alex Certify ಅಮಿತ್ ಶಾ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದಿ ಪರ ಹೇಳಿಕೆ ನೀಡಿದ್ದ ಅಮಿತ್ ಷಾಗೆ ಟಾಂಗ್ ಕೊಟ್ಟ ಎ.ಆರ್. ರೆಹಮಾನ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಕುರಿತಾದ ಹೇಳಿಕೆ ವಿವಾದವಾಗುತ್ತಿದ್ದಂತೆ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ‘ತಮಿಳು ನಮ್ಮ ಅಸ್ತಿತ್ವದ ಮೂಲ’ ಎಂಬ ಪೋಸ್ಟ್ ಹಂಚಿಕೊಂಡು ವಿವಾದಕ್ಕೆ Read more…

BIG NEWS: ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ಎಂದು ಕಿಡಿ

ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ‌ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ‌ ಕನ್ನಡಿಗನಾಗಿ‌ ಈ Read more…

Big News: ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು, ಸ್ಥಳೀಯ ಭಾಷೆಗಳಲ್ಲ; ಭಾಷೆ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ನವದೆಹಲಿ: ಇಂಗ್ಲಿಷ್‌ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ Read more…

BIG NEWS: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬಗ್ಗೆ ಅಮಿತ್ ಶಾ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ Read more…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಕ್ರೆಡಿಟ್ ಕಾರ್ಡ್ ವಿತರಣೆ

ಬೆಂಗಳೂರು: ಶುಕ್ರವಾರ ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರ ಇಲಾಖೆ ಆಯೋಜಿಸಿದ್ದ ಸಹಕಾರ ಮೇಳದಲ್ಲಿ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಅವರು, ನಂದಿನಿ ಕ್ಷೀರ ಸಮೃದ್ಧಿ ಸಹಕಾರ Read more…

ಸಿಎಂ ಸೇರಿ ಎಲ್ಲಾ ಹಂತದ ನಾಯಕರಿಗೆ ಪಕ್ಷ ಸಂಘಟನೆ ಜವಾಬ್ದಾರಿ: ಟಾರ್ಗೆಟ್ ಫಿಕ್ಸ್ ಮಾಡಿದ ಅಮಿತ್ ಶಾ: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ನಿರ್ದೇಶನ

ಬೆಂಗಳೂರು: ಜೆಡಿಎಸ್ ಬಲವಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿ ಬೇರೂರುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ Read more…

ರೈತರಿಗೆ ಕೇಂದ್ರ ಸಚಿವ ಅಮಿತ್ ಶಾ ಗುಡ್ ನ್ಯೂಸ್

ಬೆಂಗಳೂರು: ಸಹಕಾರ ಕ್ಷೇತ್ರವನ್ನು ನಾವೆಲ್ಲರೂ ಸದೃಢಗೊಳಿಸಬೇಕು ಎಂದು ಕೇಂದ್ರ ಸಹಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಹಕಾರ ಸಮ್ಮೇಳನದಲ್ಲಿ ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ Read more…

BIG NEWS: ಡಾ.ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ; ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳನ್ನು ಸ್ಮರಿಸಿದ ಅಮಿತ್ ಶಾ

ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪಸರಿಸಲು ಡಾ.ಶಿವಕುಮಾರ ಸ್ವಾಮೀಜಿ ಶ್ರಮಿಸಿದ್ದರು. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಮರಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ Read more…

ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ; ವಿದ್ಯಾರ್ಥಿಗಳಿಂದ ಪೂರ್ಣಕುಂಭ ಸ್ವಾಗತ

ತುಮಕೂರು: ನಡೆದಾಡುವ ದೇವರೆಂದೇ ಪ್ರಸಿದ್ಧರಾಗಿದ್ದ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ Read more…

BIG NEWS: 40% ಕಮಿಷನ್ ಬಗ್ಗೆ ಜನತೆಗೆ ಅಮಿತ್ ಶಾ ಉತ್ತರಿಸಲಿ; ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಆಗ್ರಹ

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿರುವ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ MLC ಸಿ.ಪಿ. ಯೋಗೇಶ್ವರ್

ಬೆಂಗಳೂರು: ಸಿದ್ಧಗಂಗಾ ಶ್ರೀಗಳ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅಮಿತ್ ಶಾ ಅವರನ್ನು Read more…

ಪ್ರಧಾನಿ ಮೋದಿಯವರಿಗೆ ಜಾಗತಿಕವಾಗಿ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತಾ ಹಿಜಾಬ್​ ವಿವಾದ….? ಬಿಜೆಪಿ ಕೇಂದ್ರ ನಾಯಕರನ್ನು ಕಾಡುತ್ತಿದೆ ಈ ಚಿಂತೆ

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್​ ವಿವಾದದ ವಿಚಾರದಲ್ಲಿ ಬಿಜೆಪಿ ಸರ್ಕಾರವು ಎಚ್ಚರಿಕೆಯ ಹೆಜ್ಜೆಗಳನ್ನೇ ಇಡುತ್ತಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ಧರಿಸಿ‌ ಬಂದವರಿಗೆ ತರಗತಿಗೆ ಕುಳಿತುಕೊಳ್ಳಲು ಅವಕಾಶ ನೀಡದ ಕ್ರಮವು Read more…

ಹಿಜಾಬ್ ವಿವಾದ ಕುರಿತು ಅಮಿತ್ ಶಾ ಪ್ರತಿಕ್ರಿಯೆ, ಸಮವಸ್ತ್ರ ಪಾಲನೆ ಅಗತ್ಯ

ನವದೆಹಲಿ: ರಾಜ್ಯದಲ್ಲಿನ ಹಿಜಾಬ್ ವಿವಾದ ಕುರಿತಂತೆ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಧರ್ಮದವರು ಶಿಕ್ಷಣ ಸಂಸ್ಥೆಗಳ ವಸ್ತ್ರ ಸಂಹಿತೆ Read more…

ಮಮತಾ ಬ್ಯಾನರ್ಜಿ ದೇವಿಯಂತೆ, ಪ್ರಧಾನಿಯನ್ನು ಮಹಿಷಾಸುರನಂತೆ ಬಿಂಬಿಸಿದ ಪೋಸ್ಟರ್​ ವಿರುದ್ಧ ಹೆಚ್ಚಿದ ಆಕ್ರೋಶ..!

ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯನ್ನು ದುರ್ಗಾದೇವಿಯಂತೆ ಹಾಗೂ ಪ್ರಧಾನಿ ಮೋದಿಯನ್ನು ಮಹಿಷಾಸುರನಂತೆ ಬಿಂಬಿಸುವ ಪೋಸ್ಟರ್​ ಒಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದು ಪ್ರಧಾನಿ ಮೋದಿಗೆ ಹಾಗೂ ಸನಾತನ Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಬಿಗ್ ಶಾಕ್: ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ…?

ನವದೆಹಲಿ: ಸದ್ಯಕ್ಕೆ ರಾಜ್ಯ ಸಂಪುಟ ವಿಸ್ತರಣೆ ಕಸರತ್ತು ಬೇಡವೆಂದು ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಅಭಿವೃದ್ಧಿ ಯೋಜನೆ, ನೀರಾವರಿ ವಿಚಾರಗಳಿಗೆ ಸಂಬಂಧಿಸಿದಂತೆ Read more…

BIG BREAKING: ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ Read more…

ಮೋದಿ ಫೋಬಿಯಾದಿಂದ ರಾಹುಲ್ ಬಳಲುತ್ತಿದ್ದಾರೆ; ಅಮಿತ್ ಶಾ ಹೇಳಿಕೆ

ಪಣಜಿ : ಗೋವಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗು ಪಡೆದಿದ್ದು, ಅಮಿತ್ ಶಾ ಭರ್ಜರಿ ಪ್ರದರ್ಶನ ಕೈಗೊಂಡಿ ಗೋವಾ ರಾಜ್ಯದಲ್ಲಿ ಒಂದು ದಿನದ ಪ್ರಚಾರಕ್ಕಾಗಿ ಆಗಮಿಸಿದ ಅಮಿತ್ ಶಾ, Read more…

ಕ್ರಿಮಿನಲ್‌ ಗಳಿಗೆ ಚುನಾವಣೆ ಟಿಕೆಟ್ ವಿಚಾರ, ಶತಕ‌ ಬಾರಿಸಲು ಬಿಜೆಪಿಗೆ ಒಬ್ಬರ ಕೊರತೆ ಇದೆ ಎಂದು ವಾಗ್ದಾಳಿ ನಡೆಸಿದ ಅಖಿಲೇಶ್

ಉತ್ತರಪ್ರದೇಶದ ಸಮಾಜವಾದಿ ಪಕ್ಷ ಅಪರಾಧಿಗಳಿಗೆ ಟಿಕೆಟ್ ನೀಡುತ್ತಿದೆ ಎಂದು ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾತ್ ಟೀಕೆ ಮಾಡಿದ್ದರು. ಇದಕ್ಕೆ ಉತ್ತರ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ Read more…

ಬಿಜೆಪಿ ರ್ಯಾಲಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮುಸ್ಲಿಂ ಯುವಕನಿಗೆ ಪೊಲೀಸ್ ಭದ್ರತೆ

ಶಹರಾನ್‌ಪುರ: ಬಿಜೆಪಿ ರ್ಯಾಲಿಯಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಮುಸ್ಲಿಂ ಯುವಕನಿಗೆ ಪೊಲೀಸ್ ರಕ್ಷಣೆ ನೀಡಲಾಗಿದೆ. ಉತ್ತರ ಪ್ರದೇಶದ ಶಹರಾನ್‌ಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ Read more…

BIG NEWS: ವಿವಿಐಪಿಗಳ ಭದ್ರತೆಗೆ CRPF ಮಹಿಳಾ ಕಮಾಂಡೋ ಪಡೆ ಸಜ್ಜು

ನಿಜವಾದ ಮಹಿಳಾ ಸಬಲೀಕರಣ ಅಂದ್ರೆ ಇದು ಅನ್ನುವಂತ ಕ್ರಾತಿಕಾರಿ ನಿರ್ಧಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯಿಂದ ಬಂದಿದೆ. ಸಿಆರ್ಪಿಎಫ್ ನ ಮಹಿಳಾ ಕಮಾಂಡೋಗಳು ಕೇಂದ್ರ ಗೃಹ ಸಚಿವ ಅಮಿತ್ Read more…

ಕೋವಿಡ್​ ಪರೀಕ್ಷಾ ಪಟ್ಟಿಯಲ್ಲಿರುವ ಹೆಸರುಗಳನ್ನು ನೋಡಿ ಬೆಚ್ಚಿಬಿದ್ದ ಅಧಿಕಾರಿಗಳು…!

ಪ್ರಧಾನಿ ಮೋದಿ, ಅಮಿತ್​ ಶಾ, ಸೋನಿಯಾ ಗಾಂಧಿ, ಪ್ರಿಯಾಂಕ ಚೋಪ್ರಾ, ಅಕ್ಷಯ್​ ಕುಮಾರ್​​​ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತೆ. ಬಿಹಾರದ ರಾಜ್ಯ ಆರೋಗ್ಯ ಇಲಾಖೆ ಸಲ್ಲಿಸಿರುವ ಅಂಕಿ ಅಂಶಗಳನ್ನು Read more…

11 ನಾಗರಿಕರ ಹತ್ಯೆ ನಂತರ ನಾಗಾಲ್ಯಾಂಡ್ ನಲ್ಲಿ ಪರಿಸ್ಥಿತಿ ಉದ್ವಿಗ್ನ, ಭದ್ರತಾ ಪಡೆ ವಾಹನಗಳಿಗೆ ಬೆಂಕಿ

ನವದೆಹಲಿ: ಶನಿವಾರ ಸಂಜೆ ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನ ಸೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ನಂತರ ಆ ಪ್ರದೇಶದಲ್ಲಿ Read more…

BIG NEWS: ಪಾಕ್ ಗಡಿಗೆ ಅಮಿತ್ ಶಾ, BSF ರಾತ್ರಿ ಗಸ್ತು ಗಮನಿಸಲು ಔಟ್ ಪೋಸ್ಟ್ ಗೆ ಭೇಟಿ; ಯೋಧರ ಕಲ್ಯಾಣ ಯೋಜನೆ ವಿಸ್ತರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿರುವ ರೋಹಿತಾಶ್ ಇಂಡೋ-ಪಾಕಿಸ್ತಾನ ಗಡಿ ಔಟ್‌ ಪೋಸ್ಟ್‌ ಗೆ ಭೇಟಿ ನೀಡಿದ್ದು, ಈ ಪ್ರದೇಶದಲ್ಲಿ ಅಂತರಾಷ್ಟ್ರೀಯ ಗಡಿಯಲ್ಲಿ ಕಾವಲು Read more…

‘ಸಂಪುಟದ ಪೂರ್ವಾನುಮತಿ ಪಡೆಯದೇ ಕೃಷಿ ಕಾನೂನು ರದ್ದುಗೊಳಿಸಿದ್ದಾರೆ’ – ಮೋದಿ ವಿರುದ್ಧ ಪಿ.ಚಿದಂಬರಂ ಕಿಡಿ

ಗುರುನಾನಕ್​ ಜಯಂತಿಯಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕೃಷಿ ಮಸೂದೆ ಹಿಂಪಡೆದ ವಿಚಾರವಾಗಿ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ. ಸಚಿವ ಸಂಪುಟದ ಪೂರ್ವಾನುಮತಿ ಇಲ್ಲದೆಯೇ ಪ್ರಮುಖ ನಿರ್ಧಾರಗಳನ್ನು Read more…

ತಿರುಪತಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ Read more…

ದೀಪಾವಳಿಗೆ ಗುಡ್ ನ್ಯೂಸ್: ‘ಆಯುಷ್ಮಾನ್’ ಆರೋಗ್ಯ ವಿಮೆ ಯೋಜನೆಯಡಿ CAPF ಸಿಬ್ಬಂದಿಗೆ ಉಚಿತ ಚಿಕಿತ್ಸೆ ಸೌಲಭ್ಯ

ನವದೆಹಲಿ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಗೆ(CAPF) ಆಯುಷ್ಮಾನ್ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿದ್ದು, 35 ಲಕ್ಷ ಸಿಬ್ಬಂದಿಗೆ ಅನುಕೂಲವಾಗಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, Read more…

ಬುಲೆಟ್ ​ಪ್ರೂಫ್​ ಶೀಲ್ಡ್​​ ಕಳಚಿ ಜನತೆ ಮುಂದೆ ನಿಂತ ಕೇಂದ್ರ ಸಚಿವ ಅಮಿತ್​ ಶಾ..!

ಜಮ್ಮು – ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್​ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಹಿಂಪಡೆದ ಬಳಿಕ ಇದೇ ಮೊದಲ ಬಾರಿಗೆ ಗೃಹ ಸಚಿವ ಅಮಿತ್​ ಶಾ ಕಾಶ್ಮೀರಕ್ಕೆ Read more…

BIG NEWS: ಎಲ್ಲರಿಗೂ ಉಚಿತ ವಿದ್ಯುತ್ ಸಂಪರ್ಕ; ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ

ಶ್ರೀನಗರ: ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅವರು ಇಂದು ಎರಡನೇ ದಿನದ ಭೇಟಿ ವೇಳೆ ಶ್ರೀನಗರದಲ್ಲಿ Read more…

BREAKING: 11 ನಾಗರಿಕರ ಹತ್ಯೆ ಹಿನ್ನಲೆ, ಜಮ್ಮು ಕಾಶ್ಮೀರದಲ್ಲಿ ಅಮಿತ್ ಶಾ ಮಹತ್ವದ ಸಭೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಭದ್ರತೆ ಕುರಿತಂತೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸಭೆ ನಡೆಸಿದ್ದಾರೆ. ಶ್ರೀನಗರದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿ Read more…

BIG NEWS: ಪಾಕ್ ಮೇಲೆ ಮತ್ತೆ ಸರ್ಜಿಕಲ್ ಸ್ಟ್ರೈಕ್; ಯಾವುದೇ ದಾಳಿ ಸಹಿಸಲ್ಲ, ಸರ್ಜಿಕಲ್ ಸ್ಟ್ರೈಕ್ ಗೆ ಹಿಂಜರಿಯಲ್ಲ ಎಂದ್ರು ಅಮಿತ್ ಶಾ

ಗೋವಾ: ಪಾಕಿಸ್ತಾನದ ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಲು ಹಿಂಜರಿಯುವುದಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸ್ಥಾಪನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...