alex Certify ಅಭಿವೃದ್ಧಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

2022 ರ ಮೊದಲ ʼಮನ್ ಕಿ ಬಾತ್ʼ ಜ.30 ರಂದು ಪ್ರಸಾರ

  ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮ ಜನವರಿ 30ರಂದು ನಡೆಯಲಿದೆ. ಜನವರಿ 30 ರಂದು ಬೆಳಿಗ್ಗೆ 11:30 ಕ್ಕೆ, ಮಾಸಿಕ ರೇಡಿಯೊ ಕಾರ್ಯಕ್ರಮ `ಮನ್ Read more…

BIG NEWS: ಸೂಪರ್ 30 ಯೋಜನೆಯಡಿ ಜಿಲ್ಲೆಗೊಂದು ಐಐಟಿ ಮಾದರಿ ಇಂಜಿನಿಯರಿಂಗ್ ಕಾಲೇಜು ಅಭಿವೃದ್ಧಿ

ಬೆಳಗಾವಿ(ಸುವರ್ಣ ಸೌಧ): ಅವಿಷ್ಕಾರ ತಂತ್ರಜ್ಞಾನಕ್ಕೆ ಒತ್ತು ನೀಡುವ ಐಐಟಿ ಮಾದರಿಯಲ್ಲಿ ಜಿಲ್ಲೆಗೊಂದು ಇಂಜನಿಯರಿಂಗ್ ಕಾಲೇಜುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮೇಲ್ಮನೆಗೆ ತಿಳಿಸಿದ್ದಾರೆ. ವಿಧಾನ Read more…

ಗ್ರಾಮೀಣ ಜನತೆಗೆ ಸಿಎಂ ಮತ್ತೊಂದು ಗುಡ್ ನ್ಯೂಸ್

ಹಾವೇರಿ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಅನೇಕ ಸೇವೆಗಳನ್ನು ಲಭ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಬೆಂಗಳೂರು ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಪಿ.ಆರ್. ರಮೇಶ್ Read more…

ಸಸಿಗಳ ಬೆಳವಣಿಗೆಯನ್ನೇ ಹೈಜಾಕ್ ಮಾಡುವ ಪರಾವಲಂಬಿಗಳ ರಹಸ್ಯ ಬೇಧಿಸಿದ ವಿಜ್ಞಾನಿಗಳು

ಬ್ಯಾಕ್ಟೀರಿಯಲ್ ಪ್ಯಾರಾಸೈಟ್‌ಗಳ ಮೂಲಕ ವಯಸ್ಸಾಗುವ ಪ್ರಕ್ರಿಯೆಯನ್ನು ನಿಧಾನವಾಗಿಸುವ ವಿಧಾನದ ಹಿಂದಿನ ರಹಸ್ಯವನ್ನು ಬ್ರಿಟನ್‌ನ ಜಾನ್ಸ್ ಇನ್ನೆಸ್ ಕೇಂದ್ರದ ಸಂಶೋಧಕರು ಪತ್ತೆ ಮಾಡಿದ್ದಾರೆ. ನಾರ್ವಿಚ್‌‌ನ ಸೈನ್ಸ್‌ಬರಿ ಪ್ರಯೋಗಾಲಯ, ವಜೆನಿಂಗೆನ್ ವಿವಿ Read more…

BIG NEWS: ʼಪಾಂಚಜನ್ಯʼದಲ್ಲಿ ಪ್ರಕಟವಾದ ಇನ್ಫೋಸಿಸ್‌ ಕುರಿತ ಲೇಖನಕ್ಕೆ RSS ಸ್ಪಷ್ಟನೆ

ತನ್ನ ಮುಖವಾಣಿ ’ಪಾಂಚಜನ್ಯ’ದ ಲೇಖನವೊಂದರಲ್ಲಿ ಸಾಫ್ಟ್‌ವೇರ್‌ ದಿಗ್ಗಜ ಇನ್ಫೋಸಿಸ್‌ ವಿರುದ್ಧ ದೇಶದ ಆರ್ಥಿಕತೆಗೆ ಹಾನಿ ಮಾಡುತ್ತಿರುವ ಗಂಭೀರ ಆಪಾದನೆ ಮಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಇದೀಗ ಈ Read more…

ಮರಗಳಿಗೆ ಕೊಡಲಿ ಬೀಳುವುದನ್ನು ತಪ್ಪಿಸಲು ಪರಿಸರ ಪ್ರಿಯನಿಂದ ’ಪರಮೇಶ್ವರ’ನಿಗೆ ಮೊರೆ

ಉದ್ದೇಶಿತ ರಸ್ತೆ ನಿರ್ಮಾಣ ಕಾಮಗಾರಿಗೆ ಮರಗಳನ್ನು ಕಡಿಯುವುದನ್ನು ತಪ್ಪಿಸಲು ಮುಂದಾದ ಛತ್ತೀಸ್‌ಘಡದ ಪರಿಸರ ಕಾರ್ಯಕರ್ತರೊಬ್ಬರು ಮರಗಳ ಮೇಲೆ ಪರಮೇಶ್ವರನ ಫೋಟೋಗಳನ್ನು ಅಂಟಿಸುತ್ತಿದ್ದಾರೆ. “ಯೋಜನೆಗೆಂದು ಬರೀ 2,900 ಮರಗಳನ್ನು ಕಡಿಯುವುದಾಗಿ Read more…

ಬಳಸಿ ಬಿಸಾಡಿದ ಮಾಸ್ಕ್‌ನಿಂದ ಹುಟ್ಟುತ್ತೆ ತರಕಾರಿ ಗಿಡ….!

ಕೊರೊನಾ‌ ವಿಪರೀತವಾಗುತ್ತಿದೆ, ಮಾಸ್ಕ್ ಬಳಕೆ ಕೂಡ ಕಡ್ಡಾಯವಾಗುತ್ತಿದೆ. ಬಳಸಿದ ಮಾಸ್ಕ್ ತ್ಯಾಜ್ಯವಾಗುತ್ತಿದೆ. ಇಲ್ಲೊಬ್ಬ ಕ್ರಿಯಾಶೀಲವಾಗಿ ಚಿಂತಿಸುವ ಸಾಮಾಜಿಕ‌ ಕಾರ್ಯಕರ್ತ, ಉದ್ಯಮಿ ಮಾಸ್ಕ್‌ಗೆ ಹೊಸ ಆಯಾಮ ನೀಡಿದ್ದಾರೆ. ಬಳಸಿದ ಮಾಸ್ಕ್ Read more…

‘ಬಾಂಬೆ ಸದಸ್ಯರ’ ಕ್ಷೇತ್ರ ಭೂಲೋಕದ ಸ್ವರ್ಗಗಳಾಗಿವೆಯೇ? ಸಿಎಂ ಯಡಿಯೂರಪ್ಪಗೆ ಮಾಜಿ ಸಿಎಂ HDK ತಿರುಗೇಟು

ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇತ್ತೀಚೆಗೆ ಪ್ರಚಾರಸಭೆಯಲ್ಲಿ ಹೇಳಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗದಿಂದ ಯಡಿಯೂರಪ್ಪ Read more…

ಸಕಲ ಜಾತಕ ದೋಷ ನಿವಾರಣೆಗೆ ʼಭೀಷ್ಮ ಏಕಾದಶಿʼಯಾದ ಇಂದು ವಿಷ್ಣುವನ್ನು ಈ ರೀತಿ ಪೂಜಿಸಿ

ಇಂದು ಭೀಷ್ಮ ಏಕಾದಶಿ ಇದೆ. ಇಂದು ವಿಷ್ಣುವನ್ನು ಈ ರೀತಿ ಪೂಜಿಸಿದರೆ ಸಕಲ ಜಾತಕ ದೋಷಗಳು, ಕಳೆದು ಜೀವನದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ವೃದ್ಧಿಯನ್ನು ಕಾಣುತ್ತೀರಿ. ಇಂದು ವಿಷ್ಣುವಿಗೆ 3 Read more…

ಸೈನಿಕರಿಗಾಗಿ ಹಾಡು ಹಾಡಿದ ಕೇಂದ್ರ ಸಚಿವ….!

ಗಡಿ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ತೆರಳಿದ್ದ ಕೇಂದ್ರ ಸಚಿವರು, ಅಲ್ಲಿದ್ದ ಸೈನಿಕರನ್ನು ಸಂತೋಷಪಡಿಸುವುದಕ್ಕಾಗಿ ಹಾಡು ಹಾಡಿದ್ದಾರೆ. ಕೇಂದ್ರ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕಿರಣ್ Read more…

ಭಾರತದ ಆರ್ಥಿಕತೆ ಬಗ್ಗೆ ಐಎಂಎಫ್ ಹೇಳಿದೆ ಖುಷಿ ಸುದ್ದಿ….!

ನವದೆಹಲಿ: ಇಂಟರ್ ನ್ಯಾಶನಲ್ ಮಾನಿಟರಿ ಫಂಡ್ (ಐಎಂಎಫ್) ಮಾಹಿತಿಯಂತೆ ಭಾರತದ ಆರ್ಥಿಕತೆ 2021 ರಲ್ಲಿ ಶೇ. 11.5 ಬೆಳವಣಿಗೆ ಕಂಡಿದೆ. ಕೋವಿಡ್ ನಂತರ ಆರ್ಥಿಕತೆಯ ಅಭಿವೃದ್ಧಿ ಜಿಗಿತ ಕಂಡಿದ್ದು Read more…

ಉದ್ಯೋಗ ಕ್ಷೇತ್ರದ ಚೇತರಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಕೊರೊನಾ ಲಾಕ್ ಡೌನ್ ನಿಂದ ಅತಂತ್ರವಾಗಿದ್ದ ಔದ್ಯೋಗಿಕ ಕ್ಷೇತ್ರ ಡಿಸೆಂಬರ್ ಮೊದಲ ಮೂರು ವಾರಗಳಲ್ಲಿ ಚೇತರಿಕೆ ಕಂಡಿದೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ವಿಶ್ಲೇಷಣೆ, Read more…

BIG NEWS: ಬೆರಳಚ್ಚಿನಿಂದ ಮಾಹಿತಿ ರವಾನೆ ಮಾಡುವ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಭಾರತ ಮೂಲದ ಸಂಶೋಧಕರು

ಕೇವಲ ಬೆರಳಚ್ಚಿನ ನೆರವಿನಿಂದಲೇ ಇಬ್ಬರು ವ್ಯಕ್ತಿಗಳ ನಡುವೆ ಕಾರ್ಡ್/ಸ್ಮಾರ್ಟ್‌ಫೋನ್, ರೀಡರ್‌ ಅಥವಾ ಸ್ಕ್ಯಾನರ್‌ಗಳ ಮೂಲಕ ಮಾಹಿತಿ ರವಾನೆ ಮಾಡುವ ಆವಿಷ್ಕಾರವನ್ನು ಅಮೆರಿಕದಲ್ಲಿರುವ ಭಾರತ ಮೂಲದ ಸಂಶೋಧಕರು ಕಂಡು ಹಿಡಿದಿದ್ದಾರೆ. Read more…

ಬಿಗ್‌ ನ್ಯೂಸ್: ಕೊರೊನಾ ಲಸಿಕೆ ಸಂಶೋಧನೆ ಕುರಿತ ಪ್ರಶ್ನೆಗಳಿಗೆ ವಿಜ್ಞಾನಿಗಳಿಂದ ಉತ್ತರ

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಪ್ರಸ್ತುತ 150ಕ್ಕೂ ಹೆಚ್ಚು ಕೋವಿಡ್ -19 ಲಸಿಕೆಗಳು ಅಭಿವೃದ್ಧಿ ಹಂತದಲ್ಲಿದ್ದು, ಬಹುತೇಕ ಕ್ಲಿನಿಕಲ್ ಪ್ರಯೋಗದ ಕೊನೆ ಹಂತದಲ್ಲಿವೆ. ಈ ವೇಳೆ ಕೋವಿಡ್ -19 Read more…

ಬರೋಬ್ಬರಿ 1650 ಎಕರೆ ಅರಣ್ಯ ದತ್ತು ಪಡೆದ ‘ಬಾಹುಬಲಿ’ ಪ್ರಭಾಸ್

ಹೈದರಾಬಾದ್: ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ತಮ್ಮ ತಂದೆ ದಿ.ಯು.ವಿ.ಎಸ್. ರಾಜು ಸ್ಮರಣಾರ್ಥ 1650 ಎಕರೆ ವಿಸ್ತೀರ್ಣದ ಅರಣ್ಯವನ್ನು ದತ್ತು ಪಡೆದುಕೊಂಡಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಗ್ರೀನ್ ಇಂಡಿಯಾ ಚಾಲೆಂಜ್ Read more…

ರಾಮ ಮಂದಿರದಿಂದ ಧಾರ್ಮಿಕ ಪ್ರವಾಸಕ್ಕೆ ಸಿಗಲಿದೆ ಉತ್ತೇಜನ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮದ ಬೊಕ್ಕಸ ತುಂಬಲಿದೆ. ಅಯೋಧ್ಯೆ ಸುತ್ತಮುತ್ತಲ ಪ್ರವಾಸಿ ಸ್ಥಳಗಳಿಗೂ ಪ್ರವಾಸಿಗರ ಭೇಟಿ ಹೆಚ್ಚಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಒತ್ತು Read more…

ಶೀಘ್ರ ಕೊರೋನಾ ತಡೆ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ʼಬಿಗ್ ಶಾಕ್ʼ

ನವದೆಹಲಿ: ಕೊರೊನಾ ಸೋಂಕು ತಡೆಗೆ ಶೀಘ್ರದಲ್ಲೇ ಲಸಿಕೆ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. 2021 ರ ಮೊದಲು ಕೊರೋನಾ ತಡೆ ಲಸಿಕೆ ಅಭಿವೃದ್ಧಿ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ Read more…

ಆಷಾಢ ಪೂರ್ಣಿಮೆ ಅಂಗವಾಗಿ ಮೋದಿ ಮಾತು: ಮಹತ್ವದ ಮಾಹಿತಿ

ನವದೆಹಲಿ: ಆಷಾಢ ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದು, ಗುರುಗಳನ್ನು ಸ್ಮರಿಸುವ ದಿನವೇ ಗುರುಪೂರ್ಣಿಮೆಯಾಗಿದೆ ಎಂದು ಹೇಳಿದ್ದಾರೆ. ಭಗವಾನ್ ಬುದ್ಧ ದೇಶಕ್ಕೆ ಶಾಂತಿ ಸಂದೇಶ ಸಾರಿದರು. ಬೌದ್ಧ ಧರ್ಮ Read more…

ಕೊರೊನಾ ನಿಯಂತ್ರಣಕ್ಕಾಗಿ ಬೆಂಗಳೂರು ಸಂಸ್ಥೆಯಿಂದ ಸ್ವಯಂ ಚಾಲಿತ ಟನಲ್…!

ವಿಶ್ವದಲ್ಲಿ ಕೊರೋನಾ ಕಾಣಿಸಿಕೊಂಡಾಗಿನಿಂದ ದಿನಕ್ಕೊಂದು ಆವಿಷ್ಕಾರ ನಡೆಯುತ್ತಲೇ ಇದೆ. ಅದರಲ್ಲೂ ಕೊರೋನಾದಿಂದ ತಪ್ಪಿಸಿಕೊಳ್ಳಲು ಅಗತ್ಯವಿರುವ ವಿಷಯಕ್ಕೆ ಸಂಬಂಧಿಸಿದಂತೆ ನೂರಾರು ಅನ್ವೇಷಣೆಗಳು ನಡೆದಿದ್ದು, ಇದೀಗ ಬೆಂಗಳೂರಿನ ಯುವಕರ ತಂಡ ರೋಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...