alex Certify ಅರಗ ಜ್ಞಾನೇಂದ್ರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹ ಸಚಿವ ಸ್ಥಾನಕ್ಕೆ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ; ಸಿದ್ದರಾಮಯ್ಯ ಒತ್ತಾಯ

ಮೈಸೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮೊದಲು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ Read more…

Big Breaking: ಪಿಎಸ್‌ಐ ಹುದ್ದೆಗೆ ಮರು ಪರೀಕ್ಷೆ; ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

BIG NEWS: PSI ನೇಮಕಾತಿ ಅಕ್ರಮ; ತಪ್ಪಿತಸ್ಥರು ಬೇಲ್ ಪಡೆದು ಹೊರಬರುವಂತಾಗಬಾರದು; ಅಂತಹ ಕಠಿಣ ಶಿಕ್ಷೆಗೆ ಚಿಂತನೆ ಎಂದ ಗೃಹ ಸಚಿವ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಿಯನ್ನು ಪುಣೆಯಲ್ಲಿ ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಯಲಿದೆ Read more…

BIG NEWS: ಪ್ರಿಯಾಂಕ್ ಖರ್ಗೆ ಗೆ ನೋಟೀಸ್ ಜಾರಿ; ರಾಜಕೀಯ ಲಾಭದ ಹುನ್ನಾರ ಬೇಡ; ಅಕ್ರಮ ಕಾನೂನು ಬಲೆಗೆ ತರಲು ಸಹಕರಿಸಿ; ಗೃಹ ಸಚಿವರ ಮನವಿ

ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಸಾಕ್ಷಾಧಾರ, ದಾಖಲೆಗಳನ್ನು ಒದಗಿಸುವಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಈ ಕುರಿತು ಮಾತನಾಡಿರುವ Read more…

BIG NEWS: ಪಿ ಎಸ್ ಐ ಅಕ್ರಮ; ಇಷ್ಟುದಿನ ಸುಮ್ಮನಿದ್ದ ಪ್ರಿಯಾಂಕ್ ಖರ್ಗೆ ಈಗ ಆಡಿಯೋ ಬಿಡುಗಡೆ ಮಾಡಿದ್ದೇಕೆ….? ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶ್ನೆ

ಬೆಂಗಳೂರು: ಪಿ ಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಡಿಗಡೆ ಮಾಡಿರುವ ಆಡಿಯೋ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಅರಗ Read more…

BIG NEWS: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ತುಮಕೂರು: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ ಘಟಕ ಎ ಎಸ್ ಪಿ ಉದೇಶ್ ಅವರಿಗೆ ದೂರು ನೀಡಿದೆ. ಚಂದ್ರು ಕೊಲೆ ಪ್ರಕರಣ ಸಂಬಂಧ Read more…

ಗೃಹ ಸಚಿವರ ನಿವಾಸಕ್ಕೆ ಪೊಲೀಸ್ ಭದ್ರತೆ

ಬೆಂಗಳೂರು: ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಗೊಂದಲದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವರ ಮನೆಗೆ ಪೊಲೀಸ್ ಭದ್ರತೆ Read more…

BIG NEWS: ‘ಕಾಸು ಕೊಟ್ಟವರೇ ಪೊಲೀಸ್ ಇಲಾಖೆಯಲ್ಲಿ ಬಾಸು’ ಎಂದು ಸಿದ್ದರಾಮಯ್ಯ ಕಿಡಿ; ‘ಹಳೆ ಕುದುರೆ ಹೊಸ ಸವಾರ’ ಎಂದು ಸಮರ್ಥಿಸಿಕೊಂಡ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಪೊಲೀಸ್ ಇಲಾಖೆ ನೇಮಕಾತಿ, ವರ್ಗಾವಣೆ ವಿಚಾರವಾಗಿ ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಸು ಕೊಟ್ಟವರೇ ಪೊಲೀಸ್ ಇಲಾಖೆಯಲ್ಲಿ ಬಾಸು ಎಂಬಂತಾಗಿದೆ ಎಂದು ಆರೋಪಿಸಿದರು. ಕಾಸು ಕೊಟ್ಟವರೇ Read more…

BIG NEWS: ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಹಿಜಾಬ್ ತೀರ್ಪು ವಿರೋಧಿಸಿದ್ದರ ಮುಂದುವರೆದ ಭಾಗ ಎಂದ ಗೃಹ ಸಚಿವ

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳಲ್ಲಿ  ಮುಸ್ಲಿಂ ವ್ಯಾಪಾರಿಗಳ ಅಂಗಡಿ ಇಡಲು ನಿಷೇಧ ಹೇರಲಾಗಿದ್ದು, ಈ ಬಗ್ಗೆ ಮುಸ್ಲೀಂ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ, ಮಂಗಳೂರು, Read more…

BIG NEWS: ಹಿಜಾಬ್ ತೀರ್ಪು ಹಿನ್ನೆಲೆ; ರಾಜ್ಯಾದ್ಯಂತ ಹೈ ಅಲರ್ಟ್ ಗೆ ಸೂಚನೆ; ಶಾಲಾ-ಕಾಲೇಜುಗಳಲ್ಲಿ ಶಾಂತಿ ಕಾಪಾಡುವಂತೆ ಗೃಹ ಸಚಿವರ ಮನವಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Read more…

BIG NEWS: ಅರಗ ಜ್ಞಾನೇಂದ್ರ ಒಬ್ಬ ನಾಲಾಯಕ್; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. Read more…

ಬಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಶಿವಮೊಗ್ಗ ಸಂಪೂರ್ಣ ಶಾಂತವಾಗಿದೆ ಎಂದ ಗೃಹ ಸಚಿವ

ಬೆಂಗಳೂರು: ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣದ ಬಳಿಕ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಜಿಲ್ಲೆ ಇದೀಗ ಶಾಂತವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ Read more…

ಬೇರೆ ಬಟ್ಟೆ ಹಾಕಿದ್ರೆ ರೇಪ್ ಆಗುತ್ತಾ…? ಜಮೀರ್ ಅಹ್ಮದ್ ಅವರದ್ದು ಕೆಟ್ಟ ಸ್ಟೇಟ್ಮೆಂಟ್ ಎಂದ ಗೃಹ ಸಚಿವ

ಬೆಂಗಳೂರು: ಹಿಜಾಬ್ ಹಾಕಿದರೆ ರೇಪ್ ಘಟನೆಗಳು ಕಡಿಮೆಯಾಗುತ್ತದೆ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ಬಿಟ್ಟು ಬೇರೆ ಬಟ್ಟೆ Read more…

BIG NEWS: ಸೋಮವಾರದಿಂದ 9, 10ನೇ ತರಗತಿ ಆರಂಭ; ರಾಜ್ಯಾದ್ಯಂತ ಪೊಲೀಸರು ಫುಲ್ ಅಲರ್ಟ್

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಹೈಸ್ಕೂಲು, ಕಾಲೇಜು ಆರಂಭಕ್ಕೆ ಸರ್ಕಾರ ಮುಂದಾಗಿದ್ದು, ಪೊಲಿಸ್ ಭದ್ರತೆಯಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ Read more…

BIG NEWS: ದೇಶದ ಐಕ್ಯತೆ, ಸಮಗ್ರತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವಿರಲಿ; ಶಾಲೆಗಳಲ್ಲಿ ಧರ್ಮಾಚರಣೆಗೆ ಅವಕಾಶವಿಲ್ಲ; ಸಮವಸ್ತ್ರ ಕಡ್ಡಾಯ ಎಂದ ಗೃಹ ಸಚಿವ

ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ. ಧರ್ಮಾಚರಣೆಗಾಗಿ ವಿದ್ಯಾರ್ಥಿಗಳು ಶಾಲೆಗೆ ಬರುವುದಲ್ಲ, ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆ ವಿದ್ಯಾರ್ಥಿಗಳಲ್ಲಿರಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದ ಗೃಹ ಸಚಿವ; ಬಡ್ಡಿ ಮಾಫಿಯಾ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಅರಗ ಜ್ಞಾನೇಂದ್ರ

ಶಿವಮೊಗ್ಗ: ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಬೀಟ್ ವ್ಯವಸ್ಥೆ ಬಲಪಡಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

BIG NEWS: ಪಾದಯಾತ್ರೆ ಕೋವಿಡ್ ಹರಡುವ ಯಾತ್ರೆಯಾಗಿದೆ; ಒಂದೇ ಒಂದು ಹೆಜ್ಜೆ ಮುಂದೆ ಹೋಗಲು ಬಿಡಲ್ಲ; ಖಡಕ್ ಎಚ್ಚರಿಕೆ ನೀಡಿದ ಗೃಹ ಸಚಿವ

ಬೆಂಗಳೂರು: ಕೊರೊನಾದಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಹೈಕೋರ್ಟ್ ನಿಂದ ನೋಟಿಸ್ ನೀಡಲಾಗಿದ್ದರೂ ಪಾದಯಾತ್ರೆ ಮುಂದುವರೆಸುವ ಉದ್ಧಟತನ ಸರಿಯಲ್ಲ ಎಂದು ಗೃಹ ಸಚಿವ ಅರಗ Read more…

BIG BREAKING: ರಾಜ್ಯಾದ್ಯಂತ ನಾಳೆಯಿಂದಲೇ ಹೊಸ ರೂಲ್ಸ್

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದ್ದು, ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ನಾಳೆಯಿಂದಲೇ ರಾಜ್ಯದಲ್ಲಿ ಹೊಸ ಬಿಗಿ ನಿಯಮಗಳು ಜಾರಿಗೆ ಬರಲಿವೆ. Read more…

ಕೊರೊನಾ ಕೇಸ್ ಹೆಚ್ಚಾದ್ರೆ, ಮತ್ತೆ ಲಾಕ್ ಡೌನ್ ಪರಿಸ್ಥಿತಿ ಬಂದ್ರೆ ಕಾಂಗ್ರೆಸ್ ಹೊಣೆ; ಪಾದಯಾತ್ರೆ ವಿರುದ್ಧ ಗರಂ ಆದ ಗೃಹ ಸಚಿವ

ಬೆಂಗಳೂರು: ಕಾಂಗ್ರೆಸ್ ನಾಯಕರು ವೀಕೆಂಡ್ ಕರ್ಫ್ಯೂ, ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚಾಗಿ ಸಮಸ್ಯೆಯಾದರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆಯಾಗುತ್ತೆ ಎಂದು ಗೃಹ Read more…

BIG NEWS: ತೊಡೆ ತಟ್ಟೋದು, ಸವಾಲು ಹಾಕುವುದು ಬೇಡ; ನಾವೇನು ಬೀದಿಯಲ್ಲಿ ನಿಂತು ಕುಸ್ತಿ ಮಾಡುತ್ತಲೂ ಇಲ್ಲ; ಕಾಂಗ್ರೆಸ್ ನಾಯಕರು ಜವಾಬ್ದಾರಿಯಿಂದ ವರ್ತಿಸಲಿ; ತಿರುಗೇಟು ನೀಡಿದ ಗೃಹ ಸಚಿವ

ಬೆಂಗಳೂರು: ತಾಕತ್ತಿದ್ದರೆ ಕಾಂಗ್ರೆಸ್ ಪಾದಯಾತ್ರೆ ತಡೆಯಲಿ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ನಾನು ಬೀದಿಯಲ್ಲಿ ಹೋಗಿ ಅವರೊಂದಿಗೆ Read more…

ಕೊರೊನಾ ಕಟ್ಟುನಿಟ್ಟಿನ ನಿಯಮ ಕಾಂಗ್ರೆಸ್ ಗೂ ಅನ್ವಯಿಸಲಿದೆ – ಗೃಹ ಸಚಿವರ ಹೇಳಿಕೆ

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಈ ನಿಯಮ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗಲಿದೆ ಎಂದು Read more…

BIG NEWS: ಕೋವಿಡ್ ಕೇಸ್ ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯ; ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವರು, ಜನರು ಕಡ್ಡಾಯವಾಗಿ ಕೋವಿಡ್ Read more…

BIG NEWS: ಹೊಸ ವರ್ಷದ ಸಂಭ್ರಮಕ್ಕೆ ಸಂಪೂರ್ಣ ಬ್ರೇಕ್; ಬೆಂಗಳೂರಿನಲ್ಲಿ ಸಂಜೆಯಿಂದಲೇ ರೂಲ್ಸ್ ಜಾರಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಆದರೆ ಈ ಬಾರಿ ಕೂಡ ಹೊಸ ವರ್ಷದ ಸ್ವಾಗತ ಸಂಭ್ರಮಕ್ಕೆ ಬ್ರೇಕ್ ಬಿದ್ದಿದ್ದು, ಯಾರೂ ಕೂಡ ಮನೆಯಿಂದ ಹೊರ ಬಂದು ಸಂಭ್ರಮಿಸುವಂತಿಲ್ಲ Read more…

BIG NEWS: ಬಂದ್ ನಿಂದ ಕನ್ನಡ ಪರ ಸಂಘಟನೆಗಳೇ ಹಿಂದೆ ಸರಿದಿವೆ; ಬಂದ್ ಯಶಸ್ವಿಯಾಗಲ್ಲ ಎಂದ ಗೃಹ ಸಚಿವ

ಬೆಂಗಳೂರು: ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ನಾಳಿನ ಕರ್ನಾಟಕ ಬಂದ್ ಯಶಸ್ವಿಯಾಗಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಸ್ವಾಮೀಜಿಗಳ ಬೇಡಿಕೆ ಕೇಳಿ ಕಕ್ಕಾಬಿಕ್ಕಿಯಾದ ಗೃಹ ಸಚಿವರು

ಬೆಳಗಾವಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬಳಿ ಇಬ್ಬರು ಸ್ವಾಮೀಜಿಗಳು ಬಂದಿದ್ದರು. ಬಹುಶಃ, ಇಲಾಖೆಗೆ ಸಂಬಂಧ ಪಟ್ಟಂತೆ ಯಾವುದೋ ಸಹಕಾರ ಕೋರಲು ಬಂದಿರಬಹುದು ಎಂದು ಅವರು Read more…

ಬಿಜೆಪಿ ಕಾರ್ಯಕರ್ತರೇ ಗೃಹ ಸಚಿವರು, ಪೊಲೀಸರು ಆಗಿದ್ದಾರೆ; ಅರಗ ಜ್ಞಾನೇಂದ್ರ ವಿರುದ್ಧ ಕಿಮ್ಮನೆ ರತ್ನಾಕರ ವಾಗ್ದಾಳಿ

ಶಿವಮೊಗ್ಗ: ಅರಗ ಜ್ಞಾನೇಂದ್ರ ವಿರುದ್ಧವೇ ಸಾಕಷ್ಟು ಕೇಸುಗಳಿವೆ. ಈಗ ಅವರೇ ಗೃಹಮಂತ್ರಿಯಾಗಿದ್ದಾರೆ. ಹೀಗಾದರೆ ನ್ಯಾಯ ಸಿಗುತ್ತಾ? ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ವ್ಯಂಗ್ಯವಾಡಿದ್ದಾರೆ. ಅರಗ ಜ್ಞಾನೇಂದ್ರ ಇಡೀ Read more…

ಕಾನೂನಿನ ಮುಂದೆ ದೊಡ್ಡವರಿಲ್ಲ; ಹಂಸಲೇಖ ವಿರುದ್ಧವೂ ಕಾನೂನು ಕ್ರಮ ಎಂದ ಗೃಹ ಸಚಿವ

ಬೆಂಗಳೂರು: ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕುಮಾರಸ್ವಾಮಿ ಕೇಳಿ ಸರ್ಕಾರ ನಡೆಸಬೇಕಾ…? HDK ವಿರುದ್ಧ ಕಿಡಿಕಾರಿದ ಗೃಹ ಸಚಿವ

ಬೆಂಗಳೂರು: ಮಳೆ ಅವಾಂತರದಿಂದಾಗಿ ಜನರು ಸಂಕಷ್ಟಕ್ಕೀಡಾಗಿರುವ ಈ ಸಂದರ್ಭದಲ್ಲಿ ಜನಸ್ವರಾಜ್ ಯಾತ್ರೆ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ ಎಂದು Read more…

BIG NEWS: ಬುಟ್ಟಿಯಲ್ಲಿ ಹಾವಿದೆ ಬಿಡ್ತೀನಿ ಅಂತಾ ಯಾರಿಗೆ ಹೆದರಿಸ್ತಿದ್ದಾರೆ…? ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಗೃಹ ಸಚಿವ

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಬಡಿದಾಟ ಆರಂಭವಾಗಿದ್ದು, ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ಯಾವುದಾದರೂ ಆಧಾರಗಳನ್ನು ಕೊಟ್ಟರೆ Read more…

ಸಿದ್ದರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಆರ್.ಎಸ್.ಎಸ್ ನವರದ್ದು ’ತಾಲಿಬಾನ್ ಸಂಸ್ಕೃತಿ’ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ತಾಲಿಬಾನಿಗಳಿಗೂ ಆರ್.ಎಸ್.ಎಸ್ ನವರಿಗೂ ಇರುವ ವ್ಯತ್ಯಾಸವೇನು ಎಂಬುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...