alex Certify ಅಮಾನತು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: ಲೋಕಾಯುಕ್ತ ಶಿಫಾರಸು ಹಿನ್ನಲೆ ತಹಶೀಲ್ದಾರ್ ಸಸ್ಪೆಂಡ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಡಾ.ಎನ್.ಜಿ. ನಾಗರಾಜ್ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. Read more…

ಬಿಜೆಪಿ ಮುಖಂಡನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಎಸ್ಐ ಸೇರಿ 5 ಪೊಲೀಸರ ಅಮಾನತು

ಮಹಾರಾಜ್‌ಗಂಜ್: ಉತ್ತರ ಪ್ರದೇಶದ ಮಹಾರಾಜ್ ಗಂಜ್ ನಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು Read more…

ಕರ್ತವ್ಯ ಲೋಪ, ಅಸಭ್ಯ ವರ್ತನೆ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಶಿವಮೊಗ್ಗ: ಕರ್ತವ್ಯ ಲೋಪ ಹಾಗೂ ಅಸಭ್ಯ ವರ್ತನೆ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿ.ಆರ್.ಪಿ. ಸರ್ಕಾರಿ ಹಿರಿಯ ಪ್ರಾಥಮಿಕ Read more…

BIG NEWS: ಜೂಜಾಟದ ವೇಳೆ ಗಲಾಟೆ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪ ಗ್ರಾಮದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. Read more…

ಪ್ರೌಢಶಾಲೆ ವಿದ್ಯಾರ್ಥಿನಿ ಮದುವೆಯಾದ ಶಿಕ್ಷಕನಿಗೆ ಶಾಕ್

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದು, ಆತನನ್ನು ಅಮಾನತು ಮಾಡಲಾಗಿದೆ. ಬಾಲ್ಯ ವಿವಾಹವಾಗಿದ್ದ ಶಿಕ್ಷಕನ ವಿರುದ್ಧ ಮೆಹಕರ ಪೊಲೀಸ್ Read more…

ಶಾಲೆಗೆ ಗೈರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕ ಸಸ್ಪೆಂಡ್: ಪಾಠ ಮಾಡದೇ ಆಗಾಗ ಬಂದು ಹಾಜರಾತಿಗೆ ಸಹಿ ಹಾಕ್ತಿದ್ದ ಆರೋಪ

ಉಡುಪಿ: ಶಾಲೆಗೆ ಗೈರು ಹಾಜರಾಗಿ ವೇತನ ಪಡೆಯುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆನಗಳ್ಳಿ ಸರ್ಕಾರಿ ಶಾಲೆಯ ಸಹ ಶಿಕ್ಷಕ ಅಂಪಾರು ದಿನಕರ ಶೆಟ್ಟಿ Read more…

BIG NEWS: ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ; RPF ಕಾನ್ಸ್ ಟೇಬಲ್ ಸಸ್ಪೆಂಡ್

ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ ನಡೆಸಿ, ಹಿರಿಯ ಅಧಿಕಾರಿ ಸೇರಿ ನಾಲ್ವರನ್ನು ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ ಕಾನ್ಸ್ ಟೇಬಲ್ ನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. Read more…

6 ರೂ. ಚಿಲ್ಲರೆ ಹಿಂದಿರುಗಿಸಲು ವಿಫಲ; 26 ವರ್ಷಗಳ ಹಿಂದಿನ ಪ್ರಕರಣದಲ್ಲಿ ರೈಲ್ವೆ ಇಲಾಖೆ ನೌಕರನಿಗೆ ‘ರಿಲೀಫ್’ ನೀಡಲು ಕೋರ್ಟ್ ನಕಾರ !

26 ವರ್ಷಗಳ ಹಿಂದೆ ಪ್ರಯಾಣಿಕನಂತೆ ನಟಿಸಿದ್ದ ವಿಜಿಲೆನ್ಸ್ ಸಿಬ್ಬಂದಿಗೆ ಆರು ರೂಪಾಯಿ ಚಿಲ್ಲರೆ ಹಿಂದಿರುಗಿಸಲು ವಿಫಲನಾಗಿ ತನಿಖಾ ತಂಡಕ್ಕೆ ಸಿಕ್ಕಿ ಬಿದ್ದಿದ್ದ ರೈಲ್ವೆ ಕ್ಲರ್ಕ್ ಒಬ್ಬರಿಗೆ ರಿಲೀಫ್ ನೀಡಲು Read more…

ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಧ್ವಜಾರೋಹಣ ಮಾಡದ ಮುಖ್ಯ ಶಿಕ್ಷಕಿ ಅಮಾನತು

ಶಿವಮೊಗ್ಗ: ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗಿದೆ.  ಶಾಲೆ, ಕಾಲೇಜು, ಕಚೇರಿ, ಖಾಸಗಿ ಕಚೇರಿ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಆದರೆ, ಶಿವಮೊಗ್ಗ ಜಿಲ್ಲೆ Read more…

ಕಾಂಗ್ರೆಸ್ ಗೆ ಬಿಗ್ ಶಾಕ್: ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಕೆಳಮನೆಯಿಂದ ಅಮಾನತುಗೊಳಿಸಲಾಗಿದೆ. ಈ ವಿಷಯದ ಬಗ್ಗೆ ವಿಶೇಷಾಧಿಕಾರ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಕಾಂಗ್ರೆಸ್ Read more…

BIG NEWS: ಕೇರಳ ಪೊಲೀಸರಿಂದ ವೈಟ್ ಫೀಲ್ಡ್ ಪೊಲೀಸರ ಟ್ರ್ಯಾಪ್ ಕೇಸ್; ಇನ್ಸ್ ಪೆಕ್ಟರ್ ಸೇರಿ ನಾಲ್ವರು ಸಸ್ಪೆಂಡ್

ಬೆಂಗಳೂರು: ಸೈಬರ್ ಪ್ರಕರಣದ ತನಿಖೆಗೆ ಕೇರಳಕ್ಕೆ ತೆರಳಿದ್ದ ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸರ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಸೇರಿ ನಾಲ್ವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ Read more…

ಅಶಿಸ್ತು ತೋರಿದ ಆರೋಗ್ಯ ಇಲಾಖೆ ಉಪನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಅಶಿಸ್ತು ಪ್ರದರ್ಶಿಸಿದ ಆರೋಪದ ಮೇಲೆ ಆರೋಗ್ಯ ಇಲಾಖೆ ಉಪ ನಿರ್ದೇಶಕ ಡಾ.ಆರ್. ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ನಾರಾಯಣ್ ಅವರಿಗೆ ಎರಡು ಬಾರಿ Read more…

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಸ್ಪೆಂಡ್ ಆದ ಅಧಿಕಾರಿ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕ : ಅಚ್ಚರಿ ಮೂಡಿಸಿದ ಸಚಿವರ ನಡೆ

ತುಮಕೂರು: ಒಂದು ಇಲಾಖೆಯಲ್ಲಿ ಸಸ್ಪೆಂಡ್ ಆದ ಅಧಿಕಾರಿ ಮತ್ತೊಂದು ಇಲಾಖೆಗೆ ನೇಮಕಗೊಂಡಿದ್ದು, ಸರ್ಕರದ ಕಾರ್ಯವೈಖರಿ ಆಕ್ರೋಶಕ್ಕೆ ಕಾರಣವಾಗಿದೆ. ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಯಿಂದ ಅಮಾನತುಗೊಂಡಿದ್ದ Read more…

ಶೌಚಾಲಯದಲ್ಲಿ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ವಿದ್ಯಾರ್ಥಿನಿಯರು ಅಮಾನತು

ಉಡುಪಿ: ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ್ದಲ್ಲದೇ, ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡಿದ ಆರೋಪದ ಮೇಲೆ ಎರಡು ಕೋಮಿನ Read more…

BIG NEWS: ಬಿಜೆಪಿ ಶಾಸಕರನ್ನು ಸದನದಿಂದ ಹೊತ್ತು ತಂದು ಹೊರಹಾಕಿದ ಮಾರ್ಷಲ್ ಗಳು

ಬೆಂಗಳೂರು: ಅಮಾನತುಗೊಂಡಿರುವ ಬಿಜೆಪಿ ಹತ್ತು ಸದಸ್ಯರನ್ನು ಮಾರ್ಷಲ್ ಗಳು ಸದನದಿಂದ ಹೊರ ಹಾಕಿರುವ ಘಟನೆ ನಡೆದಿದೆ. ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ Read more…

BIG NEWS : ಅಮಾನತುಗೊಂಡ ಬಿಜೆಪಿ ಶಾಸಕರನ್ನು ಹೊತ್ತು ಹೊರ ಹಾಕಿದ ಮಾರ್ಷಲ್ ಗಳು

ಬೆಂಗಳೂರು: ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯ ಹತ್ತು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಅಮಾನತು Read more…

ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ: ಸಿಪಿಐ ಸಸ್ಪೆಂಡ್

ಬೆಂಗಳೂರು: ಮರ್ಯಾದೆಗೇಡು ಹತ್ಯೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಮಧು ಅವರನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ Read more…

BIG NEWS: ಮೂವರು PDO ಗಳು ಸಸ್ಪೆಂಡ್

ಹಾಸನ: ಖಾಸಗಿ ವ್ಯಕ್ತಿಗಳಿಗೆ ನಿವೇಶನ ಮಾಡಿಕೊಟ್ಟ ಆರೋಪದಲ್ಲಿ ಮೂವರು ಪಿಡಿಓಗಳನ್ನು ಅಮಾನತುಗೊಳಿಸಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಬಳದರೆ ಗ್ರಾಮ ಪಂಚಾಯತ್ ನ ಪಿಡಿಓ ಸಿ.ಎನ್. ನವೀನ್ Read more…

BIG NEWS: ತನ್ನ ಬದಲಿಗೆ ಬೇರೊಬ್ಬರನ್ನು ಪಾಠ ಮಾಡಲು ನಿಯೋಜಿಸಿದ್ದ ಶಿಕ್ಷಕ ‘ಸಸ್ಪೆಂಡ್’

ಕಲಬುರ್ಗಿ: ತಾನು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ಶಿಕ್ಷಕಿಯನ್ನು ನೇಮಕ ಮಾಡಿದ ಅರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿಯ ಚಿತ್ತಾಪುರ ತಾಲೂಕಿನ ಭಾಲಿಯಲ್ಲಿ ನಡೆದಿದೆ. ಇಲ್ಲಿನ ಭಾಲಿ Read more…

ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ ಸ್ಟೇಬಲ್ ಗಳ ಅಮಾನತು!

ಬೆಂಗಳೂರು : ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಆರೋಪದ ಮೇಲೆ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಡಿಸಿಪಿ ಎಸ್.ಗಿರೀಶ್ ಅಮಾನತು ಮಾಡಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ Read more…

ಶಿಕ್ಷಕನಿಂದಲೇ ನೀಚ ಕೃತ್ಯ: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ

ತುಮಕೂರು: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದ ಸರ್ಕಾರಿ ಶಾಲೆ Read more…

ಸಂಸದ ಪ್ರತಾಪ್ ಸಿಂಹ ಅವಹೇಳನ: ಪೊಲೀಸ್ ಸಸ್ಪೆಂಡ್

ಮೈಸೂರು: ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನ ಮಾಡಿದ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಬಾಕಿ ಇರಿಸಿ ಬಿ. Read more…

BIG NEWS: ಬಂಗಾರಪೇಟೆ ತಾಲೂಕು ಪಂಚಾಯತ್ ಇಒ ವೆಂಕಟೇಶ್ ಸಸ್ಪೆಂಡ್

ಕೋಲಾರ: ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಪಂಚಾಯತ್ ಇಒ ವೆಂಕಟೇಶ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ Read more…

ಟ್ರ್ಯಾಕ್ಸರ್ ಹರಿಸಿ ಪೊಲೀಸ್ ಕೊಲೆ: ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಸಿಪಿಐ, ಪಿಎಸ್ಐ ಸೇರಿ ಮೂವರು ಸಸ್ಪೆಂಡ್

ಕಲಬುರಗಿ: ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ ಆರೋಪದಡಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಜೇವರ್ಗಿ ಸಿಪಿಐ ಭೀಮನಗೌಡ ಬಿರಾದಾರ, Read more…

BIG NEWS: ಎಎಸ್ಐ ಸೇರಿ ಇಬ್ಬರು ಪೊಲೀಸರು ಸಸ್ಪೆಂಡ್

ತುಮಕೂರು: ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕಳ್ಳಂಬೆಳ್ಳ ಠಾಣೆ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ Read more…

ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ: ಅಧಿಕಾರಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ

ಬೆಂಗಳೂರು: ಕರ್ತವ್ಯಲೋಪದಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಳ ವಿರುದ್ಧ ಗ್ರಾಮೀಣಾಭಿವೃದ್ಧಿ Read more…

ಪ್ರಯಾಣಿಕರು ನಮಾಜ್ ಮಾಡಲು ಬಸ್ ನಿಲ್ಲಿಸಿದ್ದ ಚಾಲಕ, ಸಹಾಯಕ ಸಸ್ಪೆಂಡ್

ಲಖ್ನೋ: ಇಬ್ಬರು ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ಮಾಡಿಕೊಡಲು ಬಸ್ ನಿಲ್ಲಿಸಿದ್ದ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ಸಹಾಯಕನನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಜೂನ್ Read more…

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ: ಅಧಿಕಾರಿ ಅಮಾನತು

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ, ನಿಗಮದ ಜಾಗ Read more…

BIG NEWS: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಆದೇಶ

ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಾಗೂ ಯೋಜನೆ ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ. Read more…

ಪಂಚಾಯಿತಿ ಕಛೇರಿಯಲ್ಲಿ ಇಸ್ಪೀಟಾಟ; ಫೋಟೋ ವೈರಲ್

ಮಧ್ಯ ಪ್ರದೇಶ ಬಾಲಾಘಾಟ್‌ನ ಜನಪದ ಪಂಚಾಯಿತಿ ಕಚೇರಿಯಲ್ಲಿ ಇಸ್ಪೀಟಾಟದಲ್ಲಿ ನಿರತರಾಗಿದ್ದ ಅಧಿಕಾರಿಗಳ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂವರನ್ನು ಕೂಡಲೇ ಅಮಾನತಿನಲ್ಲಿಡಲು ಕಲೆಕ್ಟರ್‌ ಗಿರೀಶ್ ಕುಮಾರ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...