alex Certify ಅಮಾನತು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ, ಎಸ್ಐ ಅಮಾನತು

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ. ಗಣೇಶ Read more…

ಕನ್ನಡಕಗಳ ಅವಲಂಬನೆ ಕಡಿಮೆ ಮಾಡುವ ಹೊಸ ‘ಐ ಡ್ರಾಪ್’ ಮಾರಾಟಕ್ಕೆ DGCI ನಿರ್ಬಂಧ

ನವದೆಹಲಿ: ಓದುವ ಕನ್ನಡಕಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿಕೊಳ್ಳುವ ಹೊಸ ಐ ಡ್ರಾಪ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಬಗ್ಗೆ ನೀವು ಕೇಳಿರಬೇಕು. ಈ ಹಿಂದೆ Read more…

ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು

ರಾಮನಗರ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BREAKING: ಮುಡಾ ಮಾಜಿ ಆಯುಕ್ತರ ತಲೆದಂಡ: ಹಾವೇರಿ ವಿವಿ ಕುಲಸಚಿವರಾಗಿದ್ದ ದಿನೇಶ್ ಕುಮಾರ್ ಅಮಾನತು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ, ಹಾವೇರಿ ವಿವಿ ಕುಲಸಚಿವರಾಗಿ ನೇಮಕವಾಗಿದ್ದ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯಪಾಲರ ಆದೇಶ ಅನುಸಾರ ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ Read more…

ಡ್ರಗ್ಸ್ ಪತ್ತೆ ದಾಳಿಗಿಳಿದ ಖಾಕಿ ಪಡೆ ಮಾಡಿದ ಕೃತ್ಯಕ್ಕೆ ಬೆಚ್ಚಿಬಿದ್ದ ಜನ…..! ಇದು ಬೇಲಿಯೇ ಎದ್ದು ಹೊಲ ಮೇಯ್ದ ಘಟನೆ

ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆಯನ್ನು ನೀವು ಕೇಳಿರಬಹುದು. ಮುಂಬೈನಲ್ಲಿ ಇಂತಹ ಘಟನೆಯನ್ನು ಸಾರ್ವಜನಿಕರು ಕಣ್ಣಾರೆ ಕಂಡಿದ್ದಾರೆ. ದಾಳಿ ವೇಳೆ ವ್ಯಕ್ತಿಯೊಬ್ಬನ ಜೇಬಿನಲ್ಲಿ ಪೊಲೀಸರೇ ಡ್ರಗ್ಸ್ ಹಾಕಿ Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ: ನ್ಯಾಯಬೆಲೆ ಅಂಗಡಿ ಅಮಾನತಿಗೆ ಸ್ಥಳದಲ್ಲೇ ಡಿಸಿ ಆದೇಶ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತು

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು Read more…

ಅಪ್ರಾಪ್ತ ಬಾಲಕ, ಅಜ್ಜಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ವೈರಲ್: 6 ಪೊಲೀಸರು ಸಸ್ಪೆಂಡ್

ಭೋಪಾಲ್: ಮಧ್ಯಪ್ರದೇಶದ ಕಟ್ನಿಯಲ್ಲಿ ಕಳ್ಳತನ ಶಂಕೆಯ ಮೇಲೆ ಬಂಧಿಸಿ ಅಪ್ರಾಪ್ತ ಬಾಲಕ ಮತ್ತು ಅವನ ಅಜ್ಜಿಯನ್ನು ಥಳಿಸಿದ ಆರೋಪದ ಮೇಲೆ ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್‌ಪಿ) ಪೋಸ್ಟ್‌ನ ಇನ್ಸ್‌ ಪೆಕ್ಟರ್ Read more…

BREAKING: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸದಸ್ಯತ್ವ ಅಮಾನತುಗೊಳಿಸಿದ ಐಎಂಎ

ಕೋಲ್ಕತ್ತಾ: ಈ ತಿಂಗಳ ಆರಂಭದಲ್ಲಿ 32 ವರ್ಷದ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ನಡೆದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ Read more…

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ Read more…

ನಿಯಮ ಬಾಹಿರವಾಗಿ ಟೆಂಡರ್ ಲಕೋಟೆ ತೆರೆದು ಬಿಡ್ ದರ ತಿದ್ದುಪಡಿ: ಅಮಾನತು

ಚಿತ್ರದುರ್ಗ: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಯಮ(ಕೆ.ಟಿ.ಪಿ.ಪಿ)ಉಲ್ಲಂಘಿಸಿ, ನಿಯಮ ಬಾಹಿರವಾಗಿ ಟೆಂಡರ್ ಲಕೋಟೆ ತರೆದು ಆರ್ಥಿಕ ಬಿಡ್ ದರ ತಿದ್ದುಪಡಿ ಮಾಡಿದ ಆರೋಪದ ಮೇಲೆ ಜಿಲ್ಲಾ ಪಂಚಾಯಿತಿ ಅಕ್ಷರ Read more…

ಸಹೋದ್ಯೋಗಿಗಳ ಜತೆ ಅಸಭ್ಯ ವರ್ತನೆ: ಶಿಕ್ಷಕಿ ಸಸ್ಪೆಂಡ್

ಮಾಗಡಿ: ಮಾಗಡಿ ತಾಲೂಕಿನ ಕಾಗಿಮಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸಹೋದ್ಯೋಗಿಗಳೊಂದಿಗೆ ಆಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ Read more…

ಅಮಲಿನಲ್ಲಿ ರೋಗಿಗಳಿಗೆ ಚುಚ್ಚುಮದ್ದು, ಕರ್ತವ್ಯದ ವೇಳೆ ಪಾನಮತ್ತರಾಗಿ ದುರ್ವರ್ತನೆ: ವೈದ್ಯ ಅಮಾನತು

ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಪಾನಮತ್ತರಾಗಿ ದುರ್ವರ್ತನೆ ತೋರಿದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಅರಿವಳಿಕೆ ತಜ್ಞ ಡಾ.ಪಿ. ಸೋಮಶೇಖರ್ ಅವರನ್ನು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅಮಾನತು Read more…

BREAKING NEWS: ಅತಿಥಿ ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ಪ್ರಕರಣ: ಸಹ ಶಿಕ್ಷಕ ಸಸ್ಪೆಂಡ್

ರಾಯಚೂರು: ಅತಿಥಿ ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದ ಸಹ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯ Read more…

ಬೇಜವಾಬ್ದಾರಿ, ಸರ್ಕಾರಿ ನೌಕರರಿಗೆ ದುರ್ನಡತೆ ತೋರಿದ ತಾಪಂ ಇಒ ಅಮಾನತು

ಹಾವೇರಿ: ಬೇಜವಾಬ್ದಾರಿ ವರ್ತನೆ, ಸರ್ಕಾರಿ ನೌಕರರಿಗೆ ತರವಲ್ಲದ ರೀತಿ ವರ್ತಿಸಿ ದುರ್ನಡತೆ ತೋರಿದ ಆರೋಪದ ಮೇಲೆ ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಅವರನ್ನು ಸೇವೆಯಿಂದ Read more…

BIG NEWS: ಯಾದಗಿರಿ ಡಿಹೆಚ್ಒ ಸಸ್ಪೆಂಡ್

ಯಾದಗಿರಿ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಡಿಹೆಚ್ಒ ಡಾ.ಪ್ರಭುಲಿಂಗ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ Read more…

ನನ್ನನ್ನು ಪ್ರೀತಿಸಿದರೆ ನಿನಗೆ ಸಿಗುತ್ತೆ ಬಡ್ತಿ; ಮಹಿಳಾ ಎಸ್ಐ ಗೆ DSP ಡಿಮ್ಯಾಂಡ್‌…!

ಬಡ್ತಿ ಬೇಕಾದರೆ ತನ್ನೊಂದಿಗೆ ಸಹಕರಿಸುವಂತೆ ಮಹಿಳಾ ಸಬ್ ಇನ್ಸ್ ಪೆಕ್ಟರ್ ರನ್ನು ಒತ್ತಾಯಿಸಿದ ಆರೋಪದ ಮೇಲೆ ಡಿ ಎಸ್ ಪಿ ಯನ್ನು ಅಮಾನತು ಗೊಳಿಸಿರುವ ಘಟನೆ ಬಿಹಾರದ ಕೈಮೂರ್‌ನಲ್ಲಿ Read more…

ಸಾರ್ವಜನಿಕ ಹಣ ದುರ್ಬಳಕೆ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ: ಪಿಡಿಒ ಅಮಾನತು

ಚಿತ್ರದುರ್ಗ: ಗ್ರಾಮ ಪಂಚಾಯತಿಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಭರಮಸಾಗರ ಗ್ರಾಮ ಪಂಚಾಯತಿ ಪಿಡಿಒ ಶ್ರೀದೇವಿ ಅವರ Read more…

ಚಿಕಿತ್ಸೆಗೆ ಬಂದವರ ಬಳಿ ಲಂಚ ಪಡೆದಿದ್ದ ವೈದ್ಯ ಅಮಾನತು

ಚಿತ್ರದುರ್ಗ: ಶಸ್ತ್ರಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರಿಂದ ಲಂಚ ಸ್ವೀಕರಿಸಿದ್ದ ಜನರಲ್ ಸರ್ಜನ್ ಡಾ. ಸಾಲಿ ಮಂಜಪ್ಪ ಅವರನ್ನು ಅಮಾನತು ಮಾಡಲಾಗಿದೆ. ಸಾಲಿ ಮಂಜಪ್ಪ ಲಂಚ ಸ್ವೀಕರಿಸಿದ ವಿಡಿಯೋ ವೈರಲ್ Read more…

ಕುಡಿದು ಬಂದು ಶಾಲೆಯಲ್ಲೇ ತೂರಾಡಿದ ಶಿಕ್ಷಕ

ಶಾಹದೋಲ್(ಮಧ್ಯಪ್ರದೇಶ): ಶಾಹದೋಲ್ ಜಿಲ್ಲೆಯ ಬಿಯೋಹರಿ ಬ್ಲಾಕ್‌ ನ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಮದ್ಯ ಸೇವನೆ ಮಾಡಿ ತೂರಾಡಿದ ಘಟನೆ ನಡೆದಿದ್ದು, ಆತನನ್ನು ಅಮಾನತು ಮಾಡಲಾಗಿದೆ. ವೀಡಿಯೊ ವೈರಲ್ ಆಗಿದ್ದು, Read more…

ಹಣ ದುರುಪಯೋಗ ಆರೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ Read more…

ಕರ್ತವ್ಯ ನಿರ್ವಹಣೆ ವೇಳೆ ರೀಲ್ಸ್ ಮಾಡಿದ ಕೆ.ಎಸ್.ಆರ್.ಟಿಸಿ ಬಸ್ ಚಾಲಕರು, ನಿರ್ವಾಹಕರಿಗೆ ಬಿಗ್ ಶಾಕ್: ಮುಲಾಜಿಲ್ಲದೇ ಸಸ್ಪೆಂಡ್ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ತವ್ಯ ನಿರ್ವಹಿಸುವ ವೇಳೆ ರೀಲ್ಸ್ ಮಾಡುವ ಬಸ್ ಚಾಲಕರು, ನಿರ್ವಾಹಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಸಿ ಮುಟ್ಟಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಚಾಲಕರು, ನಿರ್ವಾಹಕರ ರೀಲ್ಸ್ ಹುಚ್ಚಾಟಕ್ಕೆ Read more…

4 ವರ್ಷದ ಮಗುವನ್ನು ಶಾಲೆಯಲ್ಲೇ ಬಿಟ್ಟು ಬೀಗ ಹಾಕಿಕೊಂಡು ಹೋದ ಶಿಕ್ಷಕರು…….ಶಾಕಿಂಗ್ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲೆ ಮುಗಿದ ಮೇಲೆ ಶಿಕ್ಷಕರು ಮತ್ತು ಕಾರ್ಮಿಕರು ಶಾಲೆಗೆ ಬೀಗ ಹಾಕಿ ಮನೆಗೆ ಹೋಗಿದ್ದಾರೆ. ಆದ್ರೆ ಮಗುವೊಂದು ಶಾಲಾ ಕೊಠಡಿಯಲ್ಲೇ ಸಿಕ್ಕಿಬಿದ್ದಿದ್ದ Read more…

ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್

ವಿಜಯಪುರ: ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬಲೇಶ್ವರ ತಾಲೂಕು ಕಂಬಾಗಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎ.ಸಿ. ನಾರಾಯಣಪುರ ಅವರನ್ನು ಸೇವೆಯಿಂದ Read more…

BIG NEWS: ಶಿರಾಳಕೊಪ್ಪ PSI ಸಸ್ಪೆಂಡ್

ಶಿವಮೊಗ್ಗ: ಶಿರಾಳಕೊಪ್ಪ ಪಿಎಸ್ ಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. ರಮೇಶ್ ಸಸ್ಪೆಂಡ್ ಆಗಿರುವ ಪಿಎಸ್ ಐ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ Read more…

VIDEO | ಶಾಲಾ ಸಮಯದಲ್ಲಿ ‘ಕ್ಯಾಂಡಿ ಕ್ರಷ್’ ಆಡಿದ ಶಿಕ್ಷಕ ಸಸ್ಪೆಂಡ್

  ಕ್ಯಾಂಡಿ ಕ್ರಷ್ ಆಟ ಶಿಕ್ಷಕನೊಬ್ಬನಿಗೆ ಮುಳುವಾಗಿದೆ. ಶಾಲೆ ಅವಧಿಯಲ್ಲಿ ಕ್ಯಾಂಡಿ ಕ್ರಷ್‌ ಆಡ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಘಟನೆ ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ಕೆಲಸದ ವೇಳೆ Read more…

ಡೋಪಿಂಗ್ ನಿಯಮ ಉಲ್ಲಂಘಿಸಿದ ಭಾರತದ ಖ್ಯಾತ ಕುಸ್ತಿಪಟು ಬಜರಂಗ್ ಪುನಿಯಾ ಮತ್ತೆ ಅಮಾನತು

ನವದೆಹಲಿ: ಡೋಪಿಂಗ್ ವಿರೋಧಿ ನಿಯಮ ಉಲ್ಲಂಘನೆಗಾಗಿ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರನ್ನು ನಾಡಾ ಮತ್ತೆ ಅಮಾನತುಗೊಳಿಸಿದೆ. ಒಲಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ Read more…

BREAKING NEWS: ಇಬ್ಬರು ಪಿಡಿಒ, ಓರ್ವ ಗ್ರೇಡ್ 2 ಕಾರ್ಯದರ್ಶಿ ಸಸ್ಪೆಂಡ್

ತುಮಕೂರು: ಇಬ್ಬರು ಪಿಡಿಒ ಹಾಗೂ ಓರ್ವ ಗ್ರೇಡ್ 2 ಕಾರ್ಯದರ್ಶಿಯನ್ನು ಅಮಾನತುಗೊಳಿಸಿ ಜಿಲ್ಲಾಪಂಚಾಯತ್ ಸಿಇಒ ಆದೇಶ ಹೊರಡಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕರ್ತವ್ಯಲೋಪ ಹಾಗೂ ಸರ್ಕಾರಿ ಅನುದಾನ ದುರುಪಯೋಗ Read more…

ಎಸ್ಎಸ್ಎಲ್ಸಿ ಫಲಿತಾಂಶ ಕಳಪೆ ಹಿನ್ನೆಲೆ: ಬಿಇಒ, ಡಿಡಿಪಿಐ ಅಮಾನತಿಗೆ ಸಿಎಂ ಆದೇಶ

ಹೊಸಪೇಟೆ: ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಜರುಗಿಸಿದ್ದಾರೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...