alex Certify ಅರವಿಂದ್ ಕೇಜ್ರಿವಾಲ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ಹೇಳಿ ಬಿಜೆಪಿ ತೊರೆದ ಶಾಸಕಿ

ಗೋವಾದ ಬಿಜೆಪಿ ಶಾಸಕಿ ಅಲಿನಾ ಸಲ್ಡಾನಾ ಆಪ್ ಸೇರಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಶಾಸಕಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಸಲ್ಡಾನಾ, ಕೇಸರಿ ಪಾಳೆಯದ ’ಜನ-ವಿರೋಧಿ’ ನೀತಿ ತಮ್ಮ ಉಸಿರುಗಟ್ಟಿಸುತ್ತಿತ್ತು ಎಂದಿದ್ದಾರೆ. Read more…

ದೆಹಲಿಯಲ್ಲಿ ಸದ್ಯಕ್ಕಿಲ್ಲ ಲಾಕ್ಡೌನ್‌: ಸಿಎಂ ಕೇಜ್ರಿವಾಲ್‌ ಸ್ಪಷ್ಟನೆ

ಕೋವಿಡ್‌-19ನ ಹೊಸ ಅವತಾರಿ ಒಮಿಕ್ರಾನ್ ವ್ಯಾಪಿಸುತ್ತಿರುವ ಬೆನ್ನಲ್ಲೇ ಎಲ್ಲೆಡೆ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ತಮ್ಮ ಸರ್ಕಾರವು ಈ ವೈರಾಣುವಿನ ಬಾಧೆಯನ್ನು ಎದುರಿಸಲು ಸಂಪೂರ್ಣ ಸಜ್ಜಾಗಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ Read more…

ರಿಕ್ಷಾ ಚಾಲಕನ ಮನೆಯಲ್ಲಿ ಭೋಜನ ಸವಿದ ಕೇಜ್ರಿವಾಲ್

ವಿಧಾನ ಸಭಾ ಚುನಾವಣೆ ಎದುರು ನೋಡುತ್ತಿರುವ ಪಂಜಾಬ್‌ಗೆ ಭೇಟಿ ಕೊಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಲ್ಲಿ ವಿಶೇಷವಾದ ಭೋಜನಕೂಟದಲ್ಲಿ ತಾವು ಭಾಗಿಯಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ Read more…

BREAKING: 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ದೆಹಲಿ ಸಿಎಂ ಘೋಷಣೆ

ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ. ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಮತಗಳನ್ನು ಸೆಳೆಯಲು ಕೇಜ್ರಿವಾವಲ್ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ. ಪಂಜಾಬ್ Read more…

BREAKING NEWS: ಸೋಮವಾರದಿಂದ 1 ವಾರ ಶಾಲೆಗೆ ರಜೆ ಘೋಷಣೆ; ವರ್ಕ್ ಫ್ರಂ ಹೋಂ ಕಡ್ಡಾಯ, ಕಾಮಗಾರಿ ಸ್ಥಗಿತ: ದೆಹಲಿ ಸಿಎಂ ಕೇಜ್ರಿವಾಲ್ ಮಾಹಿತಿ

ನವದೆಹಲಿ: ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಈ ಕುರಿತು Read more…

ಧೂಮ ಸ್ಥಾವರದಿಂದ ಶೇ.80 ರಷ್ಟು ಮಾಲಿನ್ಯ ನಿಯಂತ್ರಣ

ದೆಹಲಿಯ ಕನಾಟ್ ಪ್ಲೇಸ್‌ನಲ್ಲಿರುವ ಧೂಮ ಸ್ಥಾವರವು ಕೆಲಸ ಮಾಡುತ್ತಿದ್ದು, ಮಾಲಿನ್ಯದ ಮಟ್ಟದಲ್ಲಿ 80%ದಷ್ಟು ಇಳಿಕೆಯಾಗಿದೆ ಎಂದು ತೋರುತ್ತಿರುವುದಾಗಿ ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಹೇಳಿಕೊಂಡಿದ್ದಾರೆ. ಗಾಳಿ ಶುದ್ಧಗೊಳಿಸುವ Read more…

BIG NEWS: ಪಟಾಕಿಗೆ ಸಂಪೂರ್ಣ ನಿಷೇಧ ಹೇರಿದ ದೆಹಲಿ ಸರ್ಕಾರ, ದೀಪಾವಳಿ ದೂರವಿರುವಾಗಲೇ ಮಹತ್ವದ ನಿರ್ಧಾರ

ನವದೆಹಲಿ: ಈ ಸಲವೂ ದೆಹಲಿಯಲ್ಲಿ ದೀಪಾವಳಿ ಪಟಾಕಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಕಳೆದ ಮೂರು ವರ್ಷಗಳಿಂದ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹಚ್ಚಲು ನಿರ್ಬಂಧ ವಿಧಿಸಲಾಗಿದೆ. ಅದೇ ರೀತಿ Read more…

ಸೋನು ಸೂದ್-‌ ಕೇಜ್ರಿವಾಲ್‌ ಭೇಟಿ ಹಿಂದಿನ ರಹಸ್ಯ ಕೊನೆಗೂ ಬಹಿರಂಗ

ದೆಹಲಿಯ ಅರವಿಂದ್​ ಕೇಜ್ರಿವಾಲ್​ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ʼದೇಶ್​ ಕೆ ಮೆಂಟರ್ʼ​​ ಕಾರ್ಯಕ್ರಮದ ಬ್ರ್ಯಾಂಡ್​ ಅಂಬಾಸಿಡರ್​ ಆಗಿ ಸೋನು ಸೂದ್​ರ ಹೆಸರು ಘೋಷಣೆಯಾಗಿದೆ. ದೆಹಲಿಯಲ್ಲಿಂದು ಸಿಎಂ ಅರವಿಂದ ಕೇಜ್ರಿವಾಲ್​ರನ್ನ Read more…

BIG NEWS: ಎಲ್ಲರಿಗೂ ಉಚಿತ ವಿದ್ಯುತ್ ಸೌಲಭ್ಯ, ಅಧಿಕಾರಕ್ಕೆ ಬಂದ್ರೆ ಪಂಜಾಬ್ ಜನತೆಗೆ ಆಪ್ ಕೊಡುಗೆ

ಚಂಡಿಗಢ: ಪಂಜಾಬ್ ನಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ವಿದ್ಯುತ್ ಒದಗಿಸುವುದಾಗಿ ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಪಂಜಾಬ್ ನಲ್ಲಿ Read more…

ಕೋವಿಡ್‌ಗೆ ದೆಹಲಿ ಪೇದೆ ಬಲಿಯಾಗಿ ವರ್ಷ ಕಳೆದರೂ ಕುಟುಂಬಕ್ಕೆ ಇನ್ನೂ ತಲುಪಿಲ್ಲ ಕೋಟಿ ರೂ. ಪರಿಹಾರ

ಕೋವಿಡ್‌ ಸೋಂಕಿನ ವಿರುದ್ಧದ ಕರ್ತವ್ಯದಲ್ಲಿರುವ ದೆಹಲಿ ಪೊಲೀಸ್ ಪಡೆಯ ಭಾಗವಾಗಿ ಮೃತಪಟ್ಟ ಮೊದಲ ಪೇದೆ ಅಮಿತ್‌ ರಾಣಾ ಇಹಲೋಕ ತ್ಯಜಿಸಿ ಒಂದು ವರ್ಷ ಕಳೆದರೂ ಸಹ ಅವರ ಮಡದಿಗೆ Read more…

BIG NEWS: 18 ವರ್ಷ ಮೇಲ್ಪಟ್ಟವರಿಗೆ ಸೋಮವಾರದಿಂದ ಲಸಿಕೆ; ಸಿಎಂ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುವುದು. 18 -45 ವರ್ಷದೊಳಗಿನವರಿಗೆ ಸೋಮವಾರದಿಂದ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ದೆಹಲಿ Read more…

BIG NEWS: ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ – ಸಿಎಂ ಘೋಷಣೆ

ನವದೆಹಲಿ: ಲಾಕ್ ಡೌನ್ ನಡುವೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ Read more…

ಸಂವಾದದ ವೇಳೆ ದೆಹಲಿ ಸಿಎಂ ಕೇಜ್ರಿವಾಲ್ ಎಡವಟ್ಟು, ಪ್ರಧಾನಿ ಮೋದಿ ತರಾಟೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೋವಿಡ್ ಸ್ಥಿತಿಗತಿಗಳ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚರ್ಚೆ ನಡೆಸಿದ್ದಾರೆ. ಆದರೆ, ಸಭೆಯಲ್ಲಿ ಅವರು ಆಡಿದ ಮಾತು ಸುದ್ದಿವಾಹಿನಿಗಳಲ್ಲಿ ನೇರ Read more…

ಮದ್ಯಪಾನದ ಕನಿಷ್ಠ ವಯೋಮಿತಿಯನ್ನು 25ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ: ಜಾಲತಾಣಗಳಲ್ಲಿ ತಮಾಷೆಯ ಮೆಮೆ

ಅಧಿಕೃತವಾಗಿ ಮದ್ಯಪಾನ ಮಾಡಲು ಇದ್ದ ಕನಿಷ್ಠ ವಯೋಮಿತಿಯನ್ನು 25ರಿಂದ 21ಕ್ಕೆ ಇಳಿಸಿದ ದೆಹಲಿ ಸರ್ಕಾರ, ಈ ವಿಚಾರದಲ್ಲಿ ಪಕ್ಕದ ನೋಯಿಡಾ ಹಾಗೂ ಗುರುಗ್ರಾಮ ಆಡಳಿತಗಳು ಇಟ್ಟ ಹೆಜ್ಜೆಯನ್ನೇ ಇಟ್ಟಿದೆ. Read more…

BIG NEWS: ಕೊರೋನಾ ಆತಂಕದ ನಡುವೆಯೇ ನರ್ಸರಿ ಆರಂಭಕ್ಕೆ ತೀರ್ಮಾನ ಪ್ರಕಟಿಸಿದ ಸಿಎಂ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಆತಂಕದ ನಡುವೆಯೇ ನರ್ಸರಿ ಆರಂಭಿಸಲು ತಯಾರಿ ಮಾಡಿಕೊಳ್ಳಲಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಬಗ್ಗೆ ಮಾಹಿತಿ ನೀಡಿ, ಶೀಘ್ರವೇ ನರ್ಸರಿ Read more…

BIG BREAKING: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್: ಪೊಲೀಸರಿಂದ ಗೃಹಬಂಧನ

ನವದೆಹಲಿ: ನಿನ್ನೆ ಪ್ರತಿಭಟನಾನಿರತ ರೈತರನ್ನು ಭೇಟಿಯಾಗಿದ್ದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಗೃಹಬಂಧನ ವಿಧಿಸಲಾಗಿದೆ. ಅವರು ಮನೆಯಿಂದ ಹೊರ ಹೋಗದಂತೆ ಪೊಲೀಸರು ತಡೆ ನೀಡಿದ್ದಾರೆ. ಭಾರತ್ Read more…

ಗುಡ್ ನ್ಯೂಸ್: ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಘೋಷಿಸಿದ ಆಪ್ ಸರ್ಕಾರ

ನವದೆಹಲಿ: ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ವಾಹನಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ವತಿಯಿಂದ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಬರುತ್ತೆ ರೇಷನ್

ನವದೆಹಲಿ: ದೆಹಲಿಯಲ್ಲಿ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಪಡಿತರ ಚೀಟಿದಾರರು ಇನ್ನು ಮುಂದೆ Read more…

ಸಿಎಂ ತೀವ್ರ ವಿರೋಧದ ನಂತರ ಆದೇಶ ಹಿಂಪಡೆದ ಲೆ. ಗವರ್ನರ್

ನವದೆಹಲಿ: ಕೊರೊನಾ ಸೋಂಕಿತರು 5 ದಿನ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಹೊರಡಿಸಿದ್ದ ಆದೇಶ ಹಿಂಪಡೆದುಕೊಂಡಿದ್ದಾರೆ. ದೆಹಲಿ ಸಿಎಂ Read more…

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಕೊರೊನಾ ಲಕ್ಷಣ

ದೇಶದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಕೂಡ ತತ್ತರಿಸಿಹೋಗಿದೆ. ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿರುವ ಕಾರಣ ದೆಹಲಿ ಆಸ್ಪತ್ರೆಗಳಲ್ಲಿ ಸ್ಥಳೀಯರಿಗೆ ಮಾತ್ರ ಚಿಕಿತ್ಸೆ Read more…

ಸ್ಥಳೀಯರಿಗೆ ಕೊರೋನಾ ಚಿಕಿತ್ಸೆ ಬಗ್ಗೆ ಆದೇಶ ನೀಡಿದ ಸಿಎಂ ಕೇಜ್ರಿವಾಲ್ ಗೆ ಲೆ.ಗವರ್ನರ್ ಶಾಕ್

ನವದೆಹಲಿ: ದೆಹಲಿ ಜನರಿಗೆ ಮಾತ್ರ ಕೊರೋನಾ ಚಿಕಿತ್ಸೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿರುವುದಕ್ಕೆ ಲೆಫ್ಟಿನೆಂಟ್ ಗವರ್ನರ್ ಬ್ರೇಕ್ ಹಾಕಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...