alex Certify ಅರಣ್ಯ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಛಾವಣಿ ಮೇಲೆ ಕಾಡನ್ನೇ ಸೃಷ್ಟಿಸಿದ ನಿವೃತ್ತ ನೌಕರ

ಮಧ್ಯ ಪ್ರದೇಶದ ಜಬಲ್ಪುರದ ಸೋಹನ್ ಲಾಲ್‌ ದ್ವಿವೇದಿ ಹೆಸರಿನ ವ್ಯಕ್ತಿಯೊಬ್ಬರು ತಮ್ಮ ಮನೆಯ ಛಾವಣಿ ಮೇಲೆ 40ಕ್ಕೂ ಹೆಚ್ಚು ವಿಧದ 2,500 ಬೋನ್ಸಾಯ್‌ಗಳನ್ನು ನೆಟ್ಟಿದ್ದಾರೆ. ರಾಜ್ಯ ವಿದ್ಯುತ್‌ ನಿಗಮದ Read more…

ನಿಮ್ಮ ಮನವನ್ನು ಮುದಗೊಳಿಸುತ್ತೆ ಈ ಕ್ಯೂಟ್‌ ವಿಡಿಯೋ

ವನ್ಯಜೀವಿಗಳ ವಿಡಿಯೋಗಳು ಹಾಗೂ ಛಾಯಾಚಿತ್ರಗಳನ್ನು ಎಂಜಾಯ್ ಮಾಡುವುದು ನಿಮಗೆ ಇಷ್ಟವೇ…? ಹಾಗಿದ್ದರೆ ಈ ವಿಡಿಯೋ ನಿಮ್ಮನ್ನು ಖುಷಿಪಡಿಸುವುದರಲ್ಲಿ ಅನುಮಾನವಿಲ್ಲ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇರ್‌ Read more…

ವಿಡಿಯೋ: ಕೆಸರುಗುಂಡಿಯಲ್ಲಿ ಸಿಲುಕಿದ್ದ ಆನೆಮರಿ ಜೆಸಿಬಿ ಮೂಲಕ ರಕ್ಷಣೆ

ಬಂಡೀಪುರದ ಅರಣ್ಯ ಪ್ರದೇಶದಲ್ಲಿ ಕೆಸರು ಗುಂಡಿಯೊಳಗೆ ಸಿಲುಕಿಕೊಂಡಿದ್ದ ಆನೆಮರಿಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಬಳಸಿ ರಕ್ಷಿಸಿದ್ದಾರೆ. ಬಂಡೀಪುರದ ಮಲೆಯೂರು ಪ್ರದೇಶದ ಅರಣ್ಯಭಾಗದಲ್ಲಿ ಕೆಸರುಗುಂಡಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಈ Read more…

ಜೀವಮಾನದಲ್ಲೇ ಮರೆಯಲಾಗದ ಘಟನೆಗೆ ಸಾಕ್ಷಿಯಾದ ಪ್ರವಾಸಿಗರು…!

ಥ್ರಿಲ್ಲಿಂಗ್ ಅನುಭವ ಬೇಕೆಂದು ಜಂಗಲ್ ಸಫಾರಿಗೆ ಹೊರಟಿದ್ದ ಪ್ರವಾಸಿಗರ ಗುಂಪೊಂದು ತನ್ನ ಜೀವಮಾನದಲ್ಲಿ ಮರೆಯಲಾರದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹಸಿದ ಸಿಂಹವೊಂದು ಪ್ರವಾಸಿಗರ ಎದುರೇ ತನ್ನ ಬೇಟೆಯ ಮೇಲೆ ಎಗರಿ Read more…

ಹುಲಿಗೆ ಚಳ್ಳೆಹಣ್ಣು ತಿನಿಸಿದ ಮಂಗ: ವಿಡಿಯೋ ವೈರಲ್

ನೆಲದ ಮೇಲೆ ಯಾವುದೇ ಪ್ರಾಣಿ ಬಲಶಾಲಿಯಾಗಿದ್ದರೂ ಮರಗಳ ಮೇಲೆ ಹತ್ತಿಬಿಟ್ಟರೆ ಕೋತಿಗಳ ಖದರ‍್ರೇ ಬೇರೆ ನೋಡಿ…! ಹುಲಿಯೊಂದಕ್ಕೆ ಭಾರೀ ಕಾಟ ಕೊಡುತ್ತಿರುವ ಮಂಗಣ್ಣನ ವಿಡಿಯೋವೊಂದು ವೈರಲ್ ಆಗಿದ್ದು ನೆಟ್ಟಿಗರನ್ನು Read more…

ಕರಿ ಚಿರತೆ‌ – ಚಿರತೆ ನಡುವೆ ಫೈಟ್: ವಿಡಿಯೋ ವೈರಲ್

ಕಬಿನಿ ಅಭಯಾರಣ್ಯದಿಂದ ಕಳೆದ ಒಂದು ವರ್ಷದಿಂದಲೂ ವನ್ಯಜೀವಿಗಳ ಸುಂದರ ಚಿತ್ರಗಳು ಬಹಳಷ್ಟು ಬರುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸುತ್ತಿವೆ. ಇವುಗಳ ಪೈಕಿ ಕರಿ ಚಿರತೆಯ ಚಿತ್ರಗಳು ಬಲೇ ಫೇಮಸ್ಸಾಗಿಬಿಟ್ಟಿವೆ. Read more…

‘ಅರಣ್ಯ’ ಚಿತ್ರದ ಟ್ರೈಲರ್ ರಿಲೀಸ್

ಪ್ರಭು ಸೋಲೋಮನ್ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ಬಹುನಿರೀಕ್ಷೆಯ ‘ಅರಣ್ಯ’ ಚಿತ್ರ ಕಳೆದ ವರ್ಷವೇ ಬಿಡುಗಡೆಯಾಗಬೇಕಿತ್ತು. ಕೊರೋನಾ ಕಾರಣದಿಂದ ಈ ಸಿನಿಮಾ ದಿನಾಂಕವನ್ನು ಮುಂದೂಡಲಾಯಿತು. ಈ ಚಿತ್ರ ಮಾರ್ಚ್ Read more…

ಮಾರ್ಚ್ 3ರಂದು ರಾಣಾ ದಗ್ಗುಬಾಟಿ ನಟನೆಯ ‘ಅರಣ್ಯ’ ಚಿತ್ರದ ಟ್ರೈಲರ್ ರಿಲೀಸ್

ರಾಣಾ ದಗ್ಗುಬಾಟಿ ಅಭಿನಯದ ಪ್ರಭು ಸೋಲೋಮನ್ ನಿರ್ದೇಶನದ ‘ಅರಣ್ಯ’ ಚಿತ್ರದ ಟ್ರೈಲರ್ ಅನ್ನು ಇದೇ ತಿಂಗಳು ಮಾರ್ಚ್ 3ರಂದು ಬಿಡುಗಡೆ ಮಾಡಲಿದ್ದಾರೆ ಈ ಕುರಿತು ರಾಣಾ ದಗ್ಗುಬಾಟಿ ತಮ್ಮ Read more…

ವಿಷಕಾರಿ ಸಸ್ಯಗಳ ಬಗ್ಗೆ ನಿಮಗೆಷ್ಟು ಗೊತ್ತು….?

ಸಾವಿರಾರು ಪ್ರಬೇಧದ ಹೂವು ಬಿಡುವ, ಹಣ್ಣು ಬಿಡುವ ಅಥವಾ ಅಲಂಕಾರಕ್ಕಾಗಿ ಬಳಸುವ ಸಸ್ಯಗಳನ್ನು ನಾವು ನೋಡಿದ್ದೇವೆ. ಇಂತಹ ಸಸ್ಯರಾಶಿಯಲ್ಲಿ ಕೆಲವು ವಿಷಕಾರಿಯೂ ಆಗಿರುತ್ತವೆ. ಹೆಮ್ ಲಾಕ್ ಎನ್ನುವುದೊಂದು ವಿಷಸಸ್ಯ. Read more…

ಆನಂದ್ ಮಹಿಂದ್ರಾ ಶೇ‌ರ್‌ ಮಾಡಿದ ಥ್ರಿಲ್ಲಿಂಗ್ ವಿಡಿಯೋ ವೈರಲ್

ಉದ್ಯಮಿ ಆನಂದ್ ಮಹಿಂದ್ರಾ ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಬಹಳ ಆಸಕ್ತಿಕರ ಪೋಸ್ಟ್‌/ವಿಡಿಯೋಗಳನ್ನು ಶೇರ್‌ ಮಾಡುವ ಮಹಿಂದ್ರಾ ತಮ್ಮ ಫಾಲೋವರ್‌ಗಳಿಗೆ ಒಳ್ಳೆಯ ಸಂದೇಶ ಕೊಡುತ್ತಲೇ ಇರುತ್ತಾರೆ. ನಾಗರಹೊಳೆಯ ಅರಣ್ಯ Read more…

BREAKING: ಆನೆ ದಾಳಿಗೆ ಅರಣ್ಯಾಧಿಕಾರಿ ಸೇರಿ ಇಬ್ಬರ ಸಾವು

ಚೆನ್ನೈ: ಆನೆ ದಾಳಿಯಿಂದ ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ Read more…

ಮರಿಯಾನೆ ವಿಡಿಯೋದಲ್ಲಿದೆ ಅತ್ಯುತ್ತಮ ಸಂದೇಶ

ಮಹತ್ವದ ಸಂದೇಶ ಹೊಂದಿದ ವನ್ಯಜೀವಿ ವಿಡಿಯೋವೊಂದನ್ನು ಐ.ಎಫ್.ಎಸ್. ಅಧಿಕಾರಿ ಸುಶಾಂತ ನಂದಾ ಟ್ವೀಟ್ ಮಾಡಿದ್ದು, ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೋವನ್ನು 8 ಸಾವಿರಕ್ಕೂ ಅಧಿಕ ಜನ ವೀಕ್ಷಿಸಿದ್ದು, Read more…

ಚಿರತೆ ಮರಿಗಳ ತುಂಟಾಟದ ವಿಡಿಯೋ ಫುಲ್‌ ವೈರಲ್

ನಿಮಗೆ ವನ್ಯಜೀವಿಗಳ ವಿಡಿಯೋ ನೋಡುವ ಅಭ್ಯಾಸವಿದ್ದರೆ ಇಲ್ಲೊಂದು ಕ್ಯೂಟ್ ವಿಡಿಯೋ ಇದೆ ನೋಡಿ. ಐಎಎಸ್ ಅಧಿಕಾರಿ ಡಾ. ಎಂ.ವಿ. ರಾವ್‌ ಶೇರ್‌ ಮಾಡಿರುವ 51 ಸೆಕೆಂಡ್‌ಗಳ ವಿಡಿಯೋದಲ್ಲಿ ಹೆಣ್ಣು Read more…

ಜೂನಿಯರ್‌ ಜಂಬೋ ಮತ್ತಾತನ ಫ್ರೆಂಡ್ ಚಿನ್ನಾಟದ ವಿಡಿಯೋ ವೈರಲ್

ಆನೆ ಮರಿಗಳು ತಮ್ಮ ಮುಗ್ಧತೆ ಹಾಗೂ ಮುದ್ದುತನದಿಂದ ಬಲೇ ಇಷ್ಟವಾಗುತ್ತವೆ. ಅವುಗಳ ಚಿನ್ನಾಟದ ವಿಡಿಯೋಗಳನ್ನು ನೆಟ್‌ನಲ್ಲಿ ನೋಡುವುದೇ ಒಂದು ಖುಷಿ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ Read more…

ಮೊಬೈಲ್‌ ನಲ್ಲಿ ಸೆರೆಯಾಯ್ತು ಅಪರೂಪದ ಕರಿ ಚಿರತೆ

ಭಾರತದ ಅರಣ್ಯವೊಂದರಲ್ಲಿ ಕಾಣಿಸಿಕೊಂಡಿರುವ ಕರಿ ಚಿರತೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಪರ್ವೀನ್ ಕಸ್ವಾನ್ ಶೇರ್‌ ಮಾಡಿಕೊಂಡಿದ್ದಾರೆ. ಹೆಸರು Read more…

ಎಮ್ಮೆಗಳ ಕೊಟ್ಟಿಗೆಗೆ ನುಗ್ಗಿ ಬೆದರಿಸಲು ಮುಂದಾದ ಚಿರತೆ ಮರಿ

ಮುಂಬೈನ ಆರೆ ಪ್ರದೇಶದ ಮಿಲ್ಕ್‌ ಕಾಲೋನಿಯಲ್ಲಿರುವ ಹಸು/ಎಮ್ಮೆಗಳ ಕೊಟ್ಟಿಗೆಯೊಂದಕ್ಕೆ ಚಿರತೆ ಮರಿಯೊಂದು ವಿಸಿಟ್ ಕೊಟ್ಟಿದೆ. ಸುತ್ತಲಿನ 800 ಎಕರೆ ಪ್ರದೇಶ ಅರಣ್ಯಮಯವಾದ ಕಾರಣ ಚಿರತೆಗಳು ಇಲ್ಲಿ ಕಾಣುವುದು ಹೊಸದೇನಲ್ಲ. Read more…

ಮರದ ತುತ್ತತುದಿಯಲ್ಲಿ ಮೋಜು ಮಾಡುತ್ತಿರುವ ಮುದ್ದು ಪಾಂಡಾ ವಿಡಿಯೋ ವೈರಲ್

ನೋಡಲು ಬಲೇ ಮುದ್ದಾಗಿರುವ ಪಾಂಡಾಗಳು ತಮ್ಮ ತುಂಟತನದಿಂದ ಜನರಿಗೆ ಬಹಳ ಇಷ್ಟವಾಗಿಬಿಡುತ್ತವೆ. ಮರದ ಕೊಂಬೆಯೊಂದರ ಮೇಲೆ ಕುಳಿತು ಆಟವಾಡುತ್ತಿರುವ ಪಾಂಡಾ ಒಂದು ಇಂಥದ್ದೇ ಕಾರಣಕ್ಕೆ ವೈರಲ್ ಆಗುತ್ತಿದೆ. ಮಾನವರ Read more…

ಸುಂದರ ‘ಗಿರಿಧಾಮ’ ಜೋಗಿಮಟ್ಟಿ

ಚಿತ್ರದುರ್ಗದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿ ಜೋಗಿಮಟ್ಟಿ ಗಿರಿಧಾಮವಿದ್ದು, ಇಲ್ಲಿನ ನಿಸರ್ಗ ಸೌಂದರ್ಯ, ತಂಪಾದ ಹವಾಮಾನ ಬಯಲುಸೀಮೆಯಲ್ಲಿ ಮಲೆನಾಡಿನ ಸೊಬಗನ್ನು ನೆನಪಿಸುತ್ತದೆ. ಜೋಗಿಮಟ್ಟಿಗೆ ಹೋಗುವ ಮಾರ್ಗ ಮಧ್ಯದಲ್ಲಿ Read more…

ಗುಂಡಿಗೆ ಬಿದ್ದ ಕರಡಿ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ತಮಿಳುನಾಡಿನ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಗುಂಡಿಯೊಂದರಲ್ಲಿ ಸಿಕ್ಕಿಬಿದ್ದಿದ್ದ ಕರಡಿಯೊಂದನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಫಲರಾಗಿದ್ದಾರೆ. ಈ ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಪರ್ವೀನ್ Read more…

ನೋಡಲು ಸೊಗಸಾಗಿದೆ ಚಿರತೆ ನೀರು ಕುಡಿಯುವ ವಿಡಿಯೋ

ಚಿರತೆ ಅಮ್ಮ-ಮಗು ಜೋಡಿಯೊಂದರ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಚಿರತೆ ಹಾಗೂ ಅದರ ಮರಿಯು ಜೊತೆಯಾಗಿ ನೀರು ಕುಡಿಯುತ್ತಿರುವ ಈ ಚಿತ್ರವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ Read more…

ಝೀಬ್ರಾಗಳ ದೋಸ್ತಿ ಕಂಡು ಸಿಂಹವೇ ಪರಾರಿ….!

ಪರಿಶುದ್ಧವಾದ ಸ್ನೇಹ ಎಂಬ ಪರಿಕಲ್ಪನೆ ಕೇವಲ ಮಾನವರಲ್ಲಿ ಮಾತ್ರವಲ್ಲ, ಪ್ರಾಣಿಗಳಲ್ಲೂ ಸಹ ಬಹಳಷ್ಟಿದೆ. ಮಾನವರಿಗಿಂತ ತುಸು ದೊಡ್ಡ ಮಟ್ಟದಲ್ಲೇ ಪ್ರಾಣಿಗಳ ನಡುವಿನ ಸ್ನೇಹದ ಉತ್ಕಟತೆ ಇರುತ್ತದೆ. ಸಿಂಹದ ಬಾಯಿಗೆ Read more…

ವನ್ಯಮೃಗಗಳ ಫೋಟೋಗೆಂದು ಇಟ್ಟಿದ್ದ ಕ್ಯಾಮರಾದಲ್ಲಿ ಸೆರೆಯಾದ ಅಪರಿಚಿತ ವ್ಯಕ್ತಿ

ವನ್ಯಜೀವಿ ಛಾಯಾಗ್ರಾಹಕರೊಬ್ಬರು ಕೆಲ ಪ್ರಾಣಿಗಳ ಫೋಟೋ ತಗೆಯಲೆಂದು ನೇತು ಹಾಕಿದ್ದ ಕ್ಯಾಮರಾಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕಾಡಿನಲ್ಲಿ ಫೋಸ್ ನೀಡಿರುವ ಫೋಟೋ ವೈರಲ್ ಆಗಿದೆ. ಹೌದು, ವಾಷಿಂಗ್ಟನ್‌ ಮೂಲದ ಜೆಫ್ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು…!

ಕೊರೊನಾ ನಿಯಂತ್ರಣಕ್ಕೆ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದೀಗ ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ ಸಹ ಚಿತ್ರರಂಗದ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದೆ. ಹೀಗಾಗಿ ಚಾಲೆಂಜಿಂಗ್ ಸ್ಟಾರ್ Read more…

ತೂಕಡಿಸುತ್ತಿರುವ ಮಂಗಣ್ಣನ ವಿಡಿಯೋ ವೈರಲ್

ತರಗತಿಯಲ್ಲಿ ನಿದ್ರಿಸುವ ವೇಳೆ ಆಳ ತೂಕಡಿಸಿ ದಿಢೀರ್‌ ಅಂತ ಎದ್ದಿರುವ ನೆನಪು ನಿಮಗೆ ಇದೆಯೇ? ಇದೇ ಅನುಭವವನ್ನು ನೆನಪಿಸುವ ಘಟನೆಯೊಂದರಲ್ಲಿ ಕೋತಿಯೊಂದು ತೂಕಡಿಸುವ ವಿಡಿಯೋ ವೈರಲ್‌ ಆಗಿದೆ. ಕೋತಿಯೊಂದು Read more…

15 ಅಡಿ ಕಾಳಿಂಗ ಸರ್ಪ ರಕ್ಷಿಸಿದ ಅರಣ್ಯಾಧಿಕಾರಿಗಳು

ತಮಿಳುನಾಡಿನ ಕೊಯಮತ್ತೂರಿನ ಬಳಿ ಗ್ರಾಮವೊಂದರಲ್ಲಿ 15 ಅಡಿ ಉದ್ದದ ಕಾಳಿಂಗ ಸರ್ಪವೊಂದನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ. ನರಸೀಪುರಂ ಎಂಬ ಊರಿನಲ್ಲಿ, ವೆಳ್ಳಿಯಂಗಿರಿ ಬೆಟ್ಟಗಳ ತಳದಲ್ಲಿ ಈ ಹಾವನ್ನು ರಕ್ಷಿಸಲಾಗಿದೆ. ಪ್ಲಾಸ್ಟಿಕ್ Read more…

ಅವಳಿ ಆನೆಮರಿಗಳ ಫೋಟೋಗೆ ನೆಟ್ಟಿಗರು ʼಫಿದಾʼ

ಶ್ರೀಲಂಕಾದ ಕೊಲಂಬೋದಿಂದ 200 ಕಿ.ಮೀ. ದೂರದಲ್ಲಿರುವ ಮಿನ್ನೇರಿಯಾ ವನ್ಯಜೀವಿಧಾಮದಲ್ಲಿ ಆನೆಗಳ ಹಿಂಡಿನೊಂದಿಗೆ ಕಾಣಿಸಿಕೊಂಡ ಎರಡು ಮುದ್ದಾದ ಮರಿಗಳು ಒಂದೇ ತಾಯಿಯೊಂದಿಗೆ ಕಂಡಿದ್ದು, ಇವು ಅವಳಿಗಳು ಎಂದು ಅಲ್ಲಿನ ಅರಣ್ಯಾಧಿಕಾರಿಗಳು Read more…

ಅಂಚೆ ವಿತರಿಸಲು ನಿತ್ಯ 15 ಕಿ.ಮೀ. ದಟ್ಟಾರಣ್ಯದಲ್ಲಿ ನಡೆಯುತ್ತಿದ್ದ ಪೋಸ್ಟ್ ಮ್ಯಾನ್

ಇಲ್ಲೊಬ್ಬರು ಪೋಸ್ಟ್ ಮ್ಯಾನ್ ಕಳೆದ ಮೂವತ್ತು ವರ್ಷಗಳಿಂದಲೂ ಪೋಸ್ಟ್ ವಿತರಿಸಲು ಪ್ರತಿದಿನ ಹದಿನೈದು ಕಿಲೋಮೀಟರ್ ನಡೆದು ದಟ್ಟ ಕಾಡಿನ ಹಾದಿಯಲ್ಲಿ ಕ್ರಮಿಸಿದ್ದು, ನೆಟ್ಟಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮಿಳುನಾಡಿನ ಡಿ. Read more…

ಒಡಹುಟ್ಟಿದ ಆನೆಮರಿಗಳ ಜಲಕ್ರೀಡೆ ವಿಡಿಯೋ ವೈರಲ್

ಒಡಹುಟ್ಟಿದವರೊಂದಿಗೆ ಬಾಲ್ಯದ ದಿನಗಳಲ್ಲಿ ಮಾಡುತ್ತಿದ್ದ ಚೇಷ್ಟೆಗಳು ನಮಗೆಲ್ಲಾ ಬಹಳ ಸವಿನೆನಪುಗಳನ್ನು ಕಟ್ಟಿಕೊಡುತ್ತವೆ. ಕೇವಲ ಮನುಷ್ಯರು ಮಾತ್ರವಲ್ಲ, ಯಾವುದೇ ಜೀವಿಯೂ ಸಹ ತನ್ನ ಬಾಲ್ಯಾವಸ್ಥೆಯಲ್ಲಿ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು Read more…

ಮರಿಯಾನೆಯ ಚಿನ್ನಾಟದ ವಿಡಿಯೋ ಆಯ್ತು ವೈರಲ್

ಈ ಬಾಲ್ಯ ಅನ್ನುವುದೇ ಹಾಗೆ ನೋಡಿ. ಯಾವುದೇ ಪ್ರಾಣಿಯಾದರೂ ಮರಿಯಾಗಿದ್ದಾಗ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು ಮಾಡುವ ಮೂಲಕ ಬಹಳ ಮುದ್ದಾಗಿ ಕಾಣುತ್ತವೆ. ಇಲ್ಲೊಂದು ಆನೆ ಮರಿಯೊಂದು ಲೋಕದ Read more…

ಈ ಮರದ ವಿಶೇಷತೆ ತಿಳಿದ್ರೆ ಅಚ್ಚರಿಪಡ್ತೀರಿ…!

ಪ್ರಕೃತಿಯ ಮಡಿಲಲ್ಲಿ ವಿಜ್ಞಾನದ ವಿಶ್ಲೇಷಣೆಯ ವಿಸ್ತಾರಕ್ಕೆ ನಿಲುಕದ ಅದೆಷ್ಟೋ ಅದ್ಭುತಗಳಿವೆ. ಇವುಗಳ ಬಗ್ಗೆ ಪರಿಸರ ಪ್ರೇಮಿಗಳು ಆಗಾಗ ವಿಶೇಷವಾದ ವಿಡಿಯೋಗಳನ್ನು ಮಾಡಿಕೊಂಡು ಪ್ರೆಸೆಂಟ್ ಮಾಡುತ್ತಲೇ ಬಂದಿದ್ದಾರೆ. ಟರ್ಮಿನಾಲಿಯಾ ಎಲಿಪ್ಟಿಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...