alex Certify ಅರ್ಜಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಾಯುಪಡೆ ಸೇರ ಬಯಸುವವರಿಗೆ ಗುಡ್ ನ್ಯೂಸ್: 3500 ಅಗ್ನಿವೀರರ ನೇಮಕಾತಿಗೆ ಅರ್ಜಿ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ 3500 ‘ಅಗ್ನಿವೀರ್ ವಾಯು’ ನೇಮಕಾತಿಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 13 ರಿಂದ ಆಯ್ಕೆ ಪರೀಕ್ಷೆ Read more…

‘ಗೃಹಜ್ಯೋತಿ’ ಯೋಜನೆ: ಅರ್ಜಿ ಸ್ಥಿತಿಗತಿ ಪರಿಶೀಲಿಸಲು ಇಲ್ಲಿದೆ ‘ಲಿಂಕ್’

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ. Read more…

`ಗೃಹಜ್ಯೋತಿ ಯೋಜನೆ’ : ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಚಿಕ್ಕಮಗಳೂರು : ಪ್ರತಿ ಮನೆಗೆ 200 ಯೂನಿಟ್ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 25 ರೊಳಗೆ ನೊಂದಾಯಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಗ್ರಾಹಕರು ಜುಲೈ 25 Read more…

ಖಾಸಗಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸಾಧನೆ ಮಾಡಿದ ಶಿಕ್ಷಕರನ್ನು ಪ್ರತಿ ವರ್ಷ ಗುರುತಿಸಿ ರಾಷ್ಟ್ರಪ್ರಶಸ್ತಿ ನೀಡಲಾಗುತ್ತದೆ. ಅಂತೆಯೇ ಖಾಸಗಿ ಶಾಲಾ ಶಿಕ್ಷಕರ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ರಾಷ್ಟ್ರ Read more…

BIG NEWS: ಗೃಹಲಕ್ಷ್ಮೀ ಯೋಜನೆ ಅರ್ಜಿ ಬಿಡುಗಡೆ; ಇಲ್ಲಿದೆ ನಮೂನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ Read more…

ದಿವಾಳಿಯತ್ತ ಸಾಗಿದ ಗೋ ಫಸ್ಟ್ ಗೆ ಮತ್ತೆ ಶಾಕ್: 20 ಏರ್ ಕ್ರಾಫ್ಟ್ ನೋಂದಣಿ ರದ್ದುಗೊಳಿಸಲು ಅರ್ಜಿ

ನವದೆಹಲಿ: ದಿವಾಳಿತನಕ್ಕಾಗಿ ನ್ಯಾಷನಲ್ ಲಾ ಟ್ರಿಬ್ಯೂನಲ್‌ ಗೆ ಗೋ ಫಸ್ಟ್ ಕಂಪನಿ ಅರ್ಜಿ ಸಲ್ಲಿಸಿದೆ. ದಿವಾಳಿಯಾಗಿರುವ ವಿಮಾನಯಾನ ಸಂಸ್ಥೆ ಗೋ ಫಸ್ಟ್‌ ಗೆ 20 ವಿಮಾನಗಳ ಗುತ್ತಿಗೆ ಪಡೆದವರು Read more…

BIG NEWS: ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ಅವಕಾಶ ನಿರಾಕರಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ Read more…

ಸಿಇಟಿ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾಹಿತಿ ತಿದ್ದುಪಡಿಗೆ ಏಪ್ರಿಲ್ 15 ರವರೆಗೆ ಅವಕಾಶ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್ 15ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. Read more…

BIG NEWS: ಅಗ್ನಿಪಥ್ ಯೋಜನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಶಸ್ತ್ರ ಪಡೆಗಳಿಗೆ ಅಲ್ಪಾವಧಿ ನೇಮಕಾತಿಗಾಗಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಫೆಬ್ರವರಿ 27 ರ ತೀರ್ಪಿನ ವಿರುದ್ಧದ ಮನವಿಯನ್ನು ಸುಪ್ರೀಂ Read more…

ಜೈಲು ಸೇರಿದ ಪ್ರಿಯಕರನ ಮದುವೆಯಾಗಲು ಯುವತಿ ಅರ್ಜಿ: ಕೊಲೆ ಅಪರಾಧಿಗೆ ಪೆರೋಲ್ ನೀಡಿದ ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿಗೆ ಮದುವೆಯಾಗಲು 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಕೊಲೆ Read more…

ಆದಾಯ ಮೀರಿ ಆಸ್ತಿ ಗಳಿಕೆ; ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಿಗ್ ಶಾಕ್: ಪ್ರಕರಣ ರದ್ದು ಕೋರಿದ ಅರ್ಜಿ ವಜಾ

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿದ ಅರ್ಜಿಯನ್ನು Read more…

ಸಾವಿರಾರು ರೂಪಾಯಿ ಖರ್ಚಿಲ್ಲ; ಮನೆಯಲ್ಲಿ ಕುಳಿತೇ ಪಡೆಯಬಹುದು ಫ್ಯಾನ್ಸಿ ಮೊಬೈಲ್‌ ನಂಬರ್‌….!

ವಿಐಪಿ ಸಂಸ್ಕೃತಿ ನಮ್ಮ ಸಮಾಜದಲ್ಲಿ ಆಳವಾಗಿ ಬೇರೂರಿದೆ. ಕೆಲವರು ಹೈಫೈ ಆಗಿಯೇ ಬದುಕಲು ಇಷ್ಟಪಡ್ತಾರೆ. ಇದಕ್ಕಾಗಿ ದುಬಾರಿ ಬಟ್ಟೆ, ಕಾರು ಹೀಗೆ ವಿವಿಧ ಐಷಾರಾಮಿ ವಸ್ತುಗಳು ಬೇಕು. ಇನ್ನು Read more…

ಪ್ರೀತಿ ನಿರಾಕರಿಸಿದ್ದ ಯುವತಿಯಿಂದ 24 ಕೋಟಿ ರೂ. ಪರಿಹಾರ ಕೋರಿದ ಯುವಕ….!

ಸಿಂಗಪುರ: ಸಿಂಗಪುರದ ವ್ಯಕ್ತಿಯೊಬ್ಬರು ಪ್ರೀತಿಸುತ್ತಿದ್ದ ಯುವತಿ ಮದುವೆಯನ್ನು ನಿರಾಕರಿಸಿದ್ದಾಗಿ ಆಕೆಯ ಮೇಲೆ ಕೇಸ್​ ಹಾಕಿದ್ದಾರೆ! ತಮಗೆ $3 ಮಿಲಿಯನ್ (ಅಂದಾಜು 24 ಕೋಟಿ ರೂಪಾಯಿ) ಪರಿಹಾರ ನೀಡಬೇಕು ಎಂದು Read more…

ವಾಹನಗಳ ಸ್ಕ್ರ್ಯಾಪಿಂಗ್ ಸೌಲಭ್ಯ: 117 ಹೂಡಿಕೆದಾರರಿಂದ ಅರ್ಜಿ- 11 ರಾಜ್ಯಗಳ ಅನುಮೋದನೆ

ನವದೆಹಲಿ: ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ಸ್ವಯಂಪ್ರೇರಿತ ವಾಹನ-ಫ್ಲೀಟ್ ಆಧುನೀಕರಣ ಕಾರ್ಯಕ್ರಮ (ವಿ-ವಿಎಂಪಿ) ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆಗೆ 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಒಳಪಡಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು Read more…

ಸಂಸತ್ತಿನಲ್ಲಿ ಎಮರ್ಜೆನ್ಸಿ ಚಿತ್ರದ ಶೂಟಿಂಗ್​: ಅನುಮತಿ ಕೋರಿ ನಟಿ ಕಂಗನಾ ಅರ್ಜಿ

ನವದೆಹಲಿ: ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 1975ರ ಜೂನ್ 25ರಿಂದ 1977ರ ಮಾರ್ಚ್ 21ರವರೆಗೆ ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಕರಾಳ ದಿನಗಳ ಕುರಿತ ಕಥೆಯುಳ್ಳ ‘ಎಮೆರ್ಜೆನ್ಸಿ’ ಚಿತ್ರದ ಚಿತ್ರೀಕರಣಕ್ಕೆ Read more…

ಭಾರತೀಯ ತೈಲ ನಿಗಮದಲ್ಲಿ 1760 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ತೈಲ ನಿಗಮ (ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್) ಟೆಕ್ನಿಷಿಯನ್, ಗ್ರಾಜುಯೇಟ್ ಮತ್ತು ಟ್ರೇಡ್ ಅಪ್ರೆಂಟಿಸ್ (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ Read more…

1 ರಿಂದ 10 ನೇ ತರಗತಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ(1 ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ Read more…

BIG NEWS: ತಾಜ್ ಮಹಲ್ ಕುರಿತ ಇತಿಹಾಸದ ಪುಸ್ತಕಗಳಲ್ಲಿನ ತಪ್ಪು ಮಾಹಿತಿ ತೆಗೆಯಲು ಕೋರಿ ಮನವಿ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ತಾಜ್ ಮಹಲ್ ಕುರಿತು ಇತಿಹಾಸದ ಪುಸ್ತಕಗಳಲ್ಲಿ ನೀಡಲಾಗಿರುವ ತಪ್ಪು ಮಾಹಿತಿಗಳನ್ನು ತೆಗೆಯಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು Read more…

ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್: ಪೋಡಿ ಮುಕ್ತ ಅಭಿಯಾನ ಚುರುಕು

ಬೆಂಗಳೂರು: ಪೋಡಿ ಮುಕ್ತ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬಹು ಮಾಲೀಕತ್ವದ ಖಾಸಗಿ, ಹಿಡುವಳಿ ಜಮೀನು ಅಳತೆ ಮಾಡಿ ಏಕ ಮಾಲೀಕತ್ವಕ್ಕೆ Read more…

ಜಾಲತಾಣದಲ್ಲಿ ವೈರಲ್​ ಆಗ್ತಿದೆ ವಿದ್ಯಾರ್ಥಿಯೊಬ್ಬನ ರಜಾ ಚೀಟಿ…!

ಬುಂದೇಲ್‌ಖಂಡ್‌ (ಉತ್ತರ ಪ್ರದೇಶ): ಶಾಲೆ, ಕಾಲೇಜುಗಳಿಗೆ ರಜೆ ಹಾಕುವಾಗ ರಜೆ ಚೀಟಿ ಕೊಡುವುದು ಎಲ್ಲರಿಗೂ ತಿಳಿದದ್ದೇ. ಕೆಲವೊಂದು ಸುಳ್ಳು ಹೇಳಿಯೂ ಕೊಡುವುದಿದೆ. ಆದರೆ ಇಲ್ಲೊಬ್ಬ ಶಾಲಾ ವಿದ್ಯಾರ್ಥಿ ನೀಡಿರುವ Read more…

ಗೂಗಲ್​ ಮಾಹಿತಿ ಆಧಾರದಲ್ಲಿ ಓರ್ವ ವ್ಯಕ್ತಿ ಅಪರಾಧಿ ಎನ್ನುವುದು ಸರಿಯಲ್ಲ; ಕರ್ನಾಟಕ ಹೈಕೋರ್ಟ್​ ಅಭಿಮತ

ಬೆಂಗಳೂರು: ಗೂಗಲ್​ ಹುಡುಕಾಟ ಮಾಡಿ ಅಲ್ಲಿ ನಮೂದಾಗಿರುವ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಯಾವುದೇ ವ್ಯಕ್ತಿ, ಅಪರಾಧಿಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್​ ಹೇಳಿದೆ. ಗೂಗಲ್​ನಲ್ಲಿ ಹುಡುಕಾಟ ನಡೆಸಿರುವುದಕ್ಕೆ ಯಾವುದೇ Read more…

BIG BREAKING NEWS:‌ ಜ್ಞಾನವಾಪಿ ಮಸೀದಿ ಪ್ರಕರಣ; ʼಕಾರ್ಬನ್ ಡೇಟಿಂಗ್ʼ ಕೋರಿ ಸಲ್ಲಿಸಿದ್ದ ಅರ್ಜಿ ನ್ಯಾಯಾಲಯದಿಂದ ವಜಾ

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿದೆ ಎನ್ನಲಾದ ‘ಶಿವಲಿಂಗ’ ದ ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಕುರಿತ ತೀರ್ಪನ್ನು ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಪ್ರಕಟಿಸಿದ್ದು, ಅರ್ಜಿದಾರರ ಮನವಿಯನ್ನು Read more…

BIG NEWS: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಿನ್ನಡೆ; ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹಿನ್ನಡೆಯಾಗಿದ್ದು, ಬಿ ಎಸ್ ವೈ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಅಕ್ರಮ ಭೂ ಡಿನೋಟಿಫಿಕೇಷನ್ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ರೈಲ್ವೆಯಲ್ಲಿದೆ 3000ಕ್ಕೂ ಅಧಿಕ ಹುದ್ದೆ

ನೀವು ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ..? ಹಾಗಾದ್ರೆ ನೀವು ಈ ಸುದ್ದಿ ನೋಡಲೇಬೇಕು. ದಕ್ಷಿಣ ರೈಲ್ವೆ ಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಒಟ್ಟು 3154 Read more…

ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ರೇಷ್ಮೆ ಇಲಾಖೆ ವತಿಯಿಂದ 2021-22 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿ ನೀಡಲು ಉತ್ತಮ ಪ್ರಗತಿ ಸಾಧಿಸಿದ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಟ ಒಂದು ಎಕರೆ Read more…

ಖಾಸಗಿ ಶಾಲೆಗಳ ‘ನವೀಕರಣ’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳ ನವೀಕರಣ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಹೊಸ ಮಾನ್ಯತೆ ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರ ವರೆಗೆ ಅವಕಾಶ Read more…

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಿದೆ ಸರ್ಕಾರ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. Read more…

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್

ಮಡಿಕೇರಿ: ಭೂಸೇನಾ ಭರ್ತಿ ಕಾರ್ಯಾಲಯ, ಬೆಂಗಳೂರು, ಇವರು ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯನ್ನು ಆಗಸ್ಟ್, 10 ರಿಂದ 22 ರವರೆಗೆ ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮಾನ್ಯ ಕರ್ತವ್ಯ, ತಾಂತ್ರಿಕ, Read more…

ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿ ಸಾಲು ಸಾಲು ಅರ್ಜಿ

ಬೆಂಗಳೂರು: ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ 700 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಸಾಲುಸಾಲು ಅರ್ಜಿಗಳು ಸಲ್ಲಿಕೆಯಾಗಿದ್ದು, ಮೈಕ್ ಬಳಕೆಗೆ Read more…

SHOCKING NEWS: ದಯಾಮರಣ ಕೋರಿ 60 BMTC ನೌಕರರಿಂದ ಅರ್ಜಿ

ಬೆಂಗಳೂರು: 60 ಬಿಎಂಟಿಸಿ ನೌಕರರು ತಮಗೆ ದಯಾಮರಣ ನೀಡುವಂತೆ ಕೋರಿ ಬಿಎಂಟಿಸಿ ಎಂ.ಡಿ. ಸತ್ಯವತಿ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಿದ್ದ ಮುಷ್ಕರದ ವೇಳೆ ವಜಾಗೊಂಡಿದ್ದ ಸಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...