alex Certify ಅಮಿತ್ ಶಾ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಯಡಿಯೂರಪ್ಪ ಪಟ್ಟು….!

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ Read more…

ಕರ್ನಾಟಕದ ಅಭಿವೃದ್ಧಿಗೆ ಮನಮೋಹನ್ ಸಿಂಗ್ ಕೊಡುಗೆಯೇನು?: ಕಾಂಗ್ರೆಸ್ ನಾಯಕರಿಗೆ ಅಮಿತ್ ಶಾ ಪ್ರಶ್ನೆ

ಬೆಳಗಾವಿ: ಕೇಂದ್ರದಲ್ಲಿ ಪ್ರಧಾನಿ ಮೋದಿ ಸರ್ಕಾರವಿದ್ದು, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವಿದೆ. ಹೀಗಾಗಿ ಕರ್ನಾಟಕದ ಅಭಿವೃದ್ಧಿಗೆ ಡಬಲ್ ಎಂಜಿನ್ ಸರ್ಕಾರವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

ಈಗ ಇರೋದು ಸಿಂಗ್ ಸರ್ಕಾರವಲ್ಲ, ಮೋದಿ ಸರ್ಕಾರ: ಪಾಕಿಸ್ತಾನಕ್ಕೆ ತಕ್ಕ ಪಾಠ – ಅಮಿತ್ ಶಾ

ಏರ್ ಸ್ಟ್ರೈಕ್ ಮತ್ತು ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನಕ್ಕೆ ಎರಡು ಬಾರಿ ಪ್ರತ್ಯುತ್ತರ ನೀಡಲಾಗಿದೆ. ಇದರಿಂದಾಗಿ ಪಾಕ್ ಪ್ರಚೋದಿತ ಭಯೋತ್ಪಾದನೆ ನಿಂತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ Read more…

ಕರ್ನಾಟಕ ವಿಕಾಸಕ್ಕೆ ಡಬಲ್ ಇಂಜಿನ್ ಸರ್ಕಾರ: ಅಮಿತ್ ಶಾ

‘ಕರ್ನಾಟಕ ವಿಕಾಸಕ್ಕೆ ಡಬಲ್ ಇಂಜಿನ್ ಸರ್ಕಾರಗಳಿವೆ. ಕೇಂದ್ರದಲ್ಲಿ ಮೋದಿ ಸರ್ಕಾರ, ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರಗಳಿದ್ದು, ಅಭಿವೃದ್ಧಿಪರ ಕಾರ್ಯನಿರ್ವಹಿಸುತ್ತಿವೆ. ಇದನ್ನು ಸಹಿಸದೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ.’ ಹೀಗೆಂದು ಕಾಂಗ್ರೆಸ್ ವಿರುದ್ಧ Read more…

BIG BREAKING: ಬೆಳಗಾವಿ ಉಪ ಚುನಾವಣೆಗೆ ಅಮಿತ್ ಶಾ ರಣಕಹಳೆ

ಬೆಳಗಾವಿ: ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿರುವ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆ ಉಪ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ. ಬೆಳಗಾವಿ ಮರಾಠಿಗರು, ಕನ್ನಡಿಗರ Read more…

ದಿ. ಸುರೇಶ್ ಅಂಗಡಿ ನಿವಾಸಕ್ಕೆ ಅಮಿತ್ ಶಾ, ಬಿ.ಎಸ್.ವೈ. ಭೇಟಿ

ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಗಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ವಿಶ್ವೇಶ್ವರಯ್ಯ Read more…

ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅಗೌರವ: ಕುಮಾರಸ್ವಾಮಿ ಆಕ್ರೋಶ

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಅನಾವರಣಗೊಳಿಸಿದ್ದಾರೆ. ಇವು ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿದ್ದು, ಕನ್ನಡದ Read more…

ಸಿಎಂ ಯಡಿಯೂರಪ್ಪರಿಗೆ ಅಮಿತ್ ಶಾ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ನಂತರ ನಡೆಯಲಿರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ Read more…

ಸಿಎಂ ಯಡಿಯೂರಪ್ಪಗೆ ಅಮಿತ್ ಶಾ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತ್ತೆ ಬಿಜೆಪಿ Read more…

BIG NEWS: ಪ್ರಧಾನಿ ಮೋದಿ ಹಾಡಿ ಹೊಗಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಶಿವಮೊಗ್ಗ: ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಪ್ರಧಾನಿ ಮೋದಿ ದೂರದೃಷ್ಟಿಯಿಂದ ಸೋಂಕನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ. Read more…

BIG NEWS: ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಂಗಳೂರು, ಭದ್ರಾವತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು ನಾಳೆ ಬೆಳಗಾವಿ, Read more…

ನಾಳೆ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಭದ್ರಾವತಿಗೆ ಭೇಟಿ ನೀಡುತ್ತಿದ್ದು, ಆರ್.ಎ.ಎಫ್. ಘಟಕದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಹೊರಡುವ ಅಮಿತ್ ಶಾ 11-30 ಕ್ಕೆ ಬೆಂಗಳೂರಿನ Read more…

BIG NEWS: ಹೊಸ ಸಚಿವರಿಗೆ ಪ್ರಮುಖ ಖಾತೆ, ಹಳಬರ ಖಾತೆಯಲ್ಲಿ ಬದಲಾವಣೆ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ..?

ಬೆಂಗಳೂರು: ಸಿಎಂ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾದ 7 ಮಂದಿ ನೂತನ ಸಚಿವರಿಗೆ ಇನ್ನು ಖಾತೆ ಹಂಚಿಕೆ ಮಾಡಲಾಗಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16, 17 Read more…

ಸಿಎಂ ಯಡಿಯೂರಪ್ಪಗೆ ಬಿಜೆಪಿ ವರಿಷ್ಠರಿಂದ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿ ಫಲಪ್ರದವಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ಪಕ್ಷ ಬಿಜೆಪಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ. ಪೂರ್ಣಾವಧಿಗೆ ನೀವೇ ಮುಖ್ಯಮಂತ್ರಿಯಾಗಿ ಎಂದು ಕೇಂದ್ರ ಗೃಹಸಚಿವ Read more…

BIG NEWS: ವರಿಷ್ಠರ ಭೇಟಿಗೆ ಬಂದ ಸಿಎಂಗೆ ಬಿಗ್ ಶಾಕ್..? ನಾಯಕತ್ವ ಬದಲಾವಣೆ ಚರ್ಚೆ..? ಬಿ.ವೈ. ರಾಘವೇಂದ್ರಗೆ ಕೇಂದ್ರ ಸಚಿವ ಸ್ಥಾನ..?

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಹತ್ವದ ಚರ್ಚೆ ನಡೆಸಿದ್ದಾರೆ. ಆದರೆ, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ Read more…

BIG BREAKING: ಸಿಎಂ ದೆಹಲಿ ಭೇಟಿ ಉದ್ದೇಶ ಸಕ್ಸಸ್, ಸಂಪುಟ ವಿಸ್ತರಣೆಗೆ ವರಿಷ್ಠರಿಂದ ಗುಡ್ ನ್ಯೂಸ್

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗುಡ್ ನ್ಯೂಸ್ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಇಂದು ಸಮಾಧಾನ ಮತ್ತು ತೃಪ್ತಿಕರವಾದ ಚರ್ಚೆಗಳು Read more…

BREAKING: ಅಮಿತ್ ಶಾ –ಯಡಿಯೂರಪ್ಪ ಭೇಟಿ, ಮಹತ್ವದ ಚರ್ಚೆ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಪ್ರವಾಸದಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ನವದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ಅಮಿತ್ ಶಾನಿವಾಸಕ್ಕೆ Read more…

BIG NEWS: 3 ದಿನ 30 ಜಿಲ್ಲೆಗಳಲ್ಲಿ ಬಿಜೆಪಿ ಜನಸೇವಕ ಸಮಾವೇಶ –ಸಮಾರೋಪದಲ್ಲಿ ಅಮಿತ್ ಶಾ ಭಾಗಿ

ಶಿವಮೊಗ್ಗ: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಜನಸೇವಕ ಸಮಾವೇಶವನ್ನು ಜನವರಿ 11 ರಿಂದ 13 ರವರೆಗೆ ಹಮ್ಮಿಕೊಳ್ಳಲಾಗುವುದು. ಬೆಂಗಳೂರಿನಲ್ಲಿ ಸಮಾರೋಪ Read more…

ಅಮಿತ್ ಶಾ ಭೇಟಿಗೆ ಮೊದಲೇ ಯಡಿಯೂರಪ್ಪ ಕಾರ್ಯತಂತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನವರಿ 4, 5 ರಂದು ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಶಾಸಕರ ಸಮಸ್ಯೆ ಆಲಿಸಿ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಪಕ್ಷದ ರಾಜ್ಯ ಕಾರ್ಯಕಾರಣಿ Read more…

ಪ್ರತಿಭಟನೆ ಬೇಡ, ಚರ್ಚೆಗೆ ಮುಂದಾಗಿ ಎಂದು ರೈತರಲ್ಲಿ ಅಮಿತ್​ ಶಾ ಮನವಿ

ನೂತನ ಕೃಷಿ ಮಸೂದೆ ವಿರೋಧಿಸಿ ರೈತರು ರಾಷ್ಟ್ರ ರಾಜಧಾನಿಯಲ್ಲಿ  ಅನೇಕ ದಿನಗಳಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ರೈತರೊಂದಿಗಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ, Read more…

BIG NEWS: ಅಮಿತ್ ಶಾ ರಾಜ್ಯ ಭೇಟಿ – ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 15, 16 ರಂದು ರಾಜ್ಯ Read more…

ಮನೆಗೆ ಬಂದು ಭೋಜನ ಸವಿದ ಅಮಿತ್‌ ಶಾ ನಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡಲಿಲ್ಲ: ಜಾನಪದ ಕಲಾವಿದನ ಅಳಲು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ವೇಳೆ ತಮ್ಮ ಮನೆಗೆ ಆಗಮಿಸಿ ಭೋಜನ ಸವಿದರಾದರೂ ತಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡದೇ ಅಲ್ಲಿಂದ Read more…

ಪ.ಬಂಗಾಳ ಮತ್ತೊಂದು ಗುಜರಾತ್​ ಆಗಲು ಬಿಡೋದಿಲ್ಲ: ಮಮತಾ ಬ್ಯಾನರ್ಜಿ

ಬಿಜೆಪಿ ವಿರುದ್ಧ ಆಕ್ರೋಶದ ಸುರಿಮಳೆಯನ್ನೇ ಹೊರಿಸುತ್ತಿರುವ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇದೀಗ ಮತ್ತೊಮ್ಮೆ ಕೇಸರಿ ಪಕ್ಷದ ವಿರುದ್ಧ ಕೆಂಡಕಾರಿದ್ದಾರೆ. ಪಶ್ಚಿಮ ಬಂಗಾಳವನ್ನ ನಾನು ಎಂದಿಗೂ ಗುಜರಾತ್​ ಆಗಲು Read more…

BIG NEWS: ರಾತ್ರಿ ಹೋರಾಟ ನಿರತ ರೈತರೊಂದಿಗೆ ಅಮಿತ್ ಶಾ ಮಹತ್ವದ ಸಭೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಪಟ್ಟು ಹಿಡಿದಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ರೈತ ಮುಖಂಡರೊಂದಿಗೆ ಮಂಗಳವಾರ ರಾತ್ರಿ ಮಹತ್ವದ ಸಭೆ ನಡೆಸಿದ್ದಾರೆ. Read more…

ಮತ್ತೊಮ್ಮೆ ಬಿಜೆಪಿ ಸೇರ್ಪಡೆಯಾದ ನಟಿ ವಿಜಯಶಾಂತಿ

ಗೃಹ ಸಚಿವ ಅಮಿತ್​ ಶಾರನ್ನ ಭೇಟಿಯಾದ ಕೇವಲ ಒಂದು ದಿನದ ಬಳಿಕ ವಾರಾಂತ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನ ತೊರೆದಿದ್ದ ನಟಿ – ರಾಜಕಾರಣಿ ವಿಜಯಶಾಂತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 54 ವರ್ಷದ Read more…

ಬಿಗ್ ನ್ಯೂಸ್: ಯಡಿಯೂರಪ್ಪ ಚಾಣಾಕ್ಷ ನಡೆಗೆ ಬಿಜೆಪಿ ‘ಹೈಕಮಾಂಡ್’ ಶಾಕ್…!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ರಾಜಕೀಯ ವಲಯದಲ್ಲಿ ಚರ್ಚೆ ನಡೆದಿರುವ ಸಂದರ್ಭದಲ್ಲಿ ಯಡಿಯೂರಪ್ಪನವರು ಅನುಸರಿಸಿದ ಚಾಣಾಕ್ಷ ನಡೆಯೊಂದು ಬಿಜೆಪಿ ಹೈಕಮಾಂಡ್ ಗೆ ಶಾಕ್ ನೀಡಿದೆ ಎನ್ನಲಾಗಿದೆ. ತಮ್ಮ ಈ Read more…

ಅಮಿತ್ ಷಾ ದಲಿತ ಕುಟುಂಬದ ಜತೆ ಊಟ ಮಾಡಿದ್ರೂ ಅಡುಗೆ ತಯಾರಿಸಿದ್ದು ಬ್ರಾಹ್ಮಣರಂತೆ…!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೃಹ ಮಂತ್ರಿ ಅಮಿತ್ ಶಾ ಈ ತಿಂಗಳ‌ ಮೊದಲ ವಾರ ಪಶ್ಚಿಮ ಬಂಗಾಳದ ಪ್ರವಾಸ ನಡೆಸಿದ್ದರು. ಇದೇ ವೇಳೆ ಅವರು ದಲಿತ ಕುಟುಂಬದೊಂದಿಗೆ ಕುಳಿತು Read more…

BIG NEWS: ಚೆನ್ನೈನಲ್ಲಿ ಸ್ವಾಗತಕ್ಕೆ ಬಂದ ಜನರತ್ತ ಅಮಿತ್ ಶಾ ಕೈಬೀಸಿದಾಗಲೇ ನಡೆದಿದೆ ಇಂತಹ ಘಟನೆ

ಚೆನ್ನೈ: ಕೇಂದ್ರ ಗೃಹಸಚಿವ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಅವರು ಜನರತ್ತ ಕೈಬೀಸುತ್ತಾ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಅವರ ಮೇಲೆ ಭಿತ್ತಿಪತ್ರ ಎಸೆದಿದ್ದಾನೆ. Read more…

BIG NEWS: ರಾಜಕೀಯದಲ್ಲಿ ಭಾರೀ ಬದಲಾವಣೆ ತರಲಿದೆ ಬಿಜೆಪಿ ‘ಚುನಾವಣೆ ಚಾಣಕ್ಯ’ನ ತಮಿಳುನಾಡು ಭೇಟಿ..?

ಚೆನ್ನೈ: ಅನೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ತರಲು ಕಾರ್ಯತಂತ್ರ ರೂಪಿಸಿದ ಕೇಂದ್ರ ಗೃಹಸಚಿವ ಬಿಜೆಪಿ ಚುನಾವಣೆ ಚಾಣಕ್ಯ ಖ್ಯಾತಿಯ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮ್ಮ Read more…

‘ಗುಪ್ಕರ್ ಗ್ಯಾಂಗ್’ ಬಗ್ಗೆ ಅಮಿತ್ ಶಾ ಟೀಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕಾಂಗ್ರೆಸ್

ನವದೆಹಲಿ: ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗುಪ್ಕರ್ ಗ್ಯಾಂಗ್ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...