alex Certify ಅರ್ಜಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಈ ನಟಿಯರಿಗಿಲ್ಲ ಭಾರತದ ಪೌರತ್ವ…!

ಬಾಲಿವುಡ್‍ನ ಕೆಲ ಸೆಲೆಬ್ರಿಟಿಗಳು ಭಾರತದ ಪೌರತ್ವ ಹೊಂದಿಲ್ಲ. ಅದ್ರಲ್ಲೂ ಮುಖ್ಯವಾಗಿ ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಕಾಣಿಸಿಕೊಳ್ಳುವ ಕೆಲವರು ಇಲ್ಲಿನ ಪೌರತ್ವ ಹೊಂದಿಲ್ಲ ಎಂಬುದು ಅಚ್ಚರಿಯಾದ್ರೂ ನಿಜ. ಆರ್ಶರ್ಯ Read more…

ಬಿಎಸ್ಸಿ ನರ್ಸಿಂಗ್ ಸೇರಿ ವೈದ್ಯಕೀಯ ಕೋರ್ಸ್ ಪ್ರವೇಶ ಅಧಿಸೂಚನೆ ಹಿಂದಕ್ಕೆ

ಬೆಂಗಳೂರು: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಕರೆದಿದ್ದ ಅರ್ಜಿ ವಾಪಸ್ ಪಡೆಯಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಿಂದ ಅರ್ಜಿ ವಾಪಸ್ ಪಡೆಯಲಾಗಿದೆ. ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಬಿಎಸ್ಸಿ Read more…

ಡೇಟಿಂಗ್‌ ಬಯಸಿದವರ ಮುಂದೆ ಪ್ರಶ್ನಾವಳಿ ಇಟ್ಟ ಯುವತಿ

ಟಿಂಡರ್‌ ಡೇಟಿಂಗ್ ಅಪ್ಲಿಕೇಶನ್‌ ಬಳಕೆದಾರಳಾದ ಯುವತಿಯೊಬ್ಬರು ತನ್ನೊಂದಿಗೆ ಡೇಟಿಂಗ್ ಮಾಡಲು ಬಯಸುವ ವ್ಯಕ್ತಿಗಳಿಗೆ ಅರ್ಜಿಯೊಂದನ್ನು ತುಂಬಲು ಕೋರುವ ಮೂಲಕ ಡಿಫರೆಂಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ಈ ಅಪ್ಲಿಕೇಶನ್ ಬಳಸುವ Read more…

ಹೊಸ ವರ್ಷಕ್ಕೆ ಶುಶ್ರೂಶಕಿಯರಿಗೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ…!

ಕೊರೊನಾ ನಡುವೆಯೇ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ನಮ್ಮ ರಾಜ್ಯದ ನರ್ಸ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೇರೆ ದೇಶದವರು ಉದ್ಯೋಗವಕಾಶ ನೀಡಲು ಮುಂದೆ ಬರುತ್ತಿದ್ದಾರಂತೆ. ಹೌದು, 1000 Read more…

ದೃಷ್ಟಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಸಲು ಜ.20 ಕಡೆಯ ದಿನ…!

ದೃಷ್ಟಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ನೀಡಲು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತೀರ್ಮಾನ ಮಾಡಲಾಗಿದೆ. ಹೀಗಾಗಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ Read more…

ಕೋರ್ಟ್ ಮೊರೆ ಹೋದ ಸುಶಾಂತ್ ಸಿಂಗ್ ಮನೆ ಕೆಲಸಗಾರ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆ ಮುಂದುವರೆದಿದೆ.  ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಸಿಬಿ ವಿರುದ್ಧ  ಈಗ ಸುಶಾಂತ್ ಮನೆಯಲ್ಲಿ ಕೆಲಸ ಮಾಡ್ತಿದ್ದ ಕೆಲಸಗಾರ Read more…

ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೊಂದು ಗುಡ್‌ ನ್ಯೂಸ್

ನವೋದಯ ವಿದ್ಯಾಲಯ ಸಮಿತಿಯಲ್ಲಿ ಶಿಕ್ಷಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಗೀತ ಶಿಕ್ಷಕ, ಕಲಾ ಶಿಕ್ಷಕ, ಪಿಇಟಿ (ಪುರುಷ), ಪಿಇಟಿ (ಮಹಿಳಾ) ಮತ್ತು ಗ್ರಂಥಪಾಲಕ ಹಾಗೂ ಸ್ಟಾಪ್ ನರ್ಸ್ Read more…

ಕಾರು ಖರೀದಿದಾರರಿಗೆ ಖುಷಿ ಸುದ್ದಿ: ಬಂಪರ್ ʼಆಫರ್ʼ ನೀಡ್ತಿದೆ SBI

ದೀಪಾವಳಿಯಲ್ಲಿ ಕಾರು ಪಡೆಯಲು ಒಳ್ಳೆ ಅವಕಾಶವಿದೆ. ಕೊರೊನಾ ಬಿಕ್ಕಟ್ಟಿನ ಮಧ್ಯೆ ಕಾರು ಕಂಪನಿಗಳು ಹಬ್ಬಕ್ಕೆ ಹೊಸ ಕಾರುಗಳನ್ನು ಬಿಡುಗಡೆ ಮಾಡ್ತಿವೆ. ಜೊತೆಗೆ ಕೆಲ ಡಿಸ್ಕೌಂಟ್ ನೀಡ್ತಿದೆ. ಇದ್ರ ಮಧ್ಯೆ Read more…

ʼಕೊರೊನಾʼ ಮಧ್ಯೆ ಭಾರೀ ಕುತೂಹಲ ಕೆರಳಿಸಿದೆ ವಿಜ್ಞಾನಿಗಳ ಈ ಮನವಿ

ಕೊರೊನಾ ವೈರಸ್ ಬಗ್ಗೆ ವಿಶ್ವದ ಸುಮಾರು 4 ಸಾವಿರ ವಿಜ್ಞಾನಿಗಳು ಮತ್ತು ಶಿಕ್ಷಣ ತಜ್ಞರು ದೊಡ್ಡ ಮನವಿ ಮಾಡಿದ್ದಾರೆ. ಕೊರೊನಾ ಅಪಾಯ ಕಡಿಮೆಯಿರುವ ಜನರ ಜೀವನ ಸಾಮಾನ್ಯ ಸ್ಥಿತಿಗೆ  Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ಕೆಲಸಕ್ಕೆ ಅರ್ಜಿ ಆಹ್ವಾನ

ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಚಿಸುವ ಹಾಗೂ ವಿದ್ಯಾರ್ಹತೆ ಹೊಂದಿರುವವರಿಗೊಂದು ಎಸ್‌ಬಿಐ ಸುವರ್ಣಾವಕಾಶವನ್ನು ನೀಡಿದೆ. ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್‌ನ ಒಟ್ಟು 34 ಹುದ್ದೆಗಳಿಗೆ ಅರ್ಜಿ ಆಹ್ವಾನ Read more…

ʼಆತ್ಮ ನಿರ್ಭರ್ʼ ನಿಧಿ ಯೋಜನೆಯಡಿ ಖಾತೆಗೆ 10 ಸಾವಿರ ರೂ.: ಇಲ್ಲಿದೆ ಮಾಹಿತಿ

ದಾವಣಗೆರೆ: ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯಡಿ 10 ಸಾವಿರ ರೂ. ಕಿರು ಸಾಲ ಮತ್ತು ಬಡ್ಡಿ ಸಹಾಯ ಧನ ಪಡೆಯಬಹುದಾಗಿದ್ದು, ಆಸಕ್ತ Read more…

ಡ್ರೈವಿಂಗ್ ಲೈಸೆನ್ಸ್ ಬೇಕಾ..? ONLINE ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಕೊರೊನಾ ಮಹಾಮಾರಿಯಿಂದ ಜನ ಮನೆಯಿಂದ ಹೊರ ಬರೋದಿಕ್ಕೂ ಹೆದರುವಂತಾಗಿದೆ. ಯಾವುದೇ ಸರ್ಕಾರಿ ಕಚೇರಿಗೆ ತಮ್ಮ ಕೆಲಸ ಮಾಡಿಸಲಿಕ್ಕೆ ಹೋಗಬೇಕಾದರೂ ನೂರು ಸಲ ಯೋಚನೆ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ KSRTC ಉಚಿತ, ರಿಯಾಯಿತಿ ಬಸ್ ಪಾಸ್ ಪಡೆಯಲು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಒದಗಿಸುವ ಪಾಸ್ ಪಡೆಯಲು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ವತಿಯಿಂದ ವಿದ್ಯಾರ್ಥಿಗಳ ಉಚಿತ/ರಿಯಾಯಿತಿ ಬಸ್ ಪಾಸ್, ವಿಕಲಚೇತನರ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್: PNB 535 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೊಂದು ಖುಷಿ ಸುದ್ದಿಯಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆ ನೇಮಕಕ್ಕೆ ಮುಂದಾಗಿದೆ. ಬ್ಯಾಂಕ್ 535 ಆಫೀಸರ್ ಹುದ್ದೆ ನೇಮಕ Read more…

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಮಹತ್ವದ ಆದೇಶ

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಏನು Read more…

ಬಿಗ್‌ ನ್ಯೂಸ್: ಆಧಾರ್ ಇದ್ರೆ 3 ದಿನಗಳಲ್ಲಾಗುತ್ತೆ GST ನೋಂದಣಿ

ಜಿಎಸ್ಟಿ ನೋಂದಣಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ ನೀಡುವ ವ್ಯಾಪಾರಿಗಳಿಗೆ ಮೂರು ಕೆಲಸದ ದಿನಗಳಲ್ಲಿ ಅನುಮೋದನೆ ಸಿಗಲಿದೆ. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ  ಕಳೆದ ವಾರ Read more…

ಸರ್ಕಾರಿ ಉದ್ಯೋಗ ಬಯಸುವವರಿಗೆ ಬಂಪರ್:‌ ವಿವಿಧ ಇಲಾಖೆಗಳ ಹುದ್ದೆಗೆ ಅರ್ಜಿ ಅಹ್ವಾನ

ಸರ್ಕಾರಿ ನೌಕರಿ ಬಯಸುವವರಿಗೊಂದು ಖುಷಿ ಸುದ್ದಿಯಿದೆ. ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಬಿ ಕಾನ್‌ಸ್ಟೆಬಲ್ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ವಿವಿಧ ಇಲಾಖೆಗಳ ಒಟ್ಟು 1522 ಕಾನ್‌ಸ್ಟೆಬಲ್ ಹುದ್ದೆಗಳ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಬಂಪರ್: ONGC ಯಲ್ಲಿ 4000 ಹುದ್ದೆಗಳಿಗೆ ನೇಮಕಾತಿ

ನಿರುದ್ಯೋಗಿಗಳಿಗೆ ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೊರೇಶನ್ ಲಿಮಿಟೆಡ್ (ಒಎನ್‌ಜಿಸಿ) ಖುಷಿ ಸುದ್ದಿ ನೀಡಿದೆ. ಒ.ಎನ್.ಜಿ.ಸಿ.ಯಲ್ಲಿ ಕೆಲಸ ಮಾಡುವ ಅವಕಾಶ ನಿಮಗೆ ಸಿಗ್ತಿದೆ. ಒ.ಎನ್.ಜಿ.ಸಿ. 4000 ಕ್ಕೂ ಹೆಚ್ಚು Read more…

BIG NEWS: ವಿಜಯ್ ಮಲ್ಯಗೆ ಸಂಬಂಧಿಸಿದ ಪ್ರಮುಖ ದಾಖಲೆಯೇ ನ್ಯಾಯಾಲಯದಲ್ಲಿ ನಾಪತ್ತೆ..!

ಭಾರತೀಯ ಬ್ಯಾಂಕ್ ಗಳಿಗೆ ಮೋಸ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಉದ್ಯಮಿ ವಿಜಯ್ ಮಲ್ಯ ಅರ್ಜಿ ಪರಿಶೀಲನೆಯನ್ನು ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ. ಸುಪ್ರೀಂ ಕೋರ್ಟ್ ನಲ್ಲಿದ್ದ ದಾಖಲೆಗಳಲ್ಲಿ Read more…

ಬಿಗ್‌ ನ್ಯೂಸ್: ಅಂತಿಮ ಪರೀಕ್ಷೆ ನಡೆಸಲು ಸಿದ್ಧವೆಂದ UGC

ವಿಶ್ವವಿದ್ಯಾನಿಲಯಗಳ ಅಂತಿಮ ಪದವಿ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ ( ಯುಜಿಸಿ) ಗುರುವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಜುಲೈ 6 ರ ಮಾರ್ಗಸೂಚಿಗಳನ್ನು Read more…

600 ಕಡೆ ಕೆಲಸಕ್ಕೆ ಅಪ್ಲೈ ಮಾಡಿದ್ರೂ ಸಿಗ್ಲಿಲ್ಲ ಕೆಲಸ….

ಕೊರೊನಾ ವೈರಸ್‌ನಿಂದಾಗಿ ವಿಶ್ವದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲಸ ಕಳೆದುಕೊಂಡ ನಂತ್ರ ಜನರಿಗೆ ಹೊಸ ಉದ್ಯೋಗವನ್ನು ಹುಡುಕುವುದು ಕಷ್ಟವಾಗಿದೆ. ಕೊರೊನಾ ವೇಳೆ ಕೆಲಸ ಕಳೆದುಕೊಂಡ ನಂತ್ರ  ಯುವತಿ Read more…

ಬ್ಯಾಂಕ್‌ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಬಂಪರ್: 3850 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಎಸ್‌ಬಿಐ ಇದೀಗ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಅರ್ಹ ಹಾಗು ಆಸಕ್ತರು ಈ ಬ್ಯಾಂಕ್‌ನಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸರ್ಕಲ್ ಆಫೀಸರ್ ಹುದ್ದೆಗೆ ಆಹ್ವಾನ ನೀಡಿದೆ. Read more…

IISC ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ

ಭಾರತೀಯ ವಿಜ್ಞಾನ ಸಂಸ್ಥೆ (IISC) ಬ್ಯಾಚುಲರ್ ಆಫ್ ಸೈನ್ಸ್ ಕೋರ್ಸ್ ಗೆ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಈ ಕೋರ್ಸ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ Read more…

ವಿಚಿತ್ರ ಕಾರಣಕ್ಕೆ ಯುವತಿ ಕೆಲಸದ ಅರ್ಜಿ ತಿರಸ್ಕೃತ…!

ಮಗು ಹುಟ್ಟಿದ ಮೇಲೆ ಅವ್ರ ಪಾಲಕರು ಅಥವಾ ಕುಟುಂಬಸ್ಥರಿಂದ ಸರ್ ನೇಮ್ ಬರುತ್ತದೆ. ಆದ್ರೆ ಇದೇ ಸರ್ ನೇಮ್ ಅಸ್ಸಾಂ ಯುವತಿಗೆ ಸಮಸ್ಯೆಯಾಗಿದೆ. ಸರ್ ನೇಮ್ ಕಾರಣಕ್ಕೆ ಆಕೆ Read more…

ನನ್ನನ್ನು ಎನ್ ಕೌಂಟರ್ ಮಾಡ್ತಾರೆ, ರಕ್ಷಣೆ ಕೊಡಿ ಎಂದ ಸಬ್ ಇನ್ಸ್ ಪೆಕ್ಟರ್

ನವದೆಹಲಿ: ಕಾನ್ಪುರದಲ್ಲಿ 8 ಪೊಲೀಸರ ಹತ್ಯೆ ಮಾಡಿದ್ದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ. ಈತನಿಗೆ ಪ್ರಮುಖ ಮಾಹಿತಿ ಒದಗಿಸಿದ್ದ ಆರೋಪದ Read more…

ಹವಾಮಾನ ಆಧಾರಿತ ʼಬೆಳೆ ವಿಮೆʼ ಕುರಿತು ರೈತರಿಗೊಂದು ಮಹತ್ವದ ಮಾಹಿತಿ

ರೈತರೇ ಇತ್ತ ಗಮನಿಸಿ. ನಿಮಗೊಂದು ಮಹತ್ವದ ಮಾಹಿತಿ ಇದೆ. ಹವಾಮಾನ ಆಧಾರಿತ ತೋಟಗಾರಿಕೆ ಬೆಳೆಗಳಿಗೆ ವಿಮೆ ಸೌಲಭ್ಯ ಪಡೆಯಲು ಫಸಲ್ ಬಿಮಾ ಯೋಜನೆಯಡಿ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಹೌದು, Read more…

ಮನೆಯಲ್ಲೇ ಕುಳಿತು ಆನ್‌ ಲೈನ್ ಮೂಲಕ ರೇಷನ್ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ರೇಷನ್ ಕಾರ್ಡ್ ಅನ್ನೋದು ದೇಶದ ಪ್ರತಿಯೊಬ್ಬ ಪ್ರಜೆಗೂ ಮುಖ್ಯವಾದದ್ದು ಎನ್ನೋದು ಗೊತ್ತಿರುವ ವಿಚಾರವೇ. ಒಂದು ಕಡೆ ಪಡಿತರ ಕೊಡ್ತಾರೆ ಅನ್ನೋದಾದರೆ, ಮತ್ತೊಂದು ಕಡೆ ಬೇರೆ ಬೇರೆ ಕೆಲಸಕ್ಕೂ ಮುಖ್ಯವಾಗಿದೆ. Read more…

ಸರ್ಕಾರಿ ಜಮೀನು ಸಾಗುವಳಿ ರೈತರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: ಅನೇಕ ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮ ಮಾಡಿಕೊಳ್ಳಲು ಬಗರುಕುಂ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗುವುದು. ಕಂದಾಯ ಸಚಿವ ಆರ್. ಅಶೋಕ್ Read more…

ಪೊಲೀಸ್ ಪಡೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಭರ್ಜರಿ ಬಂಪರ್ ಸುದ್ದಿ

ಪೊಲೀಸ್ ಪಡೆ ಸೇರ್ಪಡೆಗೊಳ್ಳಲು ಬಯಸುವವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 2672 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...