alex Certify ಅಮಾನತು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: SSLC ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಶಿಕ್ಷಕರು ಅಮಾನತು

ಯಾದಗಿರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ Read more…

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ Read more…

ಪೊಲೀಸ್ ನೇಮಕಾತಿ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಪೊಲೀಸರ ಅಮಾನತು

ಬೀದರ್: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಬೀದರ್ ನಲ್ಲಿ ಶುಕ್ರವಾರ ನಡೆದ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

BIG NEWS: ಮಹಿಳೆ ಬೆದರಿಸಿ ಹಣ ವಸೂಲಿ; ನಾಲ್ವರು ಸಂಚಾರಿ ಪೊಲೀಸರು ಸಸ್ಪೆಂಡ್

ಬೆಂಗಳೂರು: ಪ್ರಯಾಣಿಕರನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ನಾಲ್ವರು ಟ್ರಾಫಿಕ್ ಪೊಲೀಸರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದಾರೆ. ಮಹಿಳೆಯೊಬ್ಬರನ್ನು ಬೆದರಿಸಿ ಹಣ Read more…

ಶಸ್ತ್ರ ಚಿಕಿತ್ಸೆ ಬಳಿಕ ಮೂವರು ಮಹಿಳೆಯರ ಸಾವು ಪ್ರಕರಣ: ವೈದ್ಯರು ಸೇರಿ 6 ಮಂದಿ ವಿರುದ್ಧ ಕ್ರಮ

ತುಮಕೂರು: ತುಮಕೂರು ಜಿಲ್ಲೆ ಪಾವಗಡದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಬಳಿಕ ಮೂವರು ಮಹಿಳೆಯರು ಮೃತಪಟ್ಟ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರು ಸೇರಿ ಆರು ಮಂದಿ Read more…

ಕಾನೂನು ಬಾಹಿರವಾಗಿ ಮನೆಯಲ್ಲೇ ಗರ್ಭಪಾತ ಮಾಡಿಸುತ್ತಿದ್ದ ನರ್ಸ್ ಗಳಿಬ್ಬರು ಅರೆಸ್ಟ್: ಸೇವೆಯಿಂದ ಅಮಾನತು

ವಿಜಯಪುರ: ಕಾನೂನುಬಾಹಿರವಾಗಿ ಗರ್ಭಪಾತ ಮಾಡಿಸುತ್ತಿದ್ದ ಇಬ್ಬರು ನರ್ಸ್ ಗಳನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಲಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ Read more…

BREAKING NEWS: ಮಹಿಳೆ ಮೇಲೆ ಹಲ್ಲೆ ಪ್ರಕರಣ: PSI ಸಸ್ಪೆಂಡ್

ಮಂಡ್ಯ: ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಡ್ಯದ ಪೂರ್ವ ಠಾಣೆಯ ಪಿಎಸ್ ಐ Read more…

ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಮಕ್ಕಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿ ಸಸ್ಪೆಂಡ್

ದಾವಣಗೆರೆ: ಮುಖ್ಯ ಶಿಕ್ಷಕಿ ವಿರುದ್ಧ ಷಡ್ಯಂತ್ರ ರೂಪಿಸಿ ಶಾಲಾ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿದ ಸಹ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶಾಲಾ Read more…

ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಅಕ್ರಮ: 6 ಅಧಿಕಾರಿಗಳು ಅಮಾನತು

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಆಕ್ರಮ ಎಸಗಿದ ಆರೋಪದ ಮೇಲೆ ಖರೀದಿ ಕೇಂದ್ರಗಳ ಆರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಿರಿಯ ಮತ್ತು ಕಿರಿಯ ಸಹಾಯಕರನ್ನು Read more…

ರೋಗಿಗಳ ಎದುರು ಡ್ಯಾನ್ಸ್ ಮಾಡಿದ 38 ವೈದ್ಯ ವಿದ್ಯಾರ್ಥಿಗಳು ಅಮಾನತು

ಗದಗ: ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ವೈದ್ಯನೊಬ್ಬ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಗದಗದ ಜಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು Read more…

BREAKING: ಆಪರೇಷನ್ ಥಿಯೇಟರ್ ನಲ್ಲೇ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡ ವೈದ್ಯ ಸಸ್ಪೆಂಡ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ಅಭಿಷೇಕ್ ಅವರನ್ನು ಅಮಾನತು ಮಾಡಲಾಗಿದೆ. Read more…

ಮಹಿಳೆ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶ: ಪೊಲೀಸ್ ಅಮಾನತು

ಮಂಗಳೂರು: ದೂರು ಕೊಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅಮಾನತುಗೊಂಡವರು. ಪೊಲೀಸ್ ಠಾಣೆಗೆ Read more…

ಇವಿಎಂ ಕಳ್ಳತನ ಪ್ರಕರಣ: ಮೂವರು ಅಧಿಕಾರಿಗಳು ಅಮಾನತು

ಪುಣೆ: ಸಸ್ವಾದ್ ತಹಶೀಲ್ದಾರ್ ಕಚೇರಿಯಿಂದ ಇವಿಎಂ ಯಂತ್ರಗಳು ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು. ವಿದ್ಯುನ್ಮಾನ ಮತಯಂತ್ರ Read more…

BREAKING NEWS: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ: ಪಿಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಗದಗ: ಕಾಲೇಜು ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕುಳುಹಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ Read more…

BIG NEWS: ಡಿಡಿಪಿಐ ಸೇರಿ ಮೂವರು ಸಸ್ಪೆಂಡ್

ವಿಜಯಪುರ: ಕರ್ತವ್ಯ ಲೋಪ ಆರೋಪದಲ್ಲಿ ವಿಜಯಪುರ ಡಿಡಿಪಿಐ ಹಾಗೂ ವಿಜಯಪುರ ಡಯಟ್ ನ ಹಿರಿಯ ಉಪನ್ಯಾಸಕರಿಬ್ಬರು ಸೇರಿ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಐಇಡಿಎಸ್ ಎಸ್ ಯೋಜನೆ ಅನುಷ್ಠಾನದಲ್ಲಿ Read more…

BREAKING: ವಿಜಯಪುರ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು

ವಿಜಯಪುರ: ವಿಜಯಪುರ ಡಿಡಿಪಿಐ ಮತ್ತು ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್ ನಾಗೂರ Read more…

BREAKING NEWS: ಹನುಮಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಪಿಡಿಒ ಜೀವನ್ ಬಿ.ಎಂ. ಅವರನ್ನು ಅಮಾನತು ಮಾಡಲಾಗಿದೆ. 5 ಕಾರಣ ನೀಡಿ ಜಿಲ್ಲಾ Read more…

ಸಿಎಂ ಬಟನ್ ಒತ್ತಿದಾಗ ಚಾಲನೆಯಾಗದ ಯಂತ್ರ: ಹಿರಿಯ ಅಧಿಕಾರಿ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ ಕೆರೆ ತುಂಬಿಸುವ ಕಾರ್ಯಕ್ರಮದ ವೇಳೆ ಬಟನ್ ಒತ್ತಿದಾಗ ಯಂತ್ರ ಚಾಲನೆಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೈಸೂರಿನ Read more…

ಕಾಮಗಾರಿಯಲ್ಲಿ 650 ಕೋಟಿ ರೂ. ಭಾರಿ ಭ್ರಷ್ಟಾಚಾರ: 28 ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆ ನವೀಕರಣ ಕಾಮಗಾರಿಯಲ್ಲಿ ನಡೆದ 650 ಕೋಟಿ ರೂ. ಅಷ್ಟಾಚಾರ ಪ್ರಕರಣದಲ್ಲಿ ಮೂರು ಉಪ ವಿಭಾಗಗಳ ಇಂಜಿನಿಯರಿಂಗ್ ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ 28 Read more…

BREAKING NEWS: ನರೇಗಾ ಯೋಜನೆಯಲ್ಲಿ ಭಾರಿ ಅಕ್ರಮ; 32 ಪಿಡಿಒಗಳು ಸಸ್ಪೆಂಡ್

ರಾಯಚೂರು: ನರೇಗಾ ಯೋಜನೆಯಲ್ಲಿ 150 ಕೋಟಿ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ 32 ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಪಂಚಾಯ್ತಿ Read more…

ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಚಾರ್ಯ, ವಾರ್ಡನ್ ಅಮಾನತು

ಕಲಬುರಗಿ: ಅಫ್ಜಲಪುರ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿ ದೈಹಿಕ Read more…

ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ Read more…

BREAKING NEWS: ‘ಕಾಟೇರ’ ಸಕ್ಸಸ್ ಪಾರ್ಟಿ ಮಾಡಿದ್ದ ಪಬ್ ಲೈಸೆನ್ಸ್ ಅಮಾನತು ಮಾಡಿ ಆದೇಶ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ತಂಡದ ಸಕ್ಸಸ್ ಪಾರ್ಟಿ ನಡೆಸಿದ್ದ ಜೆಟ್ ಲ್ಯಾಗ್ ರೆಸ್ಟೋ ಬಾರ್ ಪಬ್ ನ ಲೈಸೆನ್ಸ್ ಅಮಾನತು ಮಾಡಲಾಗಿದೆ. Read more…

ಕಾಂಗ್ರೆಸ್ ಪಕ್ಷದ ಮೂವರು ಸಂಸದರ ಅಮಾನತು ಹಿಂಪಡೆದ ಲೋಕಸಭೆ ಸಮಿತಿ

ನವದೆಹಲಿ: ಮೂವರು ಕಾಂಗ್ರೆಸ್ ಸಂಸದರಾದ ಕೆ. ಜಯಕುಮಾರ್, ಅಬ್ದುಲ್ ಖಲೀಕ್ ಮತ್ತು ವಿಜಯ್ ವಸಂತ್ ಅವರ ವರ್ತನೆಗೆ ಬೇಷರತ್ತಾಗಿ ವಿಷಾದ ವ್ಯಕ್ತಪಡಿಸಿದ ನಂತರ ಲೋಕಸಭೆಯ ವಿಶೇಷಾಧಿಕಾರ ಸಮಿತಿಯು ಶುಕ್ರವಾರ Read more…

ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ: ಇಬ್ಬರು ಅಮಾನತು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹಾಸ್ಟೆಲ್ ವೊಂದರಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ Read more…

ಕುವೆಂಪು ವಿವಿ: ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್

ಶಿವಮೊಗ್ಗ: ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಯಮಾನುಸಾರ ನಿರ್ವಹಿಸದ ಇಬ್ಬರು ಅಧಿಕಾರಿಗಳನ್ನು ಕುವೆಂಪು ವಿವಿ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಎಂಸಿಎ ಮತ್ತು ಕಂಪ್ಯೂಟರ್ ಸೈನ್ಸ್ Read more…

ವಾಹನ ಸವಾರರೇ ಎಚ್ಚರಿಕೆ…! ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡಿಎಲ್ ಅಮಾನತಿಗೆ ಸೂಚನೆ

ಬೆಂಗಳೂರು: ಸಂಚಾರಿ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದರೆ ಅಂತಹ ವಾಹನ ಸವಾರರ ಡ್ರೈವಿಂಗ್ ಲೈಸನ್ಸ್ ಅಮಾನತು ಮಾಡಲು ಸೂಚನೆ ನೀಡಲಾಗಿದೆ. ಇದು ಕೇವಲ ರಾಜಧಾನಿ ಬೆಂಗಳೂರು ವಾಹನ Read more…

BIG UPDATE: ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಕೇಸ್; ಉಪತಹಶಿಲ್ದಾರ್ ಸಸ್ಪೆಂಡ್

ಮೈಸೂರು: ಕಿರುಕುಳಕ್ಕೆ ಬೇಸತ್ತು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪತಹಶೀಲ್ದಾರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ Read more…

BREAKING NEWS: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಮಾಲ್ಡೀವ್ಸ್ ಸರ್ಕಾರದಿಂದ 3 ಸಚಿವರು ಸಸ್ಪೆಂಡ್

ಮಾಹೆ: ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಮಾಲ್ಡಿವ್ಸ್ ನ ಮೂವರು ಸಚಿವರನ್ನು ಅಮಾನತು ಮಾಡಲಾಗಿದೆ. ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿಯ ಬಗ್ಗೆ ಅವಹೇಳನಕಾರಿ ಹೇಳಿಕೆ Read more…

ಕಾಂಗ್ರೆಸ್ ಮಾಜಿ ಶಾಸಕನ ಅಶ್ಲೀಲ ವಿಡಿಯೋ ವೈರಲ್: ಅಮಾನತು

ಜೈಪುರ: ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಮಾಜಿ ಶಾಸಕ ಮೇವಾರಂ ಜೈನ್ ಅವರನ್ನು ಕಾಂಗ್ರೆಸ್ ಪಕ್ಷದ ರಾಜಸ್ಥಾನ ಘಟಕ ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಬಾರ್ಮರ್ ಮಾಜಿ ಶಾಸಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...