alex Certify ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಮೇಲೆ ಹಲ್ಲೆ: ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್

ಬೀದರ್: ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡನ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ Read more…

BREAKING NEWS: ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದ ವೈದ್ಯ ಸಸ್ಪೆಂಡ್

ಬಳ್ಳಾರಿ: ವೈದ್ಯ ಮಹಾಶಯನೊಬ್ಬ ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದನಲ್ಲದೇ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಹಗೂ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ Read more…

ಪತಿ ವಿರುದ್ಧ ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸರಿಂದ ಅತ್ಯಾಚಾರ

ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ Read more…

ಶಾಸಕ ಭೋಜೇಗೌಡ ವಿರುದ್ಧ ಬೆದರಿಕೆ ಆರೋಪ: ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮಾನತು

ಚಿಕ್ಕಮಗಳೂರು: ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾಗಿದ್ದ ದೇವೇಂದ್ರ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ತವ್ಯದಿಂದ ಅಮಾನತು ಮಾಡಿದೆ. ವಿಧಾನ ಪರಿಷತ್ ಸದಸ್ಯ Read more…

30 ಲಕ್ಷ ರೂ. ಅನುದಾನ ದುರ್ಬಳಕೆ: ಬಿಇಒ ಅಮಾನತು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಬಿಇಒ ಸುಖದೇವ್ ಹೆಚ್. ಅವರನ್ನು ಶನಿವಾರ ಅಮಾನತು ಮಾಡಲಾಗಿದೆ. ದೇವದುರ್ಗ ತಾಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಟ್ಟಿ Read more…

ಮರಗಳ ಅಕ್ರಮ ಕಡಿತಲೆ ಪ್ರಕರಣ: ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಖಂಡಿಕ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ, ಹಂಸಗಾರು, ಗಿಳಿಗಾರು ಗ್ರಾಮದಲ್ಲಿ ಆಕೆಶಿಯಾ ಮರಗಳ ಅಕ್ರಮ ಕಡಿತಲೆ, ಸಾಗಣೆ ವಿಷಯದಲ್ಲಿ ಕರ್ತವ್ಯ ಲೋಪ ಸಾಬೀತಾದ Read more…

BREAKING NEWS: ಪಿಎಸ್ಐ ಅವಿನಾಶ್ ಕಾಂಬ್ಳೆ ಸಸ್ಪೆಂಡ್

ರಾಯಚೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪಿಎಸ್ಐ ಅವಿನಾಶ್ ಕಾಂಬ್ಳೆ ಅವರನ್ನು ಅಮಾನತು ಮಾಡಿ ರಾಯಚೂರು ಜಿಲ್ಲಾ ಎಸ್ ಪಿ ಎಸ್ .ಪುಟ್ಟಮಾದಯ್ಯ ಆದೇಶ ಹೊರಡಿಸಿದ್ದಾರೆ. ಅವಿನಾಶ್ ಕಾಂಬ್ಳೆ ರಾಯಚೂರು Read more…

ಮಹಿಳಾ ಟೆಕ್ಕಿ ಜೊತೆ ಅಸಭ್ಯ ವರ್ತನೆ: ಪೊಲೀಸ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪಾಸ್ಪೋರ್ಟ್ ಪರಿಶೀಲನೆ ನೆಪದಲ್ಲಿ ಮಹಿಳಾ ಟೆಕ್ಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಅಮಾನತು ಮಾಡಲಾಗಿದೆ. ಬ್ಯಾಟರಾಯನಪುರ ಠಾಣೆಯ ಕಿರಣ್ ಅಮಾನತುಗೊಂಡ ಪೊಲೀಸ್ ಕಾನ್ Read more…

ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿ; ಹಣ ದೋಚಿದ ಗ್ರಾಪಂ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ಗುತ್ತಿಗೆದಾರರ ನಕಲಿ ಪರವಾನಿಗೆ ಮತ್ತು ಬಿಲ್ ಸೃಷ್ಟಿಸಿ ಪಿಡಿಒ ಹಣ ದೋಚಿದ ಘಟನೆ ಆನೇಕಲ್ ತಾಲೂಕಿನ ಮಂಟಪ ಗ್ರಾಮ Read more…

ಡ್ರಗ್ ಕಂಟ್ರೋಲರ್ ಸಸ್ಪೆಂಡ್, ಕಂಪನಿ ಕಪ್ಪು ಪಟ್ಟಿಗೆ, ತನಿಖೆಗೆ ತಜ್ಞರ ಸಮಿತಿ ರಚನೆ: ಬಾಣಂತಿಯರ ಸರಣಿ ಸಾವಿನ ಹಿನ್ನಲೆ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ Read more…

ಕರ್ತವ್ಯದ ವೇಳೆ ಮದ್ಯ ಸೇವಿಸಿದ ಪಿಡಿಒ ಅಮಾನತು

ಚಿತ್ರದುರ್ಗ: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಒ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. Read more…

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಇಬ್ಬರು ಶಿಕ್ಷಕರು ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ Read more…

BIG NEWS: ವಿವಿಧ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಸ್ಪೆಂಡ್

ಹಾಸನ: ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಅಮಾನತು ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಿ.ಎನ್.ಭುವನ್ ಅಮಾನತುಗೊಂಡಿರುವ ಕಾರ್ಯದರ್ಶಿ. ಅರಕಲಗೋಡು ತಾಲೂಕಿನ ಕೊಣನೂರು Read more…

ಗ್ರಾಪಂ ಅಧ್ಯಕ್ಷರಿಗೆ ಖರ್ಚು ವೆಚ್ಚದ ಮಾಹಿತಿ ನೀಡದೇ ಉದ್ಧಟತನ ತೋರಿದ ಪಿಡಿಒ ಅಮಾನತು

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ Read more…

BREAKING NEWS: ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ: ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸಸ್ಪೆಂಡ್

ಉಡುಪಿ: ಬ್ರಹ್ಮಾವರ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀರನ್ನು ಅಮಾನತುಗೊಳಿಸಲಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಧು ಹಾಗೂ Read more…

BREAKING: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಕಾಂಗ್ರೆಸ್ ನಿಂದ 28 ಬಂಡಾಯ ಅಭ್ಯರ್ಥಿಗಳು ಅಮಾನತು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ‘ಪಕ್ಷ ವಿರೋಧಿ’ ಚಟುವಟಿಕೆಗಾಗಿ 28 ಬಂಡಾಯ ಅಭ್ಯರ್ಥಿಗಳನ್ನು ಮಹಾರಾಷ್ಟ್ರ ಕಾಂಗ್ರೆಸ್ ಆರು ವರ್ಷಗಳ ಕಾಲ ಅಮಾನತುಗೊಳಿಸಿದೆ. 22 ವಿಧಾನಸಭಾ ಕ್ಷೇತ್ರಗಳಿಂದ ಅಮಾನತುಗೊಂಡಿರುವ ನಾಯಕರು Read more…

ಕರ್ತವ್ಯ ಲೋಪ ಆರೋಪ ಇಬ್ಬರು ನೌಕರರ ಅಮಾನತು

ಚಿಕ್ಕಮಗಳೂರು: ಕಳಸ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ಕರ್ತವ್ಯಲೋಪ ಆರೋಪದಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ನವೆಂಬರ್ 7ರಂದು ಅಮಾನತು ಮಾಡಿ ಆದೇಶಿಸಿದ್ದಾರೆ. ಪ್ರಥಮ Read more…

ಡಿಸಿಸಿ ಬ್ಯಾಂಕ್ ನಲ್ಲಿ 9.86 ಕೋಟಿ ರೂ. ಲೂಟಿ: ಮೂವರು ವ್ಯವಸ್ಥಾಪಕರು ಸಸ್ಪೆಂಡ್

ಬೆಂಗಳೂರು: ಕೋಲಾರ -ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 9.86 ಕೋಟಿ ರೂಪಾಯಿ ಅವ್ಯವಹಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಕೋಲಾರ, ಕೆಜಿಎಫ್, ಚಿಂತಾಮಣಿ ತಾಲ್ಲೂಕು ಶಾಖೆಗಳ Read more…

ಸರ್ಕಾರಿ ಕೆಲಸದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ; ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹೆಡ್ ಕಾನ್ಸ್ ಟೇಬಲ್ ಓರ್ವರು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ನೀಡಿರುವ ದೂರಿನ ಮೇರೆಗೆ ಬೆಂಗಳೂರಿನ ನಂದಿನಿ ಲೇಔಟ್ Read more…

ಜೈಲಿನಲ್ಲಿ ಗ್ಯಾಂಗ್ ವಾರ್: ಕರ್ತವ್ಯ ಲೋಪ ಮೇರೆಗೆ ಇಬ್ಬರು ಜೈಲರ್ ಗಳು ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ. ಜೈಲರ್ Read more…

ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಡ್ಯಾನ್ಸ್: ಮೂವರು ಉಪನ್ಯಾಸಕರು ಸಸ್ಪೆಂಡ್

ರಾಮನಗರ: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮದ್ಯಪಾನ ಮಾಡಿಸಿ ಡ್ಯಾನ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮೂವರು ಉಪನ್ಯಾಸಕರನ್ನು ಅಮಾನತು ಮಾಡಿದೆ. ಕನಕಪುರ Read more…

ಚರಂಡಿಗೆ ಬಿದ್ದು ಬಾಲಕ ಸಾವು: ಇಬ್ಬರು ಅಧಿಕಾರಿಗಳ ತಲೆದಂಡ

ಹಾವೇರಿ: ಹಾವೇರಿಯಲ್ಲಿ ಚರಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಬ್ಬರು ಅಧಿಕಾರಿಗಳನ್ನು ಹಾವೇರಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಕಿರಿಯ ಆರೋಗ್ಯ ನಿರೀಕ್ಷಕ Read more…

BIG NEWS: ನಾಗಮಂಗಲ ಗಲಭೆ ಪ್ರಕರಣಕ್ಕೆ ಟ್ವಿಸ್ಟ್: ದೂರು ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಮಂಡ್ಯ: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ನಾಗಮಂಗಲ ಗಲಭೆ ಬಳಿಕ Read more…

ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ: ಅಧಿಕಾರಿ ಅಮಾನತು

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಉಪಕರಣ ಖರೀದಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ರಘು ಜಿ.ಪಿ. ಅವರನ್ನು ಅಮಾನತು ಮಾಡಲಾಗಿದೆ. ಪಿಪಿಇ ಕಿಟ್ Read more…

BREAKING: ಲೈಂಗಿಕ ದೌರ್ಜನ್ಯ ಆರೋಪ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ರಾಷ್ಟ್ರೀಯ ಪ್ರಶಸ್ತಿ ಅಮಾನತು

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕೋಶವು ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಉಲ್ಲೇಖಿಸಿ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಅವರಿಗೆ ನೀಡಬೇಕಾದ ರಾಷ್ಟ್ರೀಯ ಚಲನಚಿತ್ರ Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

BIG NEWS: ಭೋವಿ ನಿಗಮ ಹಗರಣ: ತನಿಖಾಧಿಕಾರಿ ಸಸ್ಪೆಂಡ್

ಬೆಂಗಳೂರು: ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದಲೇ ಹಣ ಪಡೆದ ಆರೋಪದಲ್ಲಿ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ಎ.ಡಿ.ನಾಗರಾಜ್ ಅಮಾನತುಗೊಂಡಿರುವ ತನಿಖಾಧಿಕಾರಿ. ಭೋವಿ ನಿಗಮದಲ್ಲಿ ಕೋಟ್ಯಂತರ Read more…

BIG NEWS: ನಿಗದಿತ ಅವಧಿಯೊಳಗೆ ಅನುದಾನ ಬಳಸದೇ ಕರ್ತವ್ಯ ಲೋಪ: 318 ಪಿಡಿಒ ಅಮಾನತು ಮಾಡಲು ಸೂಚನೆ

ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಸೂಚನೆ ನೀಡಿದೆ. ಸ್ವಚ್ಛ ಭಾರತ ಮಿಷನ್ Read more…

BIG NEWS: ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು ಮಾಡಿ: ಸ್ಪೀಕರ್ ಗೆ ಸಚಿವ ಹೆಚ್.ಕೆ. ಪಾಟೀಲ್ ಪತ್ರ

ಬೆಂಗಳೂರು: ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಪತ್ರ Read more…

BREAKING NEWS: ನಾಗಮಂಗಲ ಗಲಭೆ ಪ್ರಕರಣ: ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡ; ಡಿವೈಎಸ್ ಪಿ ಡಾ. ಸುಮಿತ್ ಸಸ್ಪೆಂಡ್

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...