alex Certify ಅಮಿತ್ ಶಾ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ: ಅಮಿತ್ ಶಾ ಘೋಷಣೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಜೆಡಿ(ಎಸ್) ಜೊತೆಗಿನ ಮೈತ್ರಿಯ ಮಾತುಕತೆ ಕೇವಲ ವದಂತಿಯಾಗಿದೆ ಎಂದು ಅವರು Read more…

BIG NEWS: ಕಾಂಗ್ರೆಸ್, ಜೆಡಿಎಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ; 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಿ ಎಂದು ಕರೆ

ಮಂಡ್ಯ: ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದೆ. ಹಲವು ಸಮುದಾಯಗಳಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಮತ್ತೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಕೇಂದ್ರ ಗೃಹ Read more…

BIG NEWS: ಕರ್ನಾಟಕದ KMFಗೆ ಗುಜರಾತ್ ನ ಅಮೂಲ್ ಸಾಥ್; ದೇಶಾದ್ಯಂತ ಕ್ಷೀರ ಕ್ರಾಂತಿಗೆ ಕೇಂದ್ರ ಸರ್ಕಾರ ಸಿದ್ಧ; ಅಮಿತ್ ಶಾ ಘೋಷಣೆ

ಮಂಡ್ಯ: ಕರ್ನಾಟಕದ ಕೆಎಂಎಫ್ ಗೆ ಗುಜರಾತ್ ನ ಅಮೂಲ್ ಸಾಥ್ ನೀಡಲಿದ್ದು, ದೇಶಾದ್ಯಂತ ಕ್ಷೀರ ಕ್ರಾಂತಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ Read more…

BIG NEWS: ಮನ್ ಮುಲ್ ಮೆಗಾ ಡೇರಿ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಮನ್ ಮುಲ್ ಮೆಗಾ ಡೇರಿಯನ್ನು ಉದ್ಘಾಟನೆ ಮಾಡಿದರು. 260 ಕೋಟಿ ವೆಚ್ಚದಲ್ಲಿ Read more…

BIG NEWS: ಅಮಿತ್ ಶಾ ಕಾರ್ಯಕ್ರಮದಿಂದ ದೂರ ಉಳಿದ BSY; ಅಚ್ಚರಿ ಮೂಡಿಸಿದ ಮಾಜಿ ಸಿಎಂ ನಡೆ

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಆಗಮಿಸಿದ್ದಾರೆ. ಆದರೆ ಮಾಜಿ Read more…

BIG NEWS: ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ; ಸಿಎಂ ಮಾಹಿತಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದು ಹಾಗೂ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ Read more…

ರಾಜ್ಯದಲ್ಲಿ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ

ಬೆಂಗಳೂರು: ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ನಿಧನರಾಗಿದ್ದಾರೆ. ಇದೇ ವೇಳೆ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ Read more…

BIG NEWS: ಹಳೆ ಮೈಸೂರು ಭಾಗವೇ BJP ಟಾರ್ಗೆಟ್; ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿರುವ ಮಂಡ್ಯ; 5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಚಾಣಕ್ಯನ ತಂತ್ರ

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಮತಬೇಟೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, ಪ್ರಮುಖವಾಗಿ ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದೆ. Read more…

ರೈತರಿಗೆ ಗುಡ್ ನ್ಯೂಸ್: ಬಡ್ಡಿರಹಿತ ಸಾಲ, ಯಶಸ್ವಿನಿ ಯೋಜನೆ ಮರು ಜಾರಿಗೆ ಡಿ. 30 ರಂದು ಅಮಿತ್ ಶಾ ಚಾಲನೆ

ಬೆಂಗಳೂರು: ನಾಳೆಯಿಂದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಡಿಸೆಂಬರ್ 30 ರಂದು ಬೆಂಗಳೂರಿನಲ್ಲಿ ಸಹಕಾರ ವಲಯದ ಸಮಾವೇಶದಲ್ಲಿ ಅವರು ಭಾಗಿಯಾಗಲಿದ್ದಾರೆ. Read more…

3 ದಿನ ರಾಜ್ಯ ಪ್ರವಾಸ ಕೈಗೊಂಡ ಅಮಿತ್ ಶಾ ಅರ್ಧ ದಿನ ಸಮಯ ಕಾಯ್ದಿರಿಸಿದ್ದೇಕೆ ಗೊತ್ತಾ…?

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಡಿಸೆಂಬರ್ 29 ರಿಂದ 31 ರವರೆಗೆ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಡಿಸೆಂಬರ್ 29ರಂದು Read more…

ತಣ್ಣಗಾಗದ ಗಡಿ ಕ್ಯಾತೆ; ಅಮಿತ್ ಶಾ ಮಾತಿಗೆ ಡೋಂಟ್ ಕೇರ್, ಇಂದು ನಿರ್ಣಯ ಮಂಡಿಸಲಿರುವ ಮಹಾರಾಷ್ಟ್ರ ಸರ್ಕಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯ ನಂತರವೂ ಮಹಾರಾಷ್ಟ್ರ ಸರ್ಕಾರ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನ ತಣ್ಣಗಾಗಲು ಬಿಡುತ್ತಿಲ್ಲ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕರ್ನಾಟಕ ರಾಜ್ಯದೊಂದಿಗೆ Read more…

BIG NEWS: ಮಹಾರಾಷ್ಟ್ರಕ್ಕೆ ಗಡಿ ವಿಚಾರ ರಾಜಕೀಯ ವಸ್ತುವಾಗಿದೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರ ತಾರಕ್ಕೇರಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ತೆರಳಲಿದ್ದು, ಗಡಿ ವಿಚಾರವಾಗಿ ಮಹತ್ವದ ಮಾತುಕತೆ Read more…

ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ: ದೆಹಲಿಯಲ್ಲಿಂದು ಮಹತ್ವದ ಸಭೆ

ಬೆಂಗಳೂರು: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ನವ ದೆಹಲಿಯಲ್ಲಿ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಮಹತ್ವದ ಸಭೆ ನಡೆಯಲಿದೆ. Read more…

ಗಡಿ ವಿವಾದ: ಕೇಂದ್ರ ಗೃಹ ಸಚಿವರ ಮಧ್ಯ ಪ್ರವೇಶ ಕೋರಿದ ʼಮಹಾʼ ಸಂಸದರು

ದಿನೇ ದಿನೇ ತಾರಕಕ್ಕೇರುತ್ತಿರುವ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಟ್ಟಿದ್ದಾರೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಸಂಸದರ ನಿಯೋಗ Read more…

ಮಾತೃಭಾಷೆಯಲ್ಲೇ ವೈದ್ಯಕೀಯ, ತಾಂತ್ರಿಕ, ಕಾನೂನು ಶಿಕ್ಷಣ ನೀಡಲು ಅಮಿತ್ ಶಾ ಮನವಿ

ಅಹಮದಾಬಾದ್: ವೈದ್ಯಕೀಯ, ತಾಂತ್ರಿಕ ಮತ್ತು ಕಾನೂನು ಶಿಕ್ಷಣವನ್ನು ಹಿಂದಿ ಅಥವಾ ಪ್ರಾದೇಶಿಕ ಭಾಷೆಯಲ್ಲಿ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅಮಿತ್ Read more…

BIG NEWS: ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದ್ದು, ಎಲ್ಲರೊಂದಿಗೆ ಚರ್ಚೆ ನಡೆಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆ Read more…

ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 12 ಮುಖಂಡರು ಬಿಜೆಪಿಯಿಂದ ಸಸ್ಪೆಂಡ್

ಗುಜರಾತ್ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೆ ಅಧಿಕಾರ ಗಳಿಸಲು ಆಡಳಿತರೂಢ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ Read more…

ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಕುರಿತಂತೆ ಅಮಿತ್ ಶಾ ಮಹತ್ವದ ಹೇಳಿಕೆ

ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಮುಖ್ಯಮಂತ್ರಿ ಯಾರಾಗ್ತಾರೆಂಬ ಪ್ರಶ್ನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರಿಸಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ Read more…

ಸೂಚನೆ ನೀಡಿದರೂ ಭಾಷಣ ಮುಂದುವರಿಸಿದ್ದಕ್ಕೆ ಹರಿಯಾಣ ಗೃಹ ಸಚಿವರಿಗೆ ಅಮಿತ್ ಶಾ ಕ್ಲಾಸ್; ವಿಡಿಯೋ ವೈರಲ್

ಹರಿಯಾಣದ ಸೂರಜ್ ಕುಂಡ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಗೃಹ ಸಚಿವರ ಸಭೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹರಿಯಾಣ ಗೃಹ Read more…

ಅಮಿತ್ ಶಾ ಅವರ ದೆಹಲಿ ನಿವಾಸದಲ್ಲಿ 5 ಅಡಿ ಉದ್ದದ ಏಷಿಯಾಟಿಕ್ ವಾಟರ್ ಸ್ನೇಕ್ ಪತ್ತೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಗುರುವಾರ ಹಾವು ಕಂಡು ಬಂದಿದ್ದು, ಸಾಮಾನ್ಯವಾಗಿ ಇದನ್ನು ಏಷ್ಯಾಟಿಕ್ ವಾಟರ್ ಸ್ನೇಕ್ ಎಂದು ಕರೆಯಲಾಗುತ್ತದೆ. ಭದ್ರತಾ ಸಿಬ್ಬಂದಿ Read more…

ಇಂಗ್ಲಿಷ್ ಮಾಧ್ಯಮ ಕೈ ಬಿಟ್ಟು ಹಿಂದಿ ಕಡ್ಡಾಯ: ಶಿಕ್ಷಣ ಸಂಸ್ಥೆಗಳು, ನೇಮಕಾತಿ ಪರೀಕ್ಷೆಗೆ ಅನ್ವಯ; ರಾಷ್ಟ್ರಪತಿಗೆ ಶಿಫಾರಸು

ನವದೆಹಲಿ: ಕೇಂದ್ರೀಯ ಶಿಕ್ಷಣ ಸಂಸ್ಥೆಗಳು ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬಿಟ್ಟು ಹಿಂದಿ ಕಡ್ಡಾಯಗೊಳಿಸಲು ಅಮಿತ್ ಶಾ ನೇತೃತ್ವದ ಸಂಸತ್ ಅಧಿಕೃತ ಭಾಷಾ ಸಮಿತಿ ರಾಷ್ಟ್ರಪತಿಗಳಿಗೆ ಶಿಫಾರಸು Read more…

ಅಮಿತ್ ಶಾ ಜಮ್ಮು ಭೇಟಿಗೆ ಮುನ್ನ ಬೆಚ್ಚಿ ಬೀಳಿಸುವ ಘಟನೆ: ಕತ್ತು ಸೀಳಿ ಡಿಜಿಪಿ ಹತ್ಯೆ; ಇದು ಸಣ್ಣ ಗಿಫ್ಟ್ ಎಂದ ಉಗ್ರ ಸಂಘಟನೆ

ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಮೊದಲೇ ಜಮ್ಮು ಮತ್ತು ಕಾಶ್ಮೀರ ಕಾರಾಗೃಹಗಳ ಡಿಜಿಪಿ ಕತ್ತು ಸೀಳಿ ಹತ್ಯೆ Read more…

BIG NEWS: ಹಿಂದಿ ಭಾಷೆ ದೇಶವನ್ನು ಒಗ್ಗೂಡಿಸುತ್ತೆ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ

ದೇಶದಾದ್ಯಂತ ಸೆಪ್ಟೆಂಬರ್ 14ರ ಇಂದು ‘ಹಿಂದಿ ದಿವಸ’ ವನ್ನು ಆಚರಿಸಲಾಗುತ್ತಿದ್ದು, ಇದಕ್ಕೆ ಕೆಲವು ರಾಜ್ಯಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಮಧ್ಯೆ ಹಿಂದಿ ದಿವಸ ಕುರಿತಂತೆ ಮಾತನಾಡಿರುವ ಕೇಂದ್ರ ಗೃಹ Read more…

ಅಮಿತ್ ಶಾ ಬಳಸುವ ಮಫ್ಲರ್ ಬೆಲೆ 80,000 ರೂಪಾಯಿ: ರಾಜಸ್ಥಾನ ಸಿಎಂ ಆರೋಪ

ತಮ್ಮ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸಿದ್ದ ಟಿ-ಶರ್ಟ್ ಬೆಲೆ ಕುರಿತು ಬಿಜೆಪಿ ಇತ್ತೀಚೆಗೆ ವ್ಯಂಗ್ಯವಾಡಿತ್ತು. ರಾಹುಲ್ Read more…

ರೈತರಿಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಗುಡ್ ನ್ಯೂಸ್

ನವದೆಹಲಿ: ಮುಂದಿನ 5 ವರ್ಷಗಳಲ್ಲಿ 3 ಲಕ್ಷ ಪ್ರಾಥಮಿಕ ಕೃಷಿ ಸಾಲ ಸಂಘಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಎರಡು ದಿನಗಳ ರಾಜ್ಯ Read more…

BIG BREAKING: ಅಮಿತ್ ಶಾ ಭದ್ರತೆಯಲ್ಲಿ ಭಾರಿ ಲೋಪ, ಗೃಹಸಚಿವರ ಬಳಿಯಲ್ಲೇ ಗಂಟೆಗಟ್ಟಲೇ ಇದ್ದ ಅಪರಿಚಿತ ವ್ಯಕ್ತಿ

ಮುಂಬೈನಲ್ಲಿ ಅಮಿತ್ ಶಾ ಅವರ ಭದ್ರತೆಯಲ್ಲಿ ಲೋಪವಾಗಿರುವ ದೊಡ್ಡ ಪ್ರಕರಣ ಮುನ್ನೆಲೆಗೆ ಬಂದಿದೆ. ಮುಂಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ 32 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಗೃಹ ಸಚಿವರ ಬಳಿ Read more…

ಬೆನ್ನಿಗೆ ಚೂರಿ ಇರಿದ ಉದ್ಧವ್ ಠಾಕ್ರೆಗೆ ಆತನ ಸ್ಥಾನ ತೋರಿಸಿದ್ದೇವೆ: ಅಮಿತ್ ಶಾ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಜನತೆ ನೀಡಿದ ತೀರ್ಪಿಗೆ ವಿರುದ್ಧವಾಗಿ ವರ್ತಿಸಿ ನಮ್ಮ ಬೆನ್ನಿಗೆ ಚೂರಿ ಇರಿದು ಕಾಂಗ್ರೆಸ್ ಹಾಗೂ ಎನ್ ಸಿ ಪಿ ಜೊತೆಗೂಡಿ ಸರ್ಕಾರ ರಚಿಸಿದ ಉದ್ಧವ್ Read more…

ಕೇರಳದಲ್ಲಿಂದು ಅಮಿತ್ ಶಾ ನೇತೃತ್ವದಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ: ಬೊಮ್ಮಾಯಿ ಭಾಗಿ

ತಿರುವನಂತಪುರಂ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ದಕ್ಷಿಣ ವಲಯ ಮಂಡಳಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ದಕ್ಷಿಣ ಭಾರತದ ಮುಖ್ಯಮಂತ್ರಿಗಳು ಸಭೆಯಲ್ಲಿ Read more…

ಅಮಿತ್‌ ಶಾ ಪಾದರಕ್ಷೆ ತರಲು ಓಡಿದ ತೆಲಂಗಾಣ ಬಿಜೆಪಿ ಅಧ್ಯಕ್ಷ, ವೈರಲ್‌ ಆಗಿದೆ ವಿಡಿಯೋ…  

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಾದರಕ್ಷೆಗಳನ್ನು ತರಲು ಧಾವಿಸಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಕಂದರಾಬಾದ್‌ನ Read more…

ಬಿಜೆಪಿ ಸಂಸದೀಯ ಮಂಡಳಿಗೆ BSY ? ಆಯ್ಕೆ ಹಿಂದಿದೆ ಈ ಲೆಕ್ಕಾಚಾರ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...