ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು: 16 ಶಿಕ್ಷಕರು ಸಸ್ಪೆಂಡ್
ಕಲಬುರಗಿ: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು…
ಚುನಾವಣಾ ಕರ್ತವ್ಯಕ್ಕೆ ಗೈರಾದ ಶಿಕ್ಷಕರು ಅಮಾನತು
ವಿಜಯಪುರ: ವಿಧಾನಸಭೆ ಚುನಾವಣೆ ಕರ್ತವ್ಯಕ್ಕೆ ಗೈರುಹಾಜರಾದ ಇಬ್ಬರು ಪ್ರೌಢಶಾಲೆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ವಿಜಯಪುರ ಜಿಲ್ಲೆ…
ಮಲಗಿದ್ದ ಕೂಲಿಯವನ ಮೇಲೆ ಪೊಲೀಸರ ದರ್ಪ: ಶಾಕಿಂಗ್ ವಿಡಿಯೋ ವೈರಲ್
ರೈಲ್ವೆ ಆವರಣದಲ್ಲಿ ಮಲಗಿದ್ದ ಕೂಲಿಯೊಬ್ಬನ ಮೇಲೆ ಇಬ್ಬರು ಪೊಲೀಸರು ದರ್ಪ ತೋರಿದ್ದು, ಇದರ ವಿಡಿಯೋ ವೈರಲ್…
BIG NEWS: ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್
ಬೆಂಗಳೂರು: ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರ, ಕಿರುಕುಳದ ಸುಳ್ಳು ಆರೋಪ ಮಾಡಿದ್ದ ಸುಬ್ರಹ್ಮಣ್ಯನಗರ ಠಾಣೆಯ ಇಬ್ಬರು…
ಶಿಕ್ಷಕನಿಂದಲೇ ಮಾನಗೇಡಿ ಕೃತ್ಯ: ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ
ಥಾಣೆ: ಭಿವಂಡಿಯಲ್ಲಿರುವ ಮಕ್ಕಳ ವೀಕ್ಷಣಾಲಯದಲ್ಲಿ ಶಿಕ್ಷಕನೊಬ್ಬ ಕೆಲವು ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ…
ಮಹಿಳೆ ಮೊಬೈಲ್ ಗೆ ಅಸಭ್ಯ ಮೆಸೇಜ್ ಕಳಿಸಿ ಮಂಚಕ್ಕೆ ಕರೆದ ಇನ್ ಸ್ಪೆಕ್ಟರ್ ಸಸ್ಪೆಂಡ್
ಬೆಂಗಳೂರು: ಮಹಿಳೆಯ ಮೊಬೈಲ್ ಗೆ ಅಸಭ್ಯವಾಗಿ ಮೆಸೇಜ್ ಕಳುಹಿಸಿದ್ದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ…
ಆದಾಯಕ್ಕಿಂತ 216 ರಷ್ಟು ಅಧಿಕ ಆಸ್ತಿ ಗಳಿಸಿದ ಉಪ ವಿಭಾಗಾಧಿಕಾರಿ ಸಸ್ಪೆಂಡ್
ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ…
ಚುನಾವಣೆ ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಬಿಗ್ ಶಾಕ್
ಬೀದರ್: ಚುನಾವಣಾ ಕಾರ್ಯನಿರ್ವಹಣೆ ತರಬೇತಿಗೆ ಗೈರುಹಾಜರಾದ ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಮಾನತುಗೊಳಿಸಿದ್ದಾರೆ.…
ಜೈಲಿನಲ್ಲಿರಬೇಕಾದ ಕೈದಿ ಶಾಪಿಂಗ್ ಮಾಲ್ ನಲ್ಲಿ….! ವಿಡಿಯೋ ವೈರಲ್ ಬಳಿಕ ಪೊಲೀಸರು ಸಸ್ಪೆಂಡ್
ಲಖನೌ: ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಯನ್ನು ಶಾಪಿಂಗ್ ಮಾಲ್‌ಗೆ ಕರೆದೊಯ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಮತ್ತು ಮೂವರು…
Shocking: ಪೊಲೀಸ್ ವ್ಯಾನಿನಲ್ಲಿ ಅವರ ಮುಂದೆಯೇ ಸಿಗರೇಟ್ ಸೇದಿದ ಬಂಧಿತ ಆರೋಪಿ
ಲಖನೌ: ಉತ್ತರ ಪ್ರದೇಶದ ಬಾಗ್‌ಪತ್‌ನಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದ್ದು, ಬಂಧಿತ ಆರೋಪಿಯೊಬ್ಬ ಪೊಲೀಸ್ ವ್ಯಾನ್‌ನಲ್ಲಿ ಯಾವುದೇ…