BIG NEWS: ಅಮಿತ್ ಶಾ ಭಾಷಣ ವಿಶ್ವದ 8ನೇ ಅದ್ಭುತ; ಮಾಜಿ ಸಿಎಂ H.D ಕುಮಾರಸ್ವಾಮಿ ವ್ಯಂಗ್ಯ
ಶಿವಮೊಗ್ಗ: ಮೂರುವರೆ ವರ್ಷ ಏನೂ ಮಾಡದೇ ಈಗ ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದು…
BIG NEWS: ಜೆಡಿಎಸ್ ಗೆ ಹಾಕುವ ಒಂದೊಂದು ಮತ ಕಾಂಗ್ರೆಸ್ ಗೆ ಹೋಗುತ್ತೆ; ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ
ಬಳ್ಳಾರಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಕುಟುಂಬವಾದಿ ಪಕ್ಷಗಳು, ಕುಟುಂಬವಾದಿ ಪಕ್ಷಗಳಿಂದ ಬಡವರ ಕಲ್ಯಾಣ ಸಾಧ್ಯವಿಲ್ಲ ಎಂದು…
ಬಜೆಟ್ ಮೇಲಿನ ಚರ್ಚೆಗೆ ಇಂದು ಸಿಎಂ ಬೊಮ್ಮಾಯಿ ಉತ್ತರ: ಅಮಿತ್ ಶಾ ರ್ಯಾಲಿಗೆ ಗೈರು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ವಿಧಾನಸಭೆಯಲ್ಲಿ ಅವರು…
ಫೆಬ್ರವರಿ 27ಕ್ಕೆ ಶಿವಮೊಗ್ಗ – ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೇರಬೇಕೆಂಬ ಕಾರಣಕ್ಕೆ ಬಿಜೆಪಿ ಕೇಂದ್ರ ನಾಯಕರು ಪದೇ ಪದೇ…
BIG NEWS: ಕಾಂಗ್ರೆಸ್ ಪಕ್ಷ ಡ್ರಾಮಾ ಕಂಪನಿ; ಸಚಿವ ಶ್ರೀರಾಮುಲು ವಾಗ್ದಾಳಿ
ಬೆಂಗಳೂರು: ಬಜೆಟ್ ವೇಳೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಅಧಿವೇಶನಕ್ಕೆ ಆಗಮಿಸುವ ಮೂಲಕ ಶಿಷ್ಟಾಚಾರ…
ದೇವೇಗೌಡರ ಕುಟುಂಬದವರು ಮಾತ್ರ ರಾಜಕಾರಣದಲ್ಲಿದ್ದಾರಾ ? ಅಮಿತ್ ಶಾ ಗೆ HDK ಪ್ರಶ್ನೆ
ಜೆಡಿಎಸ್ ಕುಟುಂಬ ರಾಜಕಾರಣದ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ…
ಅದಾನಿ ಕಂಪನಿ ವಿರುದ್ಧ ಆಧಾರ ರಹಿತ ಆರೋಪ; ಅಮಿತ್ ಶಾ ಮಹತ್ವದ ಹೇಳಿಕೆ
ಅದಾನಿ ಸಮೂಹದ ಕುರಿತು ಅಮೆರಿಕಾ ಮೂಲದ ಹಿಂಡನ್ ಬರ್ಗ್ ನೀಡಿರುವ ವರದಿ ಕುರಿತಂತೆ ಪ್ರತಿಕ್ರಿಯಿಸಿರುವ ಕೇಂದ್ರ…
BIG NEWS: ಕಾಂಗ್ರೆಸ್-ಜೆಡಿಎಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ
ಪುತ್ತೂರು: ಕರ್ನಾಟಕದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ…
BIG NEWS: ಭಾರತ್ ಮಾತಾ ಮಂದಿರ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಮಂಗಳೂರು: ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ, ಕರಾವಳಿಗೆ ಎಂಟ್ರಿ ಕೊಟ್ಟಿದ್ದು ಈಶ್ವರಮಂಗಲದಲ್ಲಿ…
BIG NEWS: ಪುತ್ತೂರಿಗೆ ಅಮಿತ್ ಶಾ ಆಗಮನ; ಹನುಮಗಿರಿ ಪಂಚಮುಖಿ ಆಂಜನೇಯ ದರ್ಶನ ಪಡೆದ ಕೇಂದ್ರ ಗೃಹ ಸಚಿವ
ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ…