alex Certify ಅಮೆರಿಕ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾರ್ಟ್​ಮೆಂಟ್​ ಮಾರಾಟಕ್ಕೆ ಮುಂದಾದ ಅಮೆರಿಕ ಉಪಾಧ್ಯಕ್ಷೆ ಕಮಲಾ

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ 17 ವರ್ಷಗಳ ಕಾಲ ಒಡೆತನ ಹೊಂದಿದ್ದ ಸ್ಯಾನ್​ ಫ್ರಾನ್ಸಿಸ್ಕೋ ಮನೆಯನ್ನ ಮಾರಾಟ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಆಸ್ತಿಗೆ ಮಾರುಕಟ್ಟೆಯಲ್ಲಿ 7.9 Read more…

ತಪ್ಪಾಗಿ ವರ್ಗಾಯಿಸಿದ ಹಣ ಮರಳಿ ಪಡೆಯಲು ಸಿಟಿ ಬ್ಯಾಂಕ್ ಪರದಾಟ

ರೆವ್ಲಾನ್ ಹೆಸರಿನ ಕಂಪನಿಗೆ 2020ರ ಆಗಸ್ಟ್‌ನಲ್ಲಿ ತಪ್ಪಾಗಿ $500 ದಶಲಕ್ಷವನ್ನು ವರ್ಗಾಯಿಸಿದ್ದ ಸಿಟಿ ಬ್ಯಾಂಕ್‌ ಆ ದುಡ್ಡನ್ನು ಮರಳಿ ಪಡೆಯಲು ಭಾರೀ ಕಷ್ಟಪಡುತ್ತಿದೆ. ಪ್ರಕರಣದ ಕುರಿತಂತೆ ಸುದೀರ್ಘ ಆಲಿಕೆ Read more…

ಅಮೆರಿಕಾ ಪೌರತ್ವದ ನಿರೀಕ್ಷೆಯಲ್ಲಿರುವ ಅನಿವಾಸಿ ಭಾರತೀಯರಿಗೆ ಗುಡ್​ ನ್ಯೂಸ್​​​

ಅಮೆರಿಕದ ಗ್ರೀನ್​ ಕಾರ್ಡ್​ ಹೊಂದಲು ಬಯಸುತ್ತಿರುವ ಅನಿವಾಸಿಗಳಿಗೆ ಗುಡ್​ ನ್ಯೂಸ್​ ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್​​ ಸರ್ಕಾರ ಯುಎಸ್​ ಪೌರತ್ವ ಕಾಯ್ದೆ 2021ನ್ನು ಜಾರಿಗೆ ತರಲು ಎಲ್ಲಾ Read more…

1973ರಲ್ಲಿ ಆಪಲ್‌ ಸಂಸ್ಥಾಪಕ‌ ಬರೆದಿದ್ದ ಉದ್ಯೋಗದ ಅರ್ಜಿ ಹರಾಜಿಗೆ

ಆಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರು 1973ರಲ್ಲಿ ತಮ್ಮ ಕೈಬರಹದಲ್ಲಿ ಬರೆದಿದ್ದ ಉದ್ಯೋಗದ ಅರ್ಜಿಯೊಂದನ್ನು ಹರಾಜಿಗೆ ಇಡಲಾಗುತ್ತಿದೆ. ಜಾಬ್ಸ್‌ ಈ ಅರ್ಜಿ ಮೂಲಕ ಯಾವ ಕೆಲಸ ಸೇರಲು Read more…

ಬಸಂತ್‌ ಪಂಚಮಿಯಂದು ಯೋಧರಿಂದ ಬೊಂಬಾಟ್‌ ಡಾನ್ಸ್

ಫೆಬ್ರವರಿ 16ರಂದು ವಸಂತ ಪಂಚಮಿಯಂದು ಅಮೆರಿಕದ 1-2 ಸ್ಟ್ರೈಕರ್​​ ಬ್ರಿಗೇಡ್​ ಯುದ್ಧ ತಂಡದ ಸೈನಿಕರು ಹಾಗೂ ಭಾರತೀಯ ಸೇನೆಯ 11ನೇ ಬೆಟಾಲಿಯನ್​ ಆಫ್​ ಜಮ್ಮು & ಕಾಶ್ಮೀರದ ಯೋಧರ Read more…

ಜೈಲಿನಲ್ಲೇ ಅರ್ಧ ಜೀವನ ಕಳೆದರೂ ವೃದ್ಧಾಪ್ಯದಲ್ಲಿ ವಿಶೇಷ ಸಾಧನೆ….!

ಏನನ್ನಾದರೂ ಸಾಧಿಸಬೇಕು ಅನ್ನುವ ಛಲ ನಿಮ್ಮಲ್ಲಿದ್ರೆ ಯಾವ ಸವಾಲು ಕೂಡ ನಿಮಗೆ ದೊಡ್ಡದು ಎಂದೆನಿಸಲ್ಲ. ಅಮೆರಿಕದ 62 ವರ್ಷದ ಜೊಸೆಫ್​ ವಾಲ್​ಡೇಜ್​ ಎಂಬಾತ ತೀರಾ ಇತ್ತೀಚೆಗೆ ಸಾಧನೆಯೊಂದನ್ನ ಮಾಡೋದ್ರ Read more…

ನೆಚ್ಚಿನ ಹೋಟೆಲ್‌ ಸಿಬ್ಬಂದಿಗೆ ದಂಪತಿಯಿಂದ ಭಾರೀ ಮೊತ್ತದ ಟಿಪ್ಸ್

ಸಾಮಾನ್ಯವಾಗಿ ಎಲ್ಲರಿಗೂ ಒಂದೊಂದು ಹೋಟೆಲ್​ಗಳು ಫೇವರಿಟ್ ಆಗಿರುತ್ತೆ. ಕಾಲೇಜು ಟೈಂ ಅಲ್ಲೋ…..ಇಲ್ಲ ಪ್ರೀತಿಸಿದವರ ಜೊತೆಯೋ ಹೀಗೆ ಏನಾದರೊಂದು ನೆನಪಿನ ಬುತ್ತಿಯನ್ನ ಆ ಹೋಟೆಲ್​ಗಳೋ ಇಲ್ಲ ರೆಸ್ಟಾರೆಂಟ್​ಗಳು ಹೊಂದಿರುತ್ತವೆ. ಅದೇ Read more…

SPECIAL NEWS: ಸಾಂಪ್ರದಾಯಿಕ ಗಾಜಿನ ಬದಲಿಗೆ ಬಳಕೆಯಾಗಲಿದೆ ಮರದ ಪರದೆ

ಗಾಜಿನ ಬದಲಿಗೆ ಮರದಿಂದ ಮಾಡಿದ ಪಾರದರ್ಶಕ ಕಿಟಕಿ ಪರದೆಗಳು ಇನ್ನೇನು ವಾಸ್ತವ ಜಗತ್ತಿಗೆ ಕಾಲಿಡಲಿವೆ. ಗಾಜು ಉತ್ಪಾದನೆಗೆ ಇಂಧನ ದಕ್ಷ ಮೂಲವಾಗಿ ಮರವನ್ನು ಬಳಸಲು ಸಂಶೋಧಕರು ಪ್ರಯತ್ನಿಸುತ್ತಿದ್ದಾರೆ. ನ್ಯೂಯಾರ್ಕ್‌ನ Read more…

ಸುದ್ದಿಯಲ್ಲಿರುವ ಮೀನಾ ಹ್ಯಾರಿಸ್ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗಿರುವ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಸಹೋದರಿಯ ಪುತ್ರಿ ಮೀನಾ ಹ್ಯಾರಿಸ್‌ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯ ಬಿರುಗಾಳಿಯಲ್ಲಿ ಸಿಲುಕಿದ್ದಾರೆ. ತನ್ನ ಬ್ರಾಂಡ್ ‌ಅನ್ನು Read more…

ಲಸಿಕೆಗಾಗಿ ಹಿಮದ ನಡುವೆ ಆರು ಮೈಲಿ ನಡೆದುಹೋದ 90 ರ ಮಹಿಳೆ

ನೆಲದ ಮೇಲೆ ಒಂದಡಿಯಷ್ಟು ಹಿಮ ಕಟ್ಟಿದ್ದರೂ ಸಹ ಸಿಯಾಟಲ್‌ನ ಈ 90ರ ಹರೆಯದ ಹಿರಿಯ ಜೀವಕ್ಕೆ ತನ್ನ ಮೊದಲ ಕೊರೋನಾ ವೈರಸ್‌ ಲಸಿಕೆ ಪಡೆಯುವುದನ್ನು ತಪ್ಪಿಸಲು ಸಾಧ್ಯವಾಗಿಲ್ಲ. ಫ್ರಾನ್‌ Read more…

ಭರ್ಜರಿ ಸುದ್ದಿ…! ವಿಶ್ವದ ಮೊದಲ ಹಾರುವ ಕಾರ್ ಗೆ ಗ್ರೀನ್ ಸಿಗ್ನಲ್…!!

ವಾಷಿಂಗ್ಟನ್: ನೀವು ಎಂದಾದರೂ ಕಾರ್ ನಲ್ಲಿ ಹಾರಾಟ ನಡೆಸುವ ಕನಸು ಹೊಂದಿದ್ದರೆ ನಿಮ್ಮ ಕನಸು ಶೀಘ್ರದಲ್ಲೇ ನನಸಾಗುವ ದಿನ ಸಮೀಪಿಸಿದೆ. ಗಂಟೆಗೆ 100 ಮೈಲುಗಳಷ್ಟು ಬೇಗವಾಗಿ ಚಲಿಸಬಲ್ಲ ಮತ್ತು Read more…

15 ವರ್ಷದವನಿದ್ದಾಗ ಜೈಲು ಸೇರಿದವನು 68 ವರ್ಷಗಳ ಬಳಿಕ ಬಿಡುಗಡೆ…!

ನ್ಯೂಯಾರ್ಕ್: ಆತ ಜೈಲು ಸೇರುವಾಗ ಆಗತಾನೇ ಮೀಸೆ ಚಿಗುರಿತ್ತು. ಹೊರ ಬಂದಾಗ ಮೀಸೆ ಹಣ್ಣಾಗಿದೆ. !! ತನ್ನ ಜೀವನದ ಬಹುಭಾಗವನ್ನು ಜೈಲಿನಲ್ಲೇ ಕಳೆದ ಅಮೆರಿಕಾದ ವ್ಯಕ್ತಿ 68 ವರ್ಷಗಳ Read more…

BIG BREAKING: ವಾಗ್ದಂಡನೆಗೆ ಗುರಿಯಾಗಿದ್ದ ಡೊನಾಲ್ಡ್ ಟ್ರಂಪ್ ಗೆ ಬಿಗ್ ರಿಲೀಫ್

ವಾಷಿಂಗ್ಟನ್: ಎರಡನೇ ಬಾರಿ ಮಹಾಭಿಯೋಗದಿಂದ ಅಮೆರಿಕ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾರಾಗಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ. ಜನವರಿ 6 ರಂದು ಅಮೆರಿಕದ ಕ್ಯಾಪಿಟಲ್ಸ್ Read more…

ಸಮಿತಿ ಸಭೆಯಲ್ಲಿ ತಲೆಕೆಳಗಾಗಿ ಕಾಣಿಸಿದ ಜನಪ್ರತಿನಿಧಿ…!

ಕೆಲ ದಿನಗಳ ಹಿಂದಷ್ಟೇ ಜೂಮ್​ ಮೀಟಿಂಗ್​ ವೇಳೆಯಲ್ಲಿ ವಕೀಲರೊಬ್ಬರ ಮುಖಕ್ಕೆ ಬೆಕ್ಕಿನ ಫಿಲ್ಟರ್​​ ಬಂದಿದ್ದ ವಿಡಿಯೋವನ್ನ ನೀವು ನೋಡಿರಬಹುದು. ಸಾಮಾಜಿಕ ಮಾಧ್ಯಮದಲ್ಲಿ ಈ ಫನ್ನಿ ವಿಡಿಯೋ ಸಖತ್​ ಸದ್ದು Read more…

BREAKING: ದಟ್ಟ ಮಂಜಿನಿಂದ 100 ಕ್ಕೂ ಹೆಚ್ಚು ವಾಹನಗಳ ಡಿಕ್ಕಿಯಾಗಿ ಸರಣಿ ಅಪಘಾತ, ಕನಿಷ್ಠ 6 ಮಂದಿ ಸಾವು

ಅಮೆರಿಕದ ಟೆಕ್ಸಾಸ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ದಟ್ಟ ಮಂಜಿನಿಂದಾಗಿ 100 ಕ್ಕೂ ಹೆಚ್ಚು ವಾಹನಗಳು ಡಿಕ್ಕಿಯಾಗಿವೆ. ವೇಗವಾಗಿದ್ದ ವಾಹನಗಳ ಸವಾರರಿಗೆ ದಟ್ಟ Read more…

ಕೋರ್ಟ್ ವಿಚಾರಣೆ ವೇಳೆ ವಕೀಲರ ಜಾಗದಲ್ಲಿ ಹಾಜರಾದ ಬೆಕ್ಕು…!

ಅಮೆರಿಕದ ಕೋರ್ಟ್​ವೊಂದರಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆ ತಮಾಷೆಯ ಘಟನೆಯೊಂದು ನಡೆದಿದೆ. ಜೂಮ್​ ಅಪ್ಲಿಕೇಶನ್ ಮೂಲಕ ನಡೆಸಲಾಗುತ್ತಿದ್ದ ವಿಚಾರಣೆಯಲ್ಲಿ ಇಬ್ಬರು ವಕೀಲರ ಜೊತೆ ಬೆಕ್ಕೊಂದು ಭಾಗಿಯಾಗಿದೆ. ನ್ಯಾಯಾಧೀಶ ರಾಯ್​ ಫಗ್ಯೂಸನ್​​ Read more…

ಮಾರಾಟಕ್ಕಿದೆ ನ್ಯೂಯಾರ್ಕ್ ‌‌ನ ಈ 3ಡಿ ಪ್ರಿಂಟೆಡ್ ಮನೆ…!

3ಡಿ ತಂತ್ರಜ್ಞಾನ ಬಳಸಿಕೊಂಡು ಮುಖದ ಮಾಸ್ಕ್‌ಗಳು, ಬ್ರೇಸ್‌ಗಳು, ಪ್ರೋಸ್ಥೆಟಿಕ್ಸ್‌ಗಳು ಸೇರಿದಂತೆ ಅನೇಕ ವಸ್ತುಗಳನ್ನು ನಿರ್ಮಿಸಲಾಗಿದ್ದು, ಅವುಗಳು ಬಹಳ ಟ್ರೆಂಡಿಂಗ್ ಆಗುತ್ತಿವೆ. ಈ ತಂತ್ರಜ್ಞಾನ ಅದೆಷ್ಟು ಜನಪ್ರಿಯವಾಗಿದೆ ಎಂದರೆ ಮೆಕ್ಸಿಕೋ, Read more…

ಮರ್ಲಿನ್‌ ಮನ್ರೋರ ಐಕಾನಿಕ್‌ ಪೋಸ್‌ ಅನುಕರಿಸಿದ ಗೂಬೆ

ಸಬ್‌ವೇ ಗ್ರೇಟ್ ಒಂದ ಮೇಲೆ ನಿಂತುಕೊಂಡು ಕೊಟ್ಟ ಭಂಗಿಯೊಂದರಿಂದ ಭಾರೀ ಸದ್ದು ಮಾಡಿದ ಮರ್ಲಿನ್‌ ಮನ್ರೋಳ ಆ ಪೋಸ್ ಈಗಲೂ ಸಹ ಆಗಾಗ ನೆನಪಾಗುತ್ತಲೇ ಇರುತ್ತದೆ. 1954ರಲ್ಲಿ ಶೂಟ್ Read more…

ರೈತ ಪ್ರತಿಭಟನೆ ವಿರೋಧಿಸಿದ ಸೆಲೆಬ್ರಿಟಿಗಳ ವಿರುದ್ಧ ಅಮೆರಿಕನ್ ಸಿಖ್ ಸಂಘಟನೆ ಗರಂ…!

ಪಂಜಾಬ್‌, ಹರಿಯಾಣಾ ಹಾಗೂ ಉತ್ತರ ಪ್ರದೇಶದ ರೈತರು ಹಮ್ಮಿಕೊಂಡಿರುವ ಪ್ರತಿಭಟನೆಗಳ ಪರ-ವಿರೋಧದ ಮಾತುಗಳ ಆನ್ಲೈನ್ ಜಿದ್ದಾಜಿದ್ದಿ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರೈತರ ಪ್ರತಿಭಟನೆಯ ವೇಳೆ ನಡೆದ Read more…

ಮೆಚ್ಚಿನ ತಿನಿಸು ಎಂಜಾಯ್ ಮಾಡಿದ ಸ್ಲಾತ್: ವಿಡಿಯೋ ವೈರಲ್

ವನ್ಯಜೀವಿಗಳು ತಂತಮ್ಮ ಮೆಚ್ಚಿನ ಕೆಲಸಗಳಲ್ಲಿ ಮುಳುಗಿರುವುದನ್ನು ನೋಡುವುದೇ ಆನಂದ. ಕೋವಿಡ್-19 ಸಾಂಕ್ರಮಿಕದಿಂದ ಜನರು ಭೇಟಿ ನೀಡುತ್ತಿರುವುದು ಬಂದ್ ಆಗಿರುವ ಕಾರಣ ಮೃಗಾಲಯಗಳಲ್ಲಿ ಇರುವ ಪ್ರಾಣಿಗಳಿಗೆ ಸ್ವಲ್ಪ ಖಾಸಗಿ ಸಮಯ Read more…

ವಿಶಿಷ್ಟ ಸ್ಕೈಯಿಂಗ್​ ಉಡುಪಿನ ಮೂಲಕ ಈ ಜೋಡಿ ಫುಲ್ ಫೇಮಸ್..!

ನೀವೇನಾದರೂ ಸ್ಕೈಯಿಂಗ್​ ಪ್ರಿಯರಾಗಿದ್ದರೆ ಸ್ಕೈಯಿಂಗ್​ ಮಾಡೋ ವೇಳೆ ಯಾವ ರೀತಿಯ ಉಡುಗೆಯನ್ನ ಧರಿಸ್ತಾರೆ ಅನ್ನೋದರ ಬಗ್ಗೆಯೂ ನಿಮಗೆ ಮಾಹಿತಿ ಇರುತ್ತೆ. ಬೂಟ್ಸ್, ಮೊಣಕಾಲು ರಕ್ಷಕ, ದಪ್ಪನೆಯ ಜಾಕೆಟ್​, ಬ್ಯಾಕ್​ಪ್ಯಾಕ್, Read more…

ನಾಝಿ ಧ್ವಜ ತೆಗೆಯಲು ಬಂದ ಮಹಿಳೆ ಮೇಲೆ ಶೂಟ್: ಕೋರ್ಟ್ ಮೆಟ್ಟಿಲೇರಿದ ವಾಯುಪಡೆ ಅಧಿಕಾರಿ

ತನ್ನ ಮನೆಯಲ್ಲಿದ್ದ ನಾಝೀ ಧ್ವಾಜವನ್ನು ತೆಗೆದು ಹಾಕಲು ಬಂದ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ವಾಯುಪಡೆ ಅಧಿಕಾರಿಯೊಬ್ಬರು ಕೋರ್ಟ್ ಮೆಟ್ಟಿಲೇರಬೇಕಾಗಿ ಬಂದಿದೆ. ವಾಯುಪಡೆ ಅಧಿಕಾರಿ ಅಲೆಕ್ಸಾಂಡರ್‌ Read more…

ಅಪರೂಪದ ಕಾಯಿಲೆಯಿಂದಾಗಿ ಮದ್ಯಪಾನಿಯಂತೆ ವರ್ತಿಸ್ತಾಳೆ ಈ ಮಹಿಳೆ..!

ನೀವು ಎಂದಿಗೂ ಮದ್ಯ ವ್ಯಸನವನ್ನೇ ಮಾಡಿರೋದಿಲ್ಲ. ಆದರೆ ನಿಮ್ಮ ದೇಹದಲ್ಲಾದ ಕೆಲ ಬದಲಾವಣೆಗಳಿಂದಾಗಿ ನಿಮಗೆ ಯಕೃತ್ತಿನ ಕಸಿಗೆ ಒಳಗಾಗುವಂತ ಪರಿಸ್ಥಿತಿ ಬರುತ್ತೆ ಅನ್ನೋದನ್ನ ಊಹಿಸಿಕೊಳ್ಳೋಕೆ ಸಾಧ್ಯವೇ..?ಇಂತಹ ಘಟನೆಗಳು ಸಿನಿಮಾದಲ್ಲೋ Read more…

ರುದ್ರ ರಮಣೀಯವಾಗಿದೆ ಮಿಷಿಗನ್‌ ಸರೋವರದ ದೃಶ್ಯ

ಚಳಿಗಾಲದ ಪರಿಣಾಮ ಅಮೆರಿಕದ ಮಹಾಸರೋವರ ಮಿಷಿಗನ್‌ನ ನೀರು ಹೆಪ್ಪುಗಟ್ಟಿದ್ದು, ಅದರ ಮೇಲ್ಮೈನಲ್ಲಿ ಮಂಜುಗಡ್ಡೆಯ ತುಂಡುಗಳು ಕಾಣಿಸಿಕೊಳ್ಳುತ್ತಿವೆ. ಬ್ಯಾಸ್ಕೆಟ್‌ಬಾಲ್ ಆಟಗಾರ ರೆಕ್ಸ್ ಚಾಪ್‌ಮನ್ ಈ ಮಿಷಗನ್ ಮಹಾಸರೋವರದ ವಿಡಿಯೋವೊಂದನ್ನು ಶೇರ್‌ Read more…

ಒಬಾಮಾ ದಂಪತಿಯನ್ನು ನಕಲು ಮಾಡಿದ ಪುಟಾಣಿ ಮಕ್ಕಳು

ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​​ರ ಪದಗ್ರಹಣ ಕಾರ್ಯಕ್ರಮದ ವೇಳೆ ಬರಾಕ್​ ಒಬಾಮಾ ಹಾಗೂ ಮಿಶೆಲ್​ ಒಬಾಮಾ ಧರಿಸಿದ್ದ ಉಡುಗೆ ಹೇಗಿತ್ತು ಅನ್ನೋದು ನಿಮಗೆ Read more…

ಈ ಕಾರಣಕ್ಕೆ ಬದಲಾಯ್ತು ʼಹಾಲಿವುಡ್ʼ‌ ಹೆಸರು

ಲಾಸ್​ ಎಂಜಲೀಸ್​ನಲ್ಲಿರುವ ಅಮೆರಿಕದ ಸಾಂಪ್ರದಾಯಿಕ ಐಕಾನ್​ ಹಾಲಿವುಡ್​ ಚಿಹ್ನೆಯನ್ನ ಸೋಮವಾರ ಹಾಲಿಬಾಬ್​ (Hollyboob) ಎಂದು ಬದಲಾಯಿಸಲಾಗಿದೆ. ಸ್ತನ ಕ್ಯಾನ್ಸರ್​ ಬಗೆಗಿನ ಜಾಗೃತಿ ಸಂದೇಶ ಸಾರುವ ಸಲುವಾಗಿ ಯಾರೋ ಅಪರಿಚಿತರು Read more…

ಇಂತಹ ಭಯಾನಕ ಬಂಗಲೆಯನ್ನ ನೀವು ನೋಡಿರೋಕೆ ಸಾಧ್ಯವಿಲ್ಲ…!

ಹೇಜಲ್​ ಎಂಬವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಜಿಲ್ಲೋ ಎಂಬ ರಿಯಲ್​ ಎಸ್ಟೇಟ್​ ಕಂಪನಿ ಪೋಸ್ಟ್ ಮಾಡಿರುವ ಅಮೆರಿಕ ಉಟಾಹ್​ದಲ್ಲಿರುವ ಭೂತ ಬಂಗಲೆಯ ಫೋಟೋಗಳನ್ನ ಶೇರ್​ ಮಾಡಿದ್ದು ಇದನ್ನ ನೋಡಿದ Read more…

ಮತ್ತೊಬ್ಬ ಹುಡುಗಿ ಮೇಲೆ ಕ್ರಶ್ ಆಗಿದೆ ಎಂದಿದ್ದಕ್ಕೆ 2ನೇ ತರಗತಿ ವಿದ್ಯಾರ್ಥಿನಿಯನ್ನು ಉಚ್ಚಾಟಿಸಿದ ಶಾಲೆ

ತನ್ನ ಸಹಪಾಠಿಯ ಮೇಲೆ ಕ್ರಶ್ ಆಗಿರುವುದಾಗಿ ಹೇಳಿಕೊಂಡ 8 ವರ್ಷದ ಬಾಲಕಿಯೊಬ್ಬಳನ್ನು ಆಕೆಯ ಶಾಲೆ ಉಚ್ಛಾಟಿಸಿದೆ. ಶೋಲ್ ಶೆಲ್ಟನ್ನ ಹೆಸರಿನ ಈ ಬಾಲಕಿಯ ತಾಯಿ ಡೆಲೇನ್ ಮಾತನಾಡಿ, ತನ್ನ Read more…

ಮಂತ್ರಮುಗ್ಧಗೊಳಿಸುತ್ತೆ ಮುದ್ದು ಕಂದಮ್ಮನ ನಗು

ತನ್ನ ಪುಟಾಣಿ ಮಗಳಿಗೆ ಮಕ್ಕಳ ಪುಸ್ತಕವೊಂದನ್ನು ಓದಿ ಹೇಳುತ್ತಿರುವ ತಂದೆಯೊಬ್ಬರ ವಿಡಿಯೊವೊಂದು ವೈರಲ್ ಆಗಿದ್ದು ನೆಟ್ಟಿಗರು ದೃಷ್ಟಿ ತೆಗೆಯುತ್ತಿದ್ದಾರೆ. ಅಮೆರಿಕನ್ ಬ್ಯಾಸ್ಕೆಟ್‌ಬಾಲ್ ಆಟಗಾರ ರೆಕ್ಸ್ ಚಾಪ್‌ಮನ್ ಈ ವಿಡಿಯೋ Read more…

ಅಮೆರಿಕ ಚುನಾವಣೆ ಪ್ರಕ್ರಿಯೆಯ ಕರಾಳ ಸತ್ಯ ಬಿಚ್ಚಿಟ್ಟ ಮಹಿಳೆ

ಭಾರೀ ಚರ್ಚೆಗೆ ಗ್ರಾಸವಾಗಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಪ್ರಕ್ರಿಯೆಗಳು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹುದ್ದೆ ತೆರವು ಮಾಡುತ್ತಲೇ ಸದ್ದಿಲ್ಲದಂತೆ ಆಗಿವೆ. ಅಮೆರಿಕದಲ್ಲಿ ಚುನಾಯಿತರಾದ ಅಧಿಕಾರಿಗಳ ಶೈಕ್ಷಣಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...