alex Certify ಅರ್ಜಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ʼನಮ್ಮಲ್ಲಿ ಆಳುವವರ ಪೊಲೀಸರಿದ್ದಾರೆಯೇ ಹೊರತು ಜನರ ಪೊಲೀಸರಲ್ಲʼ: ಮಾದರಿ ಪೊಲೀಸ್ ಕಾನೂನು ತರಲು ಆಗ್ರಹಿಸಿ ʼಸುಪ್ರೀಂʼಗೆ ಮೊರೆ

ಪೊಲೀಸ್ ವ್ಯವಸ್ಥೆಯನ್ನು ಪಾರದರ್ಶಕ, ಸ್ವತಂತ್ರ‍ ಹಾಗೂ ಜವಾಬ್ದಾರಿಯುತವಾಗಿ ಮಾಡಿ ಜನಸ್ನೇಹಿಯಾಗಿ ಮಾಡಲು ’ಮಾದರಿ ಪೊಲೀಸ್ ಕಾನೂನು’ ತರಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಬಿಜೆಪಿಯ ಮಾಜಿ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

347 ತಜ್ಞ ಅಧಿಕಾರಿಗಳ ಹುದ್ದೆಗೆ ಆಹ್ವಾನಿಸಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೋಟಿಫೀಕೇಶನ್ ಹೊರಡಿಸಿದೆ. ಸೆಪ್ಟೆಂಬರ್‌ 3, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ Read more…

ಆಸ್ಪತ್ರೆ ಶವಾಗಾರದಲ್ಲಿ ಕೆಲಸ ಮಾಡಲು ಅರ್ಜಿ ಸಲ್ಲಿಸಿದ 100 ಇಂಜಿನಿಯರ್‌ಗಳು….!

ಒಂದೂವರೆ ಶತಕೋಟಿ ಜನಸಂಖ್ಯೆಯ ದೇಶದಲ್ಲಿ ಉದ್ಯೋಗದ ಸಮಸ್ಯೆ ಅತಿ ದೊಡ್ಡ ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿಬಿಟ್ಟಿದೆ ಎಂದು ಬಿಡಿಸಿ ಹೇಳಬೇಕಿಲ್ಲ. ಅಲ್ಲೋ ಇಲ್ಲೋ ಒಂದಷ್ಟು ಹುದ್ದೆಗಳು ಖಾಲಿ ಇವೆ ಎಂದರೆ Read more…

1 ರಿಂದ 10 ನೇ ತರಗತಿಯ ಪರಿಶಿಷ್ಟ ಜಾತಿ, ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಧಾರವಾಡ: 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ (1 ರಿಂದ 10 ನೇ ತರಗತಿ ವರೆಗೆ) ವಿದ್ಯಾರ್ಥಿ ವೇತನಕ್ಕಾಗಿ ssp.karnataka.gov.in ವೆಬ್‍ಸೈಟ್ ಮೂಲಕ Read more…

ಭಾರತದ ನಾಗರಿಕರಾಗಿದ್ದರೆ ಸುಲಭವಾಗಿ ಪಡೆಯಿರಿ ‘ಪಡಿತರ ಚೀಟಿ’

ರೇಷನ್ ಕಾರ್ಡ್, ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಪಡಿತರ ಚೀಟಿ ಮೂಲಕ ಸರ್ಕಾರ, ತನ್ನ ರಾಜ್ಯದಲ್ಲಿ ನೆಲೆಸಿರುವ ಬಡ ಕುಟುಂಬಗಳಿಗೆ ಪಡಿತರವನ್ನು ಒದಗಿಸುತ್ತದೆ. ರೇಷನ್ ಕಾರ್ಡ್ನ್ನ ಅನೇಕ ಸ್ಥಳಗಳಲ್ಲಿ ಐಡಿ Read more…

CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಸಿಇಟಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಕೊಂಚ ಸಮಾಧಾನಕರ ಸಂಗತಿ. ಸಿಇಟಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಒಂದು ವಾರ ಕಾಲ ವಿಸ್ತರಿಸಲಾಗಿದೆ. BIG NEWS: ರಾಜ್ಯಾದ್ಯಂತ ಹೋರಾಟಕ್ಕೆ Read more…

ಶಿವಮೊಗ್ಗ: ಪಿಂಚಣಿ, ಆರೋಗ್ಯ ಸೇರಿ ಇತರೆ ಸೌಲಭ್ಯಕ್ಕಾಗಿ ಬಿಪಿಎಲ್ ಕಾರ್ಡ್; ಎಲ್ಲ ಅರ್ಹರಿಗೆ ಪಡಿತರ ಚೀಟಿ ನೀಡಲು ಆಗ್ರಹ

ಶಿವಮೊಗ್ಗ: ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕಿರುವವರಿಗೆ ಕೂಡಲೇ ಕಾರ್ಡ್ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಠಿ ಕಲ್ಲೂರು ಮೇಘರಾಜ್ Read more…

ನಿರುದ್ಯೋಗಿಗಳಿಗೆ ಹಣ ಗಳಿಸುವ ಅವಕಾಶ ನೀಡ್ತಿದೆ ಅಂಚೆ ಕಚೇರಿ

ಅಂಚೆ ಕಚೇರಿ ಪ್ರತಿ ತಿಂಗಳು ಸಾವಿರಾರು ರೂಪಾಯಿ ಗಳಿಸುವ ಅವಕಾಶ ನೀಡ್ತಿದೆ. ಇದಕ್ಕಾಗಿ ಕೇವಲ 5000 ರೂಪಾಯಿಗಳನ್ನು  ಖರ್ಚು ಮಾಡಬೇಕಾಗುತ್ತದೆ. ಅಂಚೆ ಕಚೇರಿ ಫ್ರ್ಯಾಂಚೈಸ್ ನೀಡುತ್ತಿದೆ. ಅಂದ್ರೆ ಅಂಚೆ Read more…

ಕೊರೊನಾ ವೈರಸ್ ಹರಡುವ ಮೊದಲೇ ಲಸಿಕೆ ಕಂಡು ಹಿಡಿದಿತ್ತಾ ಚೀನಾ…? ಮಹತ್ವದ ಮಾಹಿತಿ ಬಿಚ್ಚಿಟ್ಟ ಹಿರಿಯ ವೈದ್ಯ

ಕೊರೊನಾ ವೈರಸ್ ಸೋಂಕು ಇಡೀ ವಿಶ್ವದ ನಿದ್ರೆಗೆಡಿಸಿದೆ. ಚೀನಾದ ಲ್ಯಾಬ್ ನಲ್ಲಿ ಕೊರೊನಾ ವೈರಸ್ ಸೃಷ್ಟಿ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಈ Read more…

ಗಮನಿಸಿ: ನಾಳೆಯಿಂದ ಜೂನ್ 15 ರೊಳಗೆ ಅರ್ಜಿ ಸಲ್ಲಿಸಿದವರ ಖಾತೆಗೆ ಹಣ ಜಮಾ

ಶಿವಮೊಗ್ಗ: ಕೋವಿಡ್ -19 ರ ಎರಡನೇ ಅಲೆಯ ತೀವ್ರತೆ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಿ ಆದೇಶಿಸಿರುವುದರಿಂದ ಪಾದರಕ್ಷೆ ತಯಾರಿಕೆ ಮತ್ತು ದುರಸ್ತಿಯಲ್ಲಿ ಹಾಗೂ ಚರ್ಮ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಅರ್ಜಿ ಇಲ್ಲದೇ ಖಾತೆಗೆ ಪರಿಹಾರ ಹಣ ಜಮಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸಂಕಷ್ಟದಲ್ಲಿರುವವರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ. ಸರ್ಕಾರದ ಪರಿಹಾರ ಪ್ಯಾಕೇಜ್ ನಡಿ ನೆರವು ಪಡೆಯಲು ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಿಲ್ಲ. Read more…

ಆನ್ಲೈನ್ ಇ-ಪಾಸ್ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಅನೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಗಡಿಗಳನ್ನು ಬಂದ್ ಮಾಡಲಾಗಿದೆ. ಕೆಲ ರಾಜ್ಯಗಳಲ್ಲಿ ಜಿಲ್ಲಾ ಗಡಿಗಳು ಬಂದ್ Read more…

GOOD NEWS: 10,12ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗವಕಾಶ

ಉದ್ಯೋಗ ಬಯಸುವ ಯುವಕರಿಗೆ ಖುಷಿ ಸುದ್ದಿಯೊಂದಿದೆ. ಭಾರತೀಯ ವಾಯುಪಡೆಯು ಸ್ಟೆನೋಗ್ರಾಫರ್, ಸೀನಿಯರ್ ಕಂಪ್ಯೂಟರ್ ಆಪರೇಟರ್, ಕುಕ್, ಹೌಸ್ ಕೀಪಿಂಗ್ ಸ್ಟಾಫ್, ಎಂಟಿಎಸ್, ಎಲ್‌ಡಿಸಿ, ಸಿಎಸ್ ಮತ್ತು ಎಸ್‌ಎಂಡಬ್ಲ್ಯು, ಕಾರ್ಪೆಂಟರ್, Read more…

ಐಟಿ ರಿಟರ್ನ್‌ ಸಲ್ಲಿಸುವವರೇ ಗಮನಿಸಿ: ಫಾರ್ಮ್‌ 26A ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಕೊನೆಯ ದಿನಾಂಕ ಹತ್ತಿರದಲ್ಲಿದೆ. ಐಟಿಆರ್ ಸಲ್ಲಿಸಲು ತಯಾರಿ ನಡೆಸುತ್ತಿದ್ದರೆ, ನಿಮಗೆ ಫಾರ್ಮ್ 26 ಎಎಸ್ ಒಂದು ಪ್ರಮುಖ ದಾಖಲೆಯಾಗಿದೆ. ಇದು ವಾರ್ಷಿಕ ತೆರಿಗೆ Read more…

1973ರಲ್ಲಿ ಆಪಲ್‌ ಸಂಸ್ಥಾಪಕ‌ ಬರೆದಿದ್ದ ಉದ್ಯೋಗದ ಅರ್ಜಿ ಹರಾಜಿಗೆ

ಆಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರು 1973ರಲ್ಲಿ ತಮ್ಮ ಕೈಬರಹದಲ್ಲಿ ಬರೆದಿದ್ದ ಉದ್ಯೋಗದ ಅರ್ಜಿಯೊಂದನ್ನು ಹರಾಜಿಗೆ ಇಡಲಾಗುತ್ತಿದೆ. ಜಾಬ್ಸ್‌ ಈ ಅರ್ಜಿ ಮೂಲಕ ಯಾವ ಕೆಲಸ ಸೇರಲು Read more…

ಈ ನಟಿಯರಿಗಿಲ್ಲ ಭಾರತದ ಪೌರತ್ವ…!

ಬಾಲಿವುಡ್‍ನ ಕೆಲ ಸೆಲೆಬ್ರಿಟಿಗಳು ಭಾರತದ ಪೌರತ್ವ ಹೊಂದಿಲ್ಲ. ಅದ್ರಲ್ಲೂ ಮುಖ್ಯವಾಗಿ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಕಾಣಿಸಿಕೊಳ್ಳುವ ಕೆಲವರು ಇಲ್ಲಿನ ಪೌರತ್ವ ಹೊಂದಿಲ್ಲ ಎಂಬುದು ಅಚ್ಚರಿಯಾದ್ರೂ ನಿಜ. ಆರ್ಶರ್ಯ Read more…

ಬಿಎಸ್ಸಿ ನರ್ಸಿಂಗ್ ಸೇರಿ ವೈದ್ಯಕೀಯ ಕೋರ್ಸ್ ಪ್ರವೇಶ ಅಧಿಸೂಚನೆ ಹಿಂದಕ್ಕೆ

ಬೆಂಗಳೂರು: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಕರೆದಿದ್ದ ಅರ್ಜಿ ವಾಪಸ್ ಪಡೆಯಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಿಂದ ಅರ್ಜಿ ವಾಪಸ್ ಪಡೆಯಲಾಗಿದೆ. ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಬಿಎಸ್ಸಿ Read more…

ಡೇಟಿಂಗ್‌ ಬಯಸಿದವರ ಮುಂದೆ ಪ್ರಶ್ನಾವಳಿ ಇಟ್ಟ ಯುವತಿ

ಟಿಂಡರ್‌ ಡೇಟಿಂಗ್ ಅಪ್ಲಿಕೇಶನ್‌ ಬಳಕೆದಾರಳಾದ ಯುವತಿಯೊಬ್ಬರು ತನ್ನೊಂದಿಗೆ ಡೇಟಿಂಗ್ ಮಾಡಲು ಬಯಸುವ ವ್ಯಕ್ತಿಗಳಿಗೆ ಅರ್ಜಿಯೊಂದನ್ನು ತುಂಬಲು ಕೋರುವ ಮೂಲಕ ಡಿಫರೆಂಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ಈ ಅಪ್ಲಿಕೇಶನ್ ಬಳಸುವ Read more…

ಹೊಸ ವರ್ಷಕ್ಕೆ ಶುಶ್ರೂಶಕಿಯರಿಗೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ…!

ಕೊರೊನಾ ನಡುವೆಯೇ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ನಮ್ಮ ರಾಜ್ಯದ ನರ್ಸ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೇರೆ ದೇಶದವರು ಉದ್ಯೋಗವಕಾಶ ನೀಡಲು ಮುಂದೆ ಬರುತ್ತಿದ್ದಾರಂತೆ. ಹೌದು, 1000 Read more…

ದೃಷ್ಟಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಸಲು ಜ.20 ಕಡೆಯ ದಿನ…!

ದೃಷ್ಟಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ನೀಡಲು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತೀರ್ಮಾನ ಮಾಡಲಾಗಿದೆ. ಹೀಗಾಗಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ Read more…

ಕೋರ್ಟ್ ಮೊರೆ ಹೋದ ಸುಶಾಂತ್ ಸಿಂಗ್ ಮನೆ ಕೆಲಸಗಾರ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆ ಮುಂದುವರೆದಿದೆ.  ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಸಿಬಿ ವಿರುದ್ಧ  ಈಗ ಸುಶಾಂತ್ ಮನೆಯಲ್ಲಿ ಕೆಲಸ ಮಾಡ್ತಿದ್ದ ಕೆಲಸಗಾರ Read more…

ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೊಂದು ಗುಡ್‌ ನ್ಯೂಸ್

ನವೋದಯ ವಿದ್ಯಾಲಯ ಸಮಿತಿಯಲ್ಲಿ ಶಿಕ್ಷಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಗೀತ ಶಿಕ್ಷಕ, ಕಲಾ ಶಿಕ್ಷಕ, ಪಿಇಟಿ (ಪುರುಷ), ಪಿಇಟಿ (ಮಹಿಳಾ) ಮತ್ತು ಗ್ರಂಥಪಾಲಕ ಹಾಗೂ ಸ್ಟಾಪ್ ನರ್ಸ್ Read more…

ಕಾರು ಖರೀದಿದಾರರಿಗೆ ಖುಷಿ ಸುದ್ದಿ: ಬಂಪರ್ ʼಆಫರ್ʼ ನೀಡ್ತಿದೆ SBI

ದೀಪಾವಳಿಯಲ್ಲಿ ಕಾರು ಪಡೆಯಲು ಒಳ್ಳೆ ಅವಕಾಶವಿದೆ. ಕೊರೊನಾ ಬಿಕ್ಕಟ್ಟಿನ ಮಧ್ಯೆ ಕಾರು ಕಂಪನಿಗಳು ಹಬ್ಬಕ್ಕೆ ಹೊಸ ಕಾರುಗಳನ್ನು ಬಿಡುಗಡೆ ಮಾಡ್ತಿವೆ. ಜೊತೆಗೆ ಕೆಲ ಡಿಸ್ಕೌಂಟ್ ನೀಡ್ತಿದೆ. ಇದ್ರ ಮಧ್ಯೆ Read more…

ʼಕೊರೊನಾʼ ಮಧ್ಯೆ ಭಾರೀ ಕುತೂಹಲ ಕೆರಳಿಸಿದೆ ವಿಜ್ಞಾನಿಗಳ ಈ ಮನವಿ

ಕೊರೊನಾ ವೈರಸ್ ಬಗ್ಗೆ ವಿಶ್ವದ ಸುಮಾರು 4 ಸಾವಿರ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ದೊಡ್ಡ ಮನವಿ ಮಾಡಿದ್ದಾರೆ. ಕೊರೊನಾ ಅಪಾಯ ಕಡಿಮೆಯಿರುವ ಜನರ ಜೀವನ ಸಾಮಾನ್ಯ ಸ್ಥಿತಿಗೆ  Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ಕೆಲಸಕ್ಕೆ ಅರ್ಜಿ ಆಹ್ವಾನ

ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಚಿಸುವ ಹಾಗೂ ವಿದ್ಯಾರ್ಹತೆ ಹೊಂದಿರುವವರಿಗೊಂದು ಎಸ್‌ಬಿಐ ಸುವರ್ಣಾವಕಾಶವನ್ನು ನೀಡಿದೆ. ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್‌ನ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನ Read more…

ʼಆತ್ಮ ನಿರ್ಭರ್ʼ ನಿಧಿ ಯೋಜನೆಯಡಿ ಖಾತೆಗೆ 10 ಸಾವಿರ ರೂ.: ಇಲ್ಲಿದೆ ಮಾಹಿತಿ

ದಾವಣಗೆರೆ: ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ 10 ಸಾವಿರ ರೂ. ಕಿರು ಸಾಲ ಮತ್ತು ಬಡ್ಡಿ ಸಹಾಯ ಧನ ಪಡೆಯಬಹುದಾಗಿದ್ದು, ಆಸಕ್ತ Read more…

ಡ್ರೈವಿಂಗ್ ಲೈಸೆನ್ಸ್ ಬೇಕಾ..? ONLINE ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಕೊರೊನಾ ಮಹಾಮಾರಿಯಿಂದ ಜನ ಮನೆಯಿಂದ ಹೊರ ಬರೋದಿಕ್ಕೂ ಹೆದರುವಂತಾಗಿದೆ. ಯಾವುದೇ ಸರ್ಕಾರಿ ಕಚೇರಿಗೆ ತಮ್ಮ ಕೆಲಸ ಮಾಡಿಸಲಿಕ್ಕೆ ಹೋಗಬೇಕಾದರೂ ನೂರು ಸಲ ಯೋಚನೆ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ KSRTC ಉಚಿತ, ರಿಯಾಯಿತಿ ಬಸ್ ಪಾಸ್ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಒದಗಿಸುವ ಪಾಸ್ ಪಡೆಯಲು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ವತಿಯಿಂದ ವಿದ್ಯಾರ್ಥಿಗಳ ಉಚಿತ/ರಿಯಾಯಿತಿ ಬಸ್ ಪಾಸ್, ವಿಕಲಚೇತನರ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್: PNB 535 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೊಂದು ಖುಷಿ ಸುದ್ದಿಯಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ ನೇಮಕಕ್ಕೆ ಮುಂದಾಗಿದೆ. ಬ್ಯಾಂಕ್ 535 ಆಫೀಸರ್ ಹುದ್ದೆ ನೇಮಕ Read more…

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಮಹತ್ವದ ಆದೇಶ

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಏನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...