alex Certify ಅಭ್ಯರ್ಥಿಗಳು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಯುಜಿ ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆ. 12, 13 ರಂದು ದಾಖಲಾತಿ ಪರಿಶೀಲನೆ

ಬೆಂಗಳೂರು: ಯುಜಿ ನೀಟ್ -2024ಕ್ಕೆ ಹೊಸದಾಗಿ ನೋಂದಾಯಿಸಿದ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪ್ರಾಧಿಕಾರದ ವೆಬ್ಸೈಟ್ ನ ಲಿಂಕ್ ಮೂಲಕ ಪರಿಶೀಲನಾ ಪತ್ರ ಡೌನ್ಲೋಡ್ ಮಾಡಿಕೊಳ್ಳಲು Read more…

‘ನೀಟ್’ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರೋಲ್ ನಂಬರ್ ದಾಖಲಿಸಲು ಇಂದು ಲಿಂಕ್ ಬಿಡುಗಡೆ

ಬೆಂಗಳೂರು: ಯುಜಿ ಸಿಇಟಿಗೆ ಅರ್ಜಿ ಸಲ್ಲಿಸಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಆಗಸ್ಟ್ 5ರಂದು ಲಿಂಕ್ ಬಿಡುಗಡೆ ಮಾಡುವುದಾಗಿ Read more…

ವೈದ್ಯಕೀಯ ಕೋರ್ಸ್ ‘ನೀಟ್’ ಅರ್ಹತಾ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ 2024ರಲ್ಲಿ ನೀಟ್ ಪರೀಕ್ಷೆ ಬರೆದು ಅರ್ಹತೆ ಪಡೆದ ರಾಜ್ಯದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ Read more…

545 ಪಿಎಸ್ಐ ಹುದ್ದೆಗಳ ಆಯ್ಕೆ ಪಟ್ಟಿ ವಿಳಂಬ; ಗೃಹ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು

ಬೆಂಗಳೂರು: 545 ಪಿಎಸ್ ಐ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದ ಅಭ್ಯರ್ಥಿಗಳು ರಕ್ತದಲ್ಲಿ ಪತ್ರಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಸ್ ಐ ಹುದ್ದೆಗಳ Read more…

ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ: ಜು. 4ರಿಂದ ದಾಖಲಾತಿ ಪರಿಶೀಲನೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಮಾಹಿತಿಯನ್ನು ಪ್ರಕಟಿಸಿದ್ದು, ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4 ರಿಂದ 6ರ ಒಳಗೆ ಮಲ್ಲೇಶ್ವರದ ಕಚೇರಿಗೆ Read more…

ಯುಜಿ -ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ

ಬೆಂಗಳೂರು: ಯುಜಿ ಸಿಇಟಿ -2024 ದಾಖಲೆಗಳನ್ನು ಆನ್ಲೈನ್ ಮೂಲಕ ಪರಿಶೀಲಿಸುವ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ Read more…

ಆಹಾರ ನಿಗಮ, ಎಂಎಸ್ಐಎಲ್ ಸೇರಿ 5 ನಿಗಮ -ಮಂಡಳಿ ನೇಮಕಾತಿ 684 ಹುದ್ದೆಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಐದು ನಿಗಮ ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ -ನವಂಬರ್ ನಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

ಜೂನ್ 30ರಂದು ಟಿಇಟಿ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಿದ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ Read more…

KPSC, KEA ಸೇರಿ ಒಂದೇ ದಿನ ಹಲವು ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC), ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA), ಸಿಬಿಎಸ್ಇ, ಯುಪಿಎಸ್‌ಸಿ ಮೊದಲಾದ ಸಂಸ್ಥೆಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕಗಳಂದು ನಿಗದಿಯಾಗಿರುವುದರಿಂದ Read more…

ಮೇಲ್ಮನೆ ಚುನಾವಣೆ: 6 ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಎರಡು ದಿನಗಳ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಕಣದಲ್ಲಿರುವ 78 ಅಭ್ಯರ್ಥಿಗಳ Read more…

KPSC ಯಿಂದ ಮುಖ್ಯ ಮಾಹಿತಿ: ಇಲಾಖಾ ಪರೀಕ್ಷೆ ದಿನಾಂಕ ಘೋಷಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ವಿವಿಧ ದಿನಾಂಕಗಳಂದು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ. ಜೂನ್ 7ರಿಂದ 9ರ ವರೆಗೆ ರಾಜ್ಯದ ಎಲ್ಲಾ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆ ಸಂಜೆಯೊಳಗೆ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ -2024ರ ಸಿಬಿಎಸ್ಇ, ಸಿ.ಐ.ಎಸ್.ಸಿ.ಇ., ಐಜಿಸಿಎಸ್ಇ ಅಂಕಗಳನ್ನು ಮೇ 28ರ ಸಂಜೆ 5:30 ರೊಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. 12ನೇ ತರಗತಿಯನ್ನು ಸಿಬಿಎಸ್ಇ(ಜಮ್ಮು ಮತ್ತು Read more…

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ. ಸೋಮವಾರ ಒಟ್ಟು 12 ಮಂದಿ Read more…

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 76 ಅಭ್ಯರ್ಥಿಗಳು

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಶುಕ್ರವಾರ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಸಲಾಗಿದೆ. ಐದು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 76 ನಾಮಪತ್ರಗಳು ಮಾನ್ಯವಾಗಿವೆ. 19 ನಾಮಪತ್ರಗಳು ತಿರಸ್ಕೃತಗೊಂಡಿದೆ. Read more…

ವಿಧಾನ ಪರಿಷತ್ ಚುನಾವಣೆ: 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿವೆ. Read more…

ರಂಗೇರಿದ ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಭರಾಟೆ

ಬೆಂಗಳೂರು: ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆಯಾಗಿವೆ. Read more…

ವಿಧಾನ ಪರಿಷತ್ ಚುನಾವಣೆಗೆ 40 ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಇದುವರೆಗೆ 29 ಅಭ್ಯರ್ಥಿಗಳಿಂದ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more…

ಮತದಾರರ ಮನವೊಲಿಕೆಗೆ ಇಂದು ಕೊನೆ ಹಂತದ ಕಸರತ್ತು

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. ಸೋಮವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ Read more…

ಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 14 ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಬೆಂಗಳೂರು Read more…

2ನೇ ಹಂತ: 45 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: 227 ಮಂದಿ ಕಣದಲ್ಲಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾದ ಸೋಮವಾರ 45 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ Read more…

ಹುಸಿಯಾಯ್ತು ಬಿಜೆಪಿ ನಿರೀಕ್ಷೆ: ಕಣದಲ್ಲೇ ಉಳಿದ ಈಶ್ವರಪ್ಪ: ಶಿವಮೊಗ್ಗ ಕಣದಲ್ಲಿ 23 ಅಭ್ಯರ್ಥಿಗಳು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬಿಜೆಪಿ Read more…

ಇಂದು, ನಾಳೆ ಸಿಇಟಿ ಪರೀಕ್ಷೆ: ಇಂಗ್ಲಿಷ್, ಕನ್ನಡದಲ್ಲೂ ಪ್ರಶ್ನೆಪತ್ರಿಕೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ಸಿಇಟಿ Read more…

ಅಭ್ಯರ್ಥಿಗಳ ಅಫಿಡವಿಟ್ ನಲ್ಲಿರುವ ಮಾಹಿತಿ ತಿಳಿಯಲು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ಧಾರವಾಡ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರದೊಂದಿಗೆ ಸಲ್ಲಿಸಿದ ಅಭ್ಯರ್ಥಿಗಳ ಅಫಿಡವೀಟ್‍ಗಳನ್ನು ನಾಮಪತ್ರ ಸಲ್ಲಿಸಿದ ದಿನದಂದೇ ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಮತ್ತು ಚುನಾವಣಾ ಆಯೋಗದ ವೆಬ್‍ಸೈಟ್‍ದಲ್ಲಿ ಪ್ರಕಟಿಸಲಿದ್ದು, ಸಾರ್ವಜನಿಕರು Read more…

ರಾಜ್ಯದ 700 ಕೇಂದ್ರಗಳಲ್ಲಿ ನಾಳೆಯಿಂದ ಎರಡು ದಿನ ಸಿಇಟಿ ಪರೀಕ್ಷೆ

ಬೆಂಗಳೂರು: ರಾಜ್ಯದ 700ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಸಿಇಟಿ ಪರೀಕ್ಷೆ ನಡೆಯಲಿದೆ. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ನಡೆಸುವ 2024ರ ಸಾಮಾನ್ಯ ಪ್ರವೇಶ Read more…

ಡೌನ್ಲೋಡ್ ಆಗದ ಸಿಇಟಿ ಪರೀಕ್ಷೆ ಪ್ರವೇಶ ಪತ್ರ: ಅಭ್ಯರ್ಥಿಗಳ ಆಕ್ರೋಶ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಪರೀಕ್ಷೆಯ ಪ್ರವೇಶ ಪತ್ರಗಳು ಡೌನ್ಲೋಡ್ ಆಗುತ್ತಿಲ್ಲ ಎಂದು Read more…

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ: 60 ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತವಾಗಿವೆ. ಒಟ್ಟು 276 Read more…

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿ ಫಾರಂ ವಿತರಿಸಿದ್ದಾರೆ. ಉಡುಪಿ -ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಹಾಗೂ Read more…

ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಾಕಿ ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ನಾಯಕರು ಫೈನಲ್ ಮಾಡಿದ್ದಾರೆ. ತೀವ್ರ ಪೈಪೋಟಿ ಇರುವ ಮತ್ತು ಆಕಾಂಕ್ಷಿಗಳು ಹೆಚ್ಚಾಗಿರುವ ಕೋಲಾರ, ಚಿಕ್ಕಬಳ್ಳಾಪುರ, Read more…

ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಕುಮಾರಸ್ವಾಮಿ: ವಾಪಸ್ ಬಂದ ಬಳಿಕ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಚೆನ್ನೈಗೆ ತೆರಳಲಿದ್ದಾರೆ. ಆರೋಗ್ಯ ತಪಾಸಣೆ, ಪರೀಕ್ಷೆಗಳ ನಂತರ ಮಾರ್ಚ್ 21ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಅವರು ಚಿಕಿತ್ಸೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...