alex Certify ಅಭ್ಯರ್ಥಿಗಳು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್; ಬ್ರಿಜೇಶ್ ಕಾಳಪ್ಪ, ಟೆನ್ನೀಸ್ ಕೃಷ್ಣ ಕಣಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸಿದ್ದರೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನು Read more…

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಮತ್ತೆ ಅತಂತ್ರ: ಆಯ್ಕೆಯಾದರೂ ಇಲ್ಲ ನೆಮ್ಮದಿ

ಬೆಂಗಳೂರು: ನೇಮಕಾತಿ ಆದೇಶವಾಗಿ ಒಂದು ವರ್ಷ ಪೂರ್ಣಗೊಂಡರೂ 15,000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಪದವೀಧರ ಪ್ರಾಥಮಿಕ ಶಿಕ್ಷಕರು ಶಾಲೆಯಲ್ಲಿ ಪಾಠ Read more…

BIG NEWS: 2023ರ ವಿಧಾನಸಭಾ ಚುನಾವಣೆ; JDS ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

10 ನೇ ತರಗತಿ, ಪಿಯುಸಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದೆ. ಡಿಸೆಂಬರ್ 13 ರಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಡಿಸೆಂಬರ್ Read more…

ಗುಡ್ ನ್ಯೂಸ್: SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಖಾಸಗಿ ಉದ್ಯೋಗ

ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲ್ಲಿ 4 Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸ್ಕಿಲ್ ಕನೆಕ್ಟ್ ವೆಬ್‌ಸೈಟ್ ಆರಂಭ

ಕೊಪ್ಪಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗದ ನೆರವಿಗಾಗಿ ಸ್ಕಿಲ್ ಕನೆಕ್ಟ್ ಎಂಬ ಅಧಿಕೃತ ವೆಬ್ ಪೋರ್ಟಲ್‌ ರಚಿಸಲಾಗಿದೆ. ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ್ಯ Read more…

ಟಿಇಟಿ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಭಾನುವಾರ ಶಿಕ್ಷಣ ಇಲಾಖೆ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಸರಿಯುತ್ತರಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ನ. 17ರ ವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಆನ್ಲೈನ್ ಮೂಲಕ Read more…

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಫುಲ್ ಟೈಟ್ ಪರೀಕ್ಷೆಗೆ ಸಕಲ ಸಿದ್ದತೆ

ಶಿವಮೊಗ್ಗ: 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.6 ರ ಭಾನುವಾರ ನಗರದ 22 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ನ. 6 ರಂದು ಟಿಇಟಿ ಪರೀಕ್ಷೆ ಫುಲ್ ಟೈಟ್

ಬೆಂಗಳೂರು: ನ. 6 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಸಂಪೂರ್ಣ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳು ಪರೀಕ್ಷೆ ಆರಂಭದ ಒಂದು ಗಂಟೆ ಮೊದಲು Read more…

ಬಿಜೆಪಿ 62 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ರಂಗೇರಿದ ಹಿಮಾಚಲ ಪ್ರದೇಶ ಚುನಾವಣೆ

ನವದೆಹಲಿ: ನವೆಂಬರ್ 12 ರಂದು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ 62 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಿನ್ನೆ ಪ್ರಧಾನಿ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ. 21 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಕೋರ್ಸ್ ಆಯ್ಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶ ಕೋರ್ಸ್ ಗಳ ಆಯ್ಕೆಗೆ ಸಿಇಟಿ ಅಭ್ಯರ್ಥಿಗಳಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಸೀಟು ಆಯ್ಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್ 7 ರಂದು ಮಧ್ಯಾಹ್ನ 2 ಗಂಟೆಗೆ ಕಾಲೇಜುವಾರು ಸೀಟುಗಳ ಪಟ್ಟಿಯನ್ನು ಪ್ರಕಟಿಸಲಿದೆ. ಪ್ರಸಕ್ತ ಸಾಲಿನ ಸಿಇಟಿ ರ್ಯಾಂಕಿಂಗ್ ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್, ಆರ್ಕಿಟೆಕ್ಚರ್ Read more…

BIG NEWS: ಪಿಎಸ್ಐ ಮರು ಪರೀಕ್ಷೆಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: 545 ಹುದ್ದೆಗಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದೆ. ಮರು ಪರೀಕ್ಷೆಯನ್ನು ರದ್ದು Read more…

ರಾಜಕೀಯ ಪಕ್ಷಗಳು, ಚುನಾವಣೆ ಸ್ಪರ್ಧಾಕಾಂಕ್ಷಿಗಳಿಗೆ ಬಿಗ್ ಶಾಕ್: ಕ್ರಿಮಿನಲ್ ಹಿನ್ನಲೆ ಅಭ್ಯರ್ಥಿಗಳು 3 ಬಾರಿ ಜಾಹೀರಾತು ನೀಡಬೇಕು

ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗಾಂಧಿನಗರದಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸಭೆ ನಡೆಸಿ ಚುನಾವಣೆಗೆ ಬಗ್ಗೆ ಮಾಹಿತಿ ನೀಡಲಾಗಿದೆ. ಗುಜರಾತ್ ನಲ್ಲಿ ಇದುವರೆಗೆ 4.83 ಕೋಟಿ Read more…

ಬ್ಯಾಂಕಿಂಗ್, UPSC, KAS ಪರೀಕ್ಷೆ ಎಸ್ಸಿ – ಎಸ್ಟಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ., ಕೆ.ಎ.ಎಸ್., ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ., ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಪರಿಶಿಷ್ಟ Read more…

ಪದವೀಧರ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ: ಆ. 24 ರವರೆಗೆ ವೈಯಕ್ತಿಕ ವಿವರ ಬದಲಾವಣೆಗೆ ಅವಕಾಶ

ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ(ಪದವೀಧರ) ಹುದ್ದೆಗಳ ನೇಮಕಾತಿ ಪರೀಕ್ಷೆ ಪಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ Read more…

ಪರೀಕ್ಷೆ ಹೊತ್ತಲ್ಲೇ ಕೀ ಕಳೆದುಕೊಂಡ ಸಿಬ್ಬಂದಿ: ಬೀಗ ಒಡೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ ಅಭ್ಯರ್ಥಿಗಳು

ಬಾಗಲಕೋಟೆ: ಪರೀಕ್ಷಾ ಕೇಂದ್ರದ ಕೊಠಡಿಯ ಬೀಗದ ಕೀ ಇಲ್ಲದ ಕಾರಣ ಕಲ್ಲಿನಿಂದ ಬೀಗ ಒಡೆದು ಅಭ್ಯರ್ಥಿಗಳು ಕೊಠಡಿ ಪ್ರವೇಶಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಇಲಕಲ್ಲದಲ್ಲಿ ನಡೆದಿದೆ. ಕೆಪಿಟಿಸಿಎಲ್ ಕಿರಿಯ Read more…

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ Read more…

ಕೆಪಿಟಿಸಿಎಲ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: 31 ಸಾವಿರ ಅರ್ಜಿ ತಿರಸ್ಕೃತ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷೆಗೆ ಸಲ್ಲಿಕೆಯಾಗಿರುವ ಒಟ್ಟು ಅರ್ಜಿಗಳಲ್ಲಿ 30,933 ಅರ್ಜಿಗಳು ತಿರಸ್ಕೃತಗೊಂಡಿವೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಉದ್ಯೋಗಾವಕಾಶದ ಬಗ್ಗೆ ಇಲ್ಲಿದೆ ಮಾಹಿತಿ

ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಿಲ್ಲೆಯ ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಜು. 16 ರಂದು ವಿವಿಧ ಹುದ್ದೆಗಳಿಗೆ Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್: SSLC, PUC, ಪದವೀಧರರಿಗೆ ಅವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.8 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಾಕ್ ಇನ್ ಇಂಟರ್ ವ್ಯೂವ್ ಆಯೋಜಿಸಲಾಗಿದೆ. ವಾಕ್ ಇನ್ ಇಂಟರ್ವ್ಯೂವ್ Read more…

ʼರಾಷ್ಟ್ರಪತಿʼ ಚುನಾವಣೆಗೆ 56 ಮಂದಿ ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಅಭ್ಯರ್ಥಿ ಯಶವಂತ ಸಿನ್ಹಾ ಸೇರಿದಂತೆ ಒಟ್ಟು 56 ಮಂದಿ ಅಭ್ಯರ್ಥಿ ತಮ್ಮ Read more…

ಕ್ರೀಡಾ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಬೆಂಗಳೂರು ವಿದ್ಯಾನಗರದ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು Read more…

SSLC, PUC, ITI, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಹಾಗೂ ಎಮ್.ಎಸ್.ಬಿ. ಕಲಾ ಮತ್ತು ವಾಣಿಜ್ಯ ಕಾಲೇಜು, ದಾವಣಗೆರೆ. ಇವರ ಸಂಯುಕ್ತಾಶ್ರಯದಲ್ಲಿ ಜೂ.23 ರಂದು ಬೆಳಗ್ಗೆ 10 Read more…

BIG NEWS: ಹೈವೋಲ್ಟೇಜ್ ಪರಿಷತ್ ಚುನಾವಣೆಗೆ ಇಂದು ಮತದಾನ, ಜೂ. 15 ರಂದು ಫಲಿತಾಂಶ

ಬೆಂಗಳೂರು: ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ಜೂನ್ 15 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು 8 ಗಂಟೆಯಿಂದ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: IBPS ನೇಮಕಾತಿ ಅಧಿಸೂಚನೆ ಪ್ರಕಟ

ಇನ್‌ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) ಸೋಮವಾರ ಗ್ರೂಪ್ A ಆಫೀಸರ್ಸ್(ಸ್ಕೇಲ್-I, II ಮತ್ತು III) ಮತ್ತು ಗ್ರೂಪ್ B ಕಚೇರಿ ಸಹಾಯಕ(ವಿವಿಧೋದ್ದೇಶ) ಪೋಸ್ಟ್‌ ಗಳ ನೇಮಕಾತಿಗಾಗಿ Read more…

ಸಿಇಟಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ಡೌನ್ ಲೋಡ್ ಗೆ ಅವಕಾಶ

ಬೆಂಗಳೂರು:  ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. 2022 ರ ಸಿಇಟಿ ಜೂನ್ 16 ರಿಂದ 18 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು Read more…

10 ನೇ ತರಗತಿ ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ 38,926 GDS ಹುದ್ದೆಗಳ ನೇಮಕಾತಿಗೆ ಅರ್ಜಿ

ನವದೆಹಲಿ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿ BPM/ABPM/ ಸೇರಿ 38,926 ಗ್ರಾಮೀಣ ಡಾಕ್ ಸೇವಕರ(GDS) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು Read more…

ಐಟಿಐ, ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ

ಬಳ್ಳಾರಿ: ಬಳ್ಳಾರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ  ಮೇ 21 ರಂದು ಬೆಳಗ್ಗೆ 10 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಿನಿ ಉದ್ಯೋಗ ಮೇಳದಲ್ಲಿ 4 ರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...