alex Certify ಅಮೆರಿಕಾ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಲಸಿಕೆ ಕುರಿತು ಮಹತ್ವದ ಹೇಳಿಕೆ ನೀಡಿದ ಅಮೆರಿಕಾ ಅಧ್ಯಕ್ಷ ಟ್ರಂಪ್

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನು ವ್ಯಾಪಿಸಿದ್ದು, ಈಗಾಗಲೇ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರ ಲಸಿಕೆ ಇನ್ನೂ ಸಿದ್ಧವಾಗಿಲ್ಲವಾದ Read more…

ಇನ್ನಿಪ್ಪತ್ತು ದಿನದಲ್ಲಿ ಕೊರೊನಾಗೆ 19,000 ಬಲಿ…!

ಕೊರೊನಾ ದಿನ ದಿನಕ್ಕೂ ತನ್ನ ವೇಗ ಪಡೆಯುತ್ತಿದೆ. ಯುಎಸ್ ಮೂಲದ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಆಘಾತಕಾರಿ ಸಂಗತಿಯನ್ನು ಹೇಳಿದೆ. ಮುಂದಿನ 20 ದಿನಗಳಲ್ಲಿ 19,000 Read more…

ಹಬ್ಬದ ದಿನದಂದೂ ಚಿನ್ನ- ಬೆಳ್ಳಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಎಂಸಿಎಕ್ಸ್ ನಲ್ಲಿ ಇಂದು ಚಿನ್ನದ ಬೆಲೆ ಶೇಕಡಾ 0.83 ರಷ್ಟು ಏರಿಕೆಯಾಗಿದ್ದು, 10 ಗ್ರಾಂಗೆ 53,216 ರೂಪಾಯಿಯಾಗಿದೆ. ಬೆಳ್ಳಿ ಬೆಲೆ Read more…

ಪತಿಯಿಂದಲೇ ಅಮೆರಿಕಾದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ನರ್ಸ್ ಹತ್ಯೆ

ಅಮೆರಿಕಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ನರ್ಸ್ ಒಬ್ಬರು ತಮ್ಮ ಪತಿಯಿಂದಲೇ ಹತ್ಯೆಯಾಗಿರುವ ಘಟನೆ ನಡೆದಿದೆ. 26 ವರ್ಷದ ಮೆರಿನ್ ಜಾಯ್ ಹತ್ಯೆಯಾದವರಾಗಿದ್ದು, ಇವರು ದಕ್ಷಿಣ ಫ್ಲೋರಿಡಾದ ಬ್ರೋವರ್ಡ್ Read more…

ಟಿಕ್ ಟಾಕ್ ಬಳಕೆದಾರರಿಗೆ ಹಣ ನೀಡ್ತಿದೆ ಫೇಸ್ಬುಕ್..!?

ಟಿಕ್ ಟಾಕ್ ಭಾರತದಲ್ಲಿ ನಿಷೇಧಿಸ್ಪಟ್ಟಿದೆ. ಇದ್ರಿಂದ ಅನೇಕರು ನಿರಾಶೆಗೊಂಡಿದ್ದಾರೆ. ಟಿಕ್ ಟಾಕ್ ಇಲ್ಲದ ಬೇಸರ ತುಂಬಲು ಫೇಸ್ಬುಕ್ ತನ್ನ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದೆ. ಟಿಕ್ ಟಾಕ್ ನಿಷೇಧಿಸಿದ ಸ್ವಲ್ಪ Read more…

ಅಮೆರಿಕಾದಲ್ಲಿದೆ ಎತ್ತರದ ಹನುಮಂತನ ವಿಗ್ರಹ…!

ಅಮೆರಿಕಾಕ್ಕೆ ಪ್ರವಾಸ ಹೊರಡುವವರ ವೀಕ್ಷಣೆಯ ತಾಣಗಳ ಪಟ್ಟಿಗೆ ಮತ್ತೊಂದು ಹೊಸ ಸ್ಥಳ ಸೇರಿಕೊಳ್ಳಲಿದೆ. ಅದುವೇ ಡೆಲವೇರ್ನ ಬೃಹತ್ ಹನುಮಂತನ ಪ್ರತಿಮೆ. ಇತ್ತೀಚೆಗಷ್ಟೇ ಅಮೆರಿಕಾದ ಡೆಲವೇರ್ ನಲ್ಲಿ 25 ಅಡಿ Read more…

ಬೀದಿಯಲ್ಲಿ ಅಡ್ಡಾಡುತ್ತಿದ್ದ ಕಾಂಗರೂ ಅರೆಸ್ಟ್….!

ಫ್ಲಾರಿಡಾದ ಬೀದಿಗಳಲ್ಲಿ ಮನಸೋಯಿಚ್ಛೆ ಅಡ್ಡಾಡುತ್ತಿದ್ದ ಕಾಂಗರೂ ಒಂದನ್ನು ಅಲ್ಲಿನ ಪೊಲೀಸರು ಗುರುವಾರ ಬೆಳಿಗ್ಗೆ ಸೆರೆ ಹಿಡಿದಿದ್ದಾರೆ. ಕಾಂಗರೂ ಒಂದು ಮನಸೋಯಿಚ್ಛೆ ಅಡ್ಡಾಡುತ್ತಿದೆ ಎಂದು ಇಲ್ಲಿನ ಲಾಡರ್‌ಡೇಲ್ ನಿವಾಸಿಗಳು ಪೊಲೀಸರಿಗೆ Read more…

OMG: ನೆತ್ತರು ಹೀರುತ್ತವೆ ಇಲ್ಲಿನ ಬಾವಲಿ…!

ಸಾಮಾನ್ಯವಾಗಿ ಬಾವಲಿಗಳು ಕೀಟ, ಹಣ್ಣು ಮತ್ತು ಮೀನುಗಳನ್ನು ತಿನ್ನುತ್ತವೆ. ಆದರೆ ರಕ್ತವನ್ನು ಹೀರುವ ಬಾವಲಿ ಕೂಡ ಇದೆ…! ನೆತ್ತರು ಬಾವಲಿಗಳು (vampire bats) ಮಧ್ಯ ಅಮೆರಿಕಾ ಮತ್ತು ದಕ್ಷಿಣ Read more…

ವಿಶ್ವದ ಉಳಿದ ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಗೊತ್ತಾ…?

ವಿಶ್ವದಾದ್ಯಂತ ಕೊರೊನಾ ಅಬ್ಬರ ನಿಲ್ಲುವಂತೆ ಕಾಣ್ತಿಲ್ಲ. ಸಾಂಕ್ರಾಮಿಕ ರೋಗವು ಅಮೆರಿಕದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದುವರೆಗೆ 36 ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಮಾಹಿತಿ ಪ್ರಕಾರ ಅಮೆರಿಕಾದಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್:‌ ಕೊರೊನಾ ನಡುವೆಯೂ ನಡೆಯುತ್ತಿದೆ 40 ಸಾವಿರ ಹುದ್ದೆಗಳ ನೇಮಕಾತಿ

ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ದೇಶಾದ್ಯಂತ 40 ಸಾವಿರ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಬಾರಿ ಕೂಡ ಇಷ್ಟೇ ಪ್ರಮಾಣದ ನೇಮಕಾತಿ ಮಾಡಿಕೊಂಡಿದ್ದ ಟಿಸಿಎಸ್, ಈ Read more…

ಚೀನಾದಿಂದ ತಪ್ಪಿಸಿಕೊಂಡು ಬಂದ ಸಂಶೋಧಕಿಯಿಂದ ಬೆಚ್ಚಿಬೀಳಿಸುವ ಸಂಗತಿ ಬಹಿರಂಗ

ಕೋವಿಡ್-19 ಕುರಿತು ಮೊಟ್ಟ ಮೊದಲಿಗೆ ಸಂಶೋಧನೆ ನಡೆಸಿದ ಚೀನಾದ ವೈರಾಣು ತಜ್ಞೆ ಅಲ್ಲಿಂದ ತಪ್ಪಿಸಿಕೊಂಡು ಅಮೆರಿಕಾ ಸೇರಿಕೊಂಡಿದ್ದಾರೆ. ತಮಗೆ ಜೀವಭಯ ಎಂದು ಹೇಳಿಕೊಂಡಿರುವ ಆಕೆ, ಕೊರೋನಾ ವೈರಾಣು ಹಾಗೂ Read more…

ಆಗಸ್ಟ್ ತಿಂಗಳಿನಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರ…?

ದೇಶದಲ್ಲಿ ಆರ್ಭಟಿಸುತ್ತಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ ದೇಶಿಯ ಹಾಗು ಅಂತರರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತಗೊಂಡಿತ್ತು. ಆ ಬಳಿಕ ಲಾಕ್ ಡೌನ್ ಸಡಿಲಿಕೆ Read more…

BIG NEWS: ಸಿಕ್ಕೇ ಬಿಡ್ತಾ ಮಾರಣಾಂತಿಕ ಕೊರೊನಾಗೆ ಲಸಿಕೆ…? ಇಲ್ಲಿದೆ ಲಸಿಕೆ ಪಡೆದುಕೊಂಡ ಮೊದಲ ಮಹಿಳೆಯ ಅನಿಸಿಕೆ

ಅಮೆರಿಕದಲ್ಲಿ ಕೊರೊನಾ ವೈರಸ್ ಲಸಿಕೆಯನ್ನು ಮೊದಲು ಪಡೆದ ಮಹಿಳೆ ತನ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಲಸಿಕೆ ಕುರಿತ ಅಧ್ಯಯನದ ಮೊದಲ ಸುತ್ತಿನಲ್ಲಿ, 43 ವರ್ಷದ ಜೆನ್ನಿಫರ್ ಹೊಲ್ಲರ್‌ಗೆ ಮಾರ್ಚ್‌ನಲ್ಲಿ ಲಸಿಕೆ Read more…

ಕೊರೊನಾ ವಿಷ್ಯದಲ್ಲಿ ದಾಖಲೆ ಮುರಿದ ಅಮೆರಿಕಾ

ಅಮೆರಿಕಾದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣ ಕಾಣ್ತಿಲ್ಲ. ಕಳೆದ 24 ಗಂಟೆಗಳಲ್ಲಿ ಯುಎಸ್ನಲ್ಲಿ 70,000 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಇದೇ ಮೊದಲ ಬಾರಿ ಇಷ್ಟೊಂದು Read more…

ಚೀನಾದಿಂದ ಹೊರಗೆ ಬರುತ್ತಾ ʼಟಿಕ್ ಟಾಕ್ʼ ಕಂಪನಿ….?

ಇತ್ತೀಚೆಗಷ್ಟೆ ಇಂಡೋ ಚೀನಾ ಗಡಿ ಸಂಘರ್ಷ, ದೇಶದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿದೆ. ಇದರಲ್ಲಿ ಚೀನಾ ಆಪ್‌ಗಳ ನಿಷೇಧ ಕೂಡ ಒಂದು. ಅದರಲ್ಲೂ ಭಾರತೀಯರು ಹೆಚ್ಚಾಗಿ ಬಳಸುತ್ತಿದ್ದ ಚೀನಾ ಆಪ್ Read more…

ಪಾಕಿಸ್ತಾನಕ್ಕೆ ಅಮೆರಿಕಾದಿಂದ ‘ಬಿಗ್ ಶಾಕ್’

ಪಾಕಿಸ್ತಾನ ಸರ್ಕಾರಕ್ಕೆ ಅಮೆರಿಕಾ ದೊಡ್ಡ ಶಾಕ್ ನೀಡಿದೆ. ಪಾಕಿಸ್ತಾನದಿಂದ ಅಮೆರಿಕಾಕ್ಕೆ ಸಂಚಾರ ನಡೆಸುತ್ತಿದ್ದ ಎಲ್ಲ ವಿಶೇಷ ವಿಮಾನಗಳ ಮೇಲೆ ನಿಷೇಧ ಹೇರಲಾಗಿದ್ದು, ಹೀಗಾಗಿ ಪಾಕಿಸ್ತಾನದ ವಿಮಾನಗಳು ಅಮೆರಿಕಾ ಪ್ರವೇಶಿಸುವಂತಿಲ್ಲ. Read more…

ʼಕೊರೊನಾʼದ ಹೊಸ ಔಷಧಿ ಭಾರತೀಯ ಮಾರುಕಟ್ಟೆಗೆ

ಅನ್ಲಾಕ್ ಶುರುವಾದ್ಮೇಲೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಭಯ ಹುಟ್ಟಿಸುತ್ತಿದೆ. ಈ ಮಧ್ಯೆ ಕೊರೊನಾಗೆ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. Read more…

ಭಾರತೀಯರೂ ಸೇರಿದಂತೆ ಅಮೆರಿಕಾದಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್‌ ಸರ್ಕಾರದಿಂದ ‌ʼಬಿಗ್‌ ಶಾಕ್ʼ

  ಭಾರತೀಯರೂ ಸೇರಿದಂತೆ ಅಮೆರಿಕಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದೇಶಿ ವಿದ್ಯಾರ್ಥಿಗಳಿಗೆ ಡೋನಾಲ್ಡ್‌ ಟ್ರಂಪ್‌ ಸರ್ಕಾರ ದೊಡ್ಡ ಶಾಕ್‌ ನೀಡಿದೆ. ಆನ್ಲೈನ್ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾದ Read more…

ಕೊರೊನಾ ಸೋಂಕು: ಜಾಗತಿಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಭಾರತ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದೀಗ ಜಾಗತಿಕ ಮಟ್ಟದಲ್ಲಿ ಅಮೆರಿಕಾ ಮತ್ತು ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತವಿದೆ. ಭಾರತದಲ್ಲಿ ಈವರೆಗೆ 6.97 ಲಕ್ಷಕ್ಕೂ ಅಧಿಕ Read more…

ಟ್ರಂಪ್ ವೀಸಾ ನೀತಿಯಿಂದ ದೂರವಾಯ್ತು ಭಾರತೀಯ ಕುಟುಂಬ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ -1 ಬಿ ವೀಸಾದಲ್ಲಿ ಬದಲಾವಣೆ ಮಾಡಿದ್ದಾರೆ. ಇದ್ರಿಂದಾಗಿ ಭಾರತೀಯ ಮೂಲದ ಕುಟುಂಬವೊಂದು ಬೇರೆ ವಾಸ ಮಾಡುವಂತಾಗಿದೆ. ಕರಣ್ ಭಾರತದ ಪ್ರಜೆ. ಮಾರ್ಚ್ Read more…

‘ಕೊರೊನಾ’ ಸಕ್ರಿಯ ಪ್ರಕರಣದಲ್ಲಿ 3ನೇ ಸ್ಥಾನಕ್ಕೇರಿದ ಭಾರತ

ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ದೇಶದಲ್ಲಿ 24 ಗಂಟೆಯಲ್ಲಿ 20,903 ಹೊಸ ಪ್ರಕರಣ ಬೆಳಕಿಗೆ ಬಂದಿದೆ. 379 ಮಂದಿ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು Read more…

ಬದಲಾಗಲಿದೆ ‘ಫೇರ್ ಅಂಡ್ ಲವ್ಲಿ’ ಹೆಸರು

ಅಮೆರಿಕದಲ್ಲಿ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಎಂಬಾತನನ್ನು ಶ್ವೇತವರ್ಣದ ಪೊಲೀಸ್ ಅಧಿಕಾರಿಯೊಬ್ಬ ಅಮಾನುಷವಾಗಿ ಹತ್ಯೆ ಮಾಡಿದ ಬಳಿಕ ವರ್ಣಭೇದ ನೀತಿಯ ವಿರುದ್ಧ ಸಂಘರ್ಷ ಆರಂಭವಾಗಿದೆ. ಅಲ್ಲದೆ ಇದೀಗ ಈ Read more…

‘ಕೊರೊನಾ’ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 4ನೇ ಸ್ಥಾನ

ಮಹಾಮಾರಿ ಕೊರೊನಾ ಭಾರತದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಪ್ರಸ್ತುತ ದೇಶದಲ್ಲಿ 2.97 ಲಕ್ಷ ಮಂದಿ ಸೋಂಕಿತರಿದ್ದು ವಿಶ್ವ ರಾಷ್ಟ್ರಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದು ನಿಂತಿದೆ. ಅಲ್ಲದೆ ಸೋಂಕು Read more…

ಶಾಕಿಂಗ್ ಸಂಗತಿ ಬಿಚ್ಚಿಟ್ಟ ಕರ್ನಾಟಕದ ಕ್ರಿಕೆಟಿಗ…!

ಅಮೆರಿಕಾದ ಮಿನಿಯಾಪೊಲೀಸ್ ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಆಫ್ರಿಕಾ ಮೂಲದ ಅಮೆರಿಕನ್ ಪ್ರಜೆ ಜಾರ್ಜ್ ಫ್ಲಾಯ್ಡ್ ಎಂಬಾತನ ಕುತ್ತಿಗೆ ಮೇಲೆ ಕಾಲಿಟ್ಟು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದ ಬಳಿಕ ಅಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...