alex Certify ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಉಚಿತ ಪುಸ್ತಕಗಳ ಬಗ್ಗೆ ನಿರ್ಲಕ್ಷ್ಯ: ಮುಖ್ಯಶಿಕ್ಷಕ ಸಸ್ಪೆಂಡ್

ವಿಜಯಪುರ: ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ನಿರ್ಲಕ್ಷ್ಯ ಮೆರೆಯುತ್ತಿದ್ದ ಮುಖ್ಯಶಿಕ್ಷರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಯಪುರ ತಾಲೂಕಿನ ಕನ್ನೂರು ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ Read more…

10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು

ಬಳ್ಳಾರಿ: ಜಿಲ್ಲೆಯ ವಿವಿಧ ತಾಲ್ಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡುಬಂದ ಒಟ್ಟು 10 ನ್ಯಾಯಬೆಲೆ ಅಂಗಡಿಗಳ ಪರವಾನಿಗೆ ರದ್ದು ಮಾಡಲಾಗಿದ್ದು, ಒಂದು Read more…

ನರೇಗಾ ಯೋಜನೆಯಡಿ ಅವ್ಯವಹಾರ: ಕೃಷಿ ಇಲಾಖೆ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ಕೃಷಿ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಹಾಯಕ ಕೃಷಿ Read more…

ಕಚೇರಿಯಲ್ಲೇ ಬೆಡ್ರೂಮ್ ಮಾಡಿಕೊಂಡಿದ್ದ ಅಧಿಕಾರಿ ಅಮಾನತು

ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿಯೇ ಬೆಡ್ರೂಮ್ ಮಾಡಿಕೊಂಡ ಆರೋಪ ಕಾರವಾರದ ಪ್ರವಾಸೋದ್ಯಮ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ್ ಅವರನ್ನು ಅಮಾನತು Read more…

Shocking Video | ಕುಡಿದ ಮತ್ತಿನಲ್ಲಿ ಪತ್ನಿಗೆ ಕಿರುಕುಳ: ಪೊಲೀಸ್ ಅಧಿಕಾರಿಯಿಂದ ಸಾರ್ವಜನಿಕರ ಸಮ್ಮುಖದಲ್ಲೇ ಅಸಭ್ಯ ವರ್ತನೆ

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಕುಡಿದ ಮತ್ತಿನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ತನ್ನ ಹೆಂಡತಿಯನ್ನು ಸಾರ್ವಜನಿಕವಾಗಿ ಕಿರುಕುಳಪಡಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ Read more…

BREAKING NEWS: ಕರ್ತವ್ಯ ಲೋಪ: ಮೂವರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ದಾವಣಗೆರೆ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ Read more…

BIG NEWS: ಶಾಲೆ ಅನುದಾನ ದುರ್ಬಳಕೆ, ವಿದ್ಯಾರ್ಥಿಗಳಿಂದ ಹಣ ವಸೂಲಿ ಪ್ರಕರಣ: ಮುಖ್ಯ ಶಿಕ್ಷಕ ಸಸ್ಪೆಂಡ್

ಬಾಗಲಕೋಟೆ: ಶಾಲೆಯ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಕೋಲೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಡಿ ಆದೇಶ ಹೊರಡಿಸಲಾಗಿದೆ. ಡಿ.ಹೆಚ್.ಅಂಗಡಿ ಸಸ್ಪೆಂಡ್ ಆದ ಶಿಕ್ಷಕ. ಬಾಗಲಕೋಟೆ ಜಿಲ್ಲೆಯ Read more…

ಜಾತಿ ತಾರತಮ್ಯದಿಂದ ಬೇಸತ್ತು ಹಿಂದೂ ಧರ್ಮ ತೊರೆಯಲು ಮುಂದಾದ ಇನ್ಸ್‌ಪೆಕ್ಟರ್…!

ವಿವಾದಾತ್ಮಕ ನಡೆಯೊಂದರಲ್ಲಿ, ಅಮಾನತುಗೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್ ನಿನ್ನೆ ತಮ್ಮ ಮನೆಯಿಂದ ಎಲ್ಲಾ ದೇವರು ಮತ್ತು ದೇವತೆಗಳ ಚಿತ್ರಗಳು, ವಿಗ್ರಹಗಳು ಮತ್ತು ಪೂಜಾ ಸಾಮಗ್ರಿಗಳನ್ನು ಎಲೈಟ್ ಚೌಕ್‌ನಲ್ಲಿ Read more…

ಕುಡಿದ ಮತ್ತಿನಲ್ಲಿ ಶಾಲೆಗೆ ಬಂದ ಶಿಕ್ಷಕರು; ಪೋಷಕರ ಆಕ್ರೋಶ | Shocking Video

ಉತ್ತರಾಖಂಡ್‌ನ ಬಾಗೇಶ್ವರ್ ಜಿಲ್ಲೆಯ ಒಂದು remote ಪ್ರದೇಶದಲ್ಲಿ, ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರು ಶಾಲಾ ಸಮಯದಲ್ಲಿ ಕುಡಿದ ಮತ್ತಿನಲ್ಲಿ ಕಂಡುಬಂದಿದ್ದು, ಈ ಘಟನೆಯಿಂದಾಗಿ ಅವರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ. ಈ Read more…

ನಕಲಿ ಅಭ್ಯರ್ಥಿಯಿಂದ ಪರೀಕ್ಷೆ ಬರೆಸಿ ಸರ್ಕಾರಿ ಉದ್ಯೋಗ; ಪತಿಯಿಂದಲೇ ಪತ್ನಿಯ ಅಕ್ರಮ ಬಯಲು….!

ರಾಜಸ್ಥಾನದಲ್ಲಿ ರೈಲ್ವೆ ಉದ್ಯೋಗಿಯೊಬ್ಬರು ತನ್ನ ಪತಿ ನೆರವಿನಿಂದ ನಕಲಿ ಅಭ್ಯರ್ಥಿ ಮೂಲಕ ಪರೀಕ್ಷೆ ಬರೆದ ಆರೋಪದ ನಂತರ ಅಮಾನತುಗೊಂಡಿದ್ದಾರೆ. ಅಧಿಕಾರಿಗಳು ವಂಚನೆಯ ತನಿಖೆ ನಡೆಸುತ್ತಿದ್ದು, ಸಿಬಿಐ ಆಕೆ ಮತ್ತು Read more…

BIG NEWS: ಅಕ್ರಮವಾಗಿ ಗೋವಾ ಮದ್ಯ ಮಾರಾಟ: ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಕಾರವಾರ: ಕಾರಿನಲ್ಲಿ ಅಕ್ರಮವಾಗಿ ಗೋವಾ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಸಸ್ಪೆಂಡ್ ಮಾಡಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಹಳಿಯಾಳ ಪೊಲೀಸ್ Read more…

ಮದುವೆಯಾದ ಮರುಕ್ಷಣವೇ ಪತ್ನಿಗೆ ಕಪಾಳಮೋಕ್ಷ; ಪೊಲೀಸ್ ಅಧಿಕಾರಿ ʼವಿಡಿಯೋ ವೈರಲ್ʼ | Watch

ಬಿಹಾರದ ನವಾಡಾದಲ್ಲಿ ನಡೆದ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ದೇವಾಲಯದಲ್ಲಿ ಮದುವೆಯಾದ ಕೆಲವೇ ಕ್ಷಣಗಳಲ್ಲಿ ತಮ್ಮ ಪತ್ನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯ ವಿಡಿಯೋ Read more…

ನೌಕರನ ಬೀಳ್ಕೊಡುಗೆ ಸಮಾರಂಭದಲ್ಲಿ ಅನಿರೀಕ್ಷಿತ ತಿರುವು | Shocking Video

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸರ್ಕಾರಿ ನೌಕರರೊಬ್ಬರ ನಿವೃತ್ತಿ ಬೀಳ್ಕೊಡುಗೆ ಸಮಾರಂಭವು ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಜೋರಾದ ಡಿಜೆ ಸಂಗೀತಕ್ಕೆ ನಿದ್ರೆಯಿಂದ ಎಚ್ಚರಗೊಂಡ ಸ್ಥಳೀಯ ಪೊಲೀಸ್ ಠಾಣಾಧಿಕಾರಿ (ಎಸ್‌ಎಚ್‌ಒ), ಸಂಭ್ರಮದಲ್ಲಿ Read more…

ಅಶಿಸ್ತಿನ ಕಾರಣಕ್ಕೆ ಕೆಲಸ ಕಳೆದುಕೊಂಡ ಇನ್ಸ್‌ಪೆಕ್ಟರ್; ಟೀ ಮಾರುವ ವಿಡಿಯೋ ವೈರಲ್

ಉತ್ತರ ಪ್ರದೇಶದ ಪೊಲೀಸ್ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್, ಇದೀಗ ರಸ್ತೆಯಲ್ಲಿ Read more…

ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿ ಕಾಲೇಜಿಂದ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ನಗರದ ಪಿ.ಸಿ. ಜಾಬೀನ್ ಸೈನ್ಸ್ ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ Read more…

ಭಂಡಾರದಲ್ಲಿನ ಆಹಾರಕ್ಕೆ ಮಣ್ಣು ಹಾಕಿದ ಪೊಲೀಸ್; ವಿಡಿಯೋ ವೈರಲ್‌ ಬಳಿಕ ಸಸ್ಪೆಂಡ್‌ | Watch

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳದಲ್ಲಿ ಭಕ್ತರಿಗಾಗಿ ಆಯೋಜಿಸಲಾಗಿದ್ದ ಭಂಡಾರದಲ್ಲಿನ ಆಹಾರದ ಪಾತ್ರೆಗೆ ಮಣ್ಣು ಹಾಕುತ್ತಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸೋರಾಂ ಸ್ಟೇಷನ್ ಇನ್‌ಚಾರ್ಜ್ ಬ್ರಿಜೇಶ್ ತಿವಾರಿಯನ್ನು Read more…

ವರದಕ್ಷಿಣೆ ಕಿರುಕುಳ, ಹೆಣ್ಣು ಮಕ್ಕಳ ಜೊತೆ ಅಸಭ್ಯ ವರ್ತನೆ ಆರೋಪ: ಪಿಎಸ್ಐ ಅಮಾನತು

ಚಿಕ್ಕಮಗಳೂರು: ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಕಳಸ ಠಾಣೆ ಪಿಎಸ್ಐ ನಿತ್ಯಾನಂದ ಗೌಡ ಅವರನ್ನು ಅಮಾನತು ಮಾಡಲಾಗಿದೆ. ನಿತ್ಯಾನಂದ ಗೌಡ ಅವರ ವಿರುದ್ಧ ಪತ್ನಿ ಅಮಿತಾ ವರದಕ್ಷಿಣೆ ಕಿರುಕುಳ Read more…

ಲಂಚ ಪ್ರಕರಣ: ಡಿಡಿಪಿಐ ಸೇರಿ ಮೂವರು ಅಮಾನತು

ಹಾಸನ: ಹಾಸನ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಬೆಳಗ್ಗೆ ಸಿಬ್ಬಂದಿ, ಸಂಜೆ ಡಿಡಿಪಿಐ ಅಮಾನತುಗೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ಅವರನ್ನು Read more…

ಸಾಗುವಾನಿ ಮರಗಳ ಅಕ್ರಮ ಕಡಿತಲೆ: DRFO ಸೇರಿ ಇಬ್ಬರು ಅಮಾನತು

ಶಿವಮೊಗ್ಗ: ಸಾಗುವಾನಿ ಮರಗಳ ಅಕ್ರಮ ಕಡಿತಲೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಅರಣ್ಯ ಇಲಾಖೆಯ ಇಬ್ಬರು ನೌಕರರನ್ನು ಅಮಾನತು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಉಳ್ಳೂರು ಉಪವಲಯ Read more…

ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ಕೆಂಪೇಗೌಡ ನಗರ ಉಪ ವಿಭಾಗ ಕಚೇರಿಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಕಚೇರಿಯ ಎಸ್‌ಡಿಎ ಕವಿತಾ ತಮ್ಮ ಬದಲಿಗೆ ಪುತ್ರನನ್ನು ಕೆಲಸಕ್ಕೆ ಕಳುಹಿಸಿದ್ದ ಪ್ರಕರಣಕ್ಕೆ Read more…

BREAKING NEWS: ಕಂದಾಯ ಇಲಾಖೆಯ ಮೂವರು ಅಧಿಕಾರಿಗಳು ಸಸ್ಪೆಂಡ್

ಬೆಳಗಾವಿ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತುಮಾಡಿ ಆದೇಶ ಹೊರಡಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸರ್ವೇಯರ್ ಮೇಲ್ವಿಚಾರಕ ಆರ್.ಸಿ.ಪತ್ತಾರ್, ಸರ್ವೇಯರ್ ಎಂ.ಐ ಮುತ್ತಗಿ ಸೇರಿ Read more…

BREAKING: ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ಅರೆಸ್ಟ್

ತುಮಕೂರು: ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ನಡೆಸಿದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನತುಕೊಂಡಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ. ದೂರು ನೀಡಲು ಬಂದ Read more…

BREAKING: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರು: ತಹಶೀಲ್ದಾರ್ ಅಮಾನತು

ಬೆಂಗಳೂರು: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರಾತಿ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಹಶೀಲ್ದಾರ್ ಪೂರ್ಣಿಮಾ ಅವರನ್ನು ಅಮಾನತು ಮಾಡಲಾಗಿದೆ. ಪ್ರಸ್ತುತ ತಹಶೀಲ್ದಾರ್ ಗ್ರೇಡ್-1 ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿ.ಎಸ್. Read more…

BIG NEWS: ಪ್ರವಾಸಿಗರಿಂದ ಅಕ್ರಮವಾಗಿ ಹಣ ವಸೂಲಿ: ಮೂವರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಮಂಡ್ಯ: ಪ್ರವಾಸಿಗರಿಂದ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಠಾಣೆಯ ಮೂವರು ಕಾನ್ಸ್ ಟೇಬಲ್ ಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ಪುರುಷೋತ್ತಮ್, ಅನಿಲ್ Read more…

BREAKING NEWS: ಗುತ್ತಿಗೆದಾರ ಆತ್ಮಹತ್ಯೆ: ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೀದರ್: ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿರುವ ಪ್ರಕರಣ ಸಂಬಂಧ ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ. ಗುತ್ತಿಗೆದಾರ ಸಚಿನ್ ಡೆತ್ Read more…

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ ಅಮಾನತು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬ್ಬೂರು ಫಾರಂ ಸರ್ಕಾರಿ ಹಿರಿಯ ಪ್ರಾಥಮಿಕ Read more…

ವಿದ್ಯಾರ್ಥಿಗಳ ಮೇಲೆ ಹಲ್ಲೆ: ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್

ಬೀದರ್: ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡನ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ Read more…

BREAKING NEWS: ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದ ವೈದ್ಯ ಸಸ್ಪೆಂಡ್

ಬಳ್ಳಾರಿ: ವೈದ್ಯ ಮಹಾಶಯನೊಬ್ಬ ಕಂಠಪೂರ್ತಿ ಕುಡಿದು ಆಸ್ಪತ್ರೆಗೆ ಬರುತ್ತಿದ್ದನಲ್ಲದೇ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಹಗೂ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ Read more…

ಪತಿ ವಿರುದ್ಧ ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸರಿಂದ ಅತ್ಯಾಚಾರ

ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ Read more…

ಶಾಸಕ ಭೋಜೇಗೌಡ ವಿರುದ್ಧ ಬೆದರಿಕೆ ಆರೋಪ: ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮಾನತು

ಚಿಕ್ಕಮಗಳೂರು: ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾಗಿದ್ದ ದೇವೇಂದ್ರ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ತವ್ಯದಿಂದ ಅಮಾನತು ಮಾಡಿದೆ. ವಿಧಾನ ಪರಿಷತ್ ಸದಸ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...