿಗೆ Read more…

ಗಗನಸಖಿಯರ ಯೂನಿಫಾರ್ಮ್​ ಚೇಂಜ್​: ಆಕಾಶ​ ಏರ್​ಗೆ ಅಭಿನಂದನೆಗಳ ಸುರಿಮಳೆ

ನೀವು ಫ್ಲೈಟ್ ಅಟೆಂಡೆಂಟ್‌ನ ಸಮವಸ್ತ್ರವನ್ನು ಕಲ್ಪಿಸಿಕೊಂಡಾಗ, ನೀವು ಯಾವಾಗಲೂ ಹೈ ಹೀಲ್ಸ್ ಧರಿಸಿರುವ ಹುಡುಗಿಯರು ಅಥವಾ ಲೇಸ್-ಅಪ್ ಫಾರ್ಮಲ್ ಬೂಟುಗಳೊಂದಿಗೆ ಫಾರ್ಮಲ್ ಉಡುಗೆಗಳನ್ನು ಧರಿಸಿರುವ ಪುರುಷರ ಬಗ್ಗೆ ಯೋಚಿಸಬಹುದು. Read more…

ಆಸ್ಕರ್ ಪ್ರಶಸ್ತಿ ಪಡೆದ ‘ಆರ್.ಆರ್.ಆರ್.’ ಚಿತ್ರ ತಂಡಕ್ಕೆ ಪ್ರಧಾನಿ ಮೋದಿ, ನಟ ಚಿರಂಜೀವಿ ಅಭಿನಂದನೆ

ಸಿನಿ ಮಾಂತ್ರಿಕ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್.’ ಚಿತ್ರದ ‘ನಾಟು ನಾಟು’ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ನೀಡಲಾಗಿದೆ. ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ‘ನಾಟು ನಾಟು’ ಹಾಡಿಗೆ Read more…

ವಿಮಾನ ಪ್ರಯಾಣಿಕರನ್ನು ನಕ್ಕು ನಗಿಸುವ ಫ್ಲೈಟ್ ಅಟೆಂಡೆಂಟ್‌ಗೆ ಅಭಿನಂದನೆಗಳ ಸುರಿಮಳೆ

ವಿಮಾನದಲ್ಲಿ ಪ್ರಯಾಣಿಸುವಾಗ, ಹೆಚ್ಚಿನ ಸಮಯ, ಜನರು ಕ್ಯಾಬಿನ್ ಸಿಬ್ಬಂದಿ ಹೇಳುವ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಾರೆ. ಆದರೆ ಫ್ಲೈಟ್ ಅಟೆಂಡೆಂಟ್‌ಗಳು ತಮ್ಮ ಕೆಲಸವನ್ನು ಮೋಜಿನ ರೀತಿಯಲ್ಲಿ ನಿರ್ವಹಿಸುತ್ತಾ ಪ್ರಯಾಣಿಕರು ಖುಷಿಯಾಗಿ Read more…

ವಿಶ್ವಕಪ್​ ಗೆದ್ದ ಭಾರತದ ವನಿತೆಯರು: ಕಾಲಾ ಚಸ್ಮಾ ಹಾಡಿಗೆ ಭರ್ಜರಿ ನರ್ತಿಸಿದ ಕ್ರಿಕೆಟಿಗರು

ನವದೆಹಲಿ: ಮಹಿಳಾ ಅಂಡರ್-19 ಟಿ20 ವಿಶ್ವಕಪ್​ ಅನ್ನು ಭಾರತದ ವನಿತೆಯರು ಗೆದ್ದಿದ್ದು, ಇದೀಗ ಅಭಿನಂದನೆಗಳ ಸುರಿಮಳೆಯಾಗುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಯ ಫೈನಲ್ Read more…

ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿವಾಸಕ್ಕೆ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಎಸ್.ಎಂ. ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಸದಾಶಿವನಗರದ ಎಸ್.ಎಂ. Read more…

VIDEO | ಆರ್‌ಆರ್‌ಆರ್ ತಂಡಕ್ಕೆ ಅಮೆರಿಕ ರಾಯಭಾರ ಕಚೇರಿಯಿಂದ ಅಭಿನಂದನೆ: ಕುಣಿದು ಕುಪ್ಪಳಿಸಿ ಸಂಭ್ರಮ

ಗೋಲ್ಡನ್ ಗ್ಲೋಬ್ಸ್‌ನಲ್ಲಿ ನಾಟು ನಾಟು ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಎಸ್‌ಎಸ್ ರಾಜಮೌಳಿ ಅವರ ಆರ್‌ಆರ್‌ಆರ್ ಇತಿಹಾಸವನ್ನು ಸೃಷ್ಟಿಸಿದೆ. ಇದೀಗ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು Read more…

ಗ್ಲೋಬಲ್​ ಅವಾರ್ಡ್​ ಸ್ವೀಕರಿಸಿದ ‌ʼನಾಟು ನಾಟುʼ ಹಾಡಿಗೆ ಅಭಿನಂದನೆಗಳ ಸುರಿಮಳೆ

ಆರ್​ಆರ್​ಆರ್​ ಚಿತ್ರದ ‘ನಾಟು ನಾಟು’ ಹಾಡು ಅತ್ಯುತ್ತಮ ಮೂಲ ಗೀತೆಯನ್ನು ಗೆದ್ದು ಗ್ಲೋಬಲ್​ ಅವಾರ್ಡ್​ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು. ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್ ನಿಜ Read more…

ಕ್ರಿಕೆಟಿಗ ರಿಷಬ್​ ಪಂತ್​ ಜೀವ ಉಳಿಸಿದ ಚಾಲಕ, ಕಂಡಕ್ಟರ್​; ಜಾಲತಾಣದಲ್ಲಿ ಅಭಿನಂದನೆಗಳ ಸುರಿಮಳೆ

ರೂರ್ಕಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ನಿವಾಸಕ್ಕೆ ಬರುತ್ತಿದ್ದಾಗ ಅವರ ಕಾರು Read more…

ಸಚಿವರ ಸಹಾಯದಿಂದ ಬದುಕುಳಿದ ಅವಳಿ ಶಿಶುಗಳು: ಕೆಟಿಆರ್​ಗೆ ಅಭಿನಂದನೆಗಳ ಸುರಿಮಳೆ

ತೆಲಂಗಾಣ: ಹುಟ್ಟಿದ ಎಂಟು ದಿನಗಳ ನಂತರ ಪ್ರಾಥಮಿಕ ಇಮ್ಯುನೊ ಡಿಫೀಶಿಯೆನ್ಸಿ ಕಾಯಿಲೆಯಿಂದ ಬಳಲುತ್ತಿದ್ದ ಹಾಗೂ ಉಸಿರಾಟದ ತೊಂದರೆಯಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವಳಿ ಮಕ್ಕಳ ಪ್ರಾಣವನ್ನು Read more…

ಮಗಳಿಗೆ ಕಿಡ್ನಿ ಅವಶ್ಯವಿದೆ ಎಂದು ಕಾರಿನ ಹಿಂದೆ ಬರೆದುಕೊಂಡ ಅಪ್ಪ: ಅಂತೂ ಸಿಕ್ಕರು ದಾನಿಗಳು

ವಾಹನಗಳ ಮುಂದೆ ಅಥವಾ ಹಿಂಭಾಗದಲ್ಲಿ ತಮ್ಮ ಪ್ರೀತಿ ಪಾತ್ರರ ಹೆಸರೋ ಅಥವಾ ಅವರ ಕೃಪೆ, ಇವರ ಆಶೀರ್ವಾದ ಎಂದೆಲ್ಲಾ ಬರೆದುಕೊಳ್ಳುವುದು ಉಂಟು. ಆದರೆ ಮಗಳಿಗೆ ಮೂತ್ರಪಿಂಡದ ಸಮಸ್ಯೆಯಿಂದಾಗಿ ಸಾವು Read more…

ಉದ್ಯೋಗಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಅಭಿನಂದನಾ ಪತ್ರ ಕಳುಹಿಸಿದ ಎಲಾನ್​ ಮಸ್ಕ್…​!

ನ್ಯೂಯಾರ್ಕ್​: ವಿಶ್ವದ ಶ್ರೀಮಂತ ಉದ್ಯಮಿ ಮಸ್ಕ್ ಟ್ವಿಟರ್ ಅನ್ನು ಖರೀದಿಸಿದ ನಂತರ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತ ಆರಂಭಿಸಿದ್ದಾರೆ. ಭಾರತದ ಮೂಲದ ಎಂಜಿನಿಯರ್ಸ್ ಮಾರಾಟ, ಮಾರ್ಕೆಟಿಂಗ್ ಮತ್ತು ಸಂವಹನ Read more…

ಇಂಗ್ಲೆಂಡ್ ನೂತನ ಪ್ರಧಾನಿ ರಿಷಿ ಸುನಕ್ ಗೆ ಕರೆ ಮಾಡಿ ಮೋದಿ ಅಭಿನಂದನೆ

ನವದೆಹಲಿ: ರಿಷಿ ಸುನಕ್ ಅವರು ಯುನೈಟೆಡ್ ಕಿಂಗ್‌ಡಮ್‌ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಅವರಿಗೆ ಪ್ರಧಾನಿ ಮೋದಿ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, Read more…

ಡಾ.ಡಿ. ವೀರೇಂದ್ರ ಹೆಗಡೆ ಪಟ್ಟಾಭಿಷೇಕದ 55ನೇ ವರ್ಧಂತ್ಯುತ್ಸವ: ಧರ್ಮಸ್ಥಳದಲ್ಲಿ ಮನೆ ಮಾಡಿದ ಸಂಭ್ರಮ

ಮಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಪಟ್ಟಾಭಿಷೇಕದ 55 ನೇ ವರ್ಧಂತ್ಯುತ್ಸವ ಇಂದು ಧರ್ಮಸ್ಥಳದಲ್ಲಿ ನಡೆಯಲಿದ್ದು, ಸಂಭ್ರಮ ಸಡಗರ ಮನೆಮಾಡಿದೆ. ಶ್ರೀ ಮಂಜುನಾಥ ಸ್ವಾಮಿ ದೇವಾಲಯ, Read more…

ಅತ್ಯಂತ ಭಾರದ ರಾಕೆಟ್ ಮೂಲಕ 36 ಬ್ರಾಡ್ ಬ್ಯಾಂಡ್ ಉಪಗ್ರಹಗಳ ಯಶಸ್ವಿ ಉಡಾವಣೆ: ಮೋದಿ ಶ್ಲಾಘನೆ

LVM3 M2/OneWeb India-1 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲಾ 36 ಉಪಗ್ರಹಗಳನ್ನು ಉದ್ದೇಶಿತ ಕಕ್ಷೆಗೆ ಸೇರಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಭಾನುವಾರ ಮಾಹಿತಿ ನೀಡಿದೆ. ISRO- Read more…

BREAKING NEWS: ಮಲ್ಲಿಕಾರ್ಜುನ ಖರ್ಗೆಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ Read more…

ಸಣ್ಣ, ಅತಿ ಸಣ್ಣ ರೈತರು, ಜನಸಾಮಾನ್ಯರಿಗೆ ಗುಡ್ ನ್ಯೂಸ್: ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ,  ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ  ಕಲಮು  2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ Read more…

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಗುರುರಾಜ್ ಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಅಭಿನಂದನೆ

ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಪುರುಷರ 61 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೆ ಪ್ರಧಾನಿ ಮೋದಿ Read more…

10 ನೇ ಕ್ಲಾಸ್‌ನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿ ಎಲ್ಲರ ಗಮನ ಸೆಳೆಯಲು ಮಾಡಿದ್ದಾನೆ ಈ ಕೆಲಸ

ಕೇರಳದ ವಿದ್ಯಾರ್ಥಿಯೊಬ್ಬ 10ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಕ್ಕಾಗಿ ತನ್ನನ್ನು ತಾನೇ ಡಿಫರೆಂಟ್‌ ಆಗಿ ಅಭಿನಂದಿಸಿಕೊಂಡಿದ್ದಾನೆ. ತನ್ನ ಮನೆಯ ಹೊರಗೆ ಫ್ಲೆಕ್ಸ್ ಬೋರ್ಡ್ ಅನ್ನು ಹಾಕಿದ್ದಾನೆ. ಇದು ಆ Read more…

KSRTC ಚಾಲಕನ ಪುತ್ರ ಐಪಿಎಸ್‌ ಹುದ್ದೆಗೆ ಆಯ್ಕೆ; ಸಂಸ್ಥೆ ವತಿಯಿಂದ ಸನ್ಮಾನ

ಯುಪಿಎಸ್‌ಸಿ ನಡೆಸಿದ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆ ಅಲಂಕರಿಸಲು ಹೊರಟಿರುವ ಸರ್ಕಾರಿ ಬಸ್ ಚಾಲಕನ ಮಗನ ಯಶೋಗಾಥೆ ಇದು. ಅನುರಾಗ್ ದಾರು ಭಾಲ್ಕಿಯವರು, ಬೀದರ್‌ನ ಜಿಲ್ಲಾ Read more…

BIG BREAKING: ಇತಿಹಾಸ ನಿರ್ಮಿಸಿದ ಭಾರತ ಬ್ಯಾಡ್ಮಿಂಟನ್ ತಂಡಕ್ಕೆ ಮೋದಿ ಪ್ರಶಂಸೆ, 1 ಕೋಟಿ ರೂ. ಬಹುಮಾನ

ನವದೆಹಲಿ: ಥಾಯ್ಲೆಂಡ್‌ ನ ಬ್ಯಾಂಕಾಕ್‌ ನಲ್ಲಿ ನಡೆದ ಪಂದ್ಯಾವಳಿಯ ಫೈನಲ್‌ ನಲ್ಲಿ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಸೋಲಿಸುವ ಮೂಲಕ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ Read more…

ಈ ರಾಶಿಯವರ ಆರ್ಥಿಕ ಸ್ಥಿತಿ ಇರಲಿದೆ ಇಂದು ಉತ್ತಮ

  ಮೇಷ ರಾಶಿ: ನೀವು ಆರೋಗ್ಯ ಸಮಸ್ಯೆಯಿಂದಾಗಿ ಒಂದು ಪ್ರಮುಖ ಕೆಲಸಕ್ಕೆ ಹೋಗಲು ಸಾಧ್ಯವಾಗದಿರುವುದರಿಂದ ಕೆಲವು ಹಿನ್ನಡೆ ಎದುರಿಸುವ ಸಾಧ್ಯತೆಯಿದೆ. ಆದರೆ ನಿಮ್ಮನ್ನು ಮೇಲೆತ್ತಲು ನಿಮ್ಮ ತಾರ್ಕಿಕತೆಯನ್ನು ಬಳಸಿ. Read more…

ಮಾಜಿ ಸಿಎಂ ಯಡಿಯೂರಪ್ಪ ದುಬೈ ಪ್ರವಾಸದ ವೇಳೆ ಜೆಎಸ್ಎಸ್ ಶಾಲೆಗೆ ಭೇಟಿ

ಬೆಂಗಳೂರು: ದುಬೈ ಪ್ರವಾಸದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಜೆಎಸ್ಎಸ್ ಅಂತರರಾಷ್ಟ್ರೀಯ ಶಾಲೆಗೆ ಭೇಟಿ ನೀಡಿ ಅಭಿನಂದನೆ ಸ್ವೀಕರಿಸಿದ್ದಾರೆ. ಜೆಎಸ್ಎಸ್ ಶಾಲೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...