alex Certify ಅರ್ಚಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಣಗಾಪುರ ದತ್ತಾತ್ರೇಯ ದೇವಾಲಯದಲ್ಲಿ ಹೊಡೆದಾಟ: ಅರ್ಚಕರ ವಿರುದ್ಧ ಎಫ್ಐಆರ್

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿಯೇ ಅರ್ಚಕರು ಹೊಡೆದಾಡಿಕೊಂಡಿದ್ದಾರೆ. ದತ್ತ ಮಂದಿರದ ಪ್ರಾಂಗಣದಲ್ಲಿ ವಲ್ಲಭ ಪೂಜಾರಿ ಮೇಲೆ ಗುಂಡು ಪೂಜಾರಿ, Read more…

BIG NEWS: ರಾಜ್ಯದ ದೇವಾಲಯಗಳ ಅಭಿವೃದ್ಧಿ, ಅರ್ಚಕರಿಗೆ ಸೌಲಭ್ಯಕ್ಕೆ ಕಾಯ್ದೆ ತಿದ್ದುಪಡಿ

ಬೆಂಗಳೂರು: ಮುಜರಾಯಿ ಇಲಾಖೆ ಸಿ ವರ್ಗದ ದೇವಸ್ಥಾನಗಳ ಅಭಿವೃದ್ಧಿ, ಅರ್ಚಕರ ಕ್ಷೇಮಾಭಿವೃದ್ಧಿಗೆ ಹೆಚ್ಚಿನ ಅನುದಾನ ಖರ್ಚು ಮಾಡಲು ಸಾಮಾನ್ಯ ಸಂಗ್ರಹಣಾ ನಿಧಿ ಮೊತ್ತ ಹೆಚ್ಚಳ ಮಾಡಲು ಕಾಯ್ದೆಗೆ ತಿದ್ದುಪಡಿ Read more…

ಅರ್ಚಕರಿಗೆ ಸಿಹಿ ಸುದ್ದಿ: ಖಾತೆಗೆ ನೇರವಾಗಿ ‘ತಸ್ತೀಕ್ ಹಣ’ ವರ್ಗಾವಣೆಗೆ ‘ಆ್ಯಪ್’

ಮಂಡ್ಯ: ಮುಜರಾಯಿ ದೇವಾಲಯಗಳ ಅರ್ಚಕರ ಖಾತೆಗೆ ನೇರವಾಗಿ ತಸ್ತೀಕ್ ಹಣ ವರ್ಗಾವಣೆ ಮಾಡಲು ಪ್ರತ್ಯೇಕ ಆ್ಯಪ್ ಸಿದ್ದಪಡಿಸಲಾಗುತ್ತಿದೆ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆ Read more…

ಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ: ದೇವಸ್ಥಾನದ ಅರ್ಚಕರ ಬರ್ಬರ ಹತ್ಯೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ದೇವಸ್ಥಾನದ ಅರ್ಚಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿರುವ Read more…

BIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

ಕೊಪ್ಪಳ: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಅಪಘಾತಕ್ಕೀಡಾಗಿ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ Read more…

BIG NEWS: ದತ್ತ ಜಯಂತಿ ಹಿನ್ನೆಲೆಯಲ್ಲಿ ಹೈ ಅಲರ್ಟ್; ಇಬ್ಬರು ಅರ್ಚಕರು ಸೇರಿದಂತೆ ಐವರಿಗೆ ಅಂಗರಕ್ಷಕರ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾಧ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಮುಂಜಾಗೃತಾ ಕ್ರಮವಾಗಿ ಇಬ್ಬರು ಅರ್ಚಕರು ಸೇರಿದಂತೆ Read more…

ಅರ್ಚಕರ ಬಹು ದಿನಗಳ ಬೇಡಿಕೆ ಈಡೇರಿಸಿದ ಸರ್ಕಾರ: ಮಕ್ಕಳಿಗೂ ಪೂಜೆಯ ಹಕ್ಕು

ಬೆಂಗಳೂರು: ಅರ್ಚಕರ ಬಹುದಿನಗಳ ಬೇಡಿಕೆಯಂತೆ ಮುಜರಾಯಿ ಇಲಾಖೆಯ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಅನುವಂಶಿಕ ಹಸ್ತಾಂತರಕ್ಕೆ ಸರ್ಕಾರ ಅನುಮತಿ ನೀಡಿದೆ. ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಮಾತ್ರ ಮಕ್ಕಳಿಗೆ Read more…

ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಸಿಹಿಸುದ್ದಿ : ಕುಟುಂಬಸ್ಥರಿಗೆ `ಉಚಿತ ಕಾಶಿಯಾತ್ರೆ’ ಭಾಗ್ಯ

ಬೆಂಗಳೂರು: ರಾಜ್ಯ ಸರ್ಕಾರವು ಅರ್ಚಕರಿಗೆ ಸಿಹಿಸುದ್ದಿ ನೀಡಿದ್ದು, ಅರ್ಚಕರ ಕುಟುಂಬಸ್ಥರಿಗೂ ಕರ್ನಾಟಕ ಭಾರತ್ ಗೌರವ್ ಕಾಶಿ ಗಯಾ ಯೋಜನೆಯಡಿ ಉಚಿತ ಕಾಶಿ ಯಾತ್ರೆ ಸೌಲಭ್ಯವನ್ನು ನೀಡಿದೆ. ರಾಜ್ಯ ಸರ್ಕಾರವು Read more…

ಅಯೋಧ್ಯೆಯ ರಾಮ ಮಂದಿರ ಅರ್ಚಕರ ನೇಮಕಾತಿಗೆ ಮೆರಿಟ್ ಪಟ್ಟಿ ತಯಾರಿಗೆ ಸಂದರ್ಶನ ಪ್ರಾರಂಭ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಅರ್ಚರ ನೇಮಕಾತಿಗಾಗಿ ಮೆರಿಟ್ ಪಟ್ಟಿ ತಯಾರಿಸಲಾಗುತ್ತಿದ್ದು, ಶನಿವಾರದಿಂದ ಸಂದರ್ಶನ ಪ್ರಾರಂಭವಾಗಿದೆ. ಇದಕ್ಕಾಗಿ  ಒಟ್ಟು ಮೂರು ಸಾವಿರ ಜನರು ಆನ್ ಲೈನ್ ನಲ್ಲಿ ಅರ್ಜಿ Read more…

ಅಯೋಧ್ಯೆ ರಾಮಮಂದಿರ ಅರ್ಚಕರ ನೇಮಕಾತಿಗೆ ಅರ್ಜಿ ಆಹ್ವಾನ

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಮೀಪಿಸುತ್ತಿರುವಂತೆಯೇ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ರಾಮ್ ಲಲ್ಲಾಗಾಗಿ ಅರ್ಚಕರ(ಪುರೋಹಿತರು) ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು, 20 Read more…

ರಾಜ್ಯ ಸರ್ಕಾರದಿಂದ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್ : ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ, ಉಚಿತ ಕಾಶಿಯಾತ್ರೆ

ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು,  ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ. ಈ ಕುರಿತು ಸಚಿವ ಎಂ.ಬಿ.ಪಾಟೀಲ್ Read more…

ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಧಾರ್ಮಿಕ Read more…

ಇದೇ ಮೊದಲ ಬಾರಿಗೆ ಮುಸ್ಲಿಮರ ವಿರೋಧದ ನಡುವೆಯೂ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ಹಿಂದೂ ಅರ್ಚಕರಿಂದ ಪೂಜೆ

ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರು ಪೂಜೆ ನೆರವೇರಿಸಿದ್ದಾರೆ. ಚಿಕ್ಕಮಗಳೂರಿನ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾದಲ್ಲಿ ಮುಸ್ಲಿಮರ Read more…

ದೇವಾಲಯ ಹೆಸರಲ್ಲಿ ನಕಲಿ ವೆಬ್ಸೈಟ್ ತೆರೆದು ಕೋಟ್ಯಂತರ ರೂ. ವಂಚನೆ, ಅರ್ಚಕರ ವಿರುದ್ಧ ಎಫ್ಐಆರ್

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಪ್ರಸಿದ್ಧ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಗಳನ್ನು ತೆರೆದು ಕೋಟ್ಯಂತರ ರೂಪಾಯಿ ವಂಚಿಸಿದ ಅರ್ಚಕರ ವಿರುದ್ಧ ಎಫ್ಐಆರ್ Read more…

ಗುಡ್ ನ್ಯೂಸ್: ಮುಜರಾಯಿ ಇಲಾಖೆ ಖಾಲಿ ಹುದ್ದೆಗಳಿಗೆ ನೇಮಕಾತಿ; ಅರ್ಚಕರಿಗೆ ವಿಮೆ, ವೇತನ ಸೌಲಭ್ಯ

ಬೆಂಗಳೂರು: ಮುಜರಾಯಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಹಜ್ ಹಾಗೂ ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಧಾರ್ಮಿಕ Read more…

BIG BREAKING: ಸಿಎಂ ಕ್ರಾಂತಿಕಾರಿ ನಿರ್ಧಾರ, ವಿವಿಧ ಜಾತಿಯವರನ್ನು ಅರ್ಚಕರಾಗಿ ನೇಮಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡಿನ ಡಿಎಂಕೆ ಆಡಳಿತಾರೂಢ ಸರ್ಕಾರ ಎಲ್ಲಾ ಜಾತಿಯ ತರಬೇತಿ ಪಡೆದ ಆಕಾಂಕ್ಷಿಗಳನ್ನು ದೇವಾಲಯಗಳಲ್ಲಿ ಅರ್ಚಕರನ್ನಾಗಿ ನೇಮಿಸಿದೆ. ಎಲ್ಲಾ ಜಾತಿಗೆ ಸೇರಿದ ಆಕಾಂಕ್ಷಿಗಳನ್ನು ದೇವಾಲಯದ ಅರ್ಚಕರನ್ನಾಗಿ ನೇಮಿಸುವ ತನ್ನ Read more…

ಕೊರೋನಾ ಸಂಕಷ್ಟ ಹಿನ್ನಲೆ ಸರ್ಕಾರದಿಂದ ಗುಡ್ ನ್ಯೂಸ್: 1500 ರೂ. ಕಿಟ್ ಜೊತೆಗೆ 3 ತಿಂಗಳ ತಸ್ತೀಕ್ ಅರ್ಚಕರಿಗೆ ನೀಡಲು ಆದೇಶ

 ಬೆಂಗಳೂರು: ಅರ್ಚಕರಿಗೆ ಮೂರು ತಿಂಗಳ ತಸ್ತಿಕ್ ಬಿಡುಗಡೆ ಮಾಡಲಾಗಿದೆ. ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವವರ ನೆರವಿಗೆ ಮುಂದಾಗಿರುವ ರಾಜ್ಯ ಸರ್ಕಾರ ಅರ್ಚಕರಿಗೆ ಮೂರು ತಿಂಗಳ ಮುಂಗಡ ತಸ್ತೀಕ್ Read more…

ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ ಒಪ್ಪದ ಅರ್ಚಕನನ್ನೇ ಹಿಡಿದು ಥಳಿಸಿದ ಭಕ್ತರು

ಹಾಸನ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದ ಉತ್ಸವಕ್ಕೆ ಅವಕಾಶವಿಲ್ಲ ಎಂದು ಹೇಳಿದ ಅರ್ಚಕರನ್ನೇ ಗ್ರಾಮದ ಭಕ್ತರು ಹಿಡಿದು Read more…

ದೇವಾಲಯಗಳ ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಚಾಮರಾಜನಗರ: ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವ ವಿಮೆ ಒದಗಿಸುವ ಯೋಜನೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತಾಗಿ ಮಾಹಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...