alex Certify ಅರಿಶಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳದಿ ಹಲ್ಲುಗಳನ್ನು ಬೆಳ್ಳಗಾಗಿಸಬೇಕಾ…..? ಇಲ್ಲಿದೆ ನೋಡಿ ಬೆಸ್ಟ್ ಟಿಪ್ಸ್

ಮೆಡಿಕಲ್ ಗಳಲ್ಲಿ ಸಿಗುವ ಕೆಮಿಕಲ್ ಪೇಸ್ಟ್ ಬಳಕೆ ಮಾಡುವ ಬದಲು ಮನೆ ಮದ್ದಿನ ಮೂಲಕ ಹಲ್ಲು ಬಿಳಿ ಮಾಡುವುದು ಹೇಗೆಂದು ತಿಳಿಯೋಣ. ಅರಿಶಿನ ಪುಡಿಗೆ ಬ್ಯಾಕ್ಟೀರಿಯಾವನ್ನು ತೆಗೆದುಹಾಕಿ ಹಾಗೆ Read more…

ಸಂಜೆ ಟೀ ಜೊತೆ ಸವಿಯಲು ಒಳ್ಳೆ ಕಾಂಬಿನೇಷನ್ ಈರುಳ್ಳಿ ಚೀಸ್ ಪಕೋಡಾ

ಸಂಜೆ ಟೀ ವೇಳೆಗೆ ಗರಿಗರಿಯಾದ ಪಕೋಡವಿದ್ದರೆ ಚೆನ್ನಾಗಿರುತ್ತೆ. ಇಲ್ಲಿ ಸುಲಭವಾಗಿ ಮಾಡುವ ಈರುಳ್ಳಿ ಚೀಸ್ ಪಕೋಡಾ ಇದೆ. ಒಮ್ಮೆ ಮಾಡಿಕೊಂಡು ಸವಿದು ನೋಡಿ. ಬೇಕಾಗುವ ಸಾಮಗ್ರಿಗಳು: 100 ಗ್ರಾಂ Read more…

ನಿಮ್ಮ ʼರೋಗ ನಿರೋಧಕʼ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿವೆ ಕೆಲ ಸಲಹೆ

ಚಳಿಗಾಲದಲ್ಲಿ ಶೀತ, ಕೆಮ್ಮು ಸಾಮಾನ್ಯವಾಗಿ ಎಲ್ಲರನ್ನೂ ಕಾಡುತ್ತದೆ. ವಾತಾವರಣದಲ್ಲಿನ ಬದಲಾವಣೆ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇದ್ದರೆ ಇಂತಹ ತೊಂದರೆಗಳು Read more…

ಪ್ರತಿದಿನ ಅರಿಶಿನದ ಹಾಲು ಕುಡಿಯುವುದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ….?

ಹಾಲು ಹಾಗೂ ಅರಿಶಿನ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಹಾಲಿಗೆ ಅರಿಶಿನ ಬೆರೆತರೆ ಪ್ರಯೋಜನ ದುಪ್ಪಟ್ಟಾಗುತ್ತೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹಾಲಿನಲ್ಲಿ ಕ್ಯಾಲ್ಸಿಯಂ ಪ್ರಮಾಣ Read more…

ಈ ‘ವಿಧಾನ’ ಅನುಸರಿಸಿ ಸುಲಭವಾಗಿ ನಾಲಿಗೆ ಸ್ವಚ್ಛಗೊಳಿಸಿ

ಹಲ್ಲು ಕ್ಲೀನ್ ಆದ್ರೆ ಬಾಯಿ ಸ್ವಚ್ಛವಾದಂತೆ ಎಂದು ಅನೇಕರು ಅಂದುಕೊಂಡಿದ್ದಾರೆ. ನಾಲಿಗೆಯನ್ನು ಸ್ವಚ್ಛಗೊಳಿಸೋದೇ ಇಲ್ಲ. ಹಲ್ಲು ಸ್ವಚ್ಛತೆಗೆ ಎಷ್ಟು ಮಹತ್ವ ನೀಡ್ತೇವೋ ಅಷ್ಟೇ ಮಹತ್ವವನ್ನು ನಾವು ನಾಲಿಗೆಗೂ ನೀಡಬೇಕು. Read more…

ಅತಿಯಾದ ಅರಿಶಿನ ಸೇವನೆಯಿಂದ ಕಾಡಬಹುದು ಇಂಥಾ ಅಪಾಯಕಾರಿ ಕಾಯಿಲೆ

ಅರಿಶಿನ ಬಹು ಉಪಯೋಗಿ. ಭಾರತದ ಪ್ರತಿ ಅಡುಗೆ ಮನೆಯಲ್ಲೂ ಇರುವಂತಹ ಮಸಾಲೆ ಪದಾರ್ಥ. ಕೇವಲ ಅಡುಗೆಗೆ ಮಾತ್ರವಲ್ಲ, ಅನಾದಿ ಕಾಲದಿಂದಲೂ ಅರಿಶಿನವನ್ನು ನಾವು ಆಯುರ್ವೇದ ಔಷಧಿಯಾಗಿ ಬಳಸುತ್ತ ಬಂದಿದ್ದೇವೆ. Read more…

ಅರಿಶಿನ – ಕೆಂಪು ಮೆಣಸಿನ ಪುಡಿ ಕಲಬೆರಕೆ ಆಗಿದೆಯಾ…..? ಹೀಗೆ ಪತ್ತೆ ಮಾಡಿ

ಹೆಚ್ಚಿನ ಲಾಭ ಗಳಿಸಲು ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇವುಗಳಲ್ಲಿ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ನಿಮ್ಮ ಅಡುಗೆ ಮನೆಯಲ್ಲಿರುವ ಅರಿಶಿನ ಪುಡಿ Read more…

ಚಿಕ್ಕ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಶೀತ ಕೆಮ್ಮಿಗೆ ಇಲ್ಲಿದೆ ʼಮನೆ ಮದ್ದುʼ

ಚಿಕ್ಕಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಬೇಗನೆ ಶೀತ, ಕೆಮ್ಮುವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಕೆಮ್ಮು ಕಾಣಿಸಿಕೊಂಡರೆ ಮಕ್ಕಳ ದೇಹದ ತೂಕ ಕೂಡ ಬೇಗನೆ ಇಳಿಕೆಯಾಗುತ್ತದೆ. ಕೆಲವು Read more…

ʼನೈಸರ್ಗಿಕʼ ಆಂಟಿಬಯೋಟಿಕ್ ಅರಿಶಿನದ ಹತ್ತು ಹಲವು ಉಪಯೋಗಗಳು

ಪ್ರತಿ ದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು Read more…

‘ಅರಿಶಿನ’ದ ಹಾಲು ಕುಡಿದು ಆರೋಗ್ಯ ಕಾಪಾಡಿಕೊಳ್ಳಿ

ಹಾಲು ಹಾಗೂ ಅರಿಶಿನ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಆದ್ರೆ ಹಾಲಿಗೆ ಅರಿಶಿನ ಬೆರೆತರೆ ಪ್ರಯೋಜನ ದುಪ್ಪಟ್ಟಾಗುತ್ತೆ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಹಾಲಿನಲ್ಲಿ ಕ್ಯಾಲ್ಸಿಯಂ ಪ್ರಮಾಣ Read more…

ನಿಯಮದಂತಿರಲಿ ಪ್ರತಿ ದಿನ ಮಾಡುವ ದೇವರ ಪೂಜಾ ಕ್ರಮ

ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ. ಆದ್ರೆ ಪೂಜಾ ನಿಯಮ ಅನೇಕರಿಗೆ ತಿಳಿದಿಲ್ಲ. ಒಟ್ಟಾರೆ ಪೂಜೆ ಮಾಡಿ ಎದ್ದು ಹೋಗ್ತಾರೆ. Read more…

ಶಿವನಿಗೆ ಅಪ್ಪಿತಪ್ಪಿಯೂ ಅರ್ಪಿಸಬೇಡಿ ಈ ವಸ್ತು

ಶ್ರಾವಣ ಮಾಸ ಶುರುವಾಗಿದೆ. ಶಿವನ ಆರಾಧನೆಗೆ ಶಿವ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ. ಶಿವ ಪೂಜೆಗೆ ಕೆಲವೊಂದು ನಿಷಿದ್ಧ. ಪೂಜೆ ವೇಳೆ  ಅಪ್ಪಿತಪ್ಪಿ ಆ ವಸ್ತುಗಳನ್ನು ಬಳಸಿದ್ರೆ ಪೂಜೆ ಫಲ Read more…

ಪ್ರತಿದಿನ ಅರಿಶಿನ ನೀರು ಕುಡಿದರೆ ಸುಲಭವಾಗಿ ಕರಗಿ ಹೋಗುತ್ತೆ ದೇಹದ ಕೊಬ್ಬು…!

ಅರಿಶಿನವನ್ನು ಮಸಾಲೆ ಪದಾರ್ಥವೆಂದು ಪರಿಗಣಿಸುವುದಕ್ಕಿಂತ ಔಷಧಿ ಎನ್ನುವುದೇ ಸೂಕ್ತ. ಯಾಕೆಂದರೆ ಅರಿಶಿನದಲ್ಲಿ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ. ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ, ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು Read more…

ಹಲವು ರೀತಿಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅರಶಿನ ಬೆರೆಸಿದ ಹಾಲು ಕುಡಿಯಿರಿ

ಮಕ್ಕಳಿಗೆ ಶೀತವಾಗದಂತೆ ತಡೆಯಲು ಅರಶಿನ ಹಾಲನ್ನು ಕುಡಿಯಲು ಕೊಡಿ ಎಂದು ಮನೆಯಲ್ಲಿ ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. ಇದಕ್ಕೆ ಮುಖ್ಯ ಕಾರಣ ಏನು ಗೊತ್ತೇ? ಹಲವು ವರ್ಷಗಳ ಹಿಂದಿನಿಂದಲೂ Read more…

ತ್ವಚೆಯ ಈ ಸಮಸ್ಯೆಗೆ ಅರಿಶಿನ ʼರಾಮಬಾಣʼ

ನಿಮ್ಮ ತ್ವಚೆಯ ಬಹುತೇಕ ಎಲ್ಲ ಸಮಸ್ಯೆಗಳಿಗೆ ಅತ್ಯುತ್ತಮ ಹಾಗೂ ಏಕೈಕ ಪರಿಹಾರವೆಂದರೆ ಅರಿಶಿನ. ಇದನ್ನು ನಿಯಮಿತವಾಗಿ ಬಳಸುವುದರಿಂದ ಮೊಡವೆ, ಕಲೆ, ಸುಕ್ಕುಗಟ್ಟುವಿಕೆ ಮೊದಲಾದ ಸಮಸ್ಯೆಗಳನ್ನು ತಡೆಯಬಹುದು. ಅರಿಶಿನ ಕೊಂಬನ್ನು Read more…

ನಿಮ್ಮ ಪಿರಿಯೆಡ್ಸ್ ಸರಿಯಾಗಿ ಆಗುತ್ತಿಲ್ಲ ಅಂದ್ರೆ ಫಾಲೋ ಮಾಡಿ ಈ ಟಿಪ್ಸ್

ಕೆಲವು ಹೆಣ್ಣು ಮಕ್ಕಳಿಗೆ ತಿಂಗಳಿಗೆ ಸರಿಯಾಗಿ ಮುಟ್ಟು ಆಗದೇ ಇರುವುದರಿಂದ ಅನೇಕ ಸಮ್ಯೆಗಳನ್ನು ಎದುರಿಸುತ್ತಾರೆ. ಕೆಲವರಿಗೆ 2ರಿಂದ 3 ತಿಂಗಳಾದರೂ ಸರಿಯಾಗಿ ಮುಟ್ಟಾಗದೇ ಇರುತ್ತದೆ. ಇದರಿಂದ ಮುಂದೆ ಗರ್ಭದಾರಣೆಗೂ Read more…

ಬಟ್ಟೆ ಮೇಲಿನ ಅರಿಶಿನದ ಕಲೆಗಳನ್ನು ಈ ವಿಧಾನದಿಂದ ನಿಮಿಷಗಳಲ್ಲಿ ನಿವಾರಿಸಬಹುದು

ಬಟ್ಟೆಗಳ ಮೇಲೆ ಯಾವುದೇ ಕಲೆ ಬಿದ್ದರೂ ಸುಲಭವಾಗಿ ತೆಗೆಯಬಹುದು. ಆದರೆ ಅರಿಶಿನದ ಕಲೆಗಳನ್ನು ತೆಗೆಯಲು ತುಂಬಾ ಕಷ್ಟವಾಗುತ್ತದೆ. ಅದರಲ್ಲೂ ಬಿಳಿ ಬಟ್ಟೆಗಳಿಗೆ ತಗುಲಿದ ಅರಿಶಿನ ಕಲೆಯನ್ನು ನಿವಾರಿಸುವುದು ಬಹಳ Read more…

ಆರೋಗ್ಯಕರವಾದ ತ್ವಚೆ ನಿಮ್ಮದಾಗಲು ಇದನ್ನು ಟ್ರೈ ಮಾಡಿ

ಮುಖವನ್ನು ಅಂದವಾಗಿಸಿಕೊಳ್ಳುವುದಕ್ಕಾಗಿ ದುಬಾರಿ ಕ್ರೀಂ, ಫೇಸ್ ವಾಶ್ ಗಳನ್ನು ಬಳಸುತ್ತೇವೆ. ಆದರೆ ಇದು ತಾತ್ಕಾಲಿಕ ಪರಿಣಾಮ ಬೀರುತ್ತದೆ. ನಾವು ಏನು ತಿನ್ನುತ್ತೇವೆ ಎಂಬುದು ಕೂಡ ನಮ್ಮ ಮುಖದ ಚರ್ಮದ Read more…

ಟ್ಯಾನ್ ನಿವಾರಣೆಯಾಗಬೇಕೆ…..? ನಟಿ ಪ್ರಿಯಾಂಕ ಚೋಪ್ರಾ ಹೇಳಿದ ಈ ಟಿಪ್ಸ್ ಟ್ರೈ ಮಾಡಿ ನೋಡಿ….!

ಬಿಸಿಲಿನ ತಾಪಕ್ಕೆ ಹೊರಗಡೆ ಹೋದಾಗ ನಮ್ಮ ಚರ್ಮ ಬಹಳ ಬೇಗನೆ ಟ್ಯಾನ್ ಆಗುತ್ತದೆ. ಇದರಿಂದ ಚರ್ಮದ ಕಾಂತಿ ಕಳೆಗುಂದುತ್ತದೆ. ಹಾಗಾಗಿ ಈ ಚರ್ಮದ ಟ್ಯಾನ್ ಅನ್ನು ನಿವಾರಿಸಿಕೊಳ್ಳುವುದು ಅಗತ್ಯ. Read more…

ಅರಿಶಿನದಲ್ಲಿದೆ ಈ ಧಾರ್ಮಿಕ ಮಹತ್ವ

ಅರಿಶಿನ ಒಂದು ವಿಧದ ಔಷಧವಾಗಿದೆ. ಹಿಂದೂ ಧರ್ಮದಲ್ಲಿ ಅರಿಶಿನವನ್ನು ಮಂಗಳಕರವೆಂದು, ಶುಭವೆಂದು ಪರಿಗಣಿಸಲಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವ ಜೊತೆಗೆ ಜೀವನವನ್ನು ಮಂಗಳಮಯಗೊಳಿಸುತ್ತದೆ. ಅರಿಶಿನ ವಿಷ ವಿರೋಧಕವಾಗಿದ್ದು, ನಕಾರಾತ್ಮಕ Read more…

ಸೌಂದರ್ಯಕ್ಕೂ, ಆರೋಗ್ಯಕ್ಕೂ ಸಹಕಾರಿ ಹುಣಸೆ ಹಣ್ಣು…..!

ಭಾರತೀಯರಾದ ನಮಗೆ ಹುಣಸೆ ಹಣ್ಣು ಇಲ್ಲದೆ ಅಡುಗೆ ತಯಾರಾಗುವುದೇ ಇಲ್ಲ. ಇದು ಜೀರ್ಣಕ್ರಿಯೆಗೆ ಮಾತ್ರವಲ್ಲ ಕೊಲೆಸ್ಟ್ರಾಲ್ ನಿಯಂತ್ರಣಕ್ಕೂ ಸಹಕಾರಿ. ಇದರಿಂದ ತ್ವಚೆಗೂ ಒಳ್ಳೆಯದು. ಹೇಗೆಂದಿರಾ? ಹುಣಸೆ ಹಣ್ಣಿನ ಫೇಸ್ Read more…

ರೈತರಿಗೆ ಭರ್ಜರಿ ಸುದ್ದಿ: ಅರಿಶಿನಕ್ಕೆ ಬಂಪರ್ ಬೆಲೆ ಕ್ವಿಂಟಲ್ ಗೆ 14500 ರೂ.

ಬೆಂಗಳೂರು: ಮೂರ್ನಾಲ್ಕು ವರ್ಷಗಳಿಂದ ಉತ್ತಮ ದರ ಸಿಗದೇ ಚಾಮರಾಜನಗರ, ಕಲಬುರಗಿ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅರಿಶಿನ ಬೆಳೆದಿದ್ದ ರೈತರು ಕಂಗಾಲಾಗಿದ್ದರು. ಈ ಬಾರಿ ಇಳುವರಿ ಕುಂಠಿತ ನಡುವೆ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಸುಲಭವಾಗಿ ಮಾಡಬಹುದಾದ ಈ ಕಷಾಯ

 ಕೊರೊನಾ ವೈರಸ್ ಕಾರಣದಿಂದ ಈಗ ಎಲ್ಲರಿಗೂ ಆರೋಗ್ಯದ ಬಗ್ಗೆ ವಿಪರೀತವಾದ ಚಿಂತೆ ಕಾಡುತ್ತಿದೆ. ಹಾಗೇ ತಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಾಕಷ್ಟು ಮನೆ ಮದ್ದುಗಳ ಮೊರೆ ಹೋಗುತ್ತಿದ್ದಾರೆ. Read more…

ಚಳಿಗಾಲದಲ್ಲಿ ಈ ಪಾನೀಯವನ್ನು ಕುಡಿಯಿರಿ; ಕಾಯಿಲೆಗಳು ನಿಮ್ಮ ಬಳಿ ಸುಳಿಯುವುದೇ ಇಲ್ಲ….!

ಚಳಿಗಾಲದಲ್ಲಿ ಬ್ಯಾಕ್ಟೀರಿಯಾ ಮತ್ತು ವೈರಸ್‌ ಸೋಂಕಿನಿಂದ ದೇಹವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸ. ಮನೆಯಲ್ಲೇ ಲಭ್ಯವಿರುವ ಕೆಲವು ಮಸಾಲೆ ಪದಾರ್ಥಗಳು ನಮ್ಮನ್ನು ಆರೋಗ್ಯವಾಗಿಡಲು ಸಹಕರಿಸುತ್ತವೆ. ಕೆಲವು ಪಾನೀಯಗಳನ್ನು ಚಳಿಗಾಲದಲ್ಲಿ ಕುಡಿಯುವುದರಿಂದ Read more…

ಮುಖದ ಕಾಂತಿ ಹೆಚ್ಚಿಸಲು ಟ್ರೈ ಮಾಡಿ ‘ಅರಿಶಿನದ ಫೇಸ್ ಪ್ಯಾಕ್’

ನಮ್ಮ ಮುಖದ ಕಾಂತಿ ಚಂದ್ರನಂತೆ ಇರಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದಕ್ಕೆ ಸಾಕಷ್ಟು ಬ್ಯೂಟಿ ಪ್ರಾಡೆಕ್ಟ್ ಗಳು ಮಾರುಕಟ್ಟೆಯಲ್ಲಿವೆ. ಆದರೆ ಒಬ್ಬೊಬ್ಬರ ತ್ವಚೆ ಒಂದೊಂದು ರೀತಿ ಆಗಿರುವುದರಿಂದ Read more…

ಮನೆಯಲ್ಲಿ ಇರುವೆ ಕಾಟವಿದೆಯಾ…? ಹಾಗಿದ್ದರೆ ಹೀಗೆ ಮಾಡಿ

ಅಡುಗೆ ಮನೆಯಲ್ಲಿ ಮೂಲೆಯಲ್ಲಿ ತಿಂಡಿ ಚೂರು ಬಿದ್ದಿದ್ದರೆ ಸಾಕು ಕೆಲವೇ ಹೊತ್ತಿನಲ್ಲಿ ಅದಕ್ಕೆ ಇರುವೆಗಳು ಮುತ್ತಿಕೊಳ್ಳುವುದನ್ನು ನೀವು ಕಂಡಿರಬಹುದು. ಅಡುಗೆ ಮನೆಯ ಕೆಲಸವಾದ ಕೂಡಲೆ ಅದನ್ನು ಸ್ವಚ್ಛಗೊಳಿಸುವುದು ಬಹಳ Read more…

ಅರಿಶಿನದ ಉಂಡೆಯನ್ನು ಈ ರೀತಿ ತಿಜೋರಿಯಲ್ಲಿ ಇರಿಸಿ, ನೋಟುಗಳಿಂದ ಭರ್ತಿಯಾಗುತ್ತೆ ಖಾಲಿ ತಿಜೋರಿ…..!

ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಬಲ್ಲ ಅನೇಕ ಉಪಾಯಗಳು ವಾಸ್ತುಶಾಸ್ತ್ರದಲ್ಲಿವೆ. ಇವು ನಮ್ಮ ಭವಿಷ್ಯವನ್ನೇ ಬದಲಿಸಬಲ್ಲವು. ಇಂತಹ ಅನೇಕ ವಿಷಯಗಳನ್ನು ಜ್ಯೋತಿಷ್ಯದಲ್ಲಿ ಸಹ ಉಲ್ಲೇಖಿಸಲಾಗಿದೆ. ಅಡುಗೆ ಮನೆಯಲ್ಲಿ ನಾವು ಬಳಸುವ ಮ್ಯಾಜಿಕ್‌ Read more…

ಬಾಲಿವುಡ್ ನಟಿಯರು ಸದಾ ಫಳ ಫಳ ಹೊಳೆಯುತ್ತಿರುವ ಹಿಂದಿದೆ ಈ ಗುಟ್ಟು…..!

ಬಾಲಿವುಡ್ ನಟಿಯರು ಸದಾ ಫಳ ಫಳ ಹೊಳೆಯುತ್ತಿರುವುದನ್ನು ನೀವು ಕಂಡಿರಬಹುದು. ಏನಿದರ ಒಳಗುಟ್ಟು ಎಂದು ಅಚ್ಚರಿ ಪಟ್ಟಿರಬಹುದು. ಇಲ್ಲಿದೆ ನೋಡಿ ಅವರ ಸೌಂದರ್ಯದ ಹಿಂದಿನ ರಹಸ್ಯ. ಬಾಹ್ಯ ಸೌಂದರ್ಯ Read more…

ಸಂಧಿವಾತಕ್ಕೆ ಅರಿಶಿನದ ಮದ್ದು….!

ಅರಿಶಿನದಿಂದಾಗುವ ಪ್ರಯೋಜನಗಳು ಒಂದೆರಡಲ್ಲ. ಸೌಂದರ್ಯಕ್ಕೂ, ಆರೋಗ್ಯಕ್ಕೂ ಬಳಕೆಯಾಗುವ ಇದರ ಬಾಹ್ಯ ಲೇಪನದಿಂದಲೂ ಹಲವು ಉಪಯೋಗಗಳಿವೆ. ಮಧ್ಯ ವಯಸ್ಸಿನ ಬಳಿಕ ಅಥವಾ ವಯಸ್ಸಾದವರನ್ನು ಕಾಡುವ ಸಂಧಿವಾತಕ್ಕೂ ಅರಿಶಿನದಿಂದ ಮದ್ದು ಮಾಡಬಹುದು. Read more…

ಹಸುಗೂಸಿಗೆ ಸ್ನಾನ ಮಾಡಿಸುವ ಮುನ್ನ ತಿಳಿದಿರಲಿ ಈ ವಿಷಯ

ಹಸುಗೂಸಿನ ಆರೈಕೆ ನಿಜಕ್ಕೂ ಸವಾಲಿನ ಕೆಲಸ. ಇಲ್ಲಿ ತಾಯಿ ಮತ್ತು ಮಗು ಇಬ್ಬರ ಆರೋಗ್ಯದ ಕಾಳಜಿ ಮಾಡಬೇಕಾಗುತ್ತದೆ. ಸ್ವಲ್ಪವೇ ಯಾಮಾರಿದರೂ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಬೇಕಾದೀತು. ಅದಕ್ಕಾಗಿ ಎಷ್ಟೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...