alex Certify ಅರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಚ್ಚಾಸ್ಪತ್ರೆಯಲ್ಲಿರಬೇಕಾದವರು ಕ್ಯಾಬಿನೆಟ್ ನಲ್ಲಿದ್ದಾರೆ ಎಂದ ಅರಗ ಜ್ಞಾನೇಂದ್ರ: ಮಾಜಿ ಗೃಹ ಸಚಿವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ತಿರುಗೇಟು ನೀಡಿದ ಆರೋಗ್ಯ ಸಚಿವ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಕಿಟ್ ಖರೀದಿ ಹಗರಣಕ್ಕೆ ಸಂಬಂದಿಸಿದಂತೆ ನಿವೃತ್ತ ನ್ಯಾ.ಕುನ್ಹಾ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಹಾಗೂ ಹಗರಣದ ತನಿಖೆಗೆ ಎಸ್ಐಟಿ Read more…

ಮುಡಾ ಅಕ್ರಮ ಪ್ರಕರಣ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ; ಆರ್.ಅಶೋಕ್, ಅರಗ ಜ್ಞಾನೇಂದ್ರ ಸೇರಿ ಹಲವು ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಪಕ್ಷ Read more…

BIG NEWS: ತಲೆಕೆಟ್ಟು ಅರಗ ಜ್ಞಾನೇಂದ್ರ ನನ್ನ ಬಗ್ಗೆ ಟೀಕೆ ಮಾಡ್ತಿದ್ದಾರೆ; ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದು ವಾಗ್ದಾಳಿ ನಡೆಸುತ್ತಿದ್ದಾರೆ. ಈಶ್ವರಪ್ಪ ಕೂಡ Read more…

BIG NEWS: ಪಿಎಸ್ ಐ ನೇಮಕಾತಿ ಹಗರಣದ ಆರೋಪಿಗಳ ಜೊತೆ ರಾಮನವಮಿಯೇ? ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಈಗ ಉತ್ತರ ಕೊಡಬೇಕು; ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಕಲಬುರ್ಗಿ: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸಕ್ಕೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿ ಹಾಗೂ ರಾಮನವಮಿ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಪಿಎಸ್ Read more…

BIG NEWS: ಆರ್.ಡಿ. ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲೂ ಅಕ್ರಮ ನಡೆಸಿದ್ದಾನೆ; ಆತ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು?; ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಎಲ್ಲಾ ಪರೀಕ್ಷೆಗಳಲ್ಲಿಯೂ ಅಕ್ರಮ ನಡೆಸಿದ್ದಾನೆ. ಆತ ತಪ್ಪಿಸಿಕೊಂಡು ಹೋಗಲು ಬಿಟ್ಟಿದ್ಯಾರು? ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ Read more…

ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ; ಸರಿಪಡಿಸದಿದ್ದರೆ ಉಗ್ರ ಹೋರಾಟ; ಸರ್ಕಾರಕ್ಕೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ

ಶಿವಮೊಗ್ಗ: ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಕೃಷಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿದ್ದಾರೆ ಎಂದು ಆರೋಪಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ Read more…

ತಾಲೂಕು ಕಚೇರಿಗೆ ಶಾಸಕ ಅರಗ ಜ್ಞಾನೇಂದ್ರ ದಿಢೀರ್ ಭೇಟಿ; ಆಫೀಸ್ ನಲ್ಲಿ ಸಿಬ್ಬಂದಿಗಳೇ ಇಲ್ಲ… ಖಾಲಿ ಚೇರು ಕಂಡು ಗರಂ ಆದ ಮಾಜಿ ಗೃಹ ಸಚಿವ

ಶಿವಮೊಗ್ಗ: ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ತಾಲೂಕು ಕಚೇರಿಯಲ್ಲಿ ಸಿಬ್ಬಂದಿಗಳೇ ನಾಪತ್ತೆಯಾಗಿದ್ದು, ಮಾಜಿ ಗೃಹ Read more…

BIG NEWS: ನಿಮ್ಮ ಅವಧಿಯಲ್ಲಿ ಆ ರೀತಿ ಇತ್ತೇನ್ರೀ..? ಮಾಜಿ ಗೃಹ ಸಚಿವರ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಜೈನಮುನಿ ಹತ್ಯೆ ಪ್ರಕರಣ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಾಜಿ ಸಿಎಂ ಬಸವರಾಜ್ Read more…

BIG NEWS: ಪೊಲೀಸರನ್ನು ಕಾಂಗ್ರೆಸ್ಸೀಕರಣ ಮಾಡುವ ಯತ್ನ ನಡೆದಿದೆ; ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಆದರೆ ಕಾಂಗ್ರೆಸ್ ನಾಯಕರು ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಪೊಲೀಸ್ Read more…

BIG NEWS: ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ; ಮಾಜಿ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಬಾಲಗ್ರಹ ಪೀಡಿತ ಪಕ್ಷವಾಗಿದೆ ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಕಾಂಗ್ರೆಸ್ ಬಾಲಗ್ರಹ ಪೀಡಿತವಾಗಿದೆ. Read more…

ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜನೆ; ಗೃಹ ಸಚಿವರು ಪಾಲ್ಗೊಂಡಿದ್ದ ಸಭೆ ಅರ್ಧಕ್ಕೆ ಮೊಟಕು…!

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ಬಿಸಿ ಜನಪ್ರತಿನಿಧಿಗಳಿಗೆ ತಟ್ಟುತ್ತಿದೆ. ಯಾವುದೇ ಸಭೆ ಸಮಾರಂಭಗಳು ನಡೆಯಬೇಕೆಂದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಹೀಗೆ ಅನುಮತಿ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ; ಕೇಸ್ ದಾಖಲಿಸಬೇಡಿ ಎಂದ BSY

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರು ಕೇಸ್ ದಾಖಲಿಸಬೇಡಿ ಎಂದು ಹೇಳಿದ್ದಾರೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ Read more…

BIG NEWS: ತಾಕತ್ತಿದ್ದರೆ ನನ್ನನ್ನು ಹೊಡೆದುಹಾಕಿ ನೋಡೋಣ; ಸಚಿವ ಅಶ್ವತ್ಥನಾರಾಯಣ ವಿರುದ್ಧ ಮತ್ತೆ ಗುಡುಗಿದ ಸಿದ್ದರಾಮಯ್ಯ

ಬೆಂಗಳೂರು: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಮತ್ತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೊಡೆಯುವುದು, ಬಡಿಯುವುದು ಎಲ್ಲಾ Read more…

BIG NEWS: ಅಧಿಕಾರಿಗಳು ತಪ್ಪು ಮಾಡಿದ್ದಾರೆ ಅದಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ; ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಐಎ ಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಸೇರಿದಂತೆ ಮೂವರು ಅಧಿಕಾರಿಗಳ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ Read more…

BIG NEWS: ಗೃಹ ಸಚಿವರೇ ನಿಮ್ಮ ಇಲಾಖೆ ಸತ್ತು ಹೋಗಿದೆ; ಸದನದಲ್ಲಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಹೇಳಿಕೆ ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದೆ. ಸಚಿವರ ಹೇಳಿಕೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೊಡಿ, Read more…

ಲೋಕಾಯುಕ್ತ ಬಾಗಿಲು ಮುಚ್ಚಿಸಿದ್ದೆ ಕಾಂಗ್ರೆಸ್: ಅರಗ ಜ್ಞಾನೇಂದ್ರ ಆರೋಪ

ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದು, ಲೋಕಾಯುಕ್ತ ಸಂಸ್ಥೆಯ ಬಾಗಿಲನ್ನು ಮುಚ್ಚಿಸಿದ್ದೆ ಕಾಂಗ್ರೆಸ್ಸಿನವರು ಎಂದು ಆರೋಪಿಸಿದ್ದಾರೆ. Read more…

ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದ ಗೃಹ ಸಚಿವ ಅರಗ ಜ್ಞಾನೇಂದ್ರ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಬರಿಮಲೈಗೆ ತೆರಳಿ ಸ್ವಾಮಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಸೋಮವಾರದಂದು ಬೆಂಗಳೂರಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಅವರು ವಿಮಾನದ ಮೂಲಕ ಕೊಚ್ಚಿಗೆ ತೆರಳಿ Read more…

BIG NEWS: ಪಿಂಪ್ ಗಳಿಂದ ಹಣ ಮಾಡಿಕೊಳ್ಳುವ ಸ್ಥಿತಿ ಬಂದರೆ ಆತ್ಮಹತ್ಯೆ; ಸ್ಯಾಂಟ್ರೋ ರವಿ ಯಾರೆಂಬುದೇ ಗೊತ್ತಿಲ್ಲ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಪಿಂಪ್ ಗಳಿಂದ ಹಣ ಮಾಡಿಕಿಳ್ಳುವ ಸ್ಥಿತಿ ಬಂದರೆ ಆತಹತ್ಯೆ ಮಾಡಿಕೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಸ್ಯಾಂಟ್ರೋ Read more…

BIG NEWS: ಇದು ಕಾಂಗ್ರೆಸ್ ನಾಯಕರ ನಾಚಿಕೆಗೇಡಿನ ನಡವಳಿಕೆ; ಜನತೆಯೇ ತಕ್ಕ ಪಾಠ ಕಲಿಸ್ತಾರೆ; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ಬೆಂಗಳೂರು: ಕಾರಾಗೃಹ ಅಧಿಕಾರಿಗಳ ವರ್ಗಾವಣೆ ಆದೇಶ ಪತ್ರಕ್ಕೆ ಸ್ಯಾಂಟ್ರೋ ರವಿ ಸಂಭ್ರಮಿಸಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಒಂದು ಸುಳ್ಳನ್ನು ನೂರು Read more…

BIG NEWS: ಹೆಚ್.ಡಿ.ಕುಮಾರಸ್ವಾಮಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸವಾಲು

ಬೆಂಗಳೂರು: ಗೃಹ ಸಚಿವರ ಮನೆಯಲ್ಲಿಯೇ ಸ್ಯಾಂಟ್ರ‍ೊ ರವಿ ಕಂತೆ ಕಂತೆ ಹಣ ಎಣಿಸಿರುವ ಫೋಟೋ ವೈರಲ್ ಆಗಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಕಿಡಿಕಾರಿರುವ ಗೃಹ Read more…

BIG NEWS: ವಿಧಾನಸೌಧದಲ್ಲಿ ಅನಧಿಕೃತ ಹಣ ಪತ್ತೆ ವಿಚಾರ; ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು ?

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾನು ಏನೂ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಅರಗ Read more…

BIG NEWS: ಗೃಹ ಸಚಿವರನ್ನು ಭೇಟಿಯಾದ ಹಿಂದೂ ಸಂಘಟನೆ ಮುಖಂಡರು: ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ಜಾರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಲವ್ ಜಿಹಾದ್ ವಿರುದ್ಧ ಪ್ರತ್ಯೇಕ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿ ಹಿಂದೂ ಸಂಘಟನೆ ಮುಖಂಡರು ಇಂದು ಗೃಹ ಸಚಿವ ಅರಗ Read more…

ಮೀಟರ್ ಬಡ್ಡಿ ಉರುಳಿಗೆ ಸಿಲುಕಿದ್ದ ಯುವಕನ ಸಂಕಷ್ಟಕ್ಕೆ ಮಧ್ಯರಾತ್ರಿಯಲ್ಲೂ ಗೃಹ ಸಚಿವರ ಸ್ಪಂದನೆ….!

ಮೀಟರ್ ಬಡ್ಡಿ ದಂಧೆ ಎಂಬುದು ಬಡ ಜನರ ಪಾಲಿಗೆ ಒಂದು ದುಃಸ್ವಪ್ನ. ಬ್ಯಾಂಕುಗಳು ಕೇಳುವ ದಾಖಲೆಗಳನ್ನು ನೀಡಲಾಗದೆ ಅನಿವಾರ್ಯವಾಗಿ ಮೀಟರ್ ಬಡ್ಡಿ ದಂಧೆಕೋರರಿಂದ ಹಣ ಪಡೆದುಕೊಳ್ಳುವ ಇವರುಗಳು ಸಕಾಲಕ್ಕೆ Read more…

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ತನಿಖೆಯ ಪ್ರಗತಿ Read more…

ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತಿದೆ; ರೇಣುಕಾಚಾರ್ಯರಿಗೆ ಯಾವುದೇ ಅನುಮಾನ ಬೇಡ: ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ತಮ್ಮ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಕುರಿತಂತೆ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂಬ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ Read more…

BIG NEWS: ರೌಡಿಗಳ ಟ್ರೇನಿಂಗ್ ಸೆಂಟರ್ ಆಗಿದ್ದ ಶಿವಮೊಗ್ಗ; ಎಲ್ಲವನ್ನೂ ಮಟ್ಟಹಾಕಲು ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ; ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೆಲ ಕಿಡಿಗೇಡಿಗಳು ಶಾಂತಿ ಭಂಗವುಂಟುಮಾಡುವ ಕೆಲಸ ಮಾಡುತ್ತಿದ್ದಾರೆ. ಕಾನೂನಿನ ಬಗ್ಗೆ ಭಯವಿಲ್ಲದವರನ್ನು ಕಾನೂನು ವ್ಯಾಪ್ತಿಗೆ ತಂದು ಕ್ರಮ ಕೈಗೊಳ್ಳುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಗೃಹ Read more…

BIG NEWS: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಹರಿಯಾಣದ ಸೂರಜ್ Read more…

ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳ್ಳುವ ಆತಂಕದಲ್ಲಿದ್ದವರಿಗೆ ‘ಗುಡ್ ನ್ಯೂಸ್’

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಪಿಡಿಒ ಗಳಿಗೆ ನೀಡಲಾಗುತ್ತದೆ ಎಂಬ ಆತಂಕ ಕೆಲ ದಿನಗಳಿಂದ ಇದ್ದು, ಇದೀಗ ರಾಜ್ಯ ಸರ್ಕಾರ ಇದಕ್ಕೆ ತೆರೆ ಎಳೆದಿದೆ. Read more…

 ಶಿವಮೊಗ್ಗದಲ್ಲಿ FSL ಲ್ಯಾಬ್ ಸ್ಥಾಪನೆ; ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಎಫ್ ಎಸ್ ಎಲ್ ಲ್ಯಾಬ್ (ವಿಧಿವಿಜ್ಞಾನ ಪ್ರಯೋಗಾಲಯ) ಸ್ಥಾಪನೆಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಫ್ ಎಸ್ Read more…

ಅಡಕೆಗೆ ಎಲೆಚುಕ್ಕಿ ರೋಗ; ಕಂಗೆಟ್ಟಿದ್ದ ಬೆಳೆಗಾರರಿಗೆ ಸರ್ಕಾರದಿಂದ ‘ಬಂಪರ್ ನ್ಯೂಸ್’

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...