alex Certify ಅರಣ್ಯ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಂಕೆ ಮಾಂಸ ಮಾರಾಟ ಯತ್ನ: ಆರೋಪಿ ಅರೆಸ್ಟ್

ಬೆಂಗಳೂರು: ಜಿಂಕೆಯನ್ನು ಕೊಂದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ಬನ್ನೇರುಘಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಜಿಗಣಿ ಹೋಬಳಿ ಗೋಣಿನಾಯಕನದೊಡ್ಡಿಯ ಸಂತೋಷ್(40) ಬಂಧಿತ ಆರೋಪಿ. ಬನ್ನೇರುಘಟ್ಟ ರಾಷ್ಟ್ರೀಯ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಕುಡಿಯಲು ‘ನದಿ ನೀರು’ ಬಳಸುವವರಿಗೆ ‘ಹಸಿರು ಸೆಸ್’

ಬೆಂಗಳೂರು: ಪಶ್ಚಿಮಘಟ್ಟ ಅರಣ್ಯ ಪ್ರದೇಶಗಳಲ್ಲಿ ಉಗಮವಾಗುವ ನದಿಗಳಿಂದ ಕುಡಿಯುವ ನೀರು ಪಡೆಯುತ್ತಿರುವ ನಗರ ಮತ್ತು ಪಟ್ಟಣಗಳಲ್ಲಿ ಹಸಿರು ಸೆಸ್ ವಿಧಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತಾಗಿ Read more…

HMT ವಶದಲ್ಲಿದ್ದ ಪೀಣ್ಯದ 5 ಎಕರೆ ಭೂಮಿ ಮರುವಶಕ್ಕೆ ಪಡೆದ ಅರಣ್ಯ ಇಲಾಖೆ: ಲಾಲ್ ಬಾಗ್, ಕಬ್ಬನ್ ಪಾರ್ಕ್ ರೀತಿಯಲ್ಲಿ ಬೃಹತ್ ವೃಕ್ಷೋದ್ಯಾನ ನಿರ್ಮಿಸುವ ಚಿಂತನೆ

ಬೆಂಗಳೂರು: ಪೀಣ್ಯ ಪ್ಲಾಂಟೇಷನ್ ನಲ್ಲಿ ಹೆಚ್.ಎಂ.ಟಿ ವಶದಲ್ಲಿದ್ದ 5 ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಮರು ವಶಪಡಿಸಿಕೊಂಡಿದೆ. ಪೀಣ್ಯ ಪ್ಲಾಂಟೇಷನ್ ನಲ್ಲಿ ಲಾಲ್ ಬಾಗ್ ರೀತಿಯಲ್ಲಿ ಬೃಹತ್ ಉದ್ಯಾನವನ Read more…

ಚಾರಣ ಪ್ರಿಯರಿಗೆ ಗುಡ್ ನ್ಯೂಸ್: ನಾಳೆಯಿಂದ ಆನ್ಲೈನ್ ಬುಕಿಂಗ್ ಶುರು

ಬೆಂಗಳೂರು: ಕಳೆದ 6-7 ತಿಂಗಳಿನಿಂದ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದ್ದ ಚಾರಣ ಪ್ರಕ್ರಿಯೆ ಶುಕ್ರವಾರದಿಂದ ಆರಂಭವಾಗಲಿದೆ. ಅರಣ್ಯ ಇಲಾಖೆ ಚಾರಣ ಪ್ರಕ್ರಿಯೆಗೆ ಶುಕ್ರವಾರದಿಂದ ಮತ್ತೆ ಚಾಲನೆ ನೀಡುತ್ತಿದ್ದು, ನಾಳೆಯಿಂದ ಆನ್ಲೈನ್ Read more…

BREAKING NEWS: ಮೈಸೂರು ದಸರಾ ಗಜಪಡೆ ಹಾಗೂ ಸಿಬ್ಬಂದಿಗಳಿಗೆ ವಿಮೆ ಮಾಡಿಸಿದ ಅರಣ್ಯ ಇಲಾಖೆ

ಮೈಸುರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಗಜಪಡೆಗಳು ಇಂದು ಮೈಸೂರಿಗೆ ಆಗಮಿಸಲಿವೆ. ಇದೇ ವೇಳೆ ಅರಣ್ಯ ಇಲಾಖೆ ಮೈಸೂರು ದಸರಾ ಗಜಪಡೆಗಳಿಗೆ ವಿಮೆ ಮಾಡಿಸಿದೆ. ಗಜಪಡೆಗಳಿಗೆ 87,50,000 Read more…

BREAKING NEWS: ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ: 18 ಆನೆಗಳನ್ನು ಗುರುತಿಸಿದ ಅರಣ್ಯ ಇಲಾಖೆ; ಗಜಪಯಣಕ್ಕೆ ದಿನಾಂಕ ನಿಗದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, ಈ ಬಾರಿ ದಸರಾಗಾಗಿ 18 ಆನೆಗಳನ್ನು ಗುರುತಿಸಿದೆ. ಎರಡು ತಿಂಗಳ ಮುಂಚಿತವಾಗಿಯೇ ಆನೆಗಳು ಮೈಸೂರಿಗೆ ಆಗಮಿಸಲಿವೆ. Read more…

ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಹಿ ಸುದ್ದಿ: 3500 ರೂ.ವರೆಗೆ ವಿಶೇಷ ಭತ್ಯೆ

ಬೆಂಗಳೂರು: ಸರ್ಕಾರದಿಂದ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಶೇಷ ಭತ್ಯೆ ಭಾಗ್ಯ ದೊರೆತಿದೆ. 2000 ರೂ.ನಿಂದ 3500 ರೂ.ವರೆಗೆ ವಿಶೇಷ ಭತ್ಯೆ ನೀಡಲಾಗುವುದು. ಗಾರ್ಡ್, ಡಿ ದರ್ಜೆ, ಗುತ್ತಿಗೆ ಸಿಬ್ಬಂದಿಗೂ Read more…

ಅರಣ್ಯ ಇಲಾಖೆಯಿಂದ ಮಹತ್ವದ ಕ್ರಮ: ಮಾನವ- ಪ್ರಾಣಿಗಳ ಸಂಘರ್ಷ ತಗ್ಗಿಸಿದ ನೀರಿನ ತೊಟ್ಟಿಗಳು

ಬಳ್ಳಾರಿ: ಈ ವರ್ಷ ಸುದೀರ್ಘ ಬೇಸಿಗೆಯ ಅವಧಿಯಲ್ಲಿ ಸಂಡೂರು ತಾಲೂಕಿನ ಎರಡೂ ವಲಯಗಳಲ್ಲಿ ನೀರಿನ ಕೊರತೆ ನೀಗಿಸಲು ಅರಣ್ಯ ಇಲಾಖೆಯು ಇಡೀ ತಾಲೂಕಿನ ಎಲ್ಲಾ ಕಾಡುಗಳ ಆಯಕಟ್ಟಿನ ಸ್ಥಳಗಳಲ್ಲಿ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್: ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೆ: ಸಾಗುವಳಿ ಚೀಟಿ ವಿತರಣೆ

ಬೆಂಗಳೂರು: ರಾಜ್ಯಾದ್ಯಂತ ಫೆಬ್ರವರಿ 16 ರಿಂದ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಅರಣ್ಯ ಗಡಿ ಗುರುತಿಸುವ ಸಲುವಾಗಿ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ Read more…

ಮಂಗನ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರ

ಕಾರವಾರ: ರಾಜ್ಯದಲ್ಲಿ ಮಂಗನ ಕಾಯಿಲೆ(KFD)ಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ Read more…

BIG BREAKING: ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ವಶಕ್ಕೆ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ Read more…

Job Alert : ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ಇಂದಿನಿಂದ ಅರಣ್ಯ ಇಲಾಖೆಯ 540 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಖಾಲಿ ಇರುವ ಫಾರೆಸ್ಟ್‌ ಗಾರ್ಡ್‌ ಹುದ್ದೆಗಳ ನೇಮಖಾತಿಗೆ ಅರ್ಜಿ ಆಹ್ವಾನಿಸಿದ್ದು, ಇಂದಿನಿಂದ ಅರ್ಹ ಅಭ್ಯರ್ಥಿಗಳು ಅರ್ಜಿ Read more…

Job Alert : `SSLC, PUC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಅರಣ್ಯ ರಕ್ಷಕ ಸೇರಿ 2712 ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ‘0ssc’ ಸಿಹಿಸುದ್ದಿ ನೀಡಿದ್ದು,   10, 12 ನೇ  ತರಗತಿಯಲ್ಲಿ ಉತ್ತೀರ್ಣರಾದವರಿಗೆ ಒಎಸ್ಎಸ್ಸಿ ನೇಮಕಾತಿ ಅಡಿ  ಅರಣ್ಯ ರಕ್ಷಕ, ಜಾನುವಾರು ಇನ್ಸ್ಪೆಕ್ಟರ್ ಮತ್ತು ಫಾರೆಸ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. Read more…

ನವಿಲುಗಳನ್ನು ಕೊಂದು ಮಾಂಸ ತಿನ್ನುತ್ತಿದ್ದ ಮೂವರು ಅರೆಸ್ಟ್

ತುಮಕೂರು: ತುಮಕೂರು ತಾಲೂಕಿನ ಪಂಡಿತನಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ರಾತ್ರಿ ನವಿಲು ಮಾಂಸ ತಿನ್ನುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಬೇಯಿಸಿದ Read more…

ಸಾರ್ವಜನಿಕರ ಗಮನಕ್ಕೆ : ಅರಣ್ಯ ಇಲಾಖೆಗೆ ದೂರು ನೀಡಲು ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಅರಣ್ಯ ಇಲಾಖೆಗೆ ದೂರು ನೀಡಲು ಸಾರ್ವಜನಿಕರು 1926 ಗೆ ಸಂಪರ್ಕಿಸಬಹುದಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವ Read more…

Viral Video | ಮೊಸಳೆ ಹಿಡಿದು ಹೆಗಲ ಮೇಲೆ ಹೊತ್ತು ಸಾಗಿದ ಯುವಕ; ರಿಯಲ್ ʼಬಾಹುಬಲಿʼ ಎಂದು ಪ್ರಶಂಸೆ

ಕೆಲವರು ಮೊಸಳೆ ಹತ್ತಿರ ಹೋಗಲೂ ಹೆದರುತ್ತಾರೆ. ಆದರೆ ಉತ್ತರಪ್ರದೇಶದ ಲಲಿತ್ ಪುರದಲ್ಲಿ ವ್ಯಕ್ತಿಯೊಬ್ಬ ಜೀವಂತ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಸಾಗಿದ್ದಾನೆ. ಬೆಚ್ಚಿಬೀಳಿಸುವ ಈ ವಿಡಿಯೋ ಇಂಟರ್ನೆಟ್ ನಲ್ಲಿ Read more…

ಅಪರೂಪದ ‘ಕಾಡುಪಾಪ’ ಪತ್ತೆ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪರೂಪದ ಕಾಡುಪಾಪ ಪತ್ತೆಯಾಗಿದ್ದು, ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಶನಿವಾರದಂದು ಸಾಗರ ಪಟ್ಟಣದ ಬಡಾವಣೆ ಒಂದರಲ್ಲಿನ Read more…

ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಗ್ರೂಪ್ ಡಿ ಹುದ್ದೆಗಳಿಗೆ ನೇರ ನೇಮಕಾತಿ

ಧಾರವಾಡ: ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ(ಸಾಮಾನ್ಯ) ನಿಯಮಾವಳಿಗಳು 2021 ಹಾಗೂ ಸರ್ಕಾರದ ಅಧಿಸೂಚನೆ ಕರ್ನಾಟಕ ಅರಣ್ಯ ಇಲಾಖೆಯ ಧಾರವಾಡ ವೃತ್ತದಲ್ಲಿ ಖಾಲಿ ಇರುವ 7 ಅರಣ್ಯ ವೀಕ್ಷಕರ Read more…

ಮೈಸೂರು ದಸರಾ: ಎಲ್ಲಾ ಆನೆಗಳು, ಮಾವುತರು, ಕಾವಾಡಿಗಳು, ಸಿಬ್ಬಂದಿಗೆ ವಿಮೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಎಲ್ಲಾ 14 ಆನೆಗಳು, ಮಾವುತರು, ಕಾವಾಡಿಗಳು, ಉಸ್ತುವಾರಿ ಸಿಬ್ಬಂದಿಗೆ ಅರಣ್ಯ ಇಲಾಖೆಯಿಂದ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಸೆಪ್ಟೆಂಬರ್ 1ರಿಂದ ಅಕ್ಟೋಬರ್ Read more…

BIG NEWS: ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಹೊಸ ನಿಯಮ ಜಾರಿ; ನಿಯಮ ಉಲ್ಲಂಘನೆ ಮಾಡಿದರೆ ದಂಡದೊಂದಿಗೆ ಲೈಸನ್ಸ್ ರದ್ದು

ಮೈಸೂರು: ಚಾಮುಂಡಿ ಬೆಟ್ಟ ಪ್ಲಾಸ್ಟಿಕ್ ಮುಕ್ತ ಮಾಡಲು ಪಣತೊಟ್ಟಿರುವ ಮೈಸೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಇಂದಿನಿಂದ ಹೊಸ ನಿಯಮ ಜಾರಿಗೆ ತಂದಿದ್ದಾರೆ. ನಿಯಮ ಉಲ್ಲಂಘನೆ ಮಾಡಿದರೆ ಭಾರಿ ದಂಡ Read more…

ನಿರ್ಬಂಧಿತ ಪ್ರದೇಶದಲ್ಲಿ ವೈದ್ಯರ ಮೋಜು-ಮಸ್ತಿ; ನಾಲ್ವರ ವಿರುದ್ಧ ಕೇಸ್

ನಿರ್ಬಂಧವಿದ್ದರೂ ಸಹ ಸಂರಕ್ಷಿತ ಅಭಯಾರಣ್ಯಕ್ಕೆ ತೆರಳಿ ಗುಂಡು – ತುಂಡಿನ ಪಾರ್ಟಿ ಮಾಡಿದ ಮೂವರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಇಂತಹದೊಂದು ಘಟನೆ Read more…

BIGG NEWS : ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ

ಕಲಬುರಗಿ : ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 6 ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ

ಕಲಬುರಗಿ : ರಾಜ್ಯದ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು 6 ತಿಂಗಳೊಳಗೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ Read more…

BIG NEWS: ಅರಣ್ಯ, ಕಂದಾಯ, ಖಾಸಗಿ ಭೂಮಿ ಗುರುತಿಸಲು ಜಂಟಿ ಸರ್ವೆ

ಬೆಂಗಳೂರು: ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅರಣ್ಯ ಹಾಗೂ ಕಂದಾಯ ಇಲಾಖೆಯ ಭೂಮಿ ಗುರುತಿಸಲು ಜಂಟಿ ಸರ್ವೆ ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ Read more…

ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಧಿಕಾರಿಗಳ ಅಟ್ಟಹಾಸ: ರೈತರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ

ಶಿವಮೊಗ್ಗ: ತುಮಕೂರಿನ ಗುಬ್ಬಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಟ್ಟಹಾಸ ಮೆರೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವಾಗ ಅರಣ್ಯಾಧಿಕಾರಿಗಳು ಅಟ್ಟಹಾಸ ತೋರಿದ್ದಾರೆ ಎಂದು ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ Read more…

ಹುದುಗಿಸಿಟ್ಟ ಅಕ್ರಮ ಮದ್ಯ ಹೀರಿ ಗಾಢನಿದ್ದೆಗೆ ಜಾರಿದ ಆನೆಗಳ ಹಿಂಡು…! ಸುಸ್ತಾದ ಗ್ರಾಮಸ್ಥರು

ಭುವನೇಶ್ವರ (ಒಡಿಶಾ): ಕಾಡಿನೊಳಕ್ಕೆ ಹೋದ ಗ್ರಾಮಸ್ಥರು ಮದ್ಯ ತಯಾರಿಸಿ ಅದನ್ನು ಅಲ್ಲಿಯೇ ಹುದುಗಿಸಿಟ್ಟು ಬಂದರೆ, ಅಲ್ಲಿಗೆ ನುಗ್ಗಿದ ಆನೆಗಳ ಗುಂಪು ಕಂಠಪೂರ್ತಿ ಮದ್ಯ ಕುಡಿದು ಅಮಲಿನಲ್ಲಿ ತೇಲಿರುವ ಘಟನೆ Read more…

ಮನೆಯೊಳಕ್ಕೇ ನುಗ್ಗಿದ ಹಸಿದ ಮೊಸಳೆ: ಬೆಚ್ಚಿಬಿದ್ದ ಗ್ರಾಮಸ್ಥರು

ಹಸಿದ ಮೊಸಳೆಯೊಂದು ಬೇಟೆಯನ್ನು ಹುಡುಕುತ್ತಾ ಮನೆಯೊಳಕ್ಕೇ ಬಂದ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಟಾವಾದಲ್ಲಿ ಅಕ್ಟೋಬರ್ 29 ರಂದು ರಾತ್ರಿ 10.30 ರ ಸುಮಾರಿಗೆ ಈ ಘಟನೆ Read more…

ಅರಣ್ಯ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರದಿಂದ ‘ಗುಡ್ ನ್ಯೂಸ್’

ಅರಣ್ಯ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಅರಣ್ಯ ಸಿಬ್ಬಂದಿಗಳಿಗೂ ರಾಷ್ಟ್ರಪತಿ ಪದಕ ಸೇರಿದಂತೆ ಸಮಾನ ವೇತನ ಸೌಲಭ್ಯ ನೀಡಲು ಉನ್ನತ ಮಟ್ಟದ Read more…

ಮರಿಗಳೊಂದಿಗೆ ಮತ್ತೆ ಒಂದಾಗಲು ತಾಯಿ ಚಿರತೆಗೆ ಸಹಾಯ ಮಾಡಿದ ಕಾರ್ಮಿಕರು..!

ಪಶ್ಚಿಮ ಬಂಗಾಳದ ಬಕ್ಸಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಾಯಿ ಚಿರತೆಗೆ ತನ್ನ ಮರಿಗಳನ್ನು ರಕ್ಷಿಸಲು ಕಾರ್ಮಿಕರು ಸಹಾಯ ಮಾಡಿದ್ದಾರೆ. ಚುವಾಪಾರಾದ ಚಹಾ ತೋಟದ ಕಾರ್ಮಿಕರು ಚರಂಡಿಯಲ್ಲಿ ಎರಡು ಚಿರತೆ Read more…

ಅಗ್ನಿಶಾಮಕ ಸಿಬ್ಬಂದಿಯಿಂದ ಬಾವಿಗೆ ಬಿದ್ದಿದ್ದ ಜಿಂಕೆ ರಕ್ಷಣೆ

ಮಂಗಳೂರು: ಆಳವಾದ ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಜಿಂಕೆಯನ್ನು ರಕ್ಷಿಸಿರುವ ಘಟನೆ ಮಂಗಳೂರಿನ ಕಿನ್ಯದಲ್ಲಿ ನಡೆದಿದೆ. ಬಾವಿಯಲ್ಲಿ ಸಿಲುಕಿದ್ದ ಜಿಂಕೆಯನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಕ್ಷಿಸಿದ್ದಾರೆ. ಬಾವಿಯಿಂದ ಹೊರತೆಗೆದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...