alex Certify ಅಭ್ಯರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSET ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ಪ್ರಕಟ

ಬೆಂಗಳೂರು: KSET-24 ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿಯನ್ನು KEA ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಕೋರಲಾಗಿದೆ. Read more…

ಕೆಎಎಸ್ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪರೀಕ್ಷಾ ಪೂರ್ವ ತರಬೇತಿ

ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ನಡೆಸುವ ಕೆ.ಎ.ಎಸ್. ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಡಿ.9 ರಿಂದ 19 ರವರೆಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಾಗುವುದು. ದಾವಣಗೆರೆ ಜಿಲ್ಲಾ Read more…

150 ಪಿಡಿಒ ಹುದ್ದೆಗೆ 3.86 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ, ನಾಳೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ Read more…

ನಾಳೆ ಕೆ -ಸೆಟ್ ಪರೀಕ್ಷೆ: 1.05 ಲಕ್ಷ ಅಭ್ಯರ್ಥಿಗಳ ನೋಂದಣಿ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಅರ್ಹತಾ ಪರೀಕ್ಷೆ(ಕೆ-ಸೆಟ್) ನವೆಂಬರ್ 24ರ ಭಾನುವಾರ ನಡೆಯಲಿದೆ. 1.05 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 41 Read more…

ರೈಲ್ವೇ ನೇಮಕಾತಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ

ಆರ್‌ಆರ್‌ಬಿ(ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ Read more…

ಜಾರ್ಖಂಡ್ ವಿಧಾನಸಭಾ ಚುನಾವಣೆ: ಇಂದು ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ

ರಾಂಚಿ: ಬಿಗಿ ಭದ್ರತೆಯ ನಡುವೆ ಬುಧವಾರ ಜಾರ್ಖಂಡ್‌ನಲ್ಲಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಣಕು ಮತದಾನದ ನಂತರ ಮತದಾನ ಪ್ರಾರಂಭವಾಗಲಿದೆ. ಎಲ್ಲಾ ಮೂಲಭೂತ ಸೌಕರ್ಯಗಳು ಸೇರಿದಂತೆ Read more…

ಉಪ ಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

ಬಳ್ಳಾರಿ: 95-ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ Read more…

ಸುಗಮವಾಗಿ ನಡೆದ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ: ಶೇ. 80ರಷ್ಟು ಮಂದಿ ಹಾಜರಿ

ಬೆಂಗಳೂರು: ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ(VAO) ಹುದ್ದೆಗಳ ನೇಮಕಾತಿಗೆ ರಾಜ್ಯಾದ್ಯಂತ ಭಾನುವಾರ ನಡೆದ ಲಿಖೀತ ಪರೀಕ್ಷೆ ಎಲ್ಲೆಡೆ ಸುಗಮವಾಗಿ ನಡೆದಿದೆ. ಶೇಕಡ 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. Read more…

ಪಿಜಿ ಆಯುಷ್ ಕೋರ್ಸ್ ಪ್ರವೇಶ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅ. 28 ರಿಂದ ದಾಖಲೆ ಪರಿಶೀಲನೆ

PGAYUSH- 24 ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅ.28ರಿಂದ 30ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯಲಿದೆ. BNYS ನ ಎಲ್ಲ rankನ ಅಭ್ಯರ್ಥಿಗಳಿಗೆ Read more…

ಸಿಇಟಿ ಸೀಟು ಹಂಚಿಕೆಯಾದರೂ ಕಾಲೇಜುಗಳಿಗೆ ಪ್ರವೇಶ ಪಡೆಯದ 2348 ವಿದ್ಯಾರ್ಥಿಗಳಿಗೆ ಶೋಕಾಸ್ ನೋಟಿಸ್

ಬೆಂಗಳೂರು: ಯುಜಿ ಸಿಇಟಿ ಎರಡನೇ ಮುಂದುವರೆದ ಸುತ್ತಿನಲ್ಲಿ ಸೀಟು ಹಂಚಿಕೆಯಾದರೂ ಸಂಬಂಧಿಸಿದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳದ ಒಟ್ಟು 2348 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಕಾರಣ ಕೇಳಿ Read more…

PG AYUSH-2024: ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹರಿಂದ ಕೆಇಎ ಅರ್ಜಿ ಆಹ್ವಾನ

PG AYUSH-2024 ಕೋರ್ಸುಗಳ ಪ್ರವೇಶಕ್ಕೆ ಅರ್ಹರಿಂದ KEA ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಿದೆ. ಅ.24ರ ಸಂಜೆ 4ಗಂಟೆ ಒಳಗೆ ಅರ್ಜಿ ಸಲ್ಲಿಸಬೇಕು. ಅದೇ ದಿನ 6 ಗಂಟೆ Read more…

ಇಂದು ಬೆಳಿಗ್ಗೆ 8ರಿಂದ ವಿಧಾನ ಪರಿಷತ್ ಉಪಚುನಾವಣೆ ಮತದಾನ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ ಮತದಾನ ಇಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು Read more…

UG ವೈದ್ಯಕೀಯ ಪ್ರವೇಶ ಅಭ್ಯರ್ಥಿಗಳಿಗೆ ಮಾಪ್ ಆಪ್ ಸುತ್ತಿನ ಬಗ್ಗೆ ನವೀಕೃತ ಮಾಹಿತಿ

ಯುಜಿನೀಟ್ 2024ರ ವೈದ್ಯಕೀಯ ಮಾಪ್ ಅಪ್ ಸುತ್ತಿನಲ್ಲಿ ವೈದ್ಯಕೀಯ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಶುಲ್ಕ ಪಾವತಿಯ ನಂತರ ನೇರವಾಗಿ ಸಂಬಂಧಿಸಿದ ಕಾಲೇಜಿನಲ್ಲಿ ಪ್ರವೇಶ ಪಡೆಯುವುದು. ಮೂಲ ರಾಖಲೆಗಳನ್ನು ಪ್ರವೇಶಾತಿ Read more…

BREAKING: ಮಹಾರಾಷ್ಟ್ರ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಾಗ್ಪುರ ಸೌತಿ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ರಾಜ್ಯ ಬಿಜೆಪಿ Read more…

ಕಾರ್ಮಿಕರ ಮಂಡಳಿಯಲ್ಲಿ 186 ಹುದ್ದೆಗಳ ಭರ್ತಿ: ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ 186 ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಲಾದ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು Read more…

ಚನ್ನಪಟ್ಟಣದಿಂದ ಡಿ.ಕೆ. ಸುರೇಶ್: ಇಲ್ಲಿದೆ ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಮತ್ತೊಂದು ಪ್ರತಿಷ್ಠೆಯ ಕದನಕ್ಕೆ ಅಖಾಡ ಸಜ್ಜಾಗಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. Read more…

ಯುಜಿ ಸಿಇಟಿ, ನೀಟ್ ಅಭ್ಯರ್ಥಿಗಳೇ ಗಮನಿಸಿ: ಸೀಟು ಹಂಚಿಕೆ ಬಗ್ಗೆ ಕೆಇಎ ಮುಖ್ಯ ಮಾಹಿತಿ

ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳು – ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್) ಬಿ-ಫಾರ್ಮ್, ಫಾರ್ಮ್-ಡಿ ಮುಂತಾದ ಕೋರ್ಸುಗಳ ಎರಡನೇ Read more…

ಪಿಎಸ್ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅ. 3 ಗುರುವಾರ PSI ನೇಮಕ ಪರೀಕ್ಷೆ ನಿಗದಿ

ಬೆಂಗಳೂರು: ರಾಜ್ಯದಲ್ಲಿ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 22ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದೂಡಿದ ಪರೀಕ್ಷೆಯನ್ನು ಈ ಮೊದಲು ಸೆ. 28 ರಂದು Read more…

KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಚಾಲನಾ Read more…

4 ಸಾವಿರಕ್ಕೂ ಅಧಿಕ ಪೊಲೀಸ್ ಹುದ್ದೆಗಳ ನೇಮಕಾತಿ: ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ

ಶಿವಮೊಗ್ಗ: ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದ್ದಾರೆ. 2022 -23ನೇ ಸಾಲಿನ ನಾಗರಿಕ Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ ಚಾಯ್ಸ್ ದಾಖಲಿಸಲು ಅವಕಾಶ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆಪ್ಟೆಂಬರ್ 4ರಂದು ಮಧ್ಯಾಹ್ನ 12 ಗಂಟೆಯವರೆಗೆ Read more…

ಸೆ. 22ರಂದು 402 ಪಿಎಸ್ಐ ಹುದ್ದೆಗೆ ಲಿಖಿತ ಪರೀಕ್ಷೆ: ಸೆ. 29 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಸೆಪ್ಟೆಂಬರ್ 22 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಕೈಗೊಂಡಿದೆ. ಒಟ್ಟು 66,000 Read more…

ಕೆಎಎಸ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಆನ್ಸರ್ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ಸೆ. 4 ಕೊನೆ ದಿನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ:27-08-2024ರಂದು ನಡೆಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ(ಆರ್.ಪಿ.ಸಿ.ವೃಂದ ಮತ್ತು ಹೈ.ಕ. ವೃಂದ) ಪೂರ್ವಭಾವಿ ಪರೀಕ್ಷೆಯ ಪತ್ರಿಕೆ-1 (ವಿಷಯ Read more…

BIG NEWS: ಇಂದು ರಾಜ್ಯದ 564 ಕೇಂದ್ರಗಳಲ್ಲಿ ಭಾರಿ ಬಿಗಿ ಭದ್ರತೆಯಲ್ಲಿ ಕೆಎಎಸ್ ಪರೀಕ್ಷೆ: 2.10 ಲಕ್ಷ ಅಭ್ಯರ್ಥಿಗಳ ನೋಂದಣಿ

ಬೆಂಗಳೂರು: ಪರೀಕ್ಷೆ ಮುಂದೂಡಿಕೆ ಒತ್ತಾಯದ ನಡುವೆಯೂ ಆಗಸ್ಟ್ 27 ರಂದು ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಉಪ ಕೇಂದ್ರಗಳು ಸೇರಿ 564 ಪರೀಕ್ಷಾ ಕೇಂದ್ರಗಳಲ್ಲಿ ಕೆಎಎಸ್ Read more…

ರಾಜ್ಯಸಭಾ ಉಪ ಚುನಾವಣೆ: 9 ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ, ರವನೀತ್ ಬಿಟ್ಟು, ಜಾರ್ಜ್ ಕುರಿಯನ್ ಕಣಕ್ಕೆ

ನವದೆಹಲಿ: ಬಿಜೆಪಿ ವಿವಿಧ ರಾಜ್ಯಗಳಿಂದ ರಾಜ್ಯಸಭಾ ಉಪಚುನಾವಣೆಗೆ 9 ಅಭ್ಯರ್ಥಿಗಳ ಹೆಸರನ್ನು ಸೆಪ್ಟೆಂಬರ್ 3 ರಂದು ಪ್ರಕಟಿಸಿದೆ. ರಾಜಸ್ಥಾನದಿಂದ ಕೇಂದ್ರ ಸಚಿವರಾದ ರವನೀತ್ ಸಿಂಗ್ ಬಿಟ್ಟು ಮತ್ತು ಮಧ್ಯಪ್ರದೇಶದಿಂದ Read more…

ಯುಜಿ ನೀಟ್ ವೈದ್ಯಕೀಯ ಕೋರ್ಸುಗಳ ನೋಂದಣಿಗೆ ಕೆಇಎ ಕೊನೆ ಅವಕಾಶ

ಬೆಂಗಳೂರು: ವೈದ್ಯಕೀಯ ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಯುಜಿ ನೀಟ್ ಅಭ್ಯರ್ಥಿಗಳು ನೋಂದಣಿ ಮಾಡಿ ತಮ್ಮ ನೀಟ್ ರೋಲ್ ನಂಬರ್ ನಮೂದಿಸಲು ಕರ್ನಾಟಕ ಪರೀಕ್ಷಾ Read more…

ಆ. 27ರಂದು ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಆಗಸ್ಟ್ 27ರಂದು ರಾಜ್ಯಾದ್ಯಂತ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಬಾವಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ Read more…

ಪಿಯುಸಿ, ಪದವೀಧರರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆ.19 ರಂದು ನೇರ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ಇವರ ವತಿಯಿಂದ  ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, Read more…

ಯುಜಿ ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆ. 12, 13 ರಂದು ದಾಖಲಾತಿ ಪರಿಶೀಲನೆ

ಬೆಂಗಳೂರು: ಯುಜಿ ನೀಟ್ -2024ಕ್ಕೆ ಹೊಸದಾಗಿ ನೋಂದಾಯಿಸಿದ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪ್ರಾಧಿಕಾರದ ವೆಬ್ಸೈಟ್ ನ ಲಿಂಕ್ ಮೂಲಕ ಪರಿಶೀಲನಾ ಪತ್ರ ಡೌನ್ಲೋಡ್ ಮಾಡಿಕೊಳ್ಳಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...