alex Certify ಅಭ್ಯಾಸ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಲಿ ಹೊಟ್ಟೆಗೆ ಶುಂಠಿ ಚಹಾ ಸೇವಿಸುವುದರಿಂದ ಇದೆ ಆರೋಗ್ಯಕರ ಲಾಭ

ನಿತ್ಯ ಬೆಳಗೆದ್ದು ಟೀ ಕಾಫಿ ಕುಡಿಯುವ ಅಭ್ಯಾಸಕ್ಕೆ ಒಗ್ಗಿಕೊಂಡಿದ್ದೀರಾ? ಖಾಲಿ ಹೊಟ್ಟೆಗೆ ಇದನ್ನು ಸೇವಿಸುವುದು ಒಳ್ಳೆಯದಲ್ಲ ಎಂಬುದು ತಿಳಿದಿದ್ದರೂ ಆ ಚಟದಿಂದ ಹೊರ ಬರಲು ಆಗುತ್ತಿಲ್ಲವೇ, ಹಾಗಿದ್ದರೆ ಇಲ್ಲಿ Read more…

ʼಆರೋಗ್ಯ ಹಾಗೂ ಫಿಟ್ನೆಸ್ʼಗಾಗಿ ಈ ಐದು ಕೆಲಸ ಮಾಡೋದು ಸುಲಭವಾದ್ರೂ ಕೆಲಸ ಮಾಡಲ್ಲ ಜನರು

ವಯಸ್ಸು ಹೆಚ್ಚಾದಂತೆ ಆರೋಗ್ಯ ಹಾಗೂ ಫಿಟ್ನೆಸ್ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ನಮ್ಮ ಜೀವನ ಶೈಲಿಯನ್ನು ಬದಲಿಸಿಕೊಳ್ಳುವ ಅಗತ್ಯವಿದೆ. ಆರೋಗ್ಯಕರ ಜೀವನ ಶೈಲಿ ದೀರ್ಘಕಾಲದ ಫಿಟ್ನೆಸ್ ಗೆ ಕಾರಣವಾಗುತ್ತದೆ. Read more…

ಇಂಥಾ ಚಿತ್ರವಿಚಿತ್ರ ಹವ್ಯಾಸ ಹೊಂದಿರುತ್ತಾನೆ ಮನುಷ್ಯ

ಮನುಷ್ಯ ಚಿತ್ರವಿಚಿತ್ರ ಹವ್ಯಾಸಗಳನ್ನು ಹೊಂದಿರುತ್ತಾನೆ. ಕೆಲವೊಂದು ಅಭ್ಯಾಸಗಳು ಕೆಟ್ಟವು ಎಂಬುದು ಗೊತ್ತಿದ್ದರೂ ಅದನ್ನು ಬಿಡಲು ಸಾಧ್ಯವಾಗುವುದಿಲ್ಲ. ಕೆಲ ಅಭ್ಯಾಸಗಳು ಮನುಷ್ಯನ ದಿನಚರಿಯ ಒಂದು ಭಾಗವಾಗಿರುತ್ತವೆ. ದೈನಂದಿನ ಜೀವನದಲ್ಲಿ ಅನೇಕರು Read more…

ಗಮನಿಸಿ: ʼಲಿವರ್‌ʼ ಗೆ ಹಾನಿ ಮಾಡುತ್ತವೆ ಈ ಕೆಟ್ಟ ಅಭ್ಯಾಸಗಳು…!

ಯಕೃತ್ತು ಅಥವಾ ಲಿವರ್‌ ಆರೋಗ್ಯವಾಗಿರುವುದು ಬಹಳ ಮುಖ್ಯ. ಏಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಕೆಲಸ ಮಾಡುತ್ತದೆ. ಯಕೃತ್ತು ಆರೋಗ್ಯಕರವಾಗಿದ್ದರೆ ದೇಹದ ಎಲ್ಲಾ ಭಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ. Read more…

ಈ ಅಭ್ಯಾಸಗಳು ನಿಮ್ಮ ಕಾಲುಗಳನ್ನು ದುರ್ಬಲಗೊಳಿಸಬಹುದು, ಎಚ್ಚರದಿಂದಿರಿ…!

ಕಾಲುಗಳು ನಮ್ಮ ದೇಹದ ಪ್ರಮುಖ ಭಾಗವಾಗಿದೆ. ಅದಕ್ಕಾಗಿಯೇ ಅವುಗಳನ್ನು ಸರಿಯಾಗಿ ನೋಡಿಕೊಳ್ಳುವುದು ಬಹಳ ಮುಖ್ಯ. ಹೆಚ್ಚಿನ ಜನರು ತಮ್ಮ ಸಂಪೂರ್ಣ ದೇಹದ ಬಗ್ಗೆ ಕಾಳಜಿ ವಹಿಸುತ್ತಾರೆ,  ಪಾದಗಳನ್ನು ನಿರ್ಲಕ್ಷಿಸಿಬಿಡುತ್ತಾರೆ. Read more…

ವೈದ್ಯಕೀಯ ಅಭ್ಯಾಸ ಮಾಡುವ ಅಭ್ಯರ್ಥಿಗಳಿಗೆ ವಿಶೇಷ ಗುರುತಿನ ಚೀಟಿ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (NMC) ಅಧಿಸೂಚನೆಯ ಪ್ರಕಾರ, ದೇಶದಲ್ಲಿ ವೈದ್ಯಕೀಯ ಅಭ್ಯಾಸ ಮಾಡಲು ಎಲ್ಲಾ ವೈದ್ಯರು ವಿಶಿಷ್ಟ ಗುರುತಿನ ಸಂಖ್ಯೆಯನ್ನು ಪಡೆಯಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ನೈತಿಕ Read more…

ಅಪ್ಪಿತಪ್ಪಿಯೂ ಈ ಅಂಗಗಳನ್ನು ಸ್ಪರ್ಶಿಸಬೇಡಿ

ಬಹುತೇಕರಿಗೆ ಕಣ್ಣು, ಮೂಗು, ಕಿವಿ ಹೀಗೆ ತಮ್ಮ ದೇಹದ ಅಂಗಗಳನ್ನು ಆಗಾಗ ಸ್ಪರ್ಶಿಸಿಕೊಳ್ಳುವುದು ಅಥವಾ ತುರಿಸಿಕೊಳ್ಳುವ ಅಭ್ಯಾಸವಿರುತ್ತದೆ. ಆದ್ರೆ ನಮ್ಮ ದೇಹದ ಅನೇಕ ಅಂಗಗಳು ಸೂಕ್ಷ್ಮವಾಗಿರುತ್ತವೆ. ಅದನ್ನು ಸ್ಪರ್ಶಿಸುವುದ್ರಿಂದ Read more…

Shocking News: ಮೊಬೈಲ್ ನಲ್ಲಿ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣು ಬಿಗಿದುಕೊಂಡ ಬಾಲಕ

ಇತ್ತೀಚಿನ ದಿನಗಳಲ್ಲಿ ಚಿಕ್ಕ ಹುಡುಗರು ಕ್ಷುಲ್ಲಕ ಕಾರಣಕ್ಕೆಲ್ಲ ಜೀವ ಕಳೆದುಕೊಳ್ಳುತ್ತಿದ್ದಾರೆ. ಪೋಷಕರು ಬುದ್ಧಿ ಮಾತು ಹೇಳಿದರೂ ಕಷ್ಟ ಎನ್ನುವಂತಹ ಪರಿಸ್ಥಿತಿ ಬಂದಿದೆ. ಇಂಥವುದೇ ಒಂದು ಪ್ರಕರಣದಲ್ಲಿ ಬಾಲಕ ನೇಣಿಗೆ Read more…

ಈ ಅಭ್ಯಾಸ ಬಿಟ್ರೆ ಮೊಡವೆಯಿಂದ ಸಿಗುತ್ತೆ ಮುಕ್ತಿ

ಸರಿಯಾಗಿ ಮುಖ ತೊಳೆದುಕೊಳ್ಳದೇ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆ, ಹಾಲು, ತುಪ್ಪ ಸೇವನೆಯಿಂದ ಮುಖದ ಮೇಲೆ ಮೊಡವೆಗಳೇಳುತ್ತವೆ. ಹಾಗಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೆಲವೊಂದು Read more…

ಕೂದಲು ಉದುರಲು ಈ ಅಭ್ಯಾಸಗಳೆ ಕಾರಣ

ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ ಕೂದಲು ನೋಡಿದ್ರೆ ಆತಂಕವಾಗೋದು ಸಹಜ. ಮುಂದಿನ ವರ್ಷ ಇಷ್ಟೊತ್ತಿಗೆ ಕೂದಲು ಪೂರ್ತಿ ಉದುರಿ Read more…

‘ಥೈರಾಯ್ಡ್’ ನಿಯಂತ್ರಣಕ್ಕೆ ಹಲಸು ಮದ್ದು

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಮಸ್ಯೆ ಹೆಚ್ಚಾಗ್ತಿದೆ. ಜನರಿಗೆ ಇದರ ಕಾರಣ ಮತ್ತು ಚಿಕಿತ್ಸೆ ತಿಳಿದಿಲ್ಲ. ಮನೆ ಮದ್ದಿನ ಮೂಲಕ ಥೈರಾಯ್ಡ್ ಬರದಂತೆ ತಡೆಯಬಹುದು. ಥೈರಾಯ್ಡ್ ಗೆ ಹಲಸಿನ ಹಣ್ಣು Read more…

ನಿಮಗೂ ‘ಉಗುರು’ ಕಚ್ಚುವ ಅಭ್ಯಾಸವಿದೆಯಾ…..? ಹಾಗಾದ್ರೆ ತಪ್ಪದೇ ಓದಿ ಈ ಸುದ್ದಿ

ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ Read more…

ನೀವೂ ಟಾಯ್ಲೆಟ್‌ ನಲ್ಲಿ ಮೊಬೈಲ್‌ ಬಳಸ್ತೀರಾ…..? ಹಾಗಾದ್ರೆ ಈ ಸುದ್ದಿ ಓದಿ….!

ಇದು ಮೊಬೈಲ್ ಜಮಾನಾ. ಯುವ ಜನತೆಯಂತೂ ಮೊಬೈಲ್ ಇಲ್ಲದೆ ಬದುಕಲು ಸಾಧ್ಯವೇ ಇಲ್ಲ ಅನ್ನೋ ಸ್ಥಿತಿ ತಲುಪಿದ್ದಾರೆ. ಆಟ, ಊಟ, ಪಾಠ ಎಲ್ಲಾ ಸಮಯದಲ್ಲೂ ಮೊಬೈಲ್ ಬೇಕು. ಇದೆಲ್ಲಾ Read more…

ಲಾಕ್ ಡೌನ್ ಅಡ್ಡಪರಿಣಾಮಕ್ಕೆ ಇದು ಮದ್ದು

ಒಂದು ಕಡೆ ಕೊರೊನಾ ವೈರಸ್, ಇನ್ನೊಂದು ಕಡೆ ಆಗಾಗ ಹೇರಲಾಗ್ತಿರುವ ಲಾಕ್ ಡೌನ್ ಜನರ ಮನಸ್ಸಿನ ಮೇಲೆ ಪರಿಣಾಮ ಬೀರಿದೆ. ಜನರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಇದು Read more…

ಅಮೆರಿಕಾದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ಹಿನ್ನಡೆ

ಅಮೆರಿಕಾದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ಬೇಸರದ ಸುದ್ದಿಯೊಂದಿದೆ. ವಿದ್ಯಾಭ್ಯಾಸದ ನಂತ್ರ ಅಮೆರಿಕಾದಲ್ಲಿ ಉಳಿಯಲು ಅವಕಾಶ ನೀಡುವುದ್ರ ವಿರುದ್ಧ ಶಾಸಕರು ಮತ್ತೊಮ್ಮೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಮಸೂದೆ ಮಂಡಿಸಿದ್ದಾರೆ. Read more…

ʼಜಂಕ್‍ ಫುಡ್ʼ ಪ್ರಿಯರಿಗೆ ಶಾಕಿಂಗ್ ನ್ಯೂಸ್‍……!

ಜಂಕ್‍ ಫುಡ್‍ ಅಂದ್ರೆ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ತುಂಬಾ ಇಷ್ಟಪಟ್ಟು ತಿಂತಾರೆ. ಆದ್ರೆ ಜಂಕ್ ಫುಡ್ ಇಷ್ಟಪಡೋರಿಗೆ ಶಾಕಿಂಗ್ ನ್ಯೂಸ್‍ ಇಲ್ಲಿದೆ. ಜಂಕ್‍‌ ಫುಡ್‍ ಧೂಮಪಾನಕ್ಕಿಂತಲೂ ಹೆಚ್ಚು ಹಾನಿಕರ Read more…

ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ

ದೊಡ್ಡವನ್ನು ಅನುಕರಣೆ ಮಾಡುವುದು ಮಕ್ಕಳಿಗೆ ಬಲು ಮೋಜಿನ ಹಾಗೂ ಕಲಿಕೆಯ ಸ್ವಾಭಾವಿಕ ಮಾರ್ಗವೂ ಹೌದು. ಇಂಥ ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರನ್ನು ಮರಳು ಮಾಡಿದೆ. ತಾಯಿಯೊಬ್ಬರು ತಮ್ಮ Read more…

ಆಟಗಾರ್ತಿ ತಲೆ ಮೇಲೆ ಕುಳಿತ ಗಿಣಿ: ವಿಡಿಯೋ ವೈರಲ್

ಬ್ರೆಜಿಲ್ ಮಹಿಳಾ ಫುಟ್ಬಾಲ್ ತಂಡದ ಅಭ್ಯಾಸವು ವಿಶಿಷ್ಟ ಕಾರಣವೊಂದರಿಂದ ಅಡಚಣೆಗೆ ಒಳಗಾಗಿತ್ತು. ಆಟಗಾರ್ತಿಯೊಬ್ಬರ ತಲೆ ಮೇಲೆ ಗಿಳಿಯೊಂದು ಕುಳಿತ ಕಾರಣ ಅಭ್ಯಾಸದ ಸೆಶನ್‌ ಅನ್ನು ಕೆಲ ಕಾಲ ನಿಲ್ಲಿಸಬೇಕಾದ Read more…

ನೆಟ್ಸ್ ನಲ್ಲಿ ಅಬ್ಬರಿಸಿದ ಧೋನಿ – ಶೇನ್ ವಾಟ್ಸನ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಹಾಗೂ ಶೇನ್ ವಾಟ್ಸನ್ ನೆಟ್ಸ್ ನಲ್ಲಿ ಅಭ್ಯಾಸ ನಡೆಸುತ್ತಿದ್ದು, ಇಬ್ಬರೂ ನೆಟ್ಸ್ ನಲ್ಲಿ ಅಬ್ಬರದ ಬ್ಯಾಟಿಂಗ್ Read more…

ನೆಟ್ಸ್ ನಲ್ಲಿ ಡೇವಿಡ್ ಮಿಲ್ಲರ್ ಅಬ್ಬರದ ಬ್ಯಾಟಿಂಗ್

ದಕ್ಷಿಣ ಆಫ್ರಿಕಾದ ಸ್ಫೋಟಕ ಬಾಟ್ಸ್ ಮನ್ ಡೇವಿಡ್ ಮಿಲ್ಲರ್ ಈ ಬಾರಿ ಐಪಿಎಲ್ ಗೆ ತಯಾರಾಗುತ್ತಿದ್ದು, ನೆಟ್ಸ್ ನಲ್ಲಿ ಅಭ್ಯಾಸ ನಡೆಸುವ ವೇಳೆ ಅಂಕಿತ್ ರಜಪೂತ್ ಬೌಲಿಂಗ್ ಗೆ Read more…

ಐಪಿಎಲ್ ಗೆ ಸಜ್ಜಾಗುತ್ತಿದ್ದಾರೆ ಕೆ.ಎಲ್. ರಾಹುಲ್

ಈ ಬಾರಿಯ ಐಪಿಎಲ್ ಗೆ ಆಟಗಾರರು ಅಭ್ಯಾಸ ಮಾಡುತ್ತಿದ್ದಾರೆ. ತಮ್ಮ ಅದ್ಭುತ ಆಟ ಪ್ರದರ್ಶಿಸುವ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದಿರುವ ಭಾರತದ ಕ್ರಿಕೆಟಿಗ ಕೆ.ಎಲ್. ರಾಹುಲ್ ನೆಟ್ ನಲ್ಲಿ Read more…

ಐಪಿಎಲ್ ಗೆ ಅಭ್ಯಾಸ ಶುರು ಮಾಡಿದ ʼಕೂಲ್ ಕ್ಯಾಪ್ಟನ್ʼ

ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅನೇಕ ದಿನಗಳಿಂದ ಕ್ರಿಕೆಟ್ ಮೈದಾನಕ್ಕೆ ಇಳಿದಿಲ್ಲ. ಆದ್ರೆ ಮೈದಾನಕ್ಕೆ ಮರಳುವ ಸಿದ್ಧತೆಯನ್ನು ಮಾತ್ರ ನಿರಂತರವಾಗಿ ಮಾಡ್ತಿದ್ದಾರೆ. ಸದ್ಯ ಧೋನಿ ಐಪಿಎಲ್‌ಗೆ Read more…

ಅಭ್ಯಾಸ ನಡೆಸಲು ಸಜ್ಜಾದ ಶಿಖರ್ ಧವನ್

ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಐಪಿಎಲ್ ನಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟಿಗರು ತಯಾರಿ ನಡೆಸುತ್ತಿದ್ದು, ಇದೀಗ ಶಿಖರ್ ಧವನ್ ಅಭ್ಯಾಸ ನಡೆಸುತ್ತಿರುವ Read more…

ಲಾಕ್ ಡೌನ್ ವೇಳೆ ಮನೆಯಲ್ಲೇ ಸೃಷ್ಟಿಯಾಯ್ತು ಈಜುಕೊಳ

ಕೊರೋನಾ ಕಾಟದಿಂದಾಗಿ ಎಲ್ಲ ಚಟುವಟಿಕೆಗಳು ಬಂದ್ ಆಗಿದ್ದು, ಈಜುಕೊಳಗಳು ಇಲ್ಲದೇ ಇರುವುದರಿಂದ ಈಜುಪಟುಗಳಿಗೆ ಅಭ್ಯಾಸ ತಪ್ಪಿದಂತಾಗಿದೆ. ಅರ್ಜೆಂಟೈನಾದ ಪ್ಯಾರಾಲಂಪಿಕ್ ಈಜುಪಟು ಸೆಬಾಸ್ಟಿಯನ್ ಗಲ್ಲೆಗ್ಯುಲ್ಲೊಗೂ ಇದೇ ಸಮಸ್ಯೆ ಎದುರಾಗಿದೆ. ಕಳೆದ Read more…

ʼನಿಂಜಾ ಆರ್ಟ್ʼ ‌ನಲ್ಲಿ ಪದವಿ ಪಡೆದ ವಿಶ್ವದ ಮೊದಲ ವ್ಯಕ್ತಿ…!

ಶಿಕ್ಷಣದಲ್ಲಿ ಪದವಿ, ಉನ್ನತ ಪದವಿ ಪಡೆಯಬೇಕು ಎನ್ನುವುದು ಪ್ರತಿಯೊಬ್ಬರ ಬಯಕೆಯಾಗಿರುತ್ತದೆ. ಪಠ್ಯದೊಂದಿಗೆ ಕಲೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಪಡೆಯುವುದು ನೋಡಿದ್ದೇವೆ. ಆದರೆ ಇಲ್ಲೊಬ್ಬ ವಿಶ್ವದಲ್ಲಿ ಮೊದಲ ಬಾರಿ ನಿಂಜಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...