alex Certify ಅಮಿತ್ ಶಾ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾತ್ರಿ ಹೋರಾಟ ನಿರತ ರೈತರೊಂದಿಗೆ ಅಮಿತ್ ಶಾ ಮಹತ್ವದ ಸಭೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಪಟ್ಟು ಹಿಡಿದಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ರೈತ ಮುಖಂಡರೊಂದಿಗೆ ಮಂಗಳವಾರ ರಾತ್ರಿ ಮಹತ್ವದ ಸಭೆ ನಡೆಸಿದ್ದಾರೆ. Read more…

ಮತ್ತೊಮ್ಮೆ ಬಿಜೆಪಿ ಸೇರ್ಪಡೆಯಾದ ನಟಿ ವಿಜಯಶಾಂತಿ

ಗೃಹ ಸಚಿವ ಅಮಿತ್​ ಶಾರನ್ನ ಭೇಟಿಯಾದ ಕೇವಲ ಒಂದು ದಿನದ ಬಳಿಕ ವಾರಾಂತ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನ ತೊರೆದಿದ್ದ ನಟಿ – ರಾಜಕಾರಣಿ ವಿಜಯಶಾಂತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 54 ವರ್ಷದ Read more…

ಬಿಗ್ ನ್ಯೂಸ್: ಯಡಿಯೂರಪ್ಪ ಚಾಣಾಕ್ಷ ನಡೆಗೆ ಬಿಜೆಪಿ ‘ಹೈಕಮಾಂಡ್’ ಶಾಕ್…!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ರಾಜಕೀಯ ವಲಯದಲ್ಲಿ ಚರ್ಚೆ ನಡೆದಿರುವ ಸಂದರ್ಭದಲ್ಲಿ ಯಡಿಯೂರಪ್ಪನವರು ಅನುಸರಿಸಿದ ಚಾಣಾಕ್ಷ ನಡೆಯೊಂದು ಬಿಜೆಪಿ ಹೈಕಮಾಂಡ್ ಗೆ ಶಾಕ್ ನೀಡಿದೆ ಎನ್ನಲಾಗಿದೆ. ತಮ್ಮ ಈ Read more…

ಅಮಿತ್ ಷಾ ದಲಿತ ಕುಟುಂಬದ ಜತೆ ಊಟ ಮಾಡಿದ್ರೂ ಅಡುಗೆ ತಯಾರಿಸಿದ್ದು ಬ್ರಾಹ್ಮಣರಂತೆ…!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೃಹ ಮಂತ್ರಿ ಅಮಿತ್ ಶಾ ಈ ತಿಂಗಳ‌ ಮೊದಲ ವಾರ ಪಶ್ಚಿಮ ಬಂಗಾಳದ ಪ್ರವಾಸ ನಡೆಸಿದ್ದರು. ಇದೇ ವೇಳೆ ಅವರು ದಲಿತ ಕುಟುಂಬದೊಂದಿಗೆ ಕುಳಿತು Read more…

BIG NEWS: ಚೆನ್ನೈನಲ್ಲಿ ಸ್ವಾಗತಕ್ಕೆ ಬಂದ ಜನರತ್ತ ಅಮಿತ್ ಶಾ ಕೈಬೀಸಿದಾಗಲೇ ನಡೆದಿದೆ ಇಂತಹ ಘಟನೆ

ಚೆನ್ನೈ: ಕೇಂದ್ರ ಗೃಹಸಚಿವ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡಿದ್ದಾರೆ. ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಅವರು ಜನರತ್ತ ಕೈಬೀಸುತ್ತಾ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಅವರ ಮೇಲೆ ಭಿತ್ತಿಪತ್ರ ಎಸೆದಿದ್ದಾನೆ. Read more…

BIG NEWS: ರಾಜಕೀಯದಲ್ಲಿ ಭಾರೀ ಬದಲಾವಣೆ ತರಲಿದೆ ಬಿಜೆಪಿ ‘ಚುನಾವಣೆ ಚಾಣಕ್ಯ’ನ ತಮಿಳುನಾಡು ಭೇಟಿ..?

ಚೆನ್ನೈ: ಅನೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತಕ್ಕೆ ತರಲು ಕಾರ್ಯತಂತ್ರ ರೂಪಿಸಿದ ಕೇಂದ್ರ ಗೃಹಸಚಿವ ಬಿಜೆಪಿ ಚುನಾವಣೆ ಚಾಣಕ್ಯ ಖ್ಯಾತಿಯ ಅಮಿತ್ ಶಾ ಇಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮ್ಮ Read more…

‘ಗುಪ್ಕರ್ ಗ್ಯಾಂಗ್’ ಬಗ್ಗೆ ಅಮಿತ್ ಶಾ ಟೀಕೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕಾಂಗ್ರೆಸ್

ನವದೆಹಲಿ: ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗುಪ್ಕರ್ ಗ್ಯಾಂಗ್ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ Read more…

ಕಾಪಿರೈಟ್ ಸಮಸ್ಯೆ, ಟ್ವಿಟ್ಟರ್ ಖಾತೆಯಿಂದ ಅಮಿತ್ ಶಾ ಫೋಟೋ ಬದಲು..!

ಇತ್ತೀಚೆಗಷ್ಟೆ ಬಿಸಿಸಿಐ ಸಂಸ್ಥೆಯ ಅಧಿಕೃತ ಟ್ವಿಟರ್ ಖಾತೆಯ ಪ್ರೊಫೈಲ್ ಫೋಟೋವನ್ನು ಕಾಪಿರೈಟ್ ಸಮಸ್ಯೆಯಿಂದ ಟ್ವಿಟ್ಟರ್ ಡಿಲೀಟ್ ಮಾಡಿತ್ತು. ಇದೀಗ ಅಮಿತ್ ಶಾ ಅವರ ಪ್ರೊಫೈಲ್ ಫೋಟೋಗೂ ಕಾಪಿರೈಟ್ ಸಮಸ್ಯೆ Read more…

ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾದ ಕೇಂದ್ರ ಗೃಹ ಸಚಿವ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ Read more…

BIG NEWS: ಕೊರೊನಾದಿಂದ ಸಂಪೂರ್ಣ ಗುಣಮುಖರಾದ ಅಮಿತ್ ಶಾ ಡಿಸ್ಚಾರ್ಜ್

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ತಗಲಿದ ಅವರು ಈ ಮೊದಲು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ Read more…

ಸಿಎಂ ಅಭ್ಯರ್ಥಿಯಾಗಿ ಸೌರವ್ ಗಂಗೂಲಿ: ಬಿಜೆಪಿ ಸೇರ್ಪಡೆ ಸಾಧ್ಯತೆ

ಕೊಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆಯಾಗಲಿದ್ದು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಬಿಜೆಪಿಗೆ ಹತ್ತಿರವಾಗಿರುವ ಸೌರವ್ ಗಂಗೂಲಿ, Read more…

ಕೊರೋನಾ ಗೆದ್ದ ಅಮಿತ್ ಶಾ ಡಿಸ್ಚಾರ್ಜ್

ನವದೆಹಲಿ: ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಗುಣಮುಖರಾಗಿದ್ದಾರೆ. ವೈದ್ಯಕೀಯ ತಪಾಸಣೆಯಲ್ಲಿ ಅವರಿಗೆ ಕೊರೋನಾ ನೆಗೆಟಿವ್ ವರದಿ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. Read more…

BSY – ಅಮಿತ್ ಶಾ ಶೀಘ್ರ ಗುಣಮುಖರಾಗಲೆಂದು ಮಂಡಿ ಮೂಲಕ ಬೆಟ್ಟ ಏರಿದ ಯುವಕ

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಡಿಯೂರಪ್ಪನವರಿಗೆ ಕೊರೊನಾ ಸೊಕ್ಕಿನ ರೋಗ ಲಕ್ಷಣಗಳು Read more…

ಅಮಿತ್ ಶಾ ಅವಹೇಳನ: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಅರೆಸ್ಟ್

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ದೆಹಲಿ ಮೇದಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗಲಿರುವುದರ ಬಗ್ಗೆ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ Read more…

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲು

ನವದೆಹಲಿ: ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇದಾಂತ್ ಆಸ್ಪತ್ರೆಗೆ ಅಮಿತ್ ಶಾ ದಾಖಲಾಗಿದ್ದು ತಜ್ಞ Read more…

BIG BREAKING: ಕೇಂದ್ರ ಗೃಹ ಸಚಿವ ಅಮಿತ್ ಶಾಗೂ ಕೊರೊನಾ ಪಾಸಿಟಿವ್

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮಗೆ ಸೋಂಕು ತಗಲಿರುವ ಬಗ್ಗೆ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಲಕ್ಷಣಗಳು ಕಂಡು ಬಂದ Read more…

ಶೀಘ್ರವೇ ಸಂಪುಟ ಪುನಾರಚನೆ, ಬಿಜೆಪಿಯಲ್ಲೂ ಬದಲಾವಣೆ…?

ನವದೆಹಲಿ: ಜುಲೈನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಬೇಕಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗಡಿಯಲ್ಲಿ ಚೀನಾ ಪದೇ Read more…

BIG NEWS: ಕುಟುಂಬದ ಮೂವರಿಗೆ ಕೊರೋನಾ, ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್ – ಕರೆಮಾಡಿ ವಿಚಾರಿಸಿದ ಅಮಿತ್ ಶಾ

ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಅವರ ತಂದೆ, ಪತ್ನಿ ಮತ್ತು ಪುತ್ರಿಗೆ ಕೊರೊನಾ ಸೋಂಕು ತಗಲಿದ್ದು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...