alex Certify ಅರ್ಜಿ ಸಲ್ಲಿಕೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾಸನ: ಹೊಳೆನರಸೀಪುರ ತಾಲ್ಲೂಕಿನ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಚನಹಳ್ಳಿ, ಹುಚ್ಚನಕೊಪ್ಪಲು, ಮಂಗಳವಾಡಿ ಅಂಗನವಾಡಿಯಲ್ಲಿ Read more…

RTE ಪ್ರವೇಶ: ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿಗೆ ಆರ್.ಟಿ.ಇ. ಅಡಿಯಲ್ಲಿ ಶಾಲೆಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉತ್ತರ ವಲಯದ ಕ್ಷೇತ್ರ Read more…

‘ಆಧಾರ್’ ಸೇರಿ ಅಗತ್ಯ ದಾಖಲೆ ಸಲ್ಲಿಸಿದ ಮೆಕ್ಕೆಜೋಳ ಬೆಳೆಗಾರರ ಖಾತೆಗೆ 5 ಸಾವಿರ ರೂ.

ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಕೋವಿಡ್-19 ಲಾಕ್ ಡೌನ್‍ನಿಂದಾಗಿ ರಾಜ್ಯದ ಪ್ರಮುಖ ಬೆಳೆಯಾದ ಮುಸುಕಿನ ಜೋಳಕ್ಕೆ ಬೇಡಿಕೆ ಇಲ್ಲದ ಕಾರಣ ಬೆಳಗಾರರು ಸಂಕಷ್ಟಕ್ಕೊಳಗಾಗಿರುವುದರಿಂದ ಸರ್ಕಾರವು ಪ್ರತಿ ಬೆಳೆಗಾರರಿಗೆ 5,000 ರೂ. Read more…

ಪೊಲೀಸ್ ಇಲಾಖೆ ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ‘ಭರ್ಜರಿ’ ಗುಡ್ ನ್ಯೂಸ್

ಧಾರವಾಡ: 2020-21 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು Read more…

ಆಧಾರ್, BPL ಕಾರ್ಡ್ ಹೊಂದಿದ ಮಹಿಳಾ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಸಮೃದ್ಧಿ ಯೋಜನೆಯಡಿ 10 ಸಾವಿರ ರೂ.

ದಾವಣಗೆರೆ: ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಸಮೃದ್ಧಿ ಯೋಜನೆಯ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪೌರ ಸಂಸ್ಥೆಗಳ ವ್ಯಾಪಾರ ಪರವಾನಿಗೆ ಪಡೆದು ಬೀದಿ ಬದಿ ವ್ಯಾಪಾರ ಮಾಡುತ್ತಿರುವ Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ: 2020-21ನೇ ಸಾಲಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್ ದಯಾಳ್ ಅಂತ್ಯೋದಯ ಯೋಜನೆ-ನಲ್ಮ್ ಅಭಿಯಾನದಡಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಅರ್ಹ 18 ವರ್ಷಗಳ ಮೇಲ್ಪಟ್ಟ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

ಗುಡ್ ನ್ಯೂಸ್: ಆಧಾರ್ ಹೊಂದಿದ ಗರ್ಭಿಣಿಯರ ಖಾತೆಗೆ 5 ಸಾವಿರ ರೂ. ಜಮಾ

ಹಾಸನ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಮೊದಲನೇ ಮಗುವಿನ ಗರ್ಭಿಣಿ ಆರೈಕೆಗಾಗಿ ನೀಡುವ ನಗದು ಹಣ 5,000 ರೂ. ಗಳನ್ನು ಪಡೆಯಲು ಇಲಾಖೆ ವತಿಯಿಂದ ಅರ್ಜಿಗಳನ್ನು ಕೊಡಲಾಗುತ್ತಿದ್ದು, ಇದರ Read more…

ಗುಡ್ ನ್ಯೂಸ್: ಸಹಾಯಧನ, ಸಾಲ ಸೇರಿ ವಿವಿಧ ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ

ಬಳ್ಳಾರಿ: ಮಹಾನಗರಪಾಲಿಕೆ ವತಿಯಿಂದ 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್‍ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಅರ್ಹರಿಗೆ ಸಾಲ ಸೌಲಭ್ಯ ಪಡೆಯಲು Read more…

ಆಧಾರ್, ರೇಷನ್ ಕಾರ್ಡ್, ಮತದಾರರ ಚೀಟಿ ಇತರ ದಾಖಲೆ ಹೊಂದಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ದಾವಣಗೆರೆ: ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆಯಡಿ 2020-21 ನೇ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಯಂ ಉದ್ಯೋಗ ಕೈಗೊಳ್ಳುಲು ವ್ಯಕ್ತಿಗತ ಉದ್ಯಮಶೀಲತೆ(ಸಾಲ ಮತ್ತು ಸಹಾಯಧನ), ಗುಂಪು Read more…

SSLC ಪಾಸಾಗಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ, ನರೇಗಾ ಯೋಜನೆಯಡಿ ಬಿ.ಎಫ್.ಟಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ (ಚನ್ನಗಿರಿ ತಾಲ್ಲೂಕು ಹೊರತುಪಡಿಸಿ) ಕೈಗೊಳ್ಳಬಹುದಾದ ಕಾಮಗಾರಿಗಳನ್ನು ನಿರ್ವಹಿಸಲು ಮೇಲುಸ್ತುವಾರಿ ನಿರ್ವಹಿಸುವ ಬಿ.ಎಫ್.ಟಿ(ಬೇರ್‍ರೂಟ್ Read more…

ಆರ್ಥಿಕ ಸಬಲೀಕರಣ: ಮಹಿಳೆಯರಿಗೆ ಗುಡ್ ನ್ಯೂಸ್, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಉದ್ಯೋಗಿನಿ ಯೋಜನೆಯಡಿ ಪ್ರೋತ್ಸಾಹಧನ ನೀಡಲಾಗುವುದು. ವ್ಯಾಪಾರ ಸೇವಾ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಿಹಿಸುದ್ದಿ: ಶಾಲೆಗಳಿಗೆ RTE ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: 2020 -21 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.) ಪ್ರವೇಶ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ನಗರ, ಗ್ರಾಮೀಣ ಯುವಕರು – ಯುವತಿಯರಿಗೆ ಇಲ್ಲಿದೆ ʼಗುಡ್ ನ್ಯೂಸ್ʼ

ಧಾರವಾಡ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP)  ಯೋಜನೆಯನ್ನು 2020-21 ರ ವರೆಗೆ ಮುಂದುವರಿಸಲಾಗಿದೆ. ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...