alex Certify ಅಮಿತ್ ಶಾ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೆಹಲಿಯಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ಗೆ ಮಾಜಿ ಸಿಎಂ ಬಿಗ್ ಶಾಕ್ –ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್

ನವದೆಹಲಿ: ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ Read more…

BIG NEWS: ನಕ್ಸಲ್ ನಿಗ್ರಹಕ್ಕೆ ಗಡುವು, ಮಾವೋವಾದಿ ಹಿಂಸಾಚಾರ ಕೊನೆಗೊಳಿಸಲು 1 ವರ್ಷ ಕಾಲಮಿತಿ; ಸಿಎಂಗಳೊಂದಿಗಿನ ಸಭೆಯಲ್ಲಿ ಅಮಿತ್ ಶಾ

ನವದೆಹಲಿ: ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದ್ದು ಅದನ್ನು ಕೊನೆಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾವೋವಾದ Read more…

ಕೇಂದ್ರ ಸಚಿವ ಅಮಿತ್‌ ಶಾ ರಿಂದ ಸಹಕಾರ ವಲಯಕ್ಕೆ ಗುಡ್‌ ನ್ಯೂಸ್‌

ದೇಶದಲ್ಲಿ ಸಹಕಾರ‌ ಕ್ಷೇತ್ರವನ್ನು ಇನ್ನಷ್ಟು ವರ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹೊಸ ನೀತಿಯೊಂದನ್ನು ತರಲಿದೆ ಎಂದು ಕೇಂದ್ರ ಸಹಕಾರ ಸಚಿವರೂ ಆಗಿರುವ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. Read more…

ಸಹಕಾರ ವಲಯಕ್ಕೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಶೀಘ್ರದಲ್ಲೇ ಹೊಸ ಸಹಕಾರ ನೀತಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸರ್ಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. 65,000 ದಷ್ಟು ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿದ್ದು, ಮುಂದಿನ ಐದು Read more…

BIG NEWS: ಐದು ಲಕ್ಷ ಮಹಿಳೆಯರಿಗೆ ಸಿಗಲಿದೆ ಉಚಿತ ಎಲ್‌ಪಿಜಿ ಸಂಪರ್ಕ

ಕಟ್ಟಿಗೆ ಒಲೆಯ ಹೊಗೆಯ ನಡುವೆ ಅಡುಗೆ ಮಾಡುತ್ತಾ ಇಂದಿಗೂ ಕೂಡ ತಮ್ಮ ಕುಟುಂಬಗಳ ಹಸಿವು ನೀಗಿಸುತ್ತಿರುವ ದೇಶದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಲೆಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಉಜ್ವಲಾ Read more…

BIG NEWS: ಅಮಿತ್ ಶಾ ಹೇಳಿಕೆಯೇ ಫೈನಲ್; ಈಶ್ವರಪ್ಪಗೆ ಟಾಂಗ್ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆ ಸಿಎಂ ಬೊಮ್ಮಾಯಿ ಮಾತ್ರವಲ್ಲ ಸಾಮೂಹಿಕ ನಾಯಕತ್ವದಲ್ಲಿ ನಡೆಯಲಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಎಸ್.ಟಿ.ಸೋಮಶೇಖರ್, ಬೊಮ್ಮಾಯಿ ನಾಯಕತ್ವ ಎಂದು Read more…

ರಾಜ್ಯ ಬಿಜೆಪಿ ನಾಯಕತ್ವದ ಬಗ್ಗೆ ಸ್ಪಷ್ಟ ಸಂದೇಶ ನೀಡಿದ ಅಮಿತ್ ಶಾ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ಹೇಳುವ ಮೂಲಕ ರಾಜ್ಯ ಬಿಜೆಪಿ Read more…

ಸಾಮಾಜಿಕ ಜಾಲತಾಣಗಳಲ್ಲಿ ಏರುತ್ತಲೇ ಇದೆ ಮೋದಿ ಗ್ರಾಫ್: ಟ್ವಿಟರ್‌ನಲ್ಲಿ ಏಳು ಕೋಟಿ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ

ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಸದಾ ಮುಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಟ್ವಿಟರ್‌ನಲ್ಲಿ ಅನುಯಾಯಿಗಳ ಸಂಖ್ಯೆ ಏಳು ಕೋಟಿ ದಾಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅತಿ ಹೆಚ್ಚಿನ ಫಾಲೋವರ್‌ಗಳನ್ನು Read more…

ಮೋದಿ – ಅಮಿತ್‌ ಶಾ ರನ್ನು ಥಳಿಸಲು ಇದು ಸಕಾಲ ಎಂದ ಕಾಂಗ್ರೆಸ್‌ ನಾಯಕ

ನವದೆಹಲಿ: ಕಾಂಗ್ರೆಸ್ ಶಾಸಕರೊಬ್ಬರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಪೆಗಾಸಸ್ ಗೂಢಚಾರಿಕೆ ವಿರುದ್ಧ Read more…

‘ಜಿನ್ನಾ ಹೌಸ್’​ನ್ನು ಕಲಾ ಕೇಂದ್ರವನ್ನಾಗಿಸುವಂತೆ ಬಿಜೆಪಿ ಮುಖಂಡರಿಂದ ಕೇಂದ್ರಕ್ಕೆ ಮನವಿ

ಮುಂಬೈ ಬಿಜೆಪಿ ಅಧ್ಯಕ್ಷ ಮಂಗಲ್​ ಪ್ರಭಾತ್​​ ಲೋಧಾ ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನ ಭೇಟಿಯಾಗಿದ್ದು ಪಾಕಿಸ್ತಾನ ಸ್ಥಾಪಕ ಮೊಹಮ್ಮದ್​ ಅಲಿ ಜಿನ್ನಾರಿಗೆ ಸೇರಿದ ‘ಜಿನ್ನಾ ಹೌಸ್’​ನ್ನು ಕಲೆ Read more…

BIG NEWS: ಅಮಿತ್ ಶಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಹೇಳಿದ್ದೇನು….?

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪ ವರಿಷ್ಠರ ಭೇಟಿ ಮುಕ್ತಾಯಗೊಂಡಿದ್ದು, ರಾಜಕೀಯ ಅನಿಶ್ಚಿತತೆ, ನಾಯಕತ್ವ ಬದಲಾವಣೆ ಚರ್ಚೆಗಳಿಗೆ ತೆರೆ ಎಳೆಯುವ ಮೂಲಕ ವಿರೋಧಿ ಬಣಕ್ಕೆ ಹೈಕಮಾಂಡ್ ಅಂಗಳದಲ್ಲೇ ಖಡಕ್ Read more…

BIG BREAKING: ಸಿಎಂ BSYಗೆ ಅಮಿತ್ ಶಾ ಬುಲಾವ್; ಏರ್ ಪೋರ್ಟ್ ನಿಂದ ವಾಪಸ್ ತೆರಳಿದ ಯಡಿಯೂರಪ್ಪ…!

ನವದೆಹಲಿ: ಹೈಕಮಾಂಡ್ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ವರಿಷ್ಠರ ಭೇಟಿ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಸ್ ಆಗಲು Read more…

ಜಗನ್ನಾಥ ದೇಗುಲದಲ್ಲಿ ಆರತಿ ಬೆಳಗಿದ ಅಮಿತ್ ಶಾ

ಅಹಮದಾಬಾದ್: ಮೂರು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಹಮದಾಬಾದ್ ನಲ್ಲಿ ಇಂದು ಪ್ರಾರಂಭವಾಗುವ ವಾರ್ಷಿಕ ರಥಯಾತ್ರೆಗೆ ಮುಂಚಿತವಾಗಿ ಜಗನ್ನಾಥ ದೇವಸ್ಥಾನದಲ್ಲಿ ನೀಡಿ ಆರತಿ Read more…

ಪ್ರಚಾರದಿಂದ ದೂರವಿರಿ: ಐಪಿಎಸ್​ ಅಧಿಕಾರಿಗಳಿಗೆ ಅಮಿತ್​ ಶಾ ಕಿವಿಮಾತು

ಭಾರತೀಯ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅದರಲ್ಲೂ ವಿಶೇಷವಾಗಿ ಐಪಿಎಸ್​​ ಅಧಿಕಾರಿಗಳು ಪ್ರಚಾರಗಳಿಂದ ದೂರವೇ ಇರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಎಚ್ಚರಿಕೆ ನೀಡಿದ್ದಾರೆ. ಪ್ರಚಾರದ ಹಂಬಲವು Read more…

BIG NEWS: ಕೊರೊನಾ ಸಂಕಷ್ಟದ ನಡುವೆ ಅಮಿತ್ ಶಾ ಕಾಣೆಯಾಗಿದ್ದಾರೆ; ಹುಡುಕಿಕೊಡಿ ಎಂದು ಠಾಣೆಗೆ ದೂರು ನೀಡಿದ NSUI

ನವದೆಹಲಿ: ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದಿಂದ ಜನರು ಬಳಲುತ್ತಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಸಂಕಷ್ಟದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಣೆಯಾಗಿದ್ದಾರೆ Read more…

ದೇಶದ ಜನತೆಗೆ ಅಮಿತ್ ಶಾ ಮುಖ್ಯ ಮಾಹಿತಿ: ಭಯದಿಂದ ರೆಮ್ ಡೆಸಿವಿರ್ ಖರೀದಿಸದಂತೆ ಸಲಹೆ –ಕಠಿಣ ನಿರ್ಬಂಧ ಜಾರಿ ರಾಜ್ಯಗಳಿಗೆ ಅಧಿಕಾರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರಿಗೆ ಜೀವದ್ರವ್ಯವೆಂದೇ ಹೇಳಲಾಗುವ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾಗಿದೆ. ಇದೇ ವೇಳೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಭಯದಿಂದ ಜನರು ರೆಮ್ Read more…

ಇಲ್ಲಿದೆ ವೈರಲ್‌ ಆಗಿರೋ ಮೋದಿ – ಶಾ ಫೋಟೋ ಹಿಂದಿನ ಅಸಲಿ ಸತ್ಯ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಮುಸ್ಲಿಂ ಧರ್ಮದ ಟೊಪ್ಪಿಯನ್ನ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಮೂಲಕ Read more…

ಸಿಎಂ BSY ವಿರುದ್ಧ ಸಚಿವ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಕ್ರಮ: ಅಮಿತ್ ಶಾ ಹೇಳಿದ್ದೇನು ಗೊತ್ತಾ…?

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಖಾಸಗಿ Read more…

ರೋಡ್ ಶೋ, ಸಾರ್ವಜನಿಕ ಸಭೆ ನಂತರ ಡಾಬಾದಲ್ಲಿ ಭೋಜನ ಸವಿದ ಅಮಿತ್ ಶಾ, ಸಿ.ಟಿ. ರವಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಸ್ತೆಬದಿಯ ಡಾಬಾದಲ್ಲಿ ಭೋಜನ ಸ್ವೀಕರಿಸಿದ್ದಾರೆ. ಅವರೊಂದಿಗೆ ಬಿಜೆಪಿ Read more…

2ಜಿ, 3ಜಿ, 4ಜಿ ಮೂಲಕ ಪ್ರತಿಪಕ್ಷಗಳಿಗೆ ಅಮಿತ್ ಶಾ ಲೇವಡಿ

ಕಾಂಗ್ರೆಸ್‌ ಹಾಗೂ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ತಮಿಳುನಾಡು ರಾಜಕೀಯದ ಬಹುತೇಕ ಪಕ್ಷಗಳ ನಾಯಕರು ಅನೇಕ ಹಗರಣಗಳಲ್ಲಿ ಸಿಲುಕಿ ಹೆಸರು ಮಾಡಿದ್ದಾರೆ Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎದುರಾಯ್ತು ಸಂಕಷ್ಟ

ಕೋಲ್ಕತ್ತಾ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಖುದ್ದು Read more…

ಅಮಿತ್‌ ಶಾ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ ದೀದಿ ಸೋದರಳಿಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ಪ್ರಕರಣದ ಆಲಿಕೆಗೆ Read more…

ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿ ಸರ್ಕಾರ ರಚಿಸಲು ಅಮಿತ್ ಶಾ ಪ್ಲಾನ್..!

ಅಗರ್ತಲಾ: ನೆರೆಯ ರಾಷ್ಟ್ರಗಳಾದ ಶ್ರೀಲಂಕಾ ಮತ್ತು ನೇಪಾಳದಲ್ಲಿಯೂ ಬಿಜೆಪಿ ಸರ್ಕಾರ ರಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ಲಾನ್ ಮಾಡಿದ್ದರು ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ Read more…

BIG BREAKING NEWS: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಶೀಘ್ರ -ಅಮಿತ್ ಶಾ ಘೋಷಣೆ

ನವದೆಹಲಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಹಾಗೂ ನಾಯಕ ಅಮಿತ್ ಶಾ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆಯೋಜಿಸಿದ್ದ ಪಕ್ಷದ ರ್ಯಾಲಿಯಲ್ಲಿ ಅವರು Read more…

ರಥವೇರಿ ದೌಲತ್ತು ಮೆರೆಯಲು ಬಿಜೆಪಿ ನಾಯಕರೇನು ದೇವತೆಗಳೇ ಎಂದು ಪ್ರಶ್ನಿಸಿದ ಮಮತಾ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಚಾರ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷವನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಈಗಾಗಲೇ ಟಿಎಂಸಿಯ ಸಂಸದರು, Read more…

ಅಮಿತ್ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೇ ‘ಬಿಜೆಪಿ’ ಗೆ ಬಿಗ್ ಶಾಕ್

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಎನ್.ಸಿ.ಪಿ.ಯೊಂದಿಗೆ ಕೈಜೋಡಿಸಿ ಆಡಳಿತ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತಮ್ಮ ಹಳೆಯ ಮಿತ್ರಪಕ್ಷ ಬಿಜೆಪಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. Read more…

ಉತ್ತರಾಖಂಡದ ಜೊತೆ ಇಡೀ ದೇಶವೆ ಇದೆ ಎಂದ ಪ್ರಧಾನಿ: ದೇವಭೂಮಿ ರಕ್ಷಣೆಗೆ ಸಮರೋಪಾದಿಯಲ್ಲಿ ಸಹಕಾರ ಎಂದ ಗೃಹ ಸಚಿವ

ನವದೆಹಲಿ: ಉತ್ತರಾಖಂಡ್ ನ ಚಮೋಲಿ ಜಿಲ್ಲೆಯಲ್ಲಿ ಭಾರೀ ಹಿಮಪಾತದಿಂದ ದೌಲಿನದಿಯಲ್ಲಿ ಪ್ರವಾಹವುಂಟಾದ ಪರಿಣಾಮ ಹಲವು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, 150 ಕ್ಕೂ  ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಈ Read more…

ಚುನಾವಣೆ ಹೊತ್ತಿಗೆ ಮಮತಾ ಏಕಾಂಗಿ: ಅಮಿತ್ ಶಾ ವಾಗ್ದಾಳಿ

ಹೌರಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಹೌರಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌರಾದಲ್ಲಿ Read more…

ಸಿದ್ದರಾಮಯ್ಯ ಅವರದ್ದು ಕಾಮಾಲೆ ಕಣ್ಣು ಎಂದು ತಿರುಗೇಟು ನೀಡಿದ ಗೃಹ ಸಚಿವ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಳ್ಳಿನ ಮೂಟೆ ಉರುಳಿಸಿ ಹೋಗಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರದ್ದು Read more…

ಯಡಿಯೂರಪ್ಪ ತೆರಳಿದ ಬಳಿಕ ಪ್ರತ್ಯೇಕ ಸಭೆ ನಡೆಸಿ ಕುತೂಹಲ ಕೆರಳಿಸಿದ ಅಮಿತ್ ಶಾ…!

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕಾರಾವಧಿ ಕುರಿತಂತೆ ಅಭಯ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿಯ ನಾಲ್ವರು ಉನ್ನತ ನಾಯಕರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...