alex Certify ಅಮಾನತು | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿ ಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಪ್ರೊಫೆಸರ್ ಸಸ್ಪೆಂಡ್

ಬಳ್ಳಾರಿ: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಇಂಗ್ಲೀಷ್ ಪ್ರೊ.ಡಾ.ಚಾಂದ್ ಭಾಷ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಳ್ಳಾರಿಯ ವಿಜಯನಗರದ ಶ್ರೀಕೃಷ್ಣ ದೆವರಾಯ ವಿಶ್ವ ವಿದ್ಯಾಲಯದ ಇಂಗ್ಲೀಷ್ ಪ್ರೊಫೆಸರ್ Read more…

BIG NEWS: ರೋಗಿಗಳಿಂದ ಹಣ ವಸೂಲಿ; ವೈದ್ಯ ಸಸ್ಪೆಂಡ್

ಮೈಸೂರು: ರೋಗಿಗಳಿಂದ ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಕುಮಾರಸ್ವಾಮಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮೈಸೂರು ತಾಲೂಕಿನ ಉದ್ದೂರು ಪಿ ಹೆಚ್ ಸಿ ವೈದ್ಯ Read more…

BIG NEWS: ಪಿಎಸ್ಐ ಗೀತಾಂಜಲಿ ಅಮಾನತು

ರಾಯಚೂರು: ಇತ್ತೀಚಿಗೆ ಹಲವು ಕಾರಣಕ್ಕಾಗಿ ಸುದ್ದಿಯಾಗಿದ್ದ ಸಿರಿವಾರ ಪೊಲೀಸ್ ಠಾಣೆ ಪಿಎಸ್ಐ ಗೀತಾಂಜಲಿ ಶಿಂಧೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಲ ದಿನಗಳ ಹಿಂದೆ ಯುವಕನೊಬ್ಬ ಪಿಎಸ್ಐ ಗೀತಾಂಜಲಿ Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕಾಮುಕ ಶಿಕ್ಷಕ ಸಸ್ಪೆಂಡ್

ಮಂಡ್ಯ: ವಸತಿ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಮಂಡ್ಯ ಜಿಲ್ಲೆಯ ಕಟ್ಟೇರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. Read more…

ಮಾಲ್ ಬಳಿ ಸಿಗರೇಟು ಸೇದುತ್ತಿದ್ದವರ ಬಳಿ ಹಣ ವಸೂಲಿ; ಇಬ್ಬರು ಪೊಲೀಸರ ಸಸ್ಪೆಂಡ್

ಬೆಂಗಳೂರು: ಇತ್ತೀಚೆಗಷ್ಟೆ ರಾತ್ರಿ 11 ಗಂಟೆ ನಂತರ ಓಡಾಡಿದ್ದರು ಎಂಬ ಕಾರಣಕ್ಕೆ ದಂಪತಿಗೆ ದಂಡ ಹಾಕಿ‌ ಪೊಲೀಸರು ಹಣ ವಸೂಲಿ ಮಾಡಿದ್ದರು. ಇದಾದ ಬಳಿಕ ದಂಪತಿ ಸೋಷಿಯಲ್ ಮೀಡಿಯಾದಲ್ಲಿ Read more…

BIG NEWS: BMTCಯ 10 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಡ್ಯೂಟಿ ಹಾಕಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಬಿಎಂಟಿಸಿಯ 10 ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ Read more…

BIG NEWS: ಕಾಲೇಜಿನಲ್ಲಿ ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಡಾನ್ಸ್; ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಮಾನತು

ಮಂಗಳೂರು: ಬುರ್ಖಾ ಧರಿಸಿ ಹಿಂದಿ ಐಟಂ ಸಾಂಗ್ ಗೆ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಡ್ಯಾನ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ. ವಾಮಂಜೂರಿನ ಸೇಂಟ್ Read more…

ಅಮಾನತು ಬೆನ್ನಲ್ಲೇ ಐಎಎಸ್ ಅಧಿಕಾರಿಗೆ ಬಿಗ್ ಶಾಕ್: 82.77 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ರಾಂಚಿ: ಜಾರ್ಖಂಡ್‌ ನಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರಿಗೆ ಸೇರಿದ 82.77 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತಿಳಿಸಿದೆ. Read more…

ನಕಲಿ PHD ಪ್ರಮಾಣ ಪತ್ರ ಸಲ್ಲಿಸಿದ್ದ ಪ್ರಾಧ್ಯಾಪಕ ಸಸ್ಪೆಂಡ್

ನಕಲಿ ಪಿ.ಎಚ್.ಡಿ. ಪ್ರಮಾಣ ಪತ್ರ ಸಲ್ಲಿಸಿದ್ದ ಸಹಾಯಕ ಪ್ರಾಧ್ಯಾಪಕನನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲ ಸಚಿವರು ಅಮಾನತುಗೊಳಿಸಿರುವುದಲ್ಲದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜು ಕಂಪ್ಯೂಟರ್ Read more…

ಪೊಲೀಸರಿಂದಲೇ ಸುಲಿಗೆ: ವರ್ತಕನಿಂದ 5 ಲಕ್ಷ ರೂ. ದೋಚಿದ್ದ ಎಸ್ಐ ಸೇರಿ ನಾಲ್ವರು ಸಸ್ಪೆಂಡ್

ಚಿಕ್ಕಮಗಳೂರು: ಚಿನ್ನಾಭರಣ ವರ್ತಕನನ್ನು ಬೆದರಿಸಿ ಪೊಲೀಸರೇ ದರೋಡೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ಸ್ ಪೆಕ್ಟರ್ ಸೇರಿ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. Read more…

ಇಬ್ಬರು ಮಾಜಿ ಶಾಸಕರು ಸೇರಿ 7 ಬಿಜೆಪಿ ಮುಖಂಡರು ಸಸ್ಪೆಂಡ್: 6 ಬಾರಿ ಶಾಸಕರಾಗಿದ್ರೂ ಸಿಗದ ಟಿಕೆಟ್; ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ ಹಿನ್ನಲೆ ಶಿಸ್ತು ಕ್ರಮ

ಗುಜರಾತ್‌ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಟಿಕೆಟ್ ನಿರಾಕರಿಸಿದ ನಂತರ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಇಬ್ಬರು ಮಾಜಿ ಶಾಸಕರು ಸೇರಿದಂತೆ 7 ಮುಖಂಡರನ್ನು Read more…

BIG NEWS: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿ ಖಾಸಗಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ Read more…

BIG NEWS: ಸರ್ಕಾರದ ವಿರುದ್ಧ ಸ್ಟೇಟಸ್; ಪಂಚಾಯ್ತಿ ಕ್ಲರ್ಕ್ ಅಮಾನತು

ರಾಯಚೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸ್ಟೇಟಸ್ ಹಾಕಿದ್ದ ಪಂಚಾಯಿತಿ ಕ್ಲರ್ಕ್ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ Read more…

BIG NEWS: ಬಾರ್ ಮಾಲೀಕರಿಂದ ಹಣ ವಸೂಲಿಗೆ ಮುಂದಾಗಿದ್ದ ಸಿಪಿಐ ಸಸ್ಪೆಂಡ್

ವಿಜಯಪುರ: ಬಾರ್ ಮಾಲೀಕರಿಂದ ಹಣ ವಸೂಲಿಗೆ ಮುಂದಾಗಿದ್ದ ಮುದ್ದೇಬಿಹಾಳದ ಅಬಕಾರಿ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಅಬಕಾರಿ ಸಿಪಿಐ ಜ್ಯೋತಿ ಮೇತ್ರಿ Read more…

ಕೊಹ್ಲಿ ತಂಗಿದ್ದ ಕೊಠಡಿಯ ವಿಡಿಯೋ ಚಿತ್ರೀಕರಣ; ವಿರಾಟ್ ಗರಂ ಆಗುತ್ತಿದ್ದಂತೆ ಸಿಬ್ಬಂದಿ ಸಸ್ಪೆಂಡ್

ಆಸ್ಟ್ರೇಲಿಯಾ: ಟಿ-20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಅವರು ತಂಗಿದ್ದ ಹೋಟೆಲ್ ಕೊಠಡಿಯ ವಿಡಿಯೋ ಮಾಡಿದ್ದ ಹೋಟೆಲ್​ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾನೆ. ಯಾರೂ ಇಲ್ಲದ Read more…

BIG NEWS: ಅತ್ಯಾಚಾರ ಪ್ರಕರಣ; ಚಳ್ಳಕೆರೆ ಸಿಪಿಐ ಅಮಾನತು

ಚಿತ್ರದುರ್ಗ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಚಳ್ಳಕೆರೆ ಠಾಣೆ ಸಿಪಿಐ ಬಿ.ಜಿ.ಉಮೇಶ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸಿಪಿಐ ಉಮೇಶ್ ಎರಡು ವಿವಾಹವಾಗಿದ್ದಲ್ಲದೇ ತನ್ನ ಸಂಬಂಧಿಯೇ ಆಗಿರುವ Read more…

ಮಲ್ಲಿಕಾರ್ಜುನ ಖರ್ಗೆ ಗಾಂಧಿ ಕುಟುಂಬದ ಕೈಗೊಂಬೆ ಎಂದು ವ್ಯಂಗ್ಯವಾಡಿದ ನಾಯಕನಿಗೆ ಬಿಗ್ ಶಾಕ್

ಚೆನ್ನೈ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ವ್ಯಂಗ್ಯವಾಡಿದ ಡಿಎಂಕೆ ವಕ್ತಾರ ಕೆ.ಎಸ್. ರಾಧಾಕೃಷ್ಣನ್ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ದುರೈ ಮುರುಗನ್ Read more…

BIG NEWS: ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ; CPI ಸಸ್ಪೆಂಡ್

ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕರೆಪ್ಪ ಬನ್ನೆ ಸಸ್ಪೆಂಡ್ ಆಗಿರುವ Read more…

ಸಿದ್ಧರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್ ಹಾಕಿದ್ದ ಪೊಲೀಸ್ ಸಸ್ಪೆಂಡ್

ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ರಾಜಶೇಖರ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯವರ Read more…

BIG NEWS: ಡಬಲ್ ಮರ್ಡರ್ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸುಳೇಭಾವಿ ಗ್ರಾಮದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಾರಿಹಾಳ ಠಾಣೆಯ ಹೆಡ್ Read more…

ಜೂನಿಯರ್ ಗೆ Ragging: 10 ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಕೋಝಿಕ್ಕೋಡ್: ಕಾಸರಗೋಡಿನ ಅಂಗಡಿಮುಗರ್ ಜಿ.ಹೆಚ್‌.ಎಸ್‌.ಎಸ್‌.ನ ಕೆಲವು ಹಿರಿಯ ಶಾಲಾ ವಿದ್ಯಾರ್ಥಿಗಳು ತಮ್ಮ ಜೂನಿಯರ್ ವಿದ್ಯಾರ್ಥಿಯೊಬ್ಬನನ್ನು ರ್ಯಾಗಿಂಗ್ ಮಾಡಿದ್ದು, ಹೇಳಿದಂತೆ ಕೇಳದಿದ್ದರೆ ದೈಹಿಕ ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿರುವ ಆಘಾತಕಾರಿ Read more…

ಬಸ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದ ಮಹಿಳಾ ಕಂಡಕ್ಟರ್ ‘ಸಸ್ಪೆಂಡ್’

ಚಾಲಕನ ಸೀಟಿನಲ್ಲಿ ಕುಳಿತು ಅದರ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಮಹಿಳಾ ಕಂಡಕ್ಟರ್ ರನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಂಡ ಕಂಡಕ್ಟರ್ ಮಹಾರಾಷ್ಟ್ರ ರಾಜ್ಯ ರಸ್ತೆ Read more…

ದೂರು ಕೊಡಲು ಬಂದ ವ್ಯಕ್ತಿಯ ಮಗಳನ್ನು ಸೆಕ್ಸ್ ಗೆ ಕರೆದ ಪೊಲೀಸ್

ಹೊಸಪೇಟೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ವ್ಯಕ್ತಿಯ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಪ್ರಕರಣ ನಿಮ್ಮ ಪರವಾಗಿ ಮಾಡುತ್ತೇನೆ ಎಂದು ಪೊಲೀಸ್ ಬಲವಂತ ಮಾಡಿದ್ದು, Read more…

BIG NEWS: FDA ಕೆಲಸ ಕೊಡಿಸುವುದಾಗಿ ವಂಚನೆ; ಲೇಡಿ PSI ಅಶ್ವಿನಿ ಸಸ್ಪೆಂಡ್

ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ Read more…

SHOCKING: ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕಿ: ಫುಲ್ ಟೈಟಾಗಿ ಪಾಠ ಮಾಡ್ತಿದ್ದ ಶಿಕ್ಷಕಿ ಸೇರಿ ಇಬ್ಬರು ಸಸ್ಪೆಂಡ್

ತುಮಕೂರು: ತುಮಕೂರು ಜಿಲ್ಲೆಯ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಾಲೆಯಲ್ಲಿಯೇ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದ ಮೇಲೆ Read more…

ಗಣಪತಿ ಹೆಸರಲ್ಲಿ ಸಿಬ್ಬಂದಿಯಿಂದಲೇ ಸುಲಿಗೆ: ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ಡಿಪೋ 21ರ ಸಹಾಯಕ ಸಂಚಾರ ಅಧೀಕ್ಷಕ ಅಮಾನತುಗೊಂಡಿದ್ದಾರೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಿಎಂಟಿಸಿ ಸಹಾಯಕ ಸಂಚಾರ ಅಧೀಕ್ಷಕ ಬಿಎಂಟಿಸಿ ಡಿಪೋದಲ್ಲಿ ಗಣೇಶ Read more…

ಮರ್ಡರ್ ಕೇಸ್ ಭೇದಿಸಲು ‘ಆಧ್ಯಾತ್ಮಿಕ ಗುರು’ ಸಹಾಯ ಕೇಳಿದ ಪೊಲೀಸ್‌‌ ಸಸ್ಪೆಂಡ್

ಕೊಲೆ ಪ್ರಕರಣವನ್ನು ಪರಿಹರಿಸಲು ಒಬ್ಬ ಧರ್ಮಗುರು ವಿನಿಂದ ‘ಮಾರ್ಗದರ್ಶನ’ ಕೋರಿದ ಪೊಲೀಸ್ ಅಧಿಕಾರಿ ಸೇವೆಯಿಂದ ಅಮಾನತಗೊಂಡಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಎಎಸ್‌ಐ ಅಶೋಕ್ ಶರ್ಮಾ 17 ವರ್ಷದ ಬಾಲಕಿಯ Read more…

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಮಾನತು

ನವದೆಹಲಿ: ಜಾಗತಿಕ ಫುಟ್‌ ಬಾಲ್ ಆಡಳಿತ ಮಂಡಳಿ -FIFA ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್(AIFF) ಅನ್ನು ಸೋಮವಾರ ಅಮಾನತುಗೊಳಿಸಿದೆ. ಮೂರನೇ ವ್ಯಕ್ತಿಗಳ ಅನಗತ್ಯ ಪ್ರಭಾವ ಉಂಟಾಗಿದೆ. ಇದು FIFA Read more…

ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್

ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ. ಕುರುಗೋಡು ಠಾಣೆ ಪಿಎಸ್ಐ ಕೆ.ಹೆಚ್. ಮಣಿಕಂಠ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸೈದುಲು ಅಡಾವತ್ Read more…

BREAKING NEWS: ಕಾಂಗ್ರೆಸ್ ಪಕ್ಷದಿಂದ ಮೂವರು ಶಾಸಕರು ಸಸ್ಪೆಂಡ್: ಭಾರೀ ಹಣದೊಂದಿಗೆ ಸಿಕ್ಕಿಬಿದ್ದು ಬಂಧಿತರಾಗಿದ್ದರು

ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಣದೊಂದಿಗೆ ಬಂಧಿತರಾಗಿದ್ದ ಜಾರ್ಖಂಡ್‌ ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಶನಿವಾರ ಮೂವರು ಶಾಸಕರನ್ನು ಬಂಧಿಸಲಾಗಿತ್ತು. ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...